Thursday, January 23, 2025

ಸುದ್ದಿ

ಬೆಂಗಳೂರುಮೂಡಬಿದಿರೆರಾಜ್ಯರಾಷ್ಟ್ರೀಯಸುದ್ದಿ

ಎಕ್ಸಲೆಂಟ್ ಸಿ ಬಿ ಎಸ್ ಇ, ಮೂಡುಬಿದಿರೆ ಶಾಲಾ ವಾರ್ಷಿಕೋತ್ಸವ-ಕಹಳೆ ನ್ಯೂಸ್

ಮೂಡುಬಿದಿರೆ: ಎಕ್ಸಲೆಂಟ್ ಸಿ ಬಿ ಎಸ್ ಇ, ಮೂಡುಬಿದಿರೆ ಶಾಲಾ ವಾರ್ಷಿಕೋತ್ಸವ:ವಿದ್ಯಾರ್ಥಿಗಳಾದವರು ತಮ್ಮ ವ್ಯಕ್ತಿತ್ವ, ಮಾನಸಿಕ ಶಕ್ತಿಯನ್ನು ಹೆಚ್ಚಿಸಿಕೊಳ್ಳುವ ಜೊತೆಗೆ ನಮ್ಮ ದೇಶ, ನಮ್ಮ ಸಮಾಜ, ನಮ್ಮ ಕುಟುಂಬ ಎಂಬ ಭಾವನೆಯನ್ನು ಹೊಂದಿರಬೇಕು ಅಲ್ಲದೇ ನೈತಿಕ ಮೌಲ್ಯವನ್ನು ಬೆಳೆಸುವುದರೊಂದಿಗೆ ಇನ್ನೊಬ್ಬರ ಕಷ್ಟದಲ್ಲಿ ಭಾಗಿಯಾಗುವುದೇ ನಿಜವಾದ ಮಾನವೀಯತೆ. ವಿದ್ಯೆಯೆಂಬುದು ಮನುಷ್ಯನ ಪ್ರಶಸ್ತಿ ಪಾತ್ರದಲ್ಲಿ ಇರುವುದಲ್ಲ ಬದಲಾಗಿ ಅವನ ವ್ಯಕ್ತಿತ್ವದಲ್ಲಿರುತ್ತದೆ ಎಂದು ಶಾರದಾ ವಿದ್ಯಾಸಂಸ್ಥೆಗಳ ಅಧ್ಯಕ್ಷರಾದ Dr. ಎಂ ಬಿ ಪುರಾಣಿಕ್ ರವರು...
ಉದ್ಯೋಗಕಡಬಗೋಕರ್ಣದಕ್ಷಿಣ ಕನ್ನಡಬಂಟ್ವಾಳಬದಿಯಡ್ಕಬಳ್ಳಾರಿಬೆಂಗಳೂರುಬೈಂದೂರುಭಟ್ಕಳಮಡಿಕೇರಿಮಂಡ್ಯಮಾಹಿತಿಮೈಸೂರುರಾಜ್ಯರಾಮನಗರರಾಷ್ಟ್ರೀಯಸಕಲೇಶಪುರಸುದ್ದಿಹಾಸನಹುಬ್ಬಳ್ಳಿಹೆಚ್ಚಿನ ಸುದ್ದಿ

ಜ.12ರಂದು ಶ್ರೀ ವಿಷ್ಣುಮೂರ್ತಿ ಭಜನಾ ಮಂಡಳಿ(ರಿ.) ಪೆರಾಜೆ ವತಿಯಿಂದ 48ನೇ ವರ್ಷದ ವಾರ್ಷಿಕ ಭಜನೆ ಹಾಗೂ 45 ನೇ ವರ್ಷದ ಸಾಮೂಹಿಕ ಸತ್ಯನಾರಾಯಣ ಪೂಜೆ –ಕಹಳೆ ನ್ಯೂಸ್

