Tuesday, January 21, 2025

ಸುದ್ದಿ

ಜಿಲ್ಲೆಮಡಿಕೇರಿಸುದ್ದಿ

ಜಿಲ್ಲಾ ಪೊಲೀಸ್ ಕ್ರೀಡಾಕೂಟ: ಗೆಲುವಿಗಾಗಿ ಬೆವರಿಳಿಸಿದ ಪೊಲೀಸರು-ಕಹಳೆ ನ್ಯೂಸ್

ಮಡಿಕೇರಿ: ಇಲ್ಲಿನ ಜಿಲ್ಲಾ ಸಶಸ್ತ್ರ ದಳದ ಕವಾಯತು ಮೈದಾನದಲ್ಲಿ ಕಳೆದ ಮೂರು ದಿನಗಳಿಂದ ನಡೆಯುತ್ತಿದ್ದ ಜಿಲ್ಲಾ ಪೊಲೀಸರ ವಾರ್ಷಿಕ ಕ್ರೀಡಾಕೂಟಕ್ಕೆ ಗುರುವಾರ ಸಂಭ್ರಮದ ತೆರೆ ಬಿತ್ತು. ಪ್ರಭಾರ ಜಿಲ್ಲಾಧಿಕಾರಿ ಆನಂದ್‌ಪ್ರಕಾಶ್ ಮೀನಾ ಅವರು ಮಂಗಳವಾರ ಉದ್ಘಾಟಿಸಿದ್ದ ಈ ಕ್ರೀಡಾಕೂಟದಲ್ಲಿ ಜಿಲ್ಲೆಯ ನೂರಾರು ಮಂದಿ ಪೊಲೀಸರು ಕಳೆದ 3 ದಿನಗಳಿಂದ ಭಾಗಿಯಾದರು. ಸದಾ ಕಳ್ಳರ ಹಿಂದೆ ಓಡುತ್ತಿದ್ದ ಪೊಲೀಸರು ಗೆಲುವಿಗಾಗಿ ಮೈದಾನದಲ್ಲಿ ಕೊರೆಯುವ ಚಳಿಗಾಲದಲ್ಲೂ ಬೆವರಿಳಿಸಿದರು. ಗೆಲುವು ಕಂಡಾಗ ಸಂಭ್ರಮದ ನಗೆ...
ದಕ್ಷಿಣ ಕನ್ನಡಬೆಳ್ತಂಗಡಿಸಂತಾಪಸುದ್ದಿ

ಉಪ್ಪಿನಂಗಡಿ – ಆಕಸ್ಮಿಕ ಸ್ವೀಟ್ಸ್ ಮಳಿಗೆಗೆ ಬೆಂಕಿಗೆ -ಕಹಳೆ ನ್ಯೂಸ್

ಉಪ್ಪಿನಂಗಡಿ : ಆಕಸ್ಮಿಕವಾಗಿ ಸ್ವಿಟ್ಸ್ ಮಳಿಗೆ ಬೆಂಕಿ ಹತ್ತಿಕೊಂಡ ಘಟನೆ ಉಪ್ಪಿನಂಗಡಿ ಬಸ್ ನಿಲ್ದಾಣದ ಬಳಿಯ ಸಮತಾ ಸ್ವೀಟ್ಸ್ ಮಳಿಗೆಯಲ್ಲಿ ನಡೆದಿದೆ. ಘಟನೆಯಲ್ಲಿ ಮಳಿಗೆ ಸಂಪೂರ್ಣ ಬೆಂಕಿಗಾಹುತಿಯಾಗಿದೆ. ಮಳಿಗೆಯ ಮಾಲಕರು ಬಂದ್ ಮಾಡಿ ಮನೆಗೆ ತೆರಳಿದ್ದರು, ತಡರಾತ್ರಿ ಮಳಿಗೆಯಿಂದ ಹೊಗೆ ಬರುತ್ತಿದ್ದು,. ಅದನ್ನು ಗಮನಿಸಿದ ಸ್ಥಳೀಯರು ಮಾಲಕರಿಗೆ ಮಾಹಿತಿ ತಿಳಿಸಿದ್ದಾರೆ. ಕೂಡಲೇ ಬಂದು ಬಾಗಿಲು ತೆಗೆದಾಗ ಬೆಂಕಿ ಹೊತ್ತಿಕೊಂಡು ಮಳಿಗೆ ಸಂಪೂರ್ಣ ಭಸ್ಮವಾಗಿತ್ತು, ಸಾರ್ವಜನಿಕರು ಬೆಂಕಿ ನಂದಿಸಲು ಹರಸಾಹಸಪಟ್ಟರು, ಬಳಿಕ...
ದಕ್ಷಿಣ ಕನ್ನಡಮಂಗಳೂರುಶುಭಾಶಯಸುದ್ದಿ

