Monday, January 20, 2025

ಸುದ್ದಿ

ಉಡುಪಿಕ್ರೈಮ್ಜಿಲ್ಲೆಸುದ್ದಿ

ನಿಷೇದಿತ ಮಾದಕ ವಸ್ತು ಎಂಡಿಎಂಎ ಸಾಗಾಟ ಮಾಡಲು ಯತ್ನ; ಇಬ್ಬರು ಆರೋಪಿಗಳ ಬಂಧನ-ಕಹಳೆ ನ್ಯೂಸ್

  ಉಡುಪಿ: ಮಾದಕ ವಸ್ತು ಎಂಡಿಎAಎ ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಉಡುಪಿ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಕಟಪಾಡಿ ಕೋಟೆ ಗ್ರಾಮದ ನಿವಾಸಿ ಅಕ್ಬರ್ ಮುಹಮ್ಮದ್ ಬ್ಯಾರಿ (32) ಹಾಗೂ ಕಾಪು ಬಡಾ ಉಚ್ಚಿಲ ನಿವಾಸಿ ಎನ್ ಎಂ ಮಹಮ್ಮದ್ ಮುಕ್ದುಮ್ ಅಲಿ(28) ಬಂಧಿತ ಆರೋಪಿಗಳು. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಉಡುಪಿ ನಗರ ಠಾಣೆ ಪೊಲೀಸರು, ಕೊರಂಗ್ರಪಾಡಿ ಗ್ರಾಮದ ಕೆಮ್ತೂರು ರೈಲ್ವೇ ಬ್ರಿಡ್ಜ್ ಬಳಿ ಕಾರಿನಲ್ಲಿ...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಜನವರಿ 18 ರಿಂದ 22ರ ವರೆಗೆ ಮಂಗಳೂರು ಸ್ಟ್ರೀಟ್ ಫುಡ್ ಫಿಯೆಸ್ಟ ಸೀಸನ್-3 -ಕಹಳೆ ನ್ಯೂಸ್

ಮಂಗಳೂರು: ಶ್ರೀ ನಳಿನ್ ಕುಮಾರ್ ಕಟೀಲ್ ಮಾರ್ಗದರ್ಶನ ಹಾಗೂ ಮಂಗಳೂರು ನಗರ ದಕ್ಷಿಣ ಶಾಸಕರಾದ ಶ್ರೀ ಡಿ.ವೇದವ್ಯಾಸ ಕಾಮತ್ ರವರ ನೇತೃತ್ವದ ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನ ಹಾಗೂ ಜಿಲ್ಲಾಡಳಿತದ ಸಹಕಾರದೊಂದಿಗೆ ಬಹು ನಿರೀಕ್ಷಿತ ಮಂಗಳೂರು ಸ್ಟ್ರೀಟ್ ಫುಡ್ ಫಿಯೆಸ್ಟ ಸೀಸನ್-3 ಇದೇ 2025ರ ಜನವರಿ 18 ರಿಂದ 22 ರ ವರೆಗೆ ಐದು ದಿನಗಳ ಕಾಲ ನಡೆಯಲಿದೆ. ಜನವರಿ 18ರ ಸಂಜೆ ಜಿಲ್ಲೆಯ ಹಲವು ಗಣ್ಯ ಅತಿಥಿಗಳಿಂದ ಸೀಸನ್-3ಗೆ ಅಧಿಕೃತ...
ಉತ್ತರಕನ್ನಡಜಿಲ್ಲೆಸಂತಾಪಸುದ್ದಿ

ಕೆಎಸ್‌ಆರ್‌ಟಿಸಿ ಬಸ್ ಹಾಗೂ ಬೈಕ್ ನಡುವೆ ಅಪಘಾತ; ಮೂವರು ಸ್ಥಳದಲ್ಲೇ ಸಾವು-ಕಹಳೆ ನ್ಯೂಸ್

ಉತ್ತರಕನ್ನಡ : ಉತ್ತರಕನ್ನಡ ಜಿಲ್ಲೆಯ ಹೊನ್ನಾವರದಲ್ಲಿ ಕೆಎಸ್ ಆರ್ ಟಿಸಿ ಬಸ್ ಡಿಕ್ಕಿಯಾಗಿ ಬೈಕ್ ನಲ್ಲಿದ್ದ ಮೂವರು ಮೃತಪಟ್ಟ ಘಟನೆ ನಡೆದಿದೆ. ಸಾವಿಗೀಡಾದವರು ಖರ್ವಾದ ರಮೇಶ ನಾಯ್ಕ (22), ರಾಘವೇಂದ್ರ ಸೋಮಯ್ಯಗೌಡ (34) ಹಾಗೂ ಸಂಶಿಯ ಗೌರೀಶ ನಾಯ್ಕ (25) ಎಂದು ತಿಳಿದು ಬಂದಿದೆ. ಮAಕಿ ಕಡೆಯಿಂದ ಹೊನ್ನಾವರ ಪಟ್ಟಣಕ್ಕೆ ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ....
ಮುಂಬೈರಾಜ್ಯರಾಷ್ಟ್ರೀಯಶುಭಾಶಯಸುದ್ದಿ