ಪೆರಾಜೆ : ಶ್ರೀ ವಿಷ್ಣುಮೂರ್ತಿ ಭಜನಾ ಮಂಡಳಿ(ರಿ.) ಪೆರಾಜೆ ವತಿಯಿಂದ ಜ.12ರಂದು 48ನೇ ವರ್ಷದ ವಾರ್ಷಿಕ ಭಜನೆ ಹಾಗೂ ಸಾಮೂಹಿಕ 45ನೇ ವರ್ಷದ ಶ್ರೀ ಸತ್ಯನಾರಾಯಣ ಪೂಜೆ ಶ್ರೀ ವಿಷ್ಣುಮೂರ್ತಿ ದೇವಸ್ಥಾನ ಪೆರಾಜೆಯಲ್ಲಿ ನಡೆಯಲಿದೆ. ಬೆಳಗ್ಗೆ 6.10ಕ್ಕೆ ಸೂರ‍್ಯೋದಯ ದೀಪೋಜ್ವಲನೆ ಮತ್ತು ಶ್ರೀ ವಿಷ್ಣುಮೂರ್ತಿ ಭಜನಾ ಮಂಡಳಿ ಪೆರಾಜೆ ಮತ್ತು ಹಲವು ಭಜನಾ ಮಂಡಳಿ ಹಾಗೂ ಗ್ರಾಮಸ್ಥರಿಂದ ಭಜನಾ ಸೇವೆ ಆರಂಭವಾಗಲಿದೆ.ರಕ್ತೇಶ್ವರಿ ದೈವಕ್ಕೆ ತಂಬಿಲ ಮತ್ತು ಶ್ರೀ ವಿಷ್ಣುಮೂರ್ತಿ ದೇವರಿಗೆ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಕುಪ್ಪೆಟ್ಟು ಪಂಜುರ್ಲಿ ಮೂಲಸ್ಥಾನದ ಪ್ರತಿಷ್ಟಾ ಮಹೋತ್ಸವ ಸಮಿತಿಯ ಅಧ್ಯಕ್ಷರಾಗಿ ಭುವನೇಶ್ ಪಚಿನಡ್ಕ ಆಯ್ಕೆ-ಕಹಳೆ ನ್ಯೂಸ್

ಬಂಟ್ವಾಳ : ಕುಪ್ಪೆಟ್ಟು ಪಂಜುರ್ಲಿ ದೈವದ ಮೂಲಸ್ಥಾನ ಕುಪ್ಪೆಟ್ಟುಬರ್ಕೆ ಕರ್ಪೆ ಸಿದ್ಧಕಟ್ಟೆ ಬಂಟ್ವಾಳ ತಾಲೂಕು ಇದರ ಜೀರ್ಣೋದ್ಧಾರದ ಅಂಗವಾಗಿ ಕುಪ್ಪೆಟ್ಟು ಬರ್ಕೆಯಲ್ಲಿ ಆಡಳಿತ ಸಮಿತಿ ನೇತೃತ್ವದಲ್ಲಿ ಪ್ರತಿಷ್ಟಾ ಮಹೋತ್ಸವ ಸಮಿತಿ ರಚನೆ ಸಭೆ ನಡೆಯಿತು. ಪ್ರತಿಷ್ಟ ಮಹೋತ್ಸವ ಸಮಿತಿಯ ಅಧ್ಯಕ್ಷರಾಗಿ ಶುಭಲಕ್ಷ್ಮೀ ಸಮೂಹ ಸಂಸ್ಥೆಯ ಮಾಲಕರು, ಸಾಮಾಜಿಕ, ಧಾರ್ಮಿಕ ಮುಖಂಡರು ಭುವನೇಶ್ ಪಚಿನಡ್ಕ ರವರನ್ನು ಆಯ್ಕೆ ಮಾಡಲಾಯಿತು. ಉಳಿದಂತೆ ಪ್ರಧಾನ ಕಾರ್ಯದರ್ಶಿಯಾಗಿ ರತ್ನಾಕರ ಪೂಜಾರಿ ಮದoಗೋಡಿ , ಕೋಶಾಧಿಕಾರಿಯಾಗಿ ಪ್ರವೀಣ್...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಪ್ರವೀಣ್ ನೆಟ್ನಾರು ಕೊಲೆ ಪ್ರಕರಣದ ಆರೋಪಿಗಳಿಗೆ ಸಹಕಾರ ನೀಡಿದ್ದಾ ಅಬೂಬಕ್ಕರ್ ಸಿದ್ಧಿಕ್ ಪತ್ನಿ ಮನೆಗೆ ಎನ್‌ಐಎ ದಾಳಿ-ಕಹಳೆ ನ್ಯೂಸ್

