ಬೆಂಗಳೂರಲ್ಲಿ ನ್ಯೂ ಇಯರ್ ಸೆಲೆಬ್ರೆಷನ್ ಗೆ ಹೊಸ ರೂಲ್ಸ್ ತಂದ ಬಿಬಿಎಂಪಿ-ಪೊಲೀಸ್ ಇಲಾಖೆ – ಕಹಳೆ ನ್ಯೂಸ್
ಬೆಂಗಳೂರು : ಹೊಸ ವರ್ಷಾಚರಣೆಗೆ ಬಿಬಿಎಂಪಿ-ಪೊಲೀಸ್ ಇಲಾಖೆಯಿಂದ ಹೊಸ ರೂಲ್ಸ್ ಜಾರಿ ಮಾಡಲಾಗಿದೆ.ಹೊಸ ವರ್ಷಾಚರಣೆಗೆ ಪೊಲೀಸ್ ಇಲಾಖೆ ಮತ್ತು ಬಿಬಿಎಂಪಿ ಅಧಿಕಾರಿಗಳು ಈಗಾಗಲೆ ಸಭೆ ಮಾಡಿದ್ದು, ನಿಯಮಗಳನ್ನು ಜಾರಿಗೆ ತರಲು ಸಜ್ಜಾಗಿದ್ದಾರೆ. ಹೊಸ ವರ್ಷಾಚರಣೆಯ ಕೇಂದ್ರ ಬಿಂದುವಾಗಿರುವ ಬೆಂಗಳೂರಿನ ಎಂ.ಜಿ ರೋಡ್, ಬ್ರಿಗೇಡ್ ರೋಡ್ ಗಳಲ್ಲಿ ಸಿಸಿಟಿವಿ ಕ್ಯಾಮರೆಗಳ ಸಂಖ್ಯೆಯನ್ನು ಹೆಚ್ಚಿಸಲು ಪೊಲೀಸ್ ಇಲಾಖೆ ಪಾಲಿಕೆಗೆ ಸೂಚನೆ ನೀಡಿದೆ. ಈ ಹಿಂದೆ ಕೇವಲ 200 ರಿಂದ 300 ಸಿಸಿಟಿವಿ ಕ್ಯಾಮೆರಾಗಳನ್ನು...