Tuesday, January 21, 2025

ಸುದ್ದಿ

ಉಡುಪಿಕುಂದಾಪುರಸಂತಾಪಸುದ್ದಿ

ಜಮ್ಮು ಕಾಶ್ಮೀರದ ಪೂಂಜ್ ಜಿಲ್ಲೆಯ ಗಡಿರೇಖೆ ಬಳಿ ಭೀಕರ ರಸ್ತೆ ಅಪಘಾತ ;ಕುಂದಾಪುರದ ಯೋಧ ಹುತಾತ್ಮ-ಕಹಳೆ ನ್ಯೂಸ್

ಕುಂದಾಪುರ: ಸೇನಾ ಟ್ರಕ್ ರಸ್ತೆಯಿಂದ ಸ್ಕಿಡ್ ಆಗಿ ಕಂದಕಕ್ಕೆ ಬಿದ್ದ ಘಟನೆ ಜಮ್ಮು ಕಾಶ್ಮೀರದ ಪೂಂಚ್ ಜಿಲ್ಲೆಯ ಮೆಂಧರ್ ಪ್ರದೇಶದ ಬಲ್ನೋಯಿ ಪ್ರದೇಶದಲ್ಲಿ ನಡೆದಿದ್ದು, ಕುಂದಾಪುರ ಬೀಜಾಡಿಯ ಅನೂಪ್ ಪೂಜಾರಿ (31) ಸಹಿತ? ಐವರು ಮೃತ ಪಟ್ಟಿದ್ದಾರೆ. ಅನೂಪ್ ಪೂಜಾರಿ ಸೇನೆಗೆ ಸೇರಿ 13 ವರ್ಷವಾಗಿತ್ತು. ಅವರು ಮರಾಠ ಬೆಟಾಲಿಯನ್ ನಲ್ಲಿ ಸೇವೆ ಸಲ್ಲಿಸುತ್ತಿದ್ದರು. ಹುತಾತ್ಮರಾಧ ಯೋಧ ಅನೂಪ್ ಅವರಿಗೆ ವಿವಾಹವಾಗಿದ್ದು 2 ವರ್ಷದ ಹೆಣ್ಣು ಮಗುವಿದೆ. ಕಳೆದ ತಿಂಗಳು...
ದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ಸಂತ ಫಿಲೋಮಿನಾ ಕಾಲೇಜಿನಲ್ಲಿ ಸ್ನಾತಕೋತ್ತರ ತರಗತಿಗಳ ವಿದ್ಯಾರ್ಥಿಗಳಿಗೆ ಇಂಡಕ್ಷನ್‌ ಕಾರ್ಯಕ್ರಮ-ಕಹಳೆ ನ್ಯೂಸ್

ಪುತ್ತೂರು: ಸಂತ ಫಿಲೋಮಿನಾ ಕಾಲೇಜಿನ ಸ್ನಾತಕೋತ್ತರ ಕಂಪ್ಯೂಟರ್‌ ಅಪ್ಲಿಕೇಶನ್‌ ವಿಭಾಗ, ಸ್ನಾತಕೋತ್ತರ ಸಮಾಜಕಾರ್ಯ ವಿಭಾಗ ಹಾಗೂ ಸ್ನಾತಕೋತ್ತರ ವಾಣಿಜ್ಯಶಾಸ್ತ್ರ ವಿಭಾಗಗಳ ಸಂಯುಕ್ತ ಆಶ್ರಯದಲ್ಲಿ ಪ್ರಥಮ ವರ್ಷಕ್ಕೆ ದಾಖಲಾದ ಎಂಸಿಎ, ಎಂಎಸ್‌ಡಬ್ಯೂ ಹಾಗೂ ಎಂಕಾಂ ತರಗತಿಗಳ ವಿದ್ಯಾರ್ಥಿಗಳಿಗೆ “ಕ್ಯಾಂಪಸ್‌ ಟು ಕಾರ್ಪೊರೇಟ್‌” ಎಂಬ ಶಿರೋನಾಮೆಯಲ್ಲಿ ಇಂಡಕ್ಷನ್‌ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಈ ಸರಣಿ ಕಾರ್ಯಕ್ರಮದ ಪ್ರಥಮ ದಿನದಂದು “ಸ್ಕಿಲ್‌ ಮ್ಯಾಪಿಂಗ್‌ ಮತ್ತು ಗೋಲ್‌ ಸೆಟ್ಟಿಂಗ್”‌ ಎಂಬ ವಿಷಯದ ಕುರಿತು ತಾಂತ್ರಿಕ ಉಪನ್ಯಾಸವನ್ನು ಆಯೋಜಿಸಲಾಯಿತು....
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬಂಟ್ವಾಳ: ದ್ವಿಚಕ್ರವಾಹನದಲ್ಲಿ ಅಕ್ರಮ ಗೋ ಸಾಗಾಟ; ಅಪಘಾತದ ವೇಳೆ ರಸ್ತೆಗೆ ಬಿದ್ದ ಮಾಂಸದ ಕಟ್ಟುಗಳು; ಆರೋಪಿ ಪರಾರಿ-ಕಹಳೆ ನ್ಯೂಸ್

