ಬಂಟ್ವಾಳ:ಮಳೆಗೆ ವಿಪತ್ತು ಸಂಭವಿಸಬಹುದಾದ ಪ್ರದೇಶಗಳಿಗೆ ಜಿಲ್ಲಾಧಿಕಾರಿ ಮುಲ್ಲೈಮುಗಿಲನ್ ಬೇಟಿ-ಕಹಳೆ ನ್ಯೂಸ್
ಬಂಟ್ವಾಳ: ಮಳೆಗೆ ವಿಪತ್ತು ಸಂಭವಿಸಬಹುದಾದ ಪ್ರದೇಶಗಳಿಗೆ ಜಿಲ್ಲಾಧಿಕಾರಿ ಮುಲ್ಲೈಮುಗಿಲನ್ ಅವರು ಬೇಟಿ ನೀಡಿ ಪರಿಶೀಲನೆ ನಡೆಸಿ, ಅವಶ್ಯಕತೆ ಇರುವ ಕಡೆಗಳಲ್ಲಿ ಸೂಕ್ತವಾದ ಕ್ರಮ ಕೈಗೊಳ್ಳುವಂತೆ ತಾಲೂಕು ಮಟ್ಟದ ಅಧಿಕಾರಿಗಳಿಗೆ ಸ್ಥಳದಲ್ಲಿ ನಿರ್ದೇಶನ ನೀಡಿದರು. ಮಳೆಗೆ ಬೇಕಾಗಿರುವ ಮುನ್ನೆಚ್ಚರಿಕೆ ಕ್ರಮಗಳನ್ನು ಮಾಡಿಸುವುದು, ನೆರೆ, ಗುಡ್ಡ ಜರಿತ ಸಹಿತ ಇನ್ನಿತರ ಪ್ರಮುಖ ಸಮಸ್ಯೆಗಳನ್ನು ಟಾಸ್ಕ್ ಪೋರ್ಸ್ ಮೂಲಕ ತಂಡವಾಗಿ ಸ್ಥಳಕ್ಕೆ ಬೇಟಿ ನೀಡಿ ಪರಿಶೀಲನೆ ನಡೆಸಿ ವರದಿ ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೆ....