Tuesday, January 21, 2025

ಸುದ್ದಿ

ದಕ್ಷಿಣ ಕನ್ನಡಮಂಗಳೂರುಸುದ್ದಿ

ಮಂಗಳೂರು ಏರ್‌ಪೋರ್ಟ್‌ಗೆ ‘ಪಾಯಿಂಟ್‌ ಆಫ್‌ ಕಾಲ್‌ ಸ್ಟೇಟಸ್‌ ‘ ಸ್ಥಾನಮಾನ ನೀಡಿ; ದ.ಕ. ಸಂಸದ ಕ್ಯಾ. ಚೌಟ ಅವರಿಂದ ವಿಮಾನಯಾನ ಸಚಿವ ರಾಮ್ ಮೋಹನ್ ನಾಯ್ಡುಗೆ ಮನವಿ-ಕಹಳೆ ನ್ಯೂಸ್

ಮಂಗಳೂರು :ಗಲ್ಫ್‌ ಸೇರಿದಂತೆ ಯುರೋಪ್‌ ಹಾಗೂ ಆಗ್ನೇಯ ಏಷ್ಯಾ ದೇಶಗಳಿಂದ ಹೆಚ್ಚಿನ ನೇರಾ ಅಂತಾರಾಷ್ಟ್ರೀಯ ವಿಮಾನಗಳ ಹಾರಾಟ ಸೇವೆ ಒದಗಿಸುವ ಹಿನ್ನಲೆಯಲ್ಲಿ ಮಂಗಳೂರು ಏರ್‌ಪೋರ್ಟ್‌ಗೆ “ಪಾಯಿಂಟ್‌ ಆಫ್‌ ಕಾಲ್‌ ಸ್ಟೇಟಸ್‌’ ಮಾನ್ಯತೆ ನೀಡುವಂತೆ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರು ಕೇಂದ್ರ ನಾಗರಿಕ ವಿಮಾನಯಾನ ಸಚಿವ ರಾಮ್ ಮೋಹನ್ ನಾಯ್ಡು ಅವರಿಗೆ ಮನವಿ ಸಲ್ಲಿಸಿದ್ದಾರೆ. ನವದೆಹಲಿಯಲ್ಲಿ ಇಂದು ಸಂಸದ ಕ್ಯಾ. ಚೌಟ ಅವರು, ಸಚಿವರನ್ನು ಖುದ್ದು ಭೇಟಿ...
ಕ್ರೈಮ್ಬೆಳಗಾವಿರಾಜಕೀಯರಾಜ್ಯಸುದ್ದಿ

ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಅವಹೇಳನಕಾರಿ ಪದ ಬಳಕೆ ಆರೋಪ ಎಂಎಲ್‌ಸಿ ಸಿ.ಟಿ.ರವಿ ಬಂಧನ – ಕಹಳೆ ನ್ಯೂಸ್

ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಬಗ್ಗೆ ಅವಹೇಳನಕಾರಿ ಪದ ಬಳಕೆ ಆರೋಪಕ್ಕೆ ಸಂಬಂಧಿಸಿದಂತೆ ಎಂಎಲ್‌ಸಿ ಸಿ.ಟಿ.ರವಿ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಎಫ್‌ಐಆರ್ ದಾಖಲಾದ ಬೆನ್ನಲ್ಲೇ ಸಿ.ಟಿ.ರವಿ ಅವರನ್ನು ಬಂಧಿಸಿದ ಹಿರೇಬಾಗೇವಾಡಿ ಪೊಲೀಸರು ಅಜ್ಞಾತ ಸ್ಥಳಕ್ಕೆ ಕರೆದೊಯ್ದಿದ್ದಾರೆ. ಬಂಧನ ಖಂಡಿಸಿ ಪೊಲೀಸ್ ವ್ಯಾನ್ ಹತ್ತಿ ಬಿಜೆಪಿ ಶಾಸಕರು ಅಸಮಾಧಾನ ಹೊರಹಾಕಿದ ಘಟನೆ ನಡೆಯಿತು....
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಕಲ್ಲಡ್ಕ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲಾ ವಾರ್ಷಿಕ ಕ್ರೀಡಾಕೂಟ 2024-25 ; ಕ್ರೀಡೆ ಮನಸ್ಸು ಮತ್ತು ಆರೋಗ್ಯವನ್ನು ವೃದ್ಧಿ ಮಾಡುತ್ತೆ.. ಶೈಲಜಾ ರಾಜೇಶ್ -ಕಹಳೆ ನ್ಯೂಸ್