ಕೂಳೂರು ಗುರುದ್ವಾರದಲ್ಲಿ ಗೌರವ ನಮನ ಸಲ್ಲಿಸಿದ ಸಂಸದ ಕ್ಯಾ. ಚೌಟ-ಕಹಳೆ ನ್ಯೂಸ್

ಮಂಗಳೂರು: ವೀರ್ ಬಾಲ್ ದಿವಸ್ ಅಂಗವಾಗಿ ದಕ್ಷಿಣ ಕನ್ನಡ ಸಂಸದ ಕ್ಯಾ.ಬ್ರಿಜೇಶ್ ಚೌಟ ಅವರು ಪಾಲಿಕೆ ಸದಸ್ಯ ಕಿರಣ್ ಕುಮಾರ್ ಅವರೊಂದಿಗೆ ನಗರದ ಕೂಳೂರು ಕೊಟ್ಟಾರ ಚೌಕಿಯಲ್ಲಿರುವ ಗುರುದ್ವಾರಕ್ಕೆ ಭೇಟಿ ನೀಡಿ ವಿಶೇಷ ಪ್ರಾರ್ಥನೆ ಸಲ್ಲಿಸಿದ್ದಾರೆ. ಈ ವೇಳೆ ಹತ್ತನೇ ಸಿಖ್ ಗುರು ಗೋಬಿಂದ್ ಸಿಂಗ್ ಅವರ ಎಳೆಯ ಪುತ್ರರಾಗಿದ್ದ ಸಾಹಿಬ್ಜಾದೋಸ್ ಬಾಬಾ ಜೋರಾವರ್ ಸಿಂಗ್ ಮತ್ತು ಬಾಬಾ ಫತೇ ಸಿಂಗ್ ಅವರ ಅಪ್ರತಿಮ ತ್ಯಾಗಕ್ಕೆ ಗೌರವ ನಮನ ಸಲ್ಲಿಸಿದ್ದಾರೆ....
ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

‘ಆಶಾ ಕಾರ್ಯಕರ್ತೆಯರ’ ವೇತನ ಹೆಚ್ಚಳಕ್ಕೆ ಒತ್ತಾಯಿಸಿ ಸರ್ಕಾರಕ್ಕೆ ಮನವಿ-ಕಹಳೆ ನ್ಯೂಸ್

ಬೆಳ್ತಂಗಡಿ: 'ಆಶಾ ಕಾರ್ಯಕರ್ತೆಯರು ಜನರ ಆರೋಗ್ಯ ರಕ್ಷಣೆಗಾಗಿ ಕಷ್ಟ ಪಡುತ್ತಿದ್ದರೂ ಅವರಿಗೆ ಕನಿಷ್ಠ ವೇತನ ಜಾರಿ ಮಾಡದಿರುವುದು ವಿಷಾದನೀಯ' ಎಂದು ಸಿಐಟಿಯು ಮುಖಂಡ ಬಿ.ಎಂ.ಭಟ್ ಹೇಳಿದರು. ಬೆಳ್ತಂಗಡಿ ಅಂಬೇಡ್ಕರ್ ಭವನದಲ್ಲಿ ನಡೆದ ತಾಲ್ಲೂಕು ಮಟ್ಟದ ಆಶಾ ಕಾರ್ಯಕರ್ತೆಯರ ಸಮಾವೇಶದಲ್ಲಿ ಅವರು ಮಾತನಾಡಿದರು. ಜಿಲ್ಲಾಧ್ಯಕ್ಷೆ ದೇವಕಿ, ಉಪಾಧ್ಯಕ್ಷೆ ರೂಪಾ, ಸಿಐಟಿಯುನ ರಾಮಚಂದ್ರ, ಡಿವೈಎಫ್‌ಐನ ಅಭಿಷೇಕ್ ಭಾಗವಹಿಸಿದ್ದರು. ರೇಖಾ ಸ್ವಾಗತಿಸಿ, ಭವಾನಿ ವಂದಿಸಿದರು. ಸಮಾವೇಶದ ಬಳಿಕ ಸಂಘದ ಪದಾಧಿಕಾರಿಗಳ ನಿಯೋಗ ತಾಲ್ಲೂಕು ಆರೋಗ್ಯ...
ದೆಹಲಿಬೆಂಗಳೂರುರಾಜಕೀಯರಾಜ್ಯರಾಷ್ಟ್ರೀಯಸಂತಾಪಸುದ್ದಿ