ಪುತ್ತೂರು: ಪ್ರವೀಣ್ ನೆಟ್ನಾರು ಕೊಲೆ ಪ್ರಕರಣದ ಆರೋಪಿಗಳಿಗೆ ಸಹಕಾರ ನೀಡಿದ್ದಾರೆ ಎನ್ನಲಾದ ಅಬೂಬಕ್ಕರ್ ಸಿದ್ಧಿಕ್ ಅವರ ಪತ್ನಿ ವಾಸವಾಗಿರುವ ಕೆಯ್ಯೂರಿನ ಮನೆಗೆ ಎನ್‌ಐಎ ಅಧಿಕಾರಿಗಳು ಆಗಮಿಸಿ ತನಿಖೆ ನಡೆಸಿದ ಘಟನೆ ಡಿ.5ರ ಗುರುವಾರ ಬೆಳಿಗ್ಗೆ ನಡೆದಿದೆ. ಕೆಯ್ಯೂರು ಶಾಲಾ ಬಳಿಯ ಬಾಡಿಗೆ ಮನೆಯೊಂದರಲ್ಲಿ ಅಬೂಬಕ್ಕರ್ ಸಿದ್ಧಿಕ್ ಅವರ ಪತ್ನಿ ವಾಸವಾಗಿದ್ದಾರೆ ಎನ್ನಲಾಗಿದ್ದು, ಅಲ್ಲಿಗೆ ಆಗಮಿಸಿದ ಎನ್‌ಐಎ ಅಧಿಕಾರಿಗಳು ತನಿಖೆ ನಡೆಸಿದ್ದಾರೆ. ಇದಲ್ಲದೆ ಸಿದ್ದಿಕ್ ಅವರ ಸಹೋದರರೋರ್ವರು ಕೆಯ್ಯೂರಿನ ಅರಿಕ್ಕಿಲದಲ್ಲಿ ವಾಸವಾಗಿದ್ದು...
ಉಡುಪಿಕಾಪುಸುದ್ದಿ

ಉಡುಪಿ:ಪರಿಸರ ಮಾಲಿನ್ಯ ಉಂಟು ಮಾಡುತ್ತಿದ್ದ ಫ್ಯಾಕ್ಟರಿಗೆ ಬೀಗ ಜಡಿದ ತಹಶಿಲ್ದಾರ್ ಪ್ರತಿಭಾ; ತಹಶಿಲ್ದಾರರ ದಿಟ್ಟ ನಡೆಗೆ ಜನರ ಮೆಚ್ಚುಗೆ-ಕಹಳೆ ನ್ಯೂಸ್

