Tuesday, February 11, 2025

ಸುದ್ದಿ

ದಕ್ಷಿಣ ಕನ್ನಡಮಂಗಳೂರುಸುದ್ದಿ

ಗುಬ್ಬಚ್ಚಿಗೂಡು ಜಾಗೃತಿ ಅಭಿಯಾನ ಕಾರ್ಯಕ್ರಮ –ಕಹಳೆ ನ್ಯೂಸ್

ಮಂಗಳೂರು : ಅಳಿವಿನಂಚಿನಲ್ಲಿರುವ ಪಕ್ಷಿ ಸಂಕುಲಗಳ ಉಳಿವಿಗೆ ಗುಬ್ಬಚ್ಚಿಗೂಡು ಜಾಗೃತಿ ಅಭಿಯಾನದ ರೂವಾರಿ ನಿತ್ಯಾನಂದ ಶೆಟ್ಟಿಯವರು ಮಂಗಳೂರಿನ ಎಸ್ ಸಿ ಎಸ್ ಆಸ್ಪತ್ರೆಯ ಅಧ್ಯಕ್ಷರು ಮತ್ತು ಆಡಳಿತ ನಿರ್ದೇಶಕರಾದ ಡಾ.ಜೀನರಾಜ ಸೊರಕೆಯವರಿಗೆ ಬಿದಿರಿನ ಕೃತಕ ಗೂಡು,ಹಾಗೂ ಧಾನ್ಯಗಳನ್ನು ಇಡಲು ಮಣ್ಣಿನ ಪಾತ್ರೆ ನೀಡಿ, ಕ್ರತಕ ಗೂಡು ಇಡುವ ಕ್ರಮವನ್ನು ವಿವರಿಸಿ, ಪಕ್ಷಿ ಸಂರಕ್ಷಣೆ ನಮ್ಮೆಲ್ಲರ ಹೊಣೆ ,ಪಕ್ಷಿಗಳ ಪಾಲಿಗೆ ನಾವೆಲ್ಲರೂ ಆಪತ್ಬಂಧವರಾಗಿ ಪಕ್ಷಿ ಸಂಕುಲಗಳ ಉಳಿಸೋಣ ಅಂದರು. ಈ ಸಂದರ್ಭದಲ್ಲಿ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ದ.ಕ.ಜಿ.ಪಂ.ಹಿ.ಪ್ರಾ.ಶಾಲೆ ಕೆಲಿಂಜ ಶಾಲೆಯಲಿ ಮಲೇರಿಯಾ ನಿಯಂತ್ರಣ ಜಾಗ್ರತಿ ಮಾಹಿತಿ ಕಾರ್ಯಗಾರ –ಕಹಳೆ ನ್ಯೂಸ್

ವಿಟ್ಲ : ಕೆಲಿಂಜ ಪ್ರಾಥಮಿಕ ಶಾಲೆಯಲ್ಲಿ ಮಲೇರಿಯಾ ನಿಯಂತ್ರಣ ಜಾಗ್ರತಿ ಮಾಹಿತಿ ಕಾರ್ಯಗಾರ. ಸಮುದಾಯ ಆರೋಗ್ಯ ಕೇಂದ್ರ ವಿಟ್ಲ ಇದರ ವತಿಯಿಂದ ಮಲೇರಿಯಾ ನಿಯಂತ್ರಣ ಜಾಗ್ರತಿ ಮಾಹಿತಿ ಕಾರ್ಯಕ್ರಮವು ಬಂಟ್ವಾಳ ತಾಲೂಕಿನ ವೀರಕಂಭ ಗ್ರಾಮದ ದ.ಕ.ಜಿ.ಪಂ.ಹಿ.ಪ್ರಾ.ಶಾಲೆ ಕೆಲಿಂಜದಲ್ಲಿ ಜರಗಿತು. ವಿಟ್ಲ ಸಮುದಾಯ ಅರೋಗ್ಯ ಕೇಂದ್ರದ ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಕುಸುಮ ಮಲೇರಿಯಾ ರೋಗದ ಲಕ್ಷಣ, ಬರಲು ಕಾರಣ, ಹಾಗೂ ಬರದಂತೆ ಹೇಗೆ ನಿಯಂತ್ರಣ ಮಾಡಬಹುದು ಎಂಬುದರ ಬಗ್ಗೆ ಮಾಹಿತಿಯನ್ನು ನೀಡಿದರು...
ಅಂತಾರಾಷ್ಟ್ರೀಯಸುದ್ದಿ

