Thursday, January 23, 2025

ಸುದ್ದಿ

ದಕ್ಷಿಣ ಕನ್ನಡಪುತ್ತೂರುಸುದ್ದಿ

ಮೂರು ದಿನಗಳ ಗ್ರಾಹಕ ಹಕ್ಕು ಮತ್ತು ರಕ್ಷಣೆಯ ಕುರಿತ ಮಾಹಿತಿ ಕಾರ್ಯಗಾರ-ಕಹಳೆ ನ್ಯೂಸ್

ಪುತ್ತೂರು: ಸಂತ ಫಿಲೋಮಿನಾ ಸ್ವಾಯತ್ತ ಕಾಲೇಜಿನ ಗ್ರಾಹಕ ಸಂಘದ ವತಿಯಿಂದ ಗ್ರಾಹಕರಾಗಿ ನಾವು ಎದುರಿಸುವಂತಹ ಮೋಸ, ವಂಚನೆಗಳ ಅರಿವು ಮತ್ತು ನಮ್ಮ ಹಕ್ಕುಗಳ ಸದುಪಯೋಗವಾಗಬೇಕು ಎನ್ನುವ ಉದ್ದೇಶದಿಂದ ಸತತವಾಗಿ ಮೂರು ದಿನಗಳ ಗ್ರಾಹಕ ಹಕ್ಕು ಮತ್ತು ರಕ್ಷಣೆಯ ಕುರಿತ ಮಾಹಿತಿ ಕಾರ್ಯಾಗಾರವು ಇತ್ತೀಚೆಗೆ ಯಶಸ್ವಿಯಾಗಿ ನೆರವೇರಿತು. ವಿದ್ಯಾರ್ಥಿಗಳು ಮೂರು ತಂಡಗಳಾಗಿ ಮೂರು ಸರಕಾರಿ ಶಾಲೆಗಳಿಗೆ ಭೇಟಿ ನೀಡಿ ಅಲ್ಲಿನ ವಿದ್ಯಾರ್ಥಿಗಳಿಗೆ ಹಲವಾರು ಚಟುವಟಿಕೆಗಳ ಮೂಲಕ ಹೊಸ ರೀತಿಯಲ್ಲಿ ಅರಿವನ್ನು ಮೂಡಿಸಿದರು....
ದಕ್ಷಿಣ ಕನ್ನಡಪುತ್ತೂರುಸುದ್ದಿ

ಒಂದು ದಿನದ ತಾಂತ್ರಿಕ, ಸಾಹಿತ್ಯಿಕ ಮತ್ತು ಸಾಂಸ್ಕೃತಿಕ ಸ್ಪರ್ಧೆ ವಿಸ್ತಾರ-೨೦೨೪ -ಕಹಳೆ ನ್ಯೂಸ್

ಪುತ್ತೂರು: ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್‌ಎಂಜಿನಿಯರಿAಗ್ ಎಂಡ್ ಟೆಕ್ನಾಲಜಿಯ ಆರ್ಟಿಫೀಶಿಯಲ್ ಇಂಟೆಲಿಜೆನ್ಸ್ ಎಂಡ್ ಮೆಶಿನ್ ಲರ್ನಿಂಗ್ ವಿಭಾಗದ ಆಶ್ರಯದಲ್ಲಿ ಪಿಯುಸಿ ವಿದ್ಯಾರ್ಥಿಗಳಿಗಾಗಿ ಒಂದು ದಿನದ ತಾಂತ್ರಿಕ, ಸಾಹಿತ್ಯಿಕ ಮತ್ತು ಸಾಂಸ್ಕೃತಿಕ ಸ್ಪರ್ಧೆ ವಿಸ್ತಾರ-೨೦೨೪ ನ್ನು ಏರ್ಪಡಿಸಲಾಗಿತ್ತು. ಓದಿನಲ್ಲಿ ಕಳೆದುಹೋಗುವ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳನ್ನು ಅದಲ್ಲೂ ಮುಖ್ಯವಾಗಿ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳನ್ನು ವಿವಿಧ ಚಟುವಟಿಕೆಗಳಲ್ಲಿ ಭಾಗವಹಿಸುವಂತೆ ಮಾಡುವ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು. ಅಂದು ಬೆಳಿಗ್ಗೆ ನಡೆದ ಉದ್ಘಾಟನಾ ಸಮಾರಂಭದಲ್ಲಿ ಕಾಲೇಜು...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶೌರ್ಯ ವಿಪತ್ತು ನಿರ್ವಹಣ ಘಟಕ ಕಲ್ಲಡ್ಕ ವತಿಯಿಂದ ಶ್ರಮದಾನ ಸೇವೆ-ಕಹಳೆ ನ್ಯೂಸ್