ಉಡುಪಿ ಜಿಲ್ಲೆಯ ಕಾಪು ತಾಲ್ಲೂಕಿನ ಪಡು ಗ್ರಾಮದ ತವಕ್ಕಲ್ ಫಿಷ್ ಫ್ಯಾಕ್ಟರಿ ಹಲವು ವರ್ಷಗಳಿಂದ ಪರಿಸರ ಮಾಲಿನ್ಯ ಉಂಟು ಮಾಡುತ್ತಿತ್ತು. ಇಂದು ಆ ಕಾರ್ಖಾನೆಯನ್ನು ಮುಟ್ಟುಗೋಲು ಹಾಕಿಕೊಂಡು ನೆಲ ಜಲದ ರಕ್ಷಣೆ ಮಾಡಿ ತಹಶಿಲ್ದಾರ್ ಪ್ರತಿಭಾ ತಮ್ಮ ಪರಿಸರ ಪ್ರೇಮ ಮೆರೆದಿದ್ದಾರೆ. ಹಲವು ವರ್ಷಗಳ ಕೂಗು: ಪರಿಸರ ಮಾಲಿನ್ಯ ತಡೆಗಟ್ಟಲು ಕೈಗೊಳ್ಳಬೇಕಾದ ಯಾವುದೇ ಕ್ರಮಗಳನ್ನು ಕೈಗೊಳ್ಳದೆ ಫಿಷ್ ಕಟಿಂಗ್ ಕಾರ್ಯವನ್ನು ಇಲ್ಲಿ ಕೈಗೊಳ್ಳಲಾಗುತ್ತಿತ್ತು. ಜೊತೆಗೆ ಅತಿ ದುರ್ನಾತ ಬೀರುತ್ತಿತ್ತು. ಜನರು...
ದಕ್ಷಿಣ ಕನ್ನಡಮಂಗಳೂರುಸುದ್ದಿ

ಶ್ರೀನಿವಾಸ ವಿಶ್ವವಿದ್ಯಾಲಯ ಸ್ನಾತಕೋತ್ತರ ಕೋರ್ಸುಗಳ ಓರಿಯೆಂಟೇಶನ್ ಕಾರ್ಯಕ್ರಮ-ಕಹಳೆ ನ್ಯೂಸ್

ಮಂಗಳೂರು: ಶ್ರೀನಿವಾಸ ವಿಶ್ವವಿದ್ಯಾಲಯವು 2024-25ನೇ ಸಾಲಿನ ಸ್ನಾತಕೋತ್ತರ ಕೋರ್ಸುಗಳ ಓರಿಯೆಂಟೇಶನ್ ಕಾರ್ಯಕ್ರಮವನ್ನು 2024ರ ಡಿಸೆಂಬರ್ 4ರಂದು ಮಂಗಳೂರಿನ ಶ್ರೀನಿವಾಸ ಹೋಟೆಲ್‌ನಲ್ಲಿ ಆಯೋಜಿಸಿತು. ಶ್ರೀನಿವಾಸ ವಿಶ್ವವಿದ್ಯಾಲಯದ ಗೌರವಾನ್ವಿತ ಕುಲಪತಿ ಮತ್ತು ಎ. ಶಾಮರಾವ್ ಫೌಂಡೇಶನ್‌ನ ಅಧ್ಯಕ್ಷ ಡಾ. ಸಿಎ ಎ. ರಾಘವೇಂದ್ರ ರಾವ್ ಅವರು ತಮ್ಮ ಅಧ್ಯಕ್ಷೀಯ ಭಾಷಣದಲ್ಲಿ ವಿದ್ಯಾರ್ಥಿಗಳು ಉನ್ನತ ಗುರಿಗಳನ್ನು ಹೊಂದಿ ಯಶಸ್ಸಿನ ಮೇಲೆ ಕಾವು ಮಾಡಬೇಕೆಂದು ಕರೆ ನೀಡಿದರು. ತಾಂತ್ರಿಕ ವಿಚಾರಗಳನ್ನು ಕಲಿಯಲು ಮತ್ತು ವಿಶ್ವವಿದ್ಯಾಲಯ ನೀಡಿದ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಪುತ್ತೂರು : ಅನ್ಯಮತೀಯನಿಂದ ನೆಲ್ಲಿಕಟ್ಟೆಯ ನಾಗನ ಕಟ್ಟೆಗೆ ಹಾನಿ -ಕಹಳೆ ನ್ಯೂಸ್

