Wednesday, February 12, 2025

ಸುದ್ದಿ

ದೆಹಲಿಸುದ್ದಿ

ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವ ಹೆಚ್.ಡಿ ಕುಮಾರಸ್ವಾಮಿಯವರನ್ನು ಭೇಟಿಯಾದ ದ.ಕ. ಸಂಸದ ಕ್ಯಾ. ಬ್ರಿಜೇಶ್ ಚೌಟ – ಕಹಳೆ ನ್ಯೂಸ್

ನವದೆಹಲಿ : ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರನ್ನು ದ.ಕ ಲೋಕಸಭಾ ಕ್ಷೇತ್ರದ ಸಂಸದ ಕ್ಯಾ.ಬ್ರಿಜೇಶ್ ಚೌಟ ದೆಹಲಿಯ ಸಚಿವಾಲಯದಲ್ಲಿ ಭೇಟಿಯಾದರು. ದ.ಕ. ಜಿಲ್ಲೆಯ ಅಭಿವೃದ್ಧಿಗೆ ಇರುವ ಸಾಧ್ಯತೆ ಮತ್ತು ಅವಕಾಶಗಳ ಕುರಿತು ಮಾತುಕತೆ ನಡೆಸಿದರು....
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಉಳ್ಳಾಲ : ಭಾರಿ ಮಳೆಗೆ ಮನೆ ಮೇಲೆ ಕಂಪೌಂಡ್ ಕುಸಿದು ಒಂದೇ ಕುಟುಂಬದ ನಾಲ್ವರು ಮೃತ್ಯು : ಮಡಿದವರ ಆತ್ಮಕ್ಕೆ ಸದ್ದತಿ ಕೋರಿದ ದ.ಕ.ಸಂಸದ ಕ್ಯಾ. ಬ್ರಿಜೇಶ್ ಚೌಟ – ಕಹಳೆ ನ್ಯೂಸ್

ಉಳ್ಳಾಲ : ಕುತ್ತಾರಿನಲ್ಲಿ ಇಂದು ಮುಂಜಾನೆ ಗೋಡೆ ಕುಸಿದು ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿರುವ ಘಟನೆ ಅತ್ಯಂತ ದುರದೃಷ್ಟಕರ. ಈ ಘಟನೆಯಲ್ಲಿ ಮಡಿದವರ ಆತ್ಮಕ್ಕೆ ಸದ್ದತಿಯನ್ನು ಕೋರುತ್ತೇನೆ. ನಾನು ಲೋಕಸಭಾ ಅಧಿವೇಶನದಲ್ಲಿ ಭಾಗವಹಿಸುವ ನಿಟ್ಟಿನಲ್ಲಿ ದೆಹಲಿಯಲ್ಲಿರುವ ಕಾರಣ ಕುತ್ತಾರಿನ ಘಟನೆಯ ಕುರಿತು ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳೊಂದಿಗೆ ಮಾತನಾಡಿ ತುರ್ತು ಸ್ಪಂದಿಸುವಂತೆ ತಿಳಿಸಿದ್ದು, ದೆಹಲಿಯಿಂದ ಆಗಮಿಸಿದ ತಕ್ಷಣ ಘಟನಾ ಸ್ಥಳಕ್ಕೆ ಭೇಟಿ ನೀಡಲಿದ್ದೇನೆ. ಜಿಲ್ಲೆಯಾದ್ಯಂತ ವ್ಯಾಪಕ ಮಳೆಯಾಗುತ್ತಿದ್ದು ಜಿಲ್ಲೆಯ ಜನರು ವಿಶೇಷವಾಗಿ...
ರಾಜ್ಯಸುದ್ದಿ

ರಾಜ್ಯದ 7 ಜಿಲ್ಲೆಗಳಲ್ಲಿ ಜೂ. 29ರವರೆಗೆ ಭಾರಿ ಮಳೆ ಸಾಧ್ಯತೆ : ‘ಯಲ್ಲೋ’ ಅಲರ್ಟ್ ಘೋಷಣೆ – ಕಹಳೆ ನ್ಯೂಸ್