ಡಾ.ಮನಮೋಹನ್ ಸಿಂಗ್ ನಿಧನ : ಇಂದು ರಾಜ್ಯಾದ್ಯಂತ ಎಲ್ಲಾ ಸರ್ಕಾರಿ ಕಚೇರಿ, ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ-ಕಹಳೆ ನ್ಯೂಸ್

ನವದೆಹಲಿ: ಭಾರತದ ಮಾಜಿ ಪ್ರಧಾನ ಮಂತ್ರಿಗಳಾದ ಡಾ. ಮನಮೋಹನ್ ಸಿಂಗ್ ಇವರ ನಿಧನಕ್ಕೆ ರಾಜ್ಯ ಸರ್ಕಾರವು ತೀವು ಸಂತಾಪ ವ್ಯಕ್ತಪಡಿಸಿದ್ದು, ದಿವಂಗತರ ಗೌರವಾರ್ಥವಾಗಿ ದಿನಾಂಕ:27.12.2024 ರಂದು ಶುಕ್ರವಾರ ರಾಜ್ಯದಾದ್ಯಂತ ಸಾರ್ವಜನಿಕ ಸರ್ಕಾರಿ ಕಚೇರಿಗಳಿಗೆ ಮತ್ತು ಎಲ್ಲಾ ಶಾಲಾ ಕಾಲೇಜುಗಳಿಗೆ ಹಾಗೂ ಸರ್ಕಾರಿ ಸ್ವಾಮ್ಯದ ಅಂಗ ಸಂಸ್ಥೆಗಳು ಒಳಗೊಂಡAತೆ ಸಾರ್ವಜನಿಕ ರಜೆ ಘೋಷಿಸಿದೆ. ದಿನಾಂಕ:26.12.2024 ರಿಂದ ದಿನಾಂಕ:01.01.2025 ರವರೆಗೆ (ಎರಡು ದಿನಗಳು ಸೇರಿದಂತೆ) ಏಳು ದಿನಗಳು ರಾಜ್ಯಾದ್ಯಂತ ಶೋಕವನ್ನು ಆಚರಿಸಲಾಗುವುದು. ಈ...
ದಕ್ಷಿಣ ಕನ್ನಡಪುತ್ತೂರುಶುಭಾಶಯಸುದ್ದಿ

ಹೈಕೋರ್ಟ್ ನ್ಯಾಯಮೂರ್ತಿ ರಾಜೇಶ್ ರೈ ಕೇಪು ,ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ-ಕಹಳೆ ನ್ಯೂಸ್

ಪುತ್ತೂರು: ಡಿ.26 ರಂದು ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಹೈಕೋರ್ಟ್ ನ್ಯಾಯಮೂರ್ತಿ ವಿಟ್ಲ ಕೇಪು ಮೂಲದ ರಾಜೇಶ್ ರೈ ಕಲ್ಲಂಗಳ ಭೇಟಿ ನೀಡಿ ಶ್ರೀ ದೇವರ ದರುಶನ ಪಡೆದರು. ದೇವಸ್ಥಾನದ ಪ್ರಧಾನ ಅರ್ಚಕ ವೇ ಮೂ ವಿ.ಎಸ್ ಭಟ್ ಅವರು ಪ್ರಸಾದ ನೀಡಿದರು. ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಈಶ್ವರ ಭಟ್ ಪಂಜಿಗುಡ್ಡೆಯವರು ದೇವಳದಿಂದ ಗೌರವಾರ್ಥವಾಗಿ ಶಲ್ಯ ತೊಡಿಸಿದರು. ಈ ಸಂದರ್ಭದಲ್ಲಿ ನ್ಯಾಯಾಧೀಶ ರಾಜೇಶ್ ರೈ ಅವರ ಪತ್ನಿ...
ದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ಪಠ್ಯೇತರ ಚಟುವಟಿಕೆಗಳು ಕೌಶಲ್ಯವನ್ನು ವೃದ್ಧಿಸುತ್ತವೆ -ಅನ್ನಪೂರ್ಣ ಪಿ.ಜಿ-ಕಹಳೆ ನ್ಯೂಸ್