ಪುತ್ತೂರು : ನೆಲ್ಲಿಕಟ್ಟೆ ಖಾಸಗಿ ಬಸ್ ನಿಲ್ದಾಣದ ಬಳಿ ಇರುವ ನಾಗನ ಕಟ್ಟೆಯ ಗೇಟ್ ಬೀಗ ಗಳನ್ನು ಮುರಿದು ಹಾನಿ ಮಾಡಿದ   ಘಟನೆಯೊಂದು ನಡೆದಿದೆ. ಹಾನಿಮಾಡಿದ ವ್ಯಕ್ತಿಯು ಜಿಡೆಕಲ್ಲು ನಿವಾಸಿ  ಮಹಮ್ಮದ್   ಸಲಾಂ ಎಂದು ಗುರುತಿಸಲಾಗಿದೆ. ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಸಮೀಪ ಇರುವ ನೆಲ್ಲಿಕಟ್ಟೆಯ ನಾಗನಕಟ್ಟೆಗೆ ಏಕಾಏಕಿ ನುಗ್ಗಿದ ಸಲಾಂ ಗೇಟ್ ಹಾಗು ಇತರ ಸಾಮಾಗ್ರಿಗಳಿಗೆ ಹಾನಿ ಮಾಡಿದ್ದಾನೆ. ನಿನ್ನೆ ರಾತ್ರಿ ವೇಳೆ ಈ ಘಟನೆ ನಡೆದಿದ್ದು, ಸ್ಥಳೀಯರು ಆರೋಪಿಯನ್ನು...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಬಪ್ಪಳಿಗೆಯ ಅಂಬಿಕಾ ಪದವಿಪೂರ್ವ ವಿದ್ಯಾಲಯದಲ್ಲಿ ಪೋಷಕರ ಸಭೆ; ವಿದ್ಯಾರ್ಥಿಗಳು ದೇಶದ ಸಾಂಸ್ಕೃತಿಕ ರಾಯಭಾರಿಗಳಾಗಬೇಕು : ಸುಬ್ರಹ್ಮಣ್ಯ ನಟ್ಟೋಜ-ಕಹಳೆ ನ್ಯೂಸ್

ಪುತ್ತೂರು: ನಗರದ ಪುತ್ತೂರಿನ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯಲ್ಲಿನ ಅಂಬಿಕಾ ವಸತಿಯುತ ಪದವಿ ಪೂರ್ವ ವಿದ್ಯಾಲಯದಲ್ಲಿ ಭಾನುವಾರ ರಕ್ಷಕ ಶಿಕ್ಷಕ ಸಂಘದ ಸಭೆ ನಡೆಯಿತು. ಅಧ್ಯಕ್ಷತೆ ವಹಿಸಿದ್ದ ಸಂಸ್ಥೆಯ ಅಧ್ಯಕ್ಷ ಸುಬ್ರಹ್ಮಣ್ಯ ನಟ್ಟೋಜ ಮಾತನಾಡಿ ವಸತಿ ನಿಲಯದಲ್ಲಿರುವ ಮಕ್ಕಳು ಶೈಕ್ಷಣಿಕ ಕ್ಷೇತ್ರದಲ್ಲಿ ಮಾತ್ರ ಮುಂಚೂಣಿಯಲ್ಲಿರದೆ ದೇಶದ ಸಂಸ್ಕೃತಿಯನ್ನು ಬಿಂಬಿಸುವ ರಾಯಬಾರಿಗಳಾಗಬೇಕು. ಮುಂದಿನ ದಿನಗಳಲ್ಲಿ ಪಠ್ಯ ವಿಷಯಗಳು ಮಾತ್ರವಲ್ಲದೆ ಧಾರ್ಮಿಕ ವಿಷಯಗಳನ್ನು ಬೋಧಿಸುವ, ನಮ್ಮ ಸಂಸ್ಕೃತಿ ಸಂಸ್ಕಾರಗಳನ್ನು ಮಕ್ಕಳಿಗೆ ತಿಳಿಸುವ...
1 54 55 56 57 58 2,750
Page 56 of 2750