ಬೆಂಗಳೂರು : ರಾಜ್ಯದಲ್ಲಿ ಜೂನ್ 25 ರಿಂದ 29 ರವರೆಗೆ ಹಲವೆಡೆ ಭಾರಿ ಮಳೆಯಾಗಲಿದೆ, ಹಾಗಾಗಿ ರಾಜ್ಯದ 7 ಜಿಲ್ಲೆಗಳಿಗೆ ಯಲ್ಲೋ ಅಲರ್ಟ್ ಘೋಷಣೆ ಮಾಡಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಸೇರಿದಂತೆ ಹಲವೆಡೆ ಅಧಿಕ ಮಳೆ ಸುರಿಯಲಿದೆ. ಅಲ್ಲದೆ ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಬಾಗಲಕೋಟೆ,ಬೆಳಗಾವಿ, ಬೀದರ್, ಧಾರವಾಡ, ಗದಗ,...
ದಕ್ಷಿಣ ಕನ್ನಡಮಂಗಳೂರುಸುದ್ದಿ

ಮಂಗಳೂರು: ಕಂಪೌಂಡ್ ಕುಸಿದು ನಾಲ್ವರು ಮೃತಪಟ್ಟ ಪ್ರಕರಣ: ಅಧಿಕಾರಿಗಳೊಂದಿಗೆ ಘಟನಾ ಸ್ಥಳಕ್ಕೆ ಭೇಟಿ ನೀಡಿದ ಸ್ಪೀಕರ್ ಯು.ಟಿ. ಖಾದರ್ ಹಾಗೂ ದ.ಕ. ಜಿಲ್ಲಾಧಿಕಾರಿ ಮುಲೈ ಮುಗಿಲನ್ – ಕಹಳೆ ನ್ಯೂಸ್

ಮಂಗಳೂರು: ನಗರದ ಹೊರ ವಲಯದ ಮುನ್ನೂರು ಗ್ರಾಮದ ಕುತ್ತಾರು ಮದನಿ ನಗರದಲ್ಲಿ ಇಂದು ಮುಂಜಾನೆ ಒಂದೇ ಕುಟುಂಬದ ನಾಲ್ವರು ಗೋಡೆ ಕುಸಿದು ಸಾವನ್ನಪ್ಪಿದ್ದು, ಸ್ಥಳಕ್ಕೆ ಸ್ಪೀಕರ್ ಯು.ಟಿ. ಖಾದರ್ ಹಾಗೂ ದ.ಕ. ಜಿಲ್ಲಾಧಿಕಾರಿ ಮುಲೈ ಮುಗಿಲನ್ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಘಟನೆ ಬಗ್ಗೆ ಬೇಸರ ವ್ಯಕ್ತಪಡಿಸಿದ ಯುಟಿ ಖಾದರ್ ಅವರು ಸರ್ಕಾರದಿಂದ ಹೆಚ್ಚಿನ ಪರಿಹಾರಕ್ಕೆ ಪ್ರಯತ್ನ ನಡೆಸಲಾಗುವುದು ಎಂದು ಹೇಳಿದ್ದಾರೆ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರು ಆದಷ್ಟು ಬೇಗ...
ಮುಂಬೈಸುದ್ದಿ

ಕಾಲೇಜುಗಳಲ್ಲಿ ವಿದ್ಯಾರ್ಥಿನಿಯರು ʻಹಿಜಾಬ್‌,ಬುರ್ಖಾʼ ನಿಷೇಧ : ಮಹತ್ವದ ತೀರ್ಪು ನೀಡಿದ ಹೈಕೋರ್ಟ್‌-ಕಹಳೆ ನ್ಯೂಸ್

