ಬಂಟ್ವಾಳ :ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಟಿ.ಟಿ.ವಾಹನ-ಕಹಳೆ ನ್ಯೂಸ್
ಬಂಟ್ವಾಳ ಚಾಲಕನ ನಿಯಂತ್ರಣ ತಪ್ಪಿ ಟೆಂಪೋ ಟ್ರಾವೆಲ್ ವಾಹನವೊಂದು ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಫರಂಗಿಪೇಟೆ ಎಂಬಲ್ಲಿ ಡಿ 19ರ ಗುರುವಾರ ಪಲ್ಟಿಯಾಗಿದೆ ಬೆಂಗಳೂರಿನಿAದ ಮಂಗಳೂರು ಕಡೆಗೆ ಬರುತ್ತಿದ್ದ ಟಿ.ಟಿ.ವಾಹನ ಬೆಳಿಗ್ಗೆ 6.30 ರ ಅಂದಾಜಿಗೆ ಫರಂಗಿಪೇಟೆ ಜಂಕ್ಷನ್ ನಲ್ಲಿ ಡಿವೈಡರ್ ಮೇಲೆ ಏರಿ: ಬಳಿಕ ಹೆದ್ದಾರಿಗೆ ಪಲ್ಟಿಯಾಗಿದೆ. ಟಿ.ಟಿ.ಯಲ್ಲಿ ಸುಮಾರು 10 ಮಂದಿ ಪ್ರಯಾಣಿಕರಿದ್ದು, ಯಾವುದೇ ಪ್ರಾಣಾಪಾಯವಿಲ್ಲದೆ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ಮಂಗಳೂರಿನಲ್ಲಿ ನಡೆಯುವ ಮದುವೆ ಕಾರ್ಯಕ್ರಮವೊಂದಕ್ಕೆ ಸ್ಟೇಜ್...