ಬಂಟ್ವಾಳ ತಾಲೂಕಿನ ಸಜೀಪಮುನ್ನೂರು ಗಾಂಧಿನಗರ ಕ್ರಾಸ್ ನಲ್ಲಿ ನಡೆದ ಸ್ಕೂಟರ್ ಅಪಘಾತದ ಸಂದರ್ಭದಲ್ಲಿ ಅಕ್ರಮ ಗೋಮಾಂಸ ಸಾಗಾಟ ಪತ್ತೆಯಾಗಿದ್ದು ಸವಾರನ ವಿರುದ್ಧ ಬಂಟ್ವಾಳ ಸೋಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಜೀಪಮುನ್ನೂರು ವಾಸದಗುಡ್ಡೆ ನಿವಾಸಿ ಸ್ಕೂಟರ್ ಸವಾರೆ ಅನುರಾಧ ಕೆ. ಅವರು ಕೆಲಸಕ್ಕೆ ಹೋಗುತ್ತಿರುವ ಸಂದರ್ಭದಲ್ಲಿ ಗಾಂಧಿನಗರ ಕ್ರಾಸ್ ಬಳಿ ಸಜೀಪ ಕಡೆಯಿಂದ ಆರೋಪಿ ಸವಾರ ಸ್ಕೂಟರನ್ನು ಅತಿ ವೇಗ ಚಲಾಯಿಸಿಕೊಂಡು ಬಂದು ಅನುರಾಧ ಅವರು ಚಲಾಯಿಸುತ್ತಿದ್ದ ಸ್ಕೂಟರಿಗೆ ಡಿಕ್ಕಿ...
ದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ವನದಲ್ಲಿ ಹಣ ಗಳಿಸುವುದು ಮುಖ್ಯವಲ್ಲ, ನಮ್ಮನ್ನೇ ನಾವು ಆಸ್ತಿ ಮಾಡಿಕೊಳ್ಳಬೇಕು – ರೊನಾಲ್ಡ್. ಎಸ್. ಡಿ ಸೋಜಾ-ಕಹಳೆ ನ್ಯೂಸ್

ಪುತ್ತೂರು : ನಾವು ಚಿಕ್ಕವರಾಗಿರಲಿ ಅಥವಾ ದೊಡ್ಡವರಾಗಿರಲಿ ಎಲ್ಲರ ಸಾಧನೆಗಳನ್ನು ಗುರುತಿಸಿ ಶ್ಲಾಘಿಸೋಣ ಮತ್ತು ಅವರನ್ನು ಅನೇಕ ವಿಜಯಗಳಿಗೆ ಪ್ರೇರೇಪಿಸೋಣ. ಇನ್ನೊಬ್ಬರ ಯಶಸ್ಸನ್ನು ಅಸೂಯೆಯಿಂದ ನೋಡದೆ ಸಂತೋಷ ಮತ್ತು ಸ್ಫೂರ್ತಿಯಿಂದ ನೋಡುವ ವಾತಾವರಣವನ್ನು ನಿರ್ಮಿಸೋಣ ಎಂದು ಲೆಕ್ಸಾ ಲೈಟಿಂಗ್ ಟೆಕ್ನಾಲಜೀಸ್ ಪ್ರೈವೇಟ್ ಲಿಮಿಟೆಡ್ ಇದರ ಸಂಸ್ಥಾಪಕ ಮತ್ತು ಕಾರ್ಯನಿರ್ವಾಹಕ ನಿರ್ದೇಶಕರಾದ ರೊನಾಲ್ಡ್. ಎಸ್. ಡಿ ಸೋಜಾ ಅವರು ಹೇಳಿದರು. ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನಲ್ಲಿ ಡಿಸೆಂಬರ್ 21 ಹಾಗೂ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಟೆಂಪೋ ಮತ್ತು ಬೈಕ್ ನಡುವೆ ಡಿಕ್ಕಿ: ಬೈಕ್ ಸವಾರ ಗಂಬೀರಗಾಯ-ಕಹಳೆ ನ್ಯೂಸ್