ಮುಂಬೈ: ಕಾಲೇಜು ಕ್ಯಾಂಪಸ್ ನಲ್ಲಿ ಹಿಜಾಬ್, ನಿಖಾಬ್, ಬುರ್ಖಾ, ಟೋಪಿ ಧರಿಸುವುದನ್ನು ನಿಷೇಧಿಸುವ ಎನ್.ಜಿ ಆಚಾರ್ಯ ಮತ್ತು ಡಿಕೆ ಮರಾಠೆ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಕಾಲೇಜು ಜಾರಿಗೊಳಿಸಿದ ಡ್ರೆಸ್ ಕೋಡ್ ಅನ್ನು ಪ್ರಶ್ನಿಸಿ ಒಂಬತ್ತು ವಿದ್ಯಾರ್ಥಿನಿಯರು ಸಲ್ಲಿಸಿದ್ದ ಅರ್ಜಿಯನ್ನು ಬಾಂಬೆ ಹೈಕೋರ್ಟ್ ತಿರಸ್ಕರಿಸಿದೆ. ಎನ್.ಜಿ ಆಚಾರ್ಯ ಮತ್ತು ಡಿಕೆ ಮರಾಠೆ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಕಲೆ, ವಿದ್ಯಾಲಯದ ಒಂಬತ್ತು ವಿದ್ಯಾರ್ಥಿಗಳು. ಕ್ಯಾಂಪಸ್ನಲ್ಲಿ ಹಿಜಾಬ್ ಧರಿಸುವುದನ್ನು ನಿಷೇಧಿಸುವ ಕಾಲೇಜು...
ಬೆಂಗಳೂರುಸುದ್ದಿ

ಬೆಂಗಳೂರಲ್ಲಿ ‘CCB’ ಭರ್ಜರಿ ಕಾರ್ಯಾಚರಣೆ : ಕೋಟ್ಯಾಂತರ ರೂಪಾಯಿ ಹಣದ ಬೇಡಿಕೆ ಇಟ್ಟು ‘ಹನಿ ಟ್ರ್ಯಾಪ್’ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ-ಕಹಳೆ ನ್ಯೂಸ್

ಬೆಂಗಳೂರು : ರಾಜಕಾರಣಿ, ವಿಐಪಿ ವ್ಯಕ್ತಿಗಳನ್ನು ಗುರಿಯಾಗಿಸಿಕೊಂಡು ಅವರನ್ನು ಹನಿ ಟ್ರ್ಯಾಪ್ ಮೂಲಕ ಬಲೆಗೆ ಬೀಳಿಸಿಕೊಂಡು ನಂತರ ಅವರಿಂದ ಕೋಟ್ಯಾಂತರ ರೂಪಾಯಿ ಹಣದ ಬೇಡಿಕೆ ಇಟ್ಟು ಬ್ಲ್ಯಾಕ್ ಮೆಲ್ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಎಂದು ಬೆಂಗಳೂರಿನಲ್ಲಿ ಸಿಸಿಬಿ ಅಧಿಕಾರಿಗಳು ಬಂಧಿಸಿದ್ದಾರೆ. ಹೌದು ಹನಿ ಟ್ರ್ಯಾಪ್ ಮೂಲಕ ಬ್ಲಾಕ್ ಮೇಲ್ ಮಾಡುತ್ತಿದ್ದ ಇಬ್ಬರನ್ನು ಇದೀಗ ಬೆಂಗಳೂರಿನಲ್ಲಿ ಸಿಸಿಬಿ ಅಧಿಕಾರಿಗಳು ಬಂಧಿಸಿದ್ದಾರೆ. ಮೈಸೂರು ಮೂಲದ ಸಂತೋಷ ಮತ್ತು ಪುಟ್ಟರಾಜು ಬಂಧಿತ ಆರೋಪಿಗಳು ಎಂದು...
ಕ್ರೈಮ್ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬಂಟ್ವಾಳ: ಮನೆಯ ಕಿಟಕಿಯ ಸರಳಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಯುವಕ-ಕಹಳೆ ನ್ಯೂಸ್

