Big Breaking | ನಳಿನ್ ಕುಮಾರ್ ಕಟೀಲ್ ಗೆ ಸಂಸ್ಕೃತಿಯಿಲ್ಲ, ಸಂಸ್ಕಾರ ಇಲ್ಲ – ಸಿಎಂ ಸಿದ್ಧರಾಮಯ್ಯ
ಮಂಗಳೂರು: ಮೀನುಗಾರಿಕಾ ಸಚಿವ ಪ್ರಮೋದ್ ಮಧ್ವರಾಜ್ ಬಿಜೆಪಿ ಸೇರುತ್ತಾರೆ ಎಂಬ ವಿಚಾರವನ್ನು ಸಿಎಂ ಸಿದ್ದರಾಮಯ್ಯ ಸಂಪೂರ್ಣ ಅಲ್ಲಗಳೆದಿದ್ದಾರೆ.ಮಂಗಳೂರಿನ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಸಿದ್ದರಾಮಯ್ಯ, ಪ್ರಮೋದ್ ಈ ಬಗ್ಗೆ ನೂರು ಸಾರಿ ಸ್ಪಷ್ಟನೆ ಕೊಟ್ಟಿದ್ದಾರೆ. ಆದ್ರೂ ಬಿಜೆಪಿಯವರು ಬೇಕೆಂದೇ ಇಂಥ ಹೇಳಿಕೆ ನೀಡಿ ಪ್ರಮೋದ್ ಇಮೇಜ್ ಹಾಳು ಮಾಡುತ್ತಿದ್ದಾರೆ. ಇದು ಮಧ್ವರಾಜ್ ತೇಜೋವಧೆ ಮಾಡುವ ಯತ್ನ ಅಂತಾ ದೂರಿದ್ರು. ಅಲ್ಲದೆ, ಸ್ವತಃ ಪ್ರಮೋದ್ ಮಧ್ವರಾಜ್ ಅವರನ್ನೇ ಹತ್ತಿರಕ್ಕೆ ಕರೆದು ಸ್ಪಷ್ಟನೆ ಕೊಡುವಂತೆ...