ಬಂಟ್ವಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಶೌರ್ಯ ವಿಪತ್ತು ನಿರ್ವಹಣ ಘಟಕ ಕಲ್ಲಡ್ಕ ಇದರ ವತಿಯಿಂದ ಶ್ರಮದಾನ ಸೇವಾ ಕಾರ್ಯಕ್ರಮ ದಿನಾಂಕ 1-12-2024 ರಂದು ಬಂಟ್ವಾಳ ತಾಲೂಕಿನ ಬಾಳ್ತಿಲ ಗ್ರಾಮದ ಕಲ್ಲಡ್ಕ ಕುದ್ರೆಬೆಟ್ಟು ಕಲ್ಲುರ್ಟಿ ದೈವಸ್ಥಾನ ವಠಾರ ದಲ್ಲಿ ಜರಗಿತು. ಕುದ್ರೆಬೆಟ್ಟು ಕಲ್ಲುರ್ಟಿ ದೈವಸ್ಥಾನದ ತಿಂಗಳ ಅಗೇಲು ಸೇವಾ ವ್ಯವಸ್ಥೆಯ ಕೊಠಡಿಗೆ ಪ್ರಕೃತಿ ವಿಕೋಪ ದಿಂದಾಗಿ ಸಮೀಪದ ಬರೇ ಜರಿದು ಬಿದ್ದು ಕೊಠಡಿಗೆ ಕೆಸರು ಮಣ್ಣು ತುಂಬಿತ್ತು,...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬಾಳೆಪುಣೆ ಗ್ರಾಮದ ಶ್ರೀ ಧರ್ಮ ಅರಸು ತೋಡಕುಕ್ಕಿನಾರ್ ದೈವಸ್ಥಾನ ಕಣಂತೂರು ಇಲ್ಲಿನ ಅನ್ನ ಛತ್ರ ನಿರ್ಮಾಣಕ್ಕಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮಂಜೂರಾದ ಅನುದಾನ ಮಂಜೂರಾತಿ ಪತ್ರ ಹಸ್ತಾಂತರ-ಕಹಳೆ ನ್ಯೂಸ್

ಬಂಟ್ವಾಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮುಡಿಪು ವಲಯದ ಬಾಳೆಪುಣೆ ಗ್ರಾಮದ ಶ್ರೀ ಧರ್ಮ ಅರಸು ತೋಡಕುಕ್ಕಿನಾರ್ ದೈವಸ್ಥಾನ ಕಣಂತೂರು ಇಲ್ಲಿನ ಅನ್ನ ಛತ್ರ ನಿರ್ಮಾಣಕ್ಕಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಮುದಾಯ ಅಭಿವೃದ್ಧಿ ವಿಭಾಗದಿಂದ ಒಂದು ಲಕ್ಷ ಅನುದಾನ ಮಂಜೂರಾಗಿದ್ದು, ಅದರ ಮಂಜೂರಾತಿ ಪತ್ರವನ್ನು ಗ್ರಾಮಾಭಿವೃದ್ಧಿ ಯೋಜನೆಯ ವಿಟ್ಲ ತಾಲೂಕಿನ ಯೋಜನಾಧಿಕಾರಿ ರಮೇಶ್ ರವರು ಶ್ರೀ ಧರ್ಮ ಅರಸು ತೋಡಕುಕ್ಕಿನಾರ್ ದೈವಸ್ಥಾನ ಕಣಂತೂರಿನ ಅನುವಂಶಿಕ ಆಡಳಿತ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಸ್ವರ ಸಿಂಚನ ಸಂಗೀತೋತ್ಸವ -2024 ರಲ್ಲಿ ಕುಮಾರ್ ಪೆರ್ನಾಜೆ ಸೌಮ್ಯ ಪೆರ್ನಾಜೆ ದಂಪತಿಗಳಿಗೆ ಗೌರವ ಪುರಸ್ಕಾರ-ಕಹಳೆ ನ್ಯೂಸ್