ಪುತ್ತೂರು: ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯ ಕುಂಬ್ರ ಸಮೀಪದ ಶೇಖಮಲೆಯಲ್ಲಿ ಟೆಂಪೋ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರ ಗಾಯಗೊಂಡ ಘಟನೆ ಡಿ. 24ರಂದು ಸಂಜೆ ನಡೆದಿದೆ. ಪುತ್ತೂರು ಕಡೆಗೆ ಬರುತ್ತಿದ್ದ ಬೈಕ್ ಶೇಖಮಲೆಯಲ್ಲಿ ಬೊಳ್ಳಾಡಿಗೆ ತಿರುವು ಪಡೆದುಕೊಳ್ಳುತ್ತಿದ್ದ ಟೆಂಪೋಗೆ ಢಿಕ್ಕಿ ಹೊಡೆದಿದೆ. ಢಿಕ್ಕಿಯ ರಭಸಕ್ಕೆ ಬೈಕ್ ಸವಾರ ಕೆಳಕ್ಕೆ ಎಸೆಯಲ್ಪಟ್ಟು, ಗಂಭೀರವಾಗಿ ಗಾಯಗೊಂಡಿದ್ದಾರೆ. ತತ್‌ಕ್ಷಣ ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದರು....
ದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ಮಾನಸಿಕ ಆರೋಗ್ಯಕ್ಕೆ ಧ್ಯಾನ ಅವಶ್ಯಕ : ಶರಾವತಿ ರವಿನಾರಾಯಣ-ಕಹಳೆ ನ್ಯೂಸ್

ಪುತ್ತೂರು: ಸಾವಧಾನತೆ, ಶಾಂತಿ ಮತ್ತು ಆರೋಗ್ಯದಉತ್ತೇಜನ, ಒತ್ತಡ ನಿಭಾವಣೆ ಹಾಗೂ ಮಾನಸಿಕ ಸ್ಪಷ್ಟತೆಯ ಬೆಳೆಸುವಿಕೆಗೆ ಧ್ಯಾನವನ್ನು ಒಂದು ಸಾಧನವಾಗಿ ಅಭ್ಯಾಸ ಮಾಡಬೇಕು ಎಂದು ರ‍್ಟ್ ಆಫ್ ಲಿವಿಂಗ್‌ನ ಪುತ್ತೂರು ಘಟಕದ ಯೋಗ ಶಿಕ್ಷಕಿ ಶರಾವತಿ ಹೇಳಿದರು. ಅವರು ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯಲ್ಲಿನ ಅಂಬಿಕಾ ವಿದ್ಯಾಲಯ ಸಿಬಿಎಸ್‌ಇ ಸಂಸ್ಥೆಯಲ್ಲಿ ವಿಶ್ವÀಧ್ಯಾನ ದಿನದ ಪ್ರಯುಕ್ತ ಶನಿವಾರ ಮಾತನಾಡಿದರು. ಇಂದಿನ ವೇಗದ ಹಾಗೂ ಒತ್ತಡದ ಜಗತ್ತಿನಲ್ಲಿ ಧ್ಯಾನವು ಅಪಾರ ಪ್ರಾಮುಖ್ಯತೆಯನ್ನು...
ದಕ್ಷಿಣ ಕನ್ನಡಮಂಗಳೂರುರಾಜಕೀಯಸುದ್ದಿ