ಟಿ20 ವಿಶ್ವಕಪ್ ಗೆದ್ದು ಇತಿಹಾಸ ನಿರ್ಮಿಸಿದ ಭಾರತ – ಕಹಳೆ ನ್ಯೂಸ್

T20 World Cup 2024 Final :ಬಾರ್ಬಡೋಸ್‌ನ ಕೆನ್ಸಿಂಗ್ಟನ್ ಓವಲ್‌ನಲ್ಲಿ ನಡೆದ 2024ರ ಐಸಿಸಿ ಟಿ20 ವಿಶ್ವಕಪ್‌ನ ಬಹು ನಿರೀಕ್ಷಿತ ಫೈನಲ್‌ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡದ ವಿರುದ್ಧ ಭಾರತ ತಂಡ 7 ರನ್‌ಗಳ ಭರ್ಜರಿ ಗೆಲುವು ಸಾಧಿಸುವ ಮೂಲಕ 2ನೇ ಬಾರಿಗೆ ಟಿ20 ವಿಶ್ವಕಪ್ ಟ್ರೋಫಿ ಎತ್ತಿ ಹಿಡಿಯಿತು. ಇದೇ ಮೊದಲ ಬಾರಿಗೆ ಐಸಿಸಿ ವಿಶ್ವಕಪ್ ಫೈನಲ್ ಪ್ರವೇಶಿಸಿದ್ದ ದಕ್ಷಿಣ ಆಫ್ರಿಕಾ ತಂಡವು ಬಲಿಷ್ಠ ಭಾರತದೆದುರು ಕೊನೆಯ ಎಸೆತದವರೆಗೂ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಅಕ್ಟೋಬರ್ 5, 6 ರಂದು ಸಹಜ್ ರೈ ಬಳಜ್ಜ ಮುಂದಾಳತ್ವದ ವಿಜಯ ಸಾಮ್ರಾಟ್ ರಿ. ಸಾರಥ್ಯದ ಎರಡನೇ ಸೀಸನ್ ನ ಅದ್ದೂರಿ ಪುತ್ತೂರುದ ಪಿಲಿಗೊಬ್ಬು – ಫುಡ್ ಫೆಸ್ಟ್ 2024 – ಕಹಳೆ ನ್ಯೂಸ್ 

ಪುತ್ತೂರುದ ಪಿಲಿಗೊಬ್ಬು-2023 ಕಾರ್ಯಕ್ರಮವು ಕಳೆದ ಬಾರಿ ಎಲ್ಲರ ಸಹಕಾರದಿಂದ ಅತ್ಯಂತ ಯಶಸ್ವಿಯಾಗಿ ಜರುಗಿದ್ದು,ಈ ಬಾರಿಯೂ ಕೂಡಾ ಎಲ್ಲರ ಸಹಕಾರದೊಂದಿಗೆ ಇನ್ನಷ್ಟು ವಿಜೃಂಭಣೆಯಿಂದ ಹಾಗೂ ಸಡಗರದಿಂದ ನಡೆಸುವಲ್ಲಿ ಎಲ್ಲರ ಪ್ರೋತ್ಸಾಹ ಅಗತ್ಯ.-ಸಹಜ್ ರೈ ಬಳಜ್ಜ ಸ್ಥಾಪಕಾದ್ಯಕ್ಷರು ವಿಜಯಸಾಮ್ರಾಟ್ ಸಂಸ್ಥೆ (ರಿ.)ಪುತ್ತೂರು ಪುತ್ತೂರು:ವಿಜಯಸಾಮ್ರಾಟ್ ಸಂಸ್ಥೆಯ ವತಿಯಿಂದ ಪುತ್ತೂರಿನಲ್ಲಿ ನಡೆದ ಮೊದಲನೇ ಸೀಸನ್ ಪಿಲಿಗೊಬ್ಬು ಕಾರ್ಯಕ್ರಮ ಹಾಗೂ ಆಹಾರ ಮೇಳವು ತಾಲೂಕು ಹಾಗೂ ಜಿಲ್ಲಾಮಟ್ಟದಲ್ಲಿ ಗಮನ ಸೆಳೆದಿದ್ದು, ಗ್ರಾಮೀಣ ಪ್ರದೇಶಗಳನ್ನೊಳಗೊಂಡ ಪುತ್ತೂರಿನ ಮಹಾತೋಭಾರ ಶ್ರೀ...
ದಕ್ಷಿಣ ಕನ್ನಡಸುದ್ದಿಸುಬ್ರಹ್ಮಣ್ಯ

ಬಾಯಲ್ಲಿ ನೊರೆ ಕಾರುತ್ತಾ ಒದ್ದಾಡುತ್ತಿದ್ದ ಅಪರಿಚಿತ ವ್ಯಕ್ತಿಯ ರಕ್ಷಿಸಿದ ಪೊಲೀಸರು-ಕಹಳೆ ನ್ಯೂಸ್

