ಆತ್ಮಹತ್ಯೆಗೆ ಯತ್ನಿಸಿದ ‘ಕಲ್ಟ್’ ಚಿತ್ರದ ಟೆಕ್ನಿಷಿಯನ್ : ಸಚಿವ ಜಮೀರ್ ಅಹ್ಮದ್ ಪುತ್ರ ಜೈದ್ ಖಾನ್ ವಿರುದ್ಧ ಗಂಭೀರ ಆರೋಪ-ಕಹಳೆ ನ್ಯೂಸ್
ಬೆಂಗಳೂರು : ಸಚಿವ ಜಮೀರ್ ಅಹ್ಮದ್ ಪುತ್ರ ಜೈದ್ ಖಾನ್ ನಟಿಸಿ, ನಿರ್ಮಿಸುತ್ತಿರುವ ‘ಕಲ್ಟ್’ ಚಿತ್ರಕ್ಕೆ ಸಂಕಷ್ಟ ಎದುರಾಗಿದೆ. ಈ ಚಿತ್ರದ ಟೆಕ್ನಿಷಿಯನ್ ಸಂತೋಷ್ ಆತ್ಮಹತ್ಯೆಗೆ ಯತ್ನಿಸಿದ್ದು, ಜೈದ್ ಖಾನ್ ಸೇರಿದಂತೆ ಚಿತ್ರತಂಡದ ವಿರುದ್ಧ ಗಂಭೀರ ಆರೋಪ ಕೇಳಿಬಂದಿದೆ. ಕಲ್ಟ್ ಸಿನಿಮಾದ ಡ್ರೋನ್ ಉಸ್ತುವಾರಿಯನ್ನು ಸಂತೋಷ್ ಎಂಬವರು ವಹಿಸಿಕೊಂಡಿದ್ದರು. ಚಿತ್ರತಂಡದ ತಪ್ಪಿನಿಂದಾಗಿ ಇದೀಗ ಆತ್ಮಹ*ತ್ಯೆಗೆ ಯತ್ನಿಸಿದ್ದಾರೆ. ಮಾರ್ಟಿನ್, ಯುವ ಚಿತ್ರಗಳಿಗೆ ಕೆಲಸ ಮಾಡಿರುವ ಸಂತೋಷ್ ದಿನಕ್ಕೆ 25 ಸಾವಿರ ರೂಪಾಯಿ...