ಇನ್ನುಮುಂದೆ ಅಧಿವೇಶನದ ಬಳಿಕ “ಸಂಸದರೊಂದಿಗೆ ಸಂಸತ್ತಿನ ಸಂವಾದ” ಕಾರ್ಯಕ್ರಮ: ಸಂಸದ ಕ್ಯಾ. ಚೌಟ

ಮಂಗಳೂರು: ಪ್ರತಿಪಕ್ಷವಾದ ಕಾಂಗ್ರೆಸ್‌ ಸಂಸತ್ತು ಅಧಿವೇಶನದ ಕಲಾಪಗಳಿಗೆ ಅಡ್ಡಿಪಡಿಸುವುದನ್ನೇ ಒಂದು ಛಾಳಿಯಾಗಿ ಮಾಡಿಕೊಂಡಿದೆ. ಸುಗಮವಾಗಿ ನಡೆಯುವ ಸಂಸತ್‌ ಅಧಿವೇಶನವನ್ನು ಹೈಜಾಕ್‌ ಮಾಡುವ ಮೂಲಕ ಸಂವಿಧಾನಕ್ಕೆ ಅಗೌರವ ತೋರಿಸುತ್ತಿದ್ದಾರೆ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಆರೋಪಿಸಿದ್ದಾರೆ. ಮಂಗಳೂರಿನಲ್ಲಿ ಇಂದು ಮಾಧ್ಯಮದ ಜತೆಗೆ ನಡೆದ “ಸಂಸದರೊಂದಿಗೆ ಸಂಸತ್ತಿನ ಸಂವಾದ”ದಲ್ಲಿ ಮಾತನಾಡಿದ ಅವರು, ಈ ಬಾರಿಯ ಚಳಿಗಾಲದ ಅಧಿವೇಶನದಲ್ಲಿ ಪ್ರಮುಖ ವಿಷಯಗಳ ಕುರಿತಂತೆ ಕಲಾಪದಲ್ಲಿ ಪ್ರಶ್ನೆಗಳನ್ನು ಕೇಳಲಾಗಿತ್ತು. ಜತೆಗೆ, ದಕ್ಷಿಣ...
ಉಡುಪಿಸಂತಾಪಸುದ್ದಿ

ಬಿಂದಿಗೆ ತೆಗೆಯಲು ಬಾವಿಗೆ ಇಳಿದ ವೇಳೆ ಆಕಸ್ಮಿಕವಾಗಿ ಕಾಲುಜಾರಿ ಬಿದ್ದು ವ್ಯಕ್ತಿ ಮೃತ್ಯು-ಕಹಳೆ ನ್ಯೂಸ್

ಮಣಿಪಾಲ: ಕೊಡಪಾನ ತೆಗೆಯಲು ಬಾವಿಗೆ ಇಳಿದ ವ್ಯಕ್ತಿಯೊಬ್ಬರು ಅಕಸ್ಮಿಕವಾಗಿ ಕಾಲು ಜಾರಿ ನೀರಿಗೆ ಬಿದ್ದು ಮೃತಪಟ್ಟ ಘಟನೆ ಮಣಿಪಾಲದ ಸರಳೆಬೆಟ್ಟುವಿನ ಶ್ರೀ ವಿಷ್ಣು ಮೂರ್ತಿ ದೇವಸ್ಥಾನದ ಬಳಿ ನಡೆದಿದೆ. ಮೃತರನ್ನು ಸರಳಬೆಟ್ಟು ನಿವಾಸಿ ಕೂಲಿ ಕಾರ್ಮಿಕ ಶಿವ ನಾಯ್ಕ್(50) ಎಂದು ಗುರುತಿಸಲಾಗಿದ್ದು, ಇವರು ನೆರೆಕರೆಯ ಕಲ್ಯಾಣಿ ಎಂಬವರ ಬಾವಿಯಲ್ಲಿ ಬಿದ್ದಿರುವ ಕೊಡಪಾನವನ್ನು ತೆಗೆಯಲು ಬಾವಿಗೆ ಇಳಿದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದರೆನ್ನಲಾಗಿದೆ. ತೀವ್ರವಾಗಿ ಅಸ್ವಸ್ಥಗೊಂಡ ಅವರನ್ನು ಅಗ್ನಿ ಶಾಮಕ...
1 33 34 35 36 37 2,747
Page 35 of 2747