ಕುಕ್ಕೆ ಸುಬ್ರಹ್ಮಣ್ಯ: ಅಪರಿಚಿತ ವ್ಯಕ್ತಿಯೊಬ್ಬರು ಅನಾರೋಗ್ಯಕ್ಕೆ ಒಳಗಾಗಿ ಒದ್ದಾಡುತ್ತಿರುವುದನ್ನು ಕಂಡು ಚಿಕಿತ್ಸೆಗಾಗಿ ಪೊಲೀಸರ ನೆರವಿನೊಂದಿಗೆ ಖಾಸಗಿ ಆಂಬ್ಯುಲೆನ್ಸ್ ನಲ್ಲಿ ಕಡಬಕ್ಕೆ ಕರೆದೊಯ್ದ ಘಟನೆ ನಡೆದಿದೆ. ಸುಬ್ರಹ್ಮಣ್ಯದ ವನದುರ್ಗ ದೇವಿ ದೇವಸ್ಥಾನದ ಬಳಿ ಬಾಯಲ್ಲಿ ನೊರೆ ಬಂದು ಅನಾಮಧೇಯ ವ್ಯಕ್ತಿಯೊಬ್ಬರು ಒದ್ದಾಡುತ್ತಿದ್ದರು. ಪೊಲೀಸರ ಸಹಾಯವಾಣಿಗೆ ಕರೆ ಮಾಡಿದ ಹಿನ್ನಲೆಯಲ್ಲಿ ಸುಬ್ರಹ್ಮಣ್ಯ ಎಸ್.ಐ ಕಾರ್ತಿಕ್ ನೇತೃತ್ವದ ಪೋಲಿಸರು ಆಗಮಿಸಿ ಸುಬ್ರಹ್ಮಣ್ಯ ದಲ್ಲಿ ಸಕಾಲಕ್ಕೆ ವೈದ್ಯಕೀಯ ಸೌಲಭ್ಯ ಇಲ್ಲದ ಕಾರಣ ಯುವ ತೇಜಸ್ ಆಂಬ್ಯುಲೆನ್ಸ್...
ದಕ್ಷಿಣ ಕನ್ನಡಸುದ್ದಿಸುಬ್ರಹ್ಮಣ್ಯ

ಸುಬ್ರಹ್ಮಣ್ಯ: ಕೆ.ಎಸ್.ಆರ್.ಟಿ. ಸಿ ಬಸ್ ತಂಗುದಾಣದಲ್ಲಿ ರಾಶಿ ರಾಶಿ ಕಸ –ಕಹಳೆ ನ್ಯೂಸ್

ಸುಬ್ರಹ್ಮಣ್ಯದ ಕೆ.ಎಸ್.ಆರ್.ಟಿ .ಸಿ ಬಸ್ ತಂಗುದಾಣದಲ್ಲಿ ಕಸದ ರಾಶಿ ಕಂಡು ಬಂದಿದೆ. ಬಸ್ ತಂಗುದಾಣದ ಸುತ್ತಮುತ್ತ ಕಸದ ರಾಶಿ ಬಿದ್ದಿದ್ದು, ಕಸವನ್ನು ಕಟ್ಟಿ ಇಟ್ಟ ಚೀಲಗಳು ರಾಶಿ ಬೀಳಲಾರಂಬಿಸಿವೆ.   ಕಳೆದ 4-5 ದಿನಗಳಿಂದ ಕಸ ಹಾಗೇ ಇದ್ದು ವಿಲೇವಾರಿ ಮಾಡದೆ ವಾಸನೆ ಏಳಲಾರಂಭಿಸಿದೆ. ಇನ್ನು ರೋಗ ಹರಡಲೊಂದೇ ಬಾಕಿ ಎಂಬAತಾಗಿದೆ. ದಿನಂಪ್ರತಿ ಸಾವಿರಾರು ಯಾತ್ರಾರ್ಥಿಗಳು ಬರವ ತಾಣದಲ್ಲಿ ಗಲೀಜು ತುಂಬಿ ತುಳುಕಲು ಆರಂಭಿಸಿದ್ದು ಯಾತ್ರಾರ್ಥಿಗಳು ಹಿಡಿಶಾಪ ಹಾಕಲು ಆರಂಭಿಸಿದ್ದಾರೆ....
ದಕ್ಷಿಣ ಕನ್ನಡಮಂಗಳೂರುಸುದ್ದಿ