ಬಂಟ್ವಾಳ: ಯುವಕನೋರ್ವ ಮನೆಯ ಕಿಟಕಿಯ ಸರಳಿಗೆ ನೇಣು ಬಿಗಿದು ಆತ್ಮಹತ್ಯೆ ‌ಮಾಡಿಕೊಂಡ ಘಟನೆ ನರಿಕೊಂಬು ಎಂಬಲ್ಲಿ ನಡೆದಿದೆ. ಶೇಖರ ಪೂಜಾರಿ ಅವರ ಎರಡನೇ ಮಗ ರಮೇಶ್ (22) ಎಂಬಾತ ಆತ್ಮಹತ್ಯೆ ಮಾಡಿಕೊಂಡ ಯುವಕನಾಗಿದ್ದಾನೆ. ಯಾವುದೋ ವಿಷ ಪದಾರ್ಥ ಸೇವಿಸಿ ಬಳಿಕ ಕಿಟಕಿಗೆ ಹಗ್ಗ ಬಿಗಿದು ಆತ್ಮಹತ್ಯೆ ‌ಮಾಡಿಕೊಂಡಿರಬೇಕು ಎಂದು ಶಂಕಿಸಲಾಗಿದೆ. ಆತ್ಮಹತ್ಯೆಗೆ ಸ್ಪಷ್ಟವಾದ ಕಾರಣ ಈವರೆಗೆ ದೊರೆತಿಲ್ಲ. ಅತ್ಯಂತ ಸೌಮ್ಯ ಸ್ವಭಾವದ ಶ್ರಮ ಜೀವಿಯಾಗಿದ್ದ ಈತ ಇಲ್ಲಿನ ಸ್ಥಳೀಯ ದಿನಸಿ...
ದಕ್ಷಿಣ ಕನ್ನಡಮಂಗಳೂರುಸುದ್ದಿ

ಡೆಲ್ಲಿ ಪಬ್ಲಿಕ್ ಸ್ಕೂಲ್, ಎಂ ಆರ್ ಪಿ ಎಲ್ ಶಾಲೆಯಲ್ಲಿ ಯಕ್ಷಧ್ರುವ ಪಟ್ಲ ಪೌಂಡೇಶನ್ ಟ್ರಸ್ಟ್ (ರಿ) ಮಂಗಳೂರು ಇದರ ವತಿಯಿಂದ ಯಕ್ಷಧ್ರುವ ಯಕ್ಷ ಶಿಕ್ಷಣ ಉಚಿತ ತರಗತಿಯ ಉದ್ಘಾಟನೆ -ಕಹಳೆ ನ್ಯೂಸ್

ಸುರತ್ಕಲ್: ವಿದ್ಯಾರ್ಥಿಗಳು ಕಲಿಕೆಯ ಜತೆಗೆ ಪಠ್ಯೇತರ ಚಟುವಟಿಕೆಗಳಾದ ಯಕ್ಷಗಾನದಲ್ಲಿ ತೊಡಗಿಸಿಕೊಂಡಾಗ ವಿದ್ಯಾರ್ಥಿಗಳ ಮನೋಬಲ ವೃದ್ದಿಯಾಗುತ್ತದೆ ಎಂದು ಹವ್ಯಾಸಿ ಯಕ್ಷಗಾನ ಕಲಾವಿದರು, ಶಾರದ ಯಕ್ಷಗಾನ ಮಂಡಳಿ ಪೆರ್ಮುದೆ ಇದರ ಅಧ್ಯಕ್ಷರಾದ ಉಲ್ಲಾಸ್ ಆರ್ ಶೆಟ್ಟಿ ಪೆರ್ಮುದೆ ನುಡಿದರು. ಡೆಲ್ಲಿ ಪಬ್ಲಿಕ್ ಸ್ಕೂಲ್, ಎಂ ಆರ್ ಪಿ ಎಲ್ ಶಾಲೆಯಲ್ಲಿ ಯಕ್ಷಧ್ರುವ ಪಟ್ಲ ಪೌಂಡೇಶನ್ ಟ್ರಸ್ಟ್ ( ರಿ) ಮಂಗಳೂರು ಇದರ ವತಿಯಿಂದ ಯಕ್ಷಧ್ರುವ ಯಕ್ಷ ಶಿಕ್ಷಣ ಉಚಿತ ತರಗತಿಯನ್ನು ಉದ್ಘಾಟಿಸಿ ಮಾತನಾಡಿದರು....
1 264 265 266 267 268 2,776
Page 266 of 2776