ಬಂಟ್ವಾಳ : ಕ್ರೀಡೆ ಅನ್ನೋದು ಮನಸ್ಸು ಮತ್ತು ಆರೋಗ್ಯವನ್ನು ವೃದ್ಧಿ ಮಾಡಲು ಇರುವ ಸುಲಭ ಸಾಧನವಾಗಿದೆ. ಉತ್ತಮ ಶಿಕ್ಷಣದ ಜೊತೆಗೆ ಸಂಸ್ಕಾರ ಕ್ರೀಡೆ ಸಂಸ್ಕೃತಿ ಮೂಲಕ ಮನೆ ಹಾಗೂ ಸಮಾಜಕ್ಕೆ ಮಾದರಿ ವ್ಯಕ್ತಿಯಾಗಿ ರೂಪುಗೊಳ್ಳಲು ಸಾಧ್ಯ ಎಂದು ರಾಜ್ಯಮಟ್ಟದ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ ಪುರಸ್ಕೃತ ವಕೀಲೆ ಶೈಲಜ ರಾಜೇಶ್ ಹೇಳಿದರು. ಅವರು ಗುರುವಾರ ಕಲ್ಲಡ್ಕ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ವಾರ್ಷಿಕ ಕ್ರೀಡಾಕೂಟ 2024-25 ರ ಧ್ವಜಾರೋಹಣ...
ಉಡುಪಿಸುದ್ದಿ

ಜೆಸಿಐ ಕುಂದಾಪುರ 50ರ ಸಂಭ್ರಮ: ಡಿ.22- 26ರ ವರೆಗೆ ನಾಟಕೋತ್ಸವ ಸಂಭ್ರಮ -ಕಹಳೆ ನ್ಯೂಸ್

ಉಡುಪಿ : ಜೆಸಿಐ ಕುಂದಾಪುರ ಇದರ 50ರ ಸಂಭ್ರಮದ ಅಂಗವಾಗಿ 'ನಾಟಕೋತ್ಸವ' ಕಾರ್ಯಕ್ರಮವನ್ನು ಇದೇ ಡಿ.22ರಿಂದ 26ರ ವರೆಗೆ ಕುಂದಾಪುರ ಬೋರ್ಡ್ ಹೈಸ್ಕೂಲ್ ನ ಕಲಾಮಂದಿರದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಜೆಸಿಐ ಕುಂದಾಪುರ ಅಧ್ಯಕ್ಷ ಚಂದನ್ ಗೌಡ ತಿಳಿಸಿದರು. ಈ ಕುರಿತು ಉಡುಪಿಯಲ್ಲಿ ಬುಧವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಪ್ರತಿದಿನ ಸಂಜೆ 7.30ರಿಂದ ನಾಟಕ ಪ್ರದರ್ಶನಗೊಳ್ಳಲಿದೆ. ಡಿ.22ರಂದು ರಂಗ ಸಂಗಾತಿ ತಂಡದಿಂದ 'ದಟ್ಸ್ ಆಲ್ ಯುವರ್ ಆನರ್, ಡಿ.23ರಂದು...
ಸುದ್ದಿ

ದಿ.ಡಾ.ಕೆ.ಮಧುಕರ್ ಶೆಟ್ಟಿ ಐಪಿಎಸ್ ಇವರ ಸ್ಮರಣಾರ್ಥ ಸರಕಾರಿ ಶಾಲೆಗೆ ಕಲರ್ ಪ್ರಿಂಟರ್ ಕೊಡುಗೆ-ಕಹಳೆ ನ್ಯೂಸ್