ಪುತ್ತೂರು: ಕಾಲೇಜಿನಲ್ಲಿ ನಡೆಯುವ ವಿವಿಧ ಸಂಘದ ಚಟುವಟಿಕೆಗಳು ವಿದ್ಯಾರ್ಥಿಗಳಲ್ಲಿ ವಿಶೇಷ ಕೌಶಲ್ಯವನ್ನು ಬೆಳೆಸುವಲ್ಲಿ ಸಹಕಾರಿಯಾಗುತ್ತದೆ. ಕಲಾವಿಭಾಗವನ್ನು ಆಯ್ಕೆಮಾಡಿಕೊಂಡ ವಿದ್ಯಾರ್ಥಿಗಳು ಯಾವುದೇ ರೀತಿಯಲ್ಲಿ ಕೀಳರಿಮೆಗೆ ಒಳಗಾಗುವ ಅಗತ್ಯವಿಲ್ಲ. ಸಮಾಜದಲ್ಲಿ ಉನ್ನತ ಹುದ್ದೆಯನ್ನು ಅಲಂಕರಿಸಿರುವವರ ಶೈಕ್ಷಣಿಕ ಹಿನ್ನೆಲೆಯನ್ನು ಗಮನಿಸಿದರೆ ಈ ಅಂಶ ಸ್ಪಷ್ಟವಾಗುತ್ತದೆ. ವಿದ್ಯಾಭ್ಯಾಸದ ಹಂತದಲ್ಲಿ ಬೇರೆ ಬೇರೆ ಚಟುವಟಿಕೆಗಳಲ್ಲಿ ನಾವು ಹೇಗೆ ತೊಡಗಿಸಿಕೊಂಡಿದ್ದೇವೆ ಎಂಬುದರ ಆಧಾರದ ಮೇಲೆ ನಮ್ಮ ಭವಿಷ್ಯದ ದಿನಗಳು ನಿಂತಿರುತ್ತವೆ. ಎಂದು ವಿವೇಕಾನಂದ ಮಹಾವಿದ್ಯಾಲಯದ ವ್ಯವಹಾರ ಅಧ್ಯಯನ ವಿಭಾಗದ...
ಉಡುಪಿಮೂಡಬಿದಿರೆಸುದ್ದಿ

ಬಾಲಕನ ಚಿಕಿತ್ಸೆಗೆ ಮೂಡುಬಿದಿರೆಯ ಎಕ್ಸಲೆಂಟ್ ಶಿಕ್ಷಣ ಸಂಸ್ಥೆ ಆರ್ಥಿಕ ನೆರವು-ಕಹಳೆ ನ್ಯೂಸ್

ಮೂಡುಬಿದಿರೆ: ತೀವ್ರತರವಾದ ಆರೋಗ್ಯ ಸಮಸ್ಯೆಗೆ ಸಂಬಂಧಿಸಿದಂತೆ ಮಂಗಳೂರಿನ ಪ್ರತಿಷ್ಠಿತ ಆಸ್ಪತ್ರೆಯಲ್ಲಿ ತುರ್ತು ಚಿಕಿತ್ಸಾ ವಿಭಾಗಕ್ಕೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿರುವ ಸೃಜನ್ ಕುಕ್ಯಾನ್ ನ ವೈದ್ಯಕೀಯ ಚಿಕಿತ್ಸೆಗೆ ಆರ್ಥಿಕವಾಗಿ ಬೆಂಬಲವನ್ನ ನೀಡಿದ ಮೂಡುಬಿದಿರೆಯ ಎಕ್ಸಲೆಂಟ್ ಶಿಕ್ಷಣ ಸಂಸ್ಥೆ ವಿದ್ಯಾರ್ಥಿಯ ಬದುಕಿಗೆ ಆರ್ಥಿಕ ನೆರವನ್ನು ನೀಡಲಾಯಿತು. ಎಕ್ಸಲೆಂಟ್ ಆಂಗ್ಲ ಮಾಧ್ಯಮ ಶಾಲೆ ಮೂಡುಬಿದಿರೆಯ 9ನೇ ತರಗತಿಯ ವಿದ್ಯಾರ್ಥಿಯಾಗಿರುವ ಸೃಜನ್ ಕುಕ್ಯಾನ್ ಕಳೆದ ಕೆಲ ದಿನಗಳಿಂದ ತೀವ್ರತರವಾದ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದು ತುರ್ತು ಚಿಕಿತ್ಸಾ...
1 31 32 33 34 35 2,747
Page 33 of 2747