7 ಖಂಡಗಳ 7 ಅತ್ಯುನ್ನತ ಶಿಖರವೇರಿ ದಾಖಲೆ ನಿರ್ಮಿಸಿದ 17ರ ಬಾಲಕಿ-ಕಹಳೆ ನ್ಯೂಸ್

ಮುಂಬಯಿ: ಮುಂಬಯಿಯ ನೇವಿ ಚಿಲ್ಡ್ರನ್ಸ್ ಸ್ಕೂಲ್‌ನ 12ನೇ ತರಗತಿ ವಿದ್ಯಾರ್ಥಿನಿ ಕಾಮ್ಯಾ ಕಾರ್ತಿ ಕೇಯನ್, ಜಗತ್ತಿನ 7 ಖಂಡಗಳಲ್ಲಿನ ಅತ್ಯುನ್ನತ ಶಿಖರಗಳನ್ನು ಏರಿದ ಅತ್ಯಂತ ಕಿರಿಯ ಮಹಿಳೆ ಎಂಬ ದಾಖಲೆ ನಿರ್ಮಿಸಿದ್ದಾರೆ. 17 ವರ್ಷ ವಯಸ್ಸಿನ ಕಾಮ್ಯಾ, ತಂದೆ ಎಸ್.ಕಾರ್ತಿಕೇಯನ್‌ರೊಂದಿಗೆ ಡಿ.24 ರಂದು ಅಂಟಾಕ್ಟಿ ಕಾದ ಖಂಡದ ಅತ್ಯುನ್ನತ ಶಿಖರವಾದ ಮೌಂಟ್ ವಿನ್ಸನ್ ಏರುವ ಮೂಲಕ ದಾಖಲೆ ಸ್ಥಾಪಿಸಿದರು. ಇದಕ್ಕೂ ಮುನ್ನ ಆಫ್ರಿಕಾದ ಕಿಲಿಮಂಜಾರೋ, ಯುರೋಪ್‌ನ ಮೌಂಟ್ ಎಲ್ಬಸ್, ಆಸ್ಟ್ರೇಲಿಯಾದ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ನಾಗರಿಕ ಕ್ರಿಯಾ ಸಮಿತಿ ಸಂಚಯಗಿರಿ, ಬಿ ಸಿ ರೋಡ್ ಇದರ ಆಶ್ರಯದಲ್ಲ 29ನೇ ವರ್ಷದ ಸಹಮಿಲನ ಕಾರ್ಯಕ್ರಮ-ಕಹಳೆ ನ್ಯೂಸ್

ಬಂಟ್ವಾಳ: ಮಧುರ ಮನಸ್ಸುಗಳ ಮಿಲನವೇ ಸಹಮಿಲನ ಎಂದು ಕೃಷಿ ವಿಜ್ಞಾನಿ ಹರೀಶ್ ಶೆಣೈ ಹೇಳಿದರು. ಅವರು ನಾಗರಿಕ ಕ್ರಿಯಾ ಸಮಿತಿ ಸಂಚಯಗಿರಿ ಬಿಸಿ ರೋಡ್ ಇದರ ಆಶ್ರಯದಲ್ಲಿ ನಡೆದ 29ನೇ ವರ್ಷದ ಸಹಮಿಲನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ನಾಗರಿಕ ಕ್ರಿಯಾ ಸಮಿತಿಯ ಮೂಲಕ ಸಂಚಯಗಿರಿ ಅಭಿವೃದ್ದಿ ಕಾಣುತ್ತಿದೆ, ಇಂತಹ ಸಂಘಟನೆಗಳು ಇದ್ದಾಗ ಸಮಾಜಕ್ಕೆ ಒಳಿತಾಗುತ್ತದೆ ಎಂದರು ಪ್ರಾಧ್ಯಪಕ ಡಾ. ದಾಮೋದರ ಗೌಡ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿ ಕನಸು, ಗುರಿ,‌ಸತತ...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಕೊಂಕಣಿ ವಿದ್ಯಾರ್ಥಿ ಸಾಹಿತ್ಯ ಸಮ್ಮೇಳನದ ಆಹ್ವಾನ ಬಿಡುಗಡೆ-ಕಹಳೆ ನ್ಯೂಸ್