ಪೆರ್ನಾಜೆ: ಸಂಗೀತ ಶಾಲೆ ವಿಟ್ಲ ,ಪಡಿಬಾಗಿಲು ಹಾಗೂ ಕೋಡಂದೂರು ಶಾಖೆಯ ವಿದ್ಯಾರ್ಥಿಗಳಿಂದ ಸಂಗೀತೋತ್ಸವ ಸಮಾರಂಭವು ಡಿ.1ರಂದು ಸಭಾಭವನದಲ್ಲಿ ಕರ್ನಾಟಕ ಶಾಸ್ತ್ರೀಯ ಸಂಗೀತ ಭಕ್ತಿಗಾನ ಸಂಗೀತ ಕಾರ್ಯಕ್ರಮವು ವಿದ್ಯಾರ್ಥಿಗಳಿಂದ ವೈವಿಧ್ಯಮಯವಾಗಿ ನಡೆಯಿತು. ಈ ಸಂದರ್ಭದಲ್ಲಿ ರಾಷ್ಟ್ರೀಯ ಪುರಸ್ಕೃತ ಕುಮಾರ್ ಪೆರ್ನಾಜೆ ಸೌಮ್ಯ ಪೆರ್ನಾಜೆ ದಂಪತಿಗಳಿಗೆ ಕಲಾ ನಿರ್ದೇಶಕರು ಕಲಾ ಪೋಷಕರು ಸಂಶೋಧಕರು ಜೇನು ಗಡ್ಡ ಹವ್ಯಾಸಿ ಪತ್ರಕರ್ತರು ವಿಶೇಷ ಬರಹಗಳಿಂದ ಗಮನ ಸೆಳೆದ ಇವರನ್ನು ಸ್ವರ ಸಿಂಚನ ಸಂಗೀತ ಶಾಲೆಯ ಶಿಕ್ಷಕಿ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಫಿಲೋಮಿನಾ ಪ. ಪೂ ಕಾಲೇಜು – ವಾಣಿಜ್ಯ ಶಾಸ್ತ್ರ ವಿಭಾಗ – ಕೈಗಾರಿಕಾ ಘಟಕಕ್ಕೆ ಭೇಟಿ-ಕಹಳೆ ನ್ಯೂಸ್

ಪುತ್ತೂರು : ಇಲ್ಲಿನ ಪುರುಷರಕಟ್ಟೆಯಲ್ಲಿರುವ ಪ್ರತಿಷ್ಠಿತ ಬಿಂದು ಪ್ಯಾಕ್ಟರಿ ಮತ್ತು 'ನಿತ್ಯ' ಆಹಾರ ಉತ್ಪನ್ನ ಘಟಕಕ್ಕೆ ಸಂತ ಫಿಲೋಮಿನಾ ಪ. ಪೂ ಕಾಲೇಜಿನ ವಾಣಿಜ್ಯ ಶಾಸ್ತ್ರ ವಿಭಾಗದ ವಿದ್ಯಾರ್ಥಿಗಳು ಭೇಟಿ ನೀಡಿದರು. ಅವರನ್ನು ಸಂಸ್ಥೆಯ ಮ್ಯಾನೇಜರ್ ಆಗಿರುವ ಸುರೇಶ್ ಭಟ್ ಸ್ವಾಗತಿಸಿ, ಮಾತನಾಡಿ ಬಿಂದು ಪ್ಯಾಕೇಜ್ ಡ್ರಿಂಕಿAಗ್ ವಾಟರ್, ಪಿಝ್ ಜೀರಾ ಮಸಾಲ, ಸಿಪ್ ಆನ್ ಉತ್ಪನ್ನಗಳ ಮೂಲಕ ದಕ್ಷಿಣ ಭಾರತದ ಮಾರುಕಟ್ಟೆಯಲ್ಲಿ ಅಧಿಪತ್ಯ ಹೊಂದಿರುವ ಬಿಂದು ಕಂಪನಿ ಸ್ಟಾಕ್...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಏಷ್ಯನ್ ಪೆಸಿಫಿಕ್ ಡೆಫ್ ಚೆಸ್ ಸ್ಪರ್ಧೆಯಲ್ಲಿ ಯಶಶ್ವಿ ಕುದುಮಾನು ಅವರಿಗೆ ಕಂಚಿನ ಪದಕ-ಕಹಳೆ ನ್ಯೂಸ್

