ಡಿ .21 ಮತ್ತು 23 ರಂದು ಪಿಲೋಮಿನಾ ಪದವಿ ಪೂರ್ವ ಕಾಲೇಜಿನ ವಾರ್ಷಿಕೋತ್ಸವ- ಕಹಳೆ ನ್ಯೂಸ್
ಪುತ್ತೂರು: ಸಂತ ಪಿಲೋಮಿನಾ ಪದವಿ ಪೂರ್ವ ಕಾಲೇಜಿನಲ್ಲಿ ಪ್ರತಿಭಾ ಪುರಸ್ಕಾರ ಮತ್ತು ವಾರ್ಷಿಕೋತ್ಸವವು ಡಿಸೆಂಬರ್ 21 ಹಾಗೂ 23 ರಂದು ಕಾಲೇಜಿನ ಪ್ರಾಂಗಣದಲ್ಲಿ ನಡೆಯಲಿದೆ. ಡಿ 21 ರಂದು ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನಡೆಯಲಿದ್ದು, ಮುಖ್ಯ ಅತಿಥಿಗಳಾಗಿ ಹೋಲಿ ಸ್ಪಿರಿಟ್ ಚರ್ಚ್, ಮುಕ್ಕ ಇಲ್ಲಿನ ಧರ್ಮ ಗುರುಗಳಾದ ವಂ. ಸ್ಟಾನಿ ಪಿಂಟೋ ವಹಿಸಲಿದ್ದಾರೆ. ಡಿ 23 ರಂದು ಕಾಲೇಜಿನ ವಾರ್ಷಿಕೋತ್ಸವವು ನಡೆಯಲಿದ್ದು, ಮುಖ್ಯ ಅತಿಥಿಗಳಾಗಿ ಲೆಕ್ಸಾ ಲೈಟಿಂಗ್ ಟೆಕ್ನಾಲಜೀಸ್ ಪ್ರೈವೇಟ್...