ಕತಾರಿನಲ್ಲಿ ಭಾರತೀಯರಿಂದ ಆಯುರ್ವೇದ ದಿನಾಚರಣೆ-ಕಹಳೆ ನ್ಯೂಸ್
ಭಾರತೀಯ ದೂತವಾಸದಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಭಾರತೀಯ ಸಾಂಸ್ಕೃತಿಕ ಕೇಂದ್ರವು ಆಯುರ್ವೇದ ದಿನಾಚರಣೆಯನ್ನು ಆಚರಿಸಿತು. ಭಾರತೀಯ ದೂತವಾಸದ ಉಪಮುಖ್ಯಸ್ಥರಾದ ಶ್ರೀ ಸಂದೀಪ್ ಕುಮಾರ್ ಈ ಕಾರ್ಯಕ್ರಮದ. ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು. ಪ್ರಮುಖ ಭಾಷಣಕಾರರಾಗಿ ಡಾಕ್ಟರ್ ಫಸಿಹ ಅಷ್ಕರ್ ಅವರು "ಆಯುರ್ವೇದ ಹಾಗು ಪ್ರಪಂಚದ ಆರೋಗ್ಯ" ಎಂಬ ವಿಷಯವನ್ನು ಕುರಿತು ಸಭಿಕರಿಗೆ ಭಾಷಣವನ್ನು ನೀಡಿದರು. ಐ ಸಿ ಸಿ ಕಾರ್ಯದರ್ಶಿಗಳಾದ ಶ್ರೀ. ಆ ಬ್ರಹ್ಮ ಜೋಸೆಫ್ ಅವರು ಸಭಿಕರನ್ನು ಸ್ವಾಗತಿಸಿದರು. ಐ ಸಿ ಸಿ...