ಮಂಗಳೂರು: ಕೊಂಕಣಿ ಭಾಷಾ ಮಂಡಳ್ ಕರ್ನಾಟಕವು ತನ್ನ ಸ್ಥಾಪನಾ ದಿನದ ಪ್ರಯುಕ್ತ ಸಂತ ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾನಿಲಯದ ಜೊತೆಯಲ್ಲಿ ಜ.4 ಒಂದು ದಿನದ ವಿದ್ಯಾರ್ಥಿ ಸಾಹಿತ್ಯ ಸಮ್ಮೇಳನದ ಆಯೋಜನೆ ಮಾಡಿದ್ದು ಕರ್ನಾಟಕ ಮತ್ತು ಗೋವಾದ ವಿವಿಧ ಕೊಂಕಣಿಯ ಮಾತೃಭಾಷೆ ಇರುವ ಮುನ್ನೂರು ಕೊಂಕಣಿ ವಿದ್ಯಾರ್ಥಿಗಳು ಭಾಗವಹಿಸಲು ನೊಂದಣಿ ಮಾಡಿದ್ದಾರೆ. ಈ ಸಮ್ಮೇಳನದ ಅಹ್ವಾನ ಬಿಡುಗಡೆ ಸಂತ ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾನಿಲಯ ಇದರ ಕುಲಪತಿ ಡಾ ಪಾ ಪ್ರವೀಣ್ ಮಾರ್ಟಿಸ್ ಮಾಡಿದರು....
ಉಡುಪಿಜಿಲ್ಲೆಸಂತಾಪಸುದ್ದಿ

ಪಡುಬಿದ್ರಿ ಇಬ್ಬರು ಯುವಕರು ಸಮುದ್ರ ಪಾಲು; ಒರ್ವನ ರಕ್ಷಣೆ-ಕಹಳೆ ನ್ಯೂಸ್

ಪಡುಬಿದ್ರಿ: ಸೋಮವಾರ(ಡಿ.30) ಮೀನುಗಾರಿಕೆಗೆ ಇಳಿದಿದ್ದ ಇಬ್ಬರು ಸಮುದ್ರ ಪಾಲಾಗಿರುವ ಘಟನೆ ಹೆಜಮಾಡಿ ಸಮುದ್ರ ತೀರದಲ್ಲಿ  ನಡೆದಿದೆ. ಮೃತರನ್ನು ಅಮನ್(19) ಹಾಗೂ ಅಕ್ಷಯ್(19) ಎಂದು ಗುರುತಿಸಲಾಗಿದೆ. ಅಮನ್, ಅಕ್ಷಯ್ ಹಾಗೂ ಪವನ್ ಮೂವರು ಸೇರಿ ಮೀನುಗಾರಿಗೆ ತೆರಳಿದ್ದರು ಈ ವೇಳೆ ಮೂವರು ಸಮುದ್ರ ಪಾಲಾಗಿದ್ದಾರೆ, ಇಂದು ಎಳ್ಳಮಾವಾಸ್ಯೆ ಆಗಿದ್ದ ಕಾರಣ ಸಮುದ್ರ ತೀರದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ಸೇರಿದ್ದರಿಂದ ಸಮುದ್ರಪಾಲಾದ ಮೂವರಲ್ಲಿ ಇಬ್ಬರು ಮೃತಪಟ್ಟಿದ್ದು ಓರ್ವನನ್ನು ರಕ್ಷಣೆ ಮಾಡಲಾಗಿದೆ. ಘಟನೆ ಸಂಬAಧ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿಹೆಚ್ಚಿನ ಸುದ್ದಿ

ನನ್ನ ಸ್ವಂತ ಜಾಗದಲ್ಲಿ ನನಗೆ ಮನೆ ಕಟ್ಟಲು ಬಿಡುತ್ತಿಲ್ಲ..!! ಶಾಸಕರಿಗೆ ಮಹಿಳೆ ಮನವಿ-ಕಹಳೆ ನ್ಯೂಸ್

ಪುತ್ತೂರು: ನನ್ನ ಹೆಸರಿನಲ್ಲಿ ಸ್ವಂತ ಜಾಗವಿದೆ, ಆದರೂ ನನ್ನ ಜಾಗದಲ್ಲಿ ನ ನಗೆ ಮನೆ ಕಟ್ಟಲು ಬಿಡುತ್ತಿಲ್ಲ ಎಂದು ಪುತ್ತೂರು ನಗರಸಭಾ ವ್ಯಾಪ್ತಿಯ ಮಹಿ ಳೆಯೋರ್ವರು ಪುತ್ತೂರು ಶಾಸಕರಾದ ಅಶೋಕ್ ರೈ ಅವರಲ್ಲಿ ದೂರು ನೀಡಿದ್ದಾರೆ. ನೆಲ್ಲಿಕಟ್ಟೆ ನಿವಾಸಿ ಸುಶೀಲಾ ಎಂಬವರು ದೂರು ನೀಡಿದ ಮಹಿಳೆ. ನೆಲ್ಲಿ ಕಟ್ಟೆಯಲ್ಲಿ 5 ಸೆಂಟ್ಸ್ ಜಾಗ ಬಹಳ ವರ್ಷಗಳ ಹಿಂದೆಯೇ ಮಂಜೂರಾಗಿತ್ತು. ಅ ಜಾಗದಲ್ಲಿ ಮನೆ ಕಟ್ಟಲು ಮುಂದಾದಾಗ ಅದನ್ನು ತಡೆಯಲಾಗಿತ್ತು. ನಮ್ಮ...
1 25 26 27 28 29 2,747
Page 27 of 2747