ಉಡುಪಿ :ದಿವಂಗತ ಡಾ.ಕೆ. ಮಧುಕರ್ ಶೆಟ್ಟಿ ಐಪಿಎಸ್ ಇವರ ಸ್ಮರಣಾರ್ಥ ಗಂಗೊಳ್ಳಿ ಪೊಲೀಸ್ ಠಾಣೆ ಸಿಬ್ಬಂದಿ ರಿತೇಶ್ ಕುಮಾರ್ ಶೆಟ್ಟಿ ಇವರು ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಕಳಿ- ಆಲೂರು ಇಲ್ಲಿಗೆ "EPSON ಕಲರ್ ಪ್ರಿಂಟರ್ " ಹಸ್ತಾಂತರಿಸಿದರು. ಈ ಸಂಧರ್ಭದಲ್ಲಿ ಶ್ರೀಲತ ಶೆಟ್ಟಿ ಅಧ್ಯಕ್ಷರು SDMC,ರವಿ ಶೆಟ್ಟಿ ಗ್ರಾಮ ಪಂಚಾಯತ್ ಸದಸ್ಯ ಆಲೂರು,ಉದಯ್ ಮುಖ್ಯ ಶಿಕ್ಷಕರು,ರಿತೇಶ್ ಕುಮಾರ್‌ ಶೆಟ್ಟಿ ಗಂಗೊಳ್ಳಿ ಪೊಲೀಸ್ ಠಾಣೆ,ನಾಗರಾಜ ಗಂಗೊಳ್ಳಿ ಪೊಲೀಸ್ ಠಾಣೆ,ಮಾಳಿಂಗರಾಯ ಗಂಗೊಳ್ಳಿ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಶಾಸಕ ಅಶೋಕ್ ಕುಮಾರ್ ರೈ ಯವರ ಮುತುವರ್ಜಿಯಲ್ಲಿ ತುಳು ಅಧ್ಯಯನ ಪೀಠಕ್ಕೆ 10 ಲಕ್ಷ ರೂಪಾಯಿಗಳ ಅನುದಾನ ಬಿಡುಗಡೆ.-ಕಹಳೆ ನ್ಯೂಸ್

ಪುತ್ತೂರು :ನಮ್ಮ ತುಳುನಾಡು ಟ್ರಸ್ಟ್ (ರಿ) ಧರ್ಮನಗರ ಇವರು ನಡೆಸುವ ಮಾಹಿತಿಗಳ ಗ್ರಂಥ ರಚನೆ ಹಾಗೂ ತುಳು ಕಾರ್ಯಕ್ರಮಗಳ ಯೋಜನೆಗೆ ಶಾಸಕ ಅಶೋಕ್ ಕುಮಾರ್ ರೈ ಯವರ ಮನವಿಯಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ತಕ್ಷಣವೇ 10 ಲಕ್ಷ ರೂಪಾಯಿಗಳ ಅನುದಾನ ಬಿಡುಗಡೆ ಮಾಡಿದೆ. ತುಳು ಭಾಷೆಯನ್ನು ಹೆಚ್ಚುವರಿ ಆಗಿ ಸೇರ್ಪಡೆಗೊಳಿಸಬೇಕೆಂದು ಇತ್ತೀಚೆಗೆ ಸದನದಲ್ಲಿ ಶಾಸಕ ಅಶೋಕ್ ರೈ ಯವರು ಪ್ರಸ್ತಾಪಿಸಿದ್ದನ್ನು ಸ್ಮರಿಸಬಹುದು. ತುಳು ಹೆಚ್ಚುವರಿ ಭಾಷೆಯಾಗಿ ಸೇರ್ಪಡೆಗೊಳಿಸುವ ವರೆಗೆ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ವಾತ್ಸಲ್ಯಮಯಿ ಮಹಿಳಾ ಅಭಿವೃದ್ಧಿ ಮತ್ತು ಸಂಶೋಧನಾ ಸಂಸ್ಥೆ (ರಿ.) ಮಹಿಳಾ ಮಂಡಲ ಮಂಚಿ, ಕುಕ್ಕಾಜೆ 11ನೇ ವರ್ಷದ ವಾರ್ಷಿಕೋತ್ಸವ -ಕಹಳೆ ನ್ಯೂಸ್