ಬಿಜೆಪಿ ಎಸ್ಸಿ ಮೋರ್ಚಾ ಹಾಗೂ ಮಹಾನಗರ ಪಾಲಿಕೆ ವತಿಯಿಂದ ಕುದ್ಮುಲ್ ರಂಗರಾವ್ ರವರ 165ನೇ ಜನ್ಮದಿನಾಚರಣೆಯ ಪ್ರಯುಕ್ತ ಸಮಾಧಿಗೆ ಪುಷ್ಪಾರ್ಚನೆ ಹಾಗೂ ಗೌರವ ನಮನ ಸಲ್ಲಿಸುವ ಕಾರ್ಯಕ್ರಮ –ಕಹಳೆ ನ್ಯೂಸ್

ಮಂಗಳೂರು: ಪೂಜ್ಯನೀಯ ಕುದ್ಮುಲ್ ರಂಗರಾವ್ ಮೆಮೋರಿಯಲ್ ಎಜ್ಯುಕೇಶನ್ ಟ್ರಸ್ಟ್ ಅತ್ತಾವರ ಬಾಬುಗುಡ್ಡ, ಬಿಜೆಪಿ ಎಸ್ಸಿ ಮೋರ್ಚಾ ಹಾಗೂ ಮಹಾನಗರ ಪಾಲಿಕೆ ವತಿಯಿಂದ ಕುದ್ಮುಲ್ ರಂಗರಾವ್ ರವರ 165ನೇ ಜನ್ಮದಿನಾಚರಣೆಯ ಪ್ರಯುಕ್ತ ಬಾಬುಗುಡ್ದದಲ್ಲಿರುವ ಸಮಾಧಿಗೆ ಪುಷ್ಪಾರ್ಚನೆ ಹಾಗೂ ಗೌರವ ನಮನ ಸಲ್ಲಿಸುವ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ವೇದವ್ಯಾಸ ಕಾಮತ್ ಅವರು, ಈ ದೇಶದಲ್ಲಿ ದಲಿತೋದ್ಧಾರಕ್ಕಾಗಿ ಶ್ರಮಿಸಿದ ಹಲವಾರು ಮಹನೀಯರನ್ನು ಕಾಣಬಹುದು. ಆದರೆ ದಲಿತೋದ್ಧಾರಕ್ಕಾಗಿ ತನ್ನ ಬದುಕನ್ನೇ ಸಮರ್ಪಣೆ...
ದಕ್ಷಿಣ ಕನ್ನಡಸುದ್ದಿ

ಆತ್ಮಹತ್ಯೆಗೆ ಯತ್ನಿಸುತ್ತಿದ್ದ ಮಹಿಳೆಯ ಚೂಡಿದಾರವನ್ನು ಕಚ್ಚಿ ಹಿಡಿದು ಜೀವ ಉಳಿದ ಸಾಕು ನಾಯಿ-ಕಹಳೆ ನ್ಯೂಸ್

ಉಪ್ಪಿನಂಗಡಿ: ಪತಿಯೊಂದಿಗೆ ಮುನಿಸಿಕೊಂಡು ಆತ್ಮಹತ್ಯೆ ಮಾಡುವ ಸಲುವಾಗಿ ನೇತ್ರಾವತಿ ಸೇತುವೆಯ ತಡೆಗೋಡೆ ಏರಿದ್ದ ಮಹಿಳೆಯ ಜೀವ ಹಿಂಬಾಲಿಸಿಕೊAಡು ಬಂದಿದ್ದ ಸಾಕು ನಾಯಿಯಿಂದಾಗಿ ಉಳಿದಿದೆ. ಪಿಲಿಗೂಡು ನಿವಾಸಿ ಮಹಿಳೆ ಪತಿಯೊಂದಿಗಿನ ವಿರಸದಿಂದ ಗುರುವಾರ ರಾತ್ರಿ ನಡೆದುಕೊಂಡೇ 4 ಕಿ.ಮೀ. ದೂರದ ನೇತ್ರಾವತಿ ಸೇತುವೆಗೆ ಬಂದು ನದಿಗೆ ಹಾರಲು ಯತ್ನಿಸುತ್ತಿದ್ದರು. ಆದರೆ ಅವರನ್ನು ಮನೆಯಿಂದಲೇ ಹಿಂಬಾಲಿಸಿಕೊAಡು ಬಂದಿದ್ದ ಸಾಕು ನಾಯಿ ಅಪಾಯ ವನ್ನು ಅರಿತು ಮಹಿಳೆಯ ಚೂಡಿದಾರವನ್ನು ಕಚ್ಚಿ ಹಿಡಿದು, ಬೊಗಳುತ್ತಾ ರಸ್ತೆಯಲ್ಲಿ...
1 259 260 261 262 263 2,776
Page 261 of 2776