ಚೆನ್ನೈ ಏರ್‌ಪೋರ್ಟ್‌ನಿಂದ 13 ವಿಮಾನಗಳ ಯಾನ ರದ್ದು, ರೈಲು ಸೇವೆಯಲ್ಲೂ ವ್ಯತ್ಯಯ ; ವಿಪತ್ತು ನಿರ್ವಹಣಾ ಪಡೆ ಸಿದ್ಧ – ಕಹಳೆ ನ್ಯೂಸ್
– ಅಬುದಾಬಿಯಿಂದ ಚೆನ್ನೈಗೆ ಹೊರಟಿದ್ದ ವಿಮಾನ ಬೆಂಗಳೂರಿಗೆ ಡೈವರ್ಟ್ – ರೈಲು ಸೇವೆಯಲ್ಲೂ ವ್ಯತ್ಯಯ ; ವಿಪತ್ತು ನಿರ್ವಹಣಾ ಪಡೆ ಸಿದ್ಧ ಚೆನ್ನೈ: ಫೆಂಗಲ್ ಚಂಡಮಾರುತ (Cyclone Fengal) ತೀವ್ರತೆ ಪಡೆದುಕೊಂಡಿದೆ. ಚೆನ್ನೈನಲ್ಲಿ ಭಾರಿ ಮಳೆಯಿಂದಾಗಿ (Heavy Rain In Chennai) ವಿಮಾನ ಮತ್ತು ರೈಲು ಸೇವೆಗಳಲ್ಲಿ ಭಾರಿ ವ್ಯತ್ಯಯ ಉಂಟಾಗಿದೆ. ಮಳೆಯ ಅಬ್ಬರದಿಂದಾಗಿ ಚೆನ್ನೈ ವಿಮಾನ ನಿಲ್ದಾಣದಲ್ಲಿ 10ಕ್ಕೂ ಹೆಚ್ಚು ಆಗಮನ ಮತ್ತು ನಿರ್ಗಮನ ರದ್ದುಗೊಳಿಸಲಾಗಿದೆ. ಇಂಡಿಯೋ ತನ್ನ ಎಲ್ಲಾ...