ಉತ್ತರ ಪ್ರದೇಶದ ಶಾಹಿ ಜಾಮಾ ಮಸೀದಿ ಸುತ್ತ 46 ವರ್ಷ ಹಳೆ ಕಾಲದ ಹಿಂದೂ ದೇವಾಲಯ ಪತ್ತೆ ; ಸಂಭಲ್ ಮಸೀದಿ ಸುತ್ತ ಮುಂದುವರಿದ ತೆರವು ಕಾರ್ಯ – – ಕಹಳೆ ನ್ಯೂಸ್
ಲಕ್ನೋ: ಸಂಭಲ್ ಡಿಎಂ ಆದೇಶದಂತೆ ಶಾಹಿ ಜಾಮಾ ಮಸೀದಿ ಸುತ್ತಲಿನ ಒತ್ತುವರಿ ಜಾಗಗಳ ತೆರವು ಕಾರ್ಯ ಮುಂದುವರೆದಿದೆ. ಉತ್ತರ ಪ್ರದೇಶದ ಸಂಭಲ್ ಜಿಲ್ಲಾ ಮ್ಯಾಜಿಸ್ಟ್ರೇಟ್ ರಾಜೇಂದ್ರ ಪೆನ್ಸಿಯಾ ಮಸೀದಿ ಭೇಟಿಯ ಬಳಿಕ ಇಲ್ಲಿನ ಒತ್ತುವರಿ ಜಾಗವನ್ನು ತೆರವುಗೊಳಿಸುವಂತೆ ಆದೇಶಿಸಿದ್ದರು. ಸಂಭಲ್‌ನಲ್ಲಿ ಹಿಂಸಾಚಾರ ನಡೆದಿದ್ದ ಮಸೀದಿ ಸುತ್ತಮುತ್ತ ಸರ್ಕಾರ ಒತ್ತುವರಿ ತೆರವು ಕಾರ್ಯ ಆರಂಭಿಸಿದ್ದು, 46 ವರ್ಷಗಳಷ್ಟು ಹಿಂದಿನ ಹಳೆಯ ದೇವಾಲಯದಲ್ಲಿ ಶಿವ ಮತ್ತು ಹನುಮಂತನ ವಿಗ್ರಹಗಳು ಪತ್ತೆಯಾಗಿವೆ. ನಖಾಸಾ ಪೊಲೀಸ್...