ಬೀದರ್-ಬೆಂಗಳೂರು ನಡುವೆ ವಂದೇ ಭಾರತ್ ರೈಲು ಸಂಚಾರಕ್ಕೆ ಸಚಿವರಿಗೆ ಮನವಿ- ಕಹಳೆ ನ್ಯೂಸ್
ಬೀದರ್ : ಭಾರತೀಯ ರೈಲ್ವೆಯ ಸೆಮಿ ಹೈಸ್ಪೀಡ್ ರೈಲು ವಂದೇ ಭಾರತ್ ಎಕ್ಸ್ಪ್ರೆಸ್ ರೈಲಿಗೆ ಬಹಳ ಬೇಡಿಕೆ ಇದೆ. ಅದರಲ್ಲೂ ಕರ್ನಾಟಕದ ವಿವಿಧ ನಗರಗಳಿಂದ ರಾಜಧಾನಿ ಬೆಂಗಳೂರು ನಗರಕ್ಕೆ ವಂದೇ ಭಾರತ್ ರೈಲು ಸಂಪರ್ಕ ಬೇಕು ಎಂದು ಬೇಡಿಕೆ ಇಡಲಾಗುತ್ತಿದೆ. ಸದ್ಯ ಕರ್ನಾಟಕದಲ್ಲಿ 6ಕ್ಕೂ ಅಧಿಕ ವಂದೇ ಭಾರತ್ ರೈಲುಗಳು ಸಂಚಾರವನ್ನು ನಡೆಸುತ್ತಿವೆ. ಬೆಂಗಳೂರು-ಬೀದರ್ ಮಾರ್ಗದಲ್ಲಿ ಈ ಮಾದರಿ ರೈಲು ಬೇಕು ಎಂದು ಸಚಿವರಿಗೆ ಮನವಿ ಸಲ್ಲಿಕೆ ಮಾಡಲಾಗಿದೆ. ಬೀದರ್...