ಬಂಟ್ವಾಳ : ಬಂಟ್ವಾಳ ತಾಲೂಕಿನ ವಾತ್ಸಲ್ಯಮಯಿ ಮಹಿಳಾ ಅಭಿವೃದ್ಧಿ ಮತ್ತು ಸಂಶೋಧನಾ ಸಂಸ್ಥೆ (ರಿ.) ಮಹಿಳಾ ಮಂಡಲ ಮಂಚಿ, ಕುಕ್ಕಾಜೆ ಇದರ 11ನೇ ವರ್ಷದ ವಾರ್ಷಿಕೋತ್ಸವದ ಪ್ರಯುಕ್ತ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ ಹಾಗೂ "ಗಿರಿಜಾ ರತ್ನ ಪ್ರಶಸ್ತಿ " ಪ್ರಧಾನ ಕಾರ್ಯಕ್ರಮ ಡಿ.21 ರಂದು ಶನಿವಾರ ಮಂಚಿ ಕುಕ್ಕಾಜೆ ಮಹಿಳಾ ಮಂಡಲದ ವಠಾರದಲ್ಲಿ ಜರಗಳಿರುವುದು. ಬೆಳಿಗ್ಗೆ ಗಂಟೆ 8 ರಿಂದ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ ಕಾರ್ಯಕ್ರಮ ಜರಗಲಿದ್ದು...
ಅಂತಾರಾಷ್ಟ್ರೀಯಸುದ್ದಿ

ಜಾನಪದ ಕಲಾವಿದ, ಪದ್ಮಶ್ರೀ ಪುರಸ್ಕೃತ, ಬಳಗಂ ಚಿತ್ರ ಖ್ಯಾತಿಯ ಮೊಗಿಲಯ್ಯ ವಿದಿವಷ-ಕಹಳೆ ನ್ಯೂಸ್

ಹೈದರಾಬಾದ್ : ಬಳಗಂ ಚಿತ್ರದ ಮೂಲಕ ಜನಮನ್ನಣೆ ಗಳಿಸಿದ್ದ ಪದ್ಮಶ್ರೀ ಪುರಸ್ಕೃತ ಜಾನಪದ ಕಲಾವಿದ ದರ್ಶನಂ ಮೊಗಿಲಯ (67) ಗುರುವಾರ(ಡಿ.18) ಬೆಳಗ್ಗೆ ನಿಧನರಾಗಿದ್ದಾರೆ. ಕಿನ್ನರ ಮೊಗಿಲಯ್ಯ ಎಂದೂ ಕರೆಯಲ್ಪಡುವ ಮೊಗಿಲಯ್ಯ ಅವರು ಮೂತ್ರಪಿಂಡ ಕಾಯಿಲೆಯಿಂದ ವಾರಂಗಲ್‌ನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಗುರುವಾರ ಮುಂಜಾನೆ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ ಎಂದು ಕುಟುಂಬ ಮೂಲಗಳು ಮಾಹಿತಿ ನೀಡಿವೆ. ಮೊಗಿಲಯ್ಯ ಅವರು ಬುಡಕಟ್ಟು ಸಂಗೀತ ಪೊದ್ಯಗಾರರಲ್ಲಿ ಒಬ್ಬರು. ಸಂಗೀತ ಪರಿಕರಗಳಲ್ಲಿಯೇ ಅಪರೂಪವಾದ...
1 41 42 43 44 45 2,749
Page 43 of 2749