ಬಂಟ್ವಾಳ ತಾಲೂಕು ಕೆದಿಲ ಗ್ರಾಮದ ಕುದುಮಾನು ತಿಮ್ಮಪ್ಪ ಯೋಶೋಧ ದಂಪತಿಗಳ ಮಗಳಾದ ಯಶಶ್ವಿ ಕುದುಮಾನು ಇವರು ಮಲೇಶಿಯಾದ ಕೌಲಲಾಂಪುರದಲ್ಲಿ ನಡೆದ ಏಷ್ಯನ್ ಪೆಸಿಫಿಕ್ ಡೆಫ್ ಚೆಸ್ ಸ್ಪರ್ಧೆಯಲ್ಲಿ ಕಂಚಿನ ಪದಕ ಪಡೆದಿರುತ್ತಾರೆ. ಇವರು ಮಂಗಳೂರು ಶ್ರೀನಿವಾಸ ಕಾಲೇಜಿನಲ್ಲಿ ಒಅಂ ಪ್ರಥಮ ವರ್ಷದ ವಿದ್ಯಾರ್ಥಿ ಆಗಿರುತ್ತಾರೆ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಬಾಂಗ್ಲಾದೇಶದಲ್ಲಿ ಹಿಂಸಾಚಾರ ಮತ್ತು ದೌರ್ಜನ್ಯದಿಂದ ನೊಂದ ಹಿಂದೂಗಳಿಗೆ ನ್ಯಾಯ ಒದಗಿಸುವಂತೆ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಾರ್ಥನೆ-ಕಹಳೆ ನ್ಯೂಸ್

ಪುತ್ತೂರು: ಬಾಂಗ್ಲಾದೇಶದಲ್ಲಿ ಹಿಂಸಾಚಾರ ಮತ್ತು ದೌರ್ಜನ್ಯದಿಂದ ನೊಂದ ಅಲ್ಪಸಂಖ್ಯಾತರಾಗಿರುವ ಹಿಂದೂಗಳಿಗೆ ನ್ಯಾಯ ಒದಗಿಸುವಂತೆ ಪುತ್ತೂರು ಬಿಜೆಪಿ ಮಂಡಲದ ವತಿಯಿಂದ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಾರ್ಥನೆ ಮಾಡಲಾಯಿತು. ಇದೇ ಸಂದರ್ಭ ಡಿ.4ರಂದು ಮಂಗಳೂರಿನಲ್ಲಿ ನಡೆಯುವ ಪ್ರತಿಭಟನೆಯು ಯಶಸ್ಸಿಯಾಗಳಿ ಎಂದು ಪ್ರಾರ್ಥನೆ ಮಾಡಲಾಯಿತು. ಬಿಜೆಪಿ ಗ್ರಾಮಾಂತರ ಮಂಡಲದ ಅಧ್ಯಕ್ಷೆ ದಯಾನಂದ ಶೆಟ್ಟಿ ಉಜಿರುಮಾರು, ನಗರ ಮಂಡಲದ ಅಧ್ಯಕ್ಷೆ 'ಶಿವಕುಮಾರ್ ಕಲ್ಲಿಮಾರ್, ಶಶಿಧರ್ ನಾಯಕ್, ಸಂತೋಷ್ ರೈ ಕೈಕಾರ, ನಾಗೇಶ್ ಟಿ.ಎಸ್, ನಾಗೇಂದ್ರ...
1 56 57 58 59 60 2,750
Page 58 of 2750