Friday, January 24, 2025

ಸುದ್ದಿ

ದಕ್ಷಿಣ ಕನ್ನಡಪುತ್ತೂರುಸುದ್ದಿ

ಸರಕಾರದಿಂದಲೇ ನಮಗೆ ನೇರವಾಗಿ ಸಂಬಳ ಸಿಗುವಂತಾಗಲಿ; ಘನತ್ಯಾಜ್ಯ ಘಟಕ ಸಿಬಂದಿಗಳಿAದ ಶಾಸಕ ಅಶೋಕ್ ರೈ ಗೆ ಮನವಿ-ಕಹಳೆ ನ್ಯೂಸ್

ಪುತ್ತೂರು: ಗ್ರಾಮ ಪಂಚಾಯತ್‌ನ ಘನ ತ್ಯಾಜ್ಯ ಘಟಕದಲ್ಲಿ ಕಾರ್ಮಿಕರಾಗಿ ಕೆಲಸ ಮಾಡುತ್ತಿರುವ ಸಿಬಂದಿಗಳಿಗೆ ಸರಕಾರದಿಂದಲೇ ನೇರವಾಗಿ ಸಂಬಳ ಸಿಗುವಂತೆ ಮಾಡಬೇಕು, ಈ ಬಗ್ಗೆ ಸಚಿವರು, ಸರಕಾರದ ಜೊತೆ ಮಾತುಕತೆ ನಡೆಸಬೇಕು ಎಂದು ಘನ ತ್ಯಾಜ್ಯ ಘಟಕದ ಸಿಬಂದಿಗಳು ಪುತ್ತೂರು ಶಾಸಕ ಅಶೋಕ್ ರೈಗಳಿಗೆ ಮನವಿ ಸಲ್ಲಿಸಿದ್ದಾರೆ. ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಯೋಜನೆ ಸಂಜೀವಿನಿಯಡಿಯಲ್ಲಿ ಮಹಿಳೆಯರ ಜೀವನ ಮಟ್ಟ ಸುಧಾರಿಸುವ ದಿಶೆಯಲ್ಲಿ ಆರಂಭಗೊAಡ ಘನತ್ಯಾಜ್ಯ ಘಟಕದ ಮಹಿಳಾ ಸಿಬ್ಬಂದಿ ಮಹಿಳಾ...
ದಕ್ಷಿಣ ಕನ್ನಡಮಂಗಳೂರುಸುದ್ದಿ

ಡಿ ದೇವರಾಜ ಅರಸು ಅಭಿವೃದ್ದಿ ನಿಗಮ ದಡಿ ಮಂಗಳೂರು ನಗರ ಉತ್ತರ ವಿದಾನ ಸಬಾ ಕ್ಷೇತ್ರ ದ 35 ಹಿಂದುಳಿದ ವರ್ಗಗಳ ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರ ವಿತರಣೆ-ಕಹಳೆ ನ್ಯೂಸ್

ಮಂಗಳೂರು: ಡಿ ದೇವರಾಜ ಅರಸು ಅಭಿವೃದ್ದಿ ನಿಗಮ ದಡಿ ಮಂಗಳೂರು ನಗರ ಉತ್ತರ ವಿದಾನ ಸಬಾ ಕ್ಷೇತ್ರ ದ ಆಯ್ದ 35 ಹಿಂದುಳಿದ ವರ್ಗಗಳ ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರ ವಿತರಣೆ ಕಾರ್ಯಕ್ರಮವು ತುಳು ಭವನ ಉರ್ವ ಸ್ಟೋರ್ ನಲ್ಲಿ ನಡೆಯಿತು. ಹೊಲಿಗೆ ಯಂತ್ರ ವಿತರಿಸಿ ಮಾತನಾಡಿದ ಶಾಸಕರಾದ ಡಾ ಭರತ್ ಶೆಟ್ಟಿ ವೈ ರವರು " ಈ ಹೊಲಿಗೆ ಯಂತ್ರದ ಸದುಪಯೋಗ ಪಡೆದುಕೊಂಡು ಜೀವನ ಮಟ್ಟದಲ್ಲಿ ಸುದಾರಣೆಯಾಗಿ ಸ್ವಾವಲಂಬಿಗಳಾಗಿರಿ"...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶ್ರೀರಾಮಚಂದ್ರ ವಿದ್ಯಾಲಯ ಅಯೋಧ್ಯ ನಗರ-ಪೆರ್ನೆ ಇದರ ಹಿರಿಯ ವಿದ್ಯಾರ್ಥಿ ಸಂಘ ರಚನೆ- ಪದಗ್ರಹಣ,-ಬೃಹತ್ ಆರೋಗ್ಯ ಮೇಳ ಮತ್ತು ರಕ್ತದಾನ ಶಿಬಿರ-ಕಹಳೆ ನ್ಯೂಸ್

ಬಂಟ್ವಾಳ : ಶ್ರೀರಾಮಚಂದ್ರ ಪದವಿ ಪೂರ್ವ ವಿದ್ಯಾಲಯ ಅಯೋಧ್ಯ ನಗರ-ಪೆರ್ನೆ, ಬಂಟ್ವಾಳ ತಾಲೂಕು ಇದರ ನೂತನ ಹಿರಿಯ ವಿದ್ಯಾರ್ಥಿ ಸಂಘದ ಪದಗ್ರಹಣ ಸಮಾರಂಭದ ಪ್ರಯುಕ್ತ ಯೆನೆಪೋಯ ವಿಶ್ವವಿದ್ಯಾನಿಲಯ, ದೇರಳಕಟ್ಟೆ ಮತ್ತು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರ ಮಾಣಿ ಇದರ ಜಂಟಿ ಆಶ್ರಯದಲ್ಲಿ ಬೃಹತ್ ಆರೋಗ್ಯ ಮೇಳ,ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ರಕ್ತದಾನ ಶಿಬಿರ ಶ್ರೀರಾಮಚಂದ್ರ ಪದವಿಪೂರ್ವ ವಿದ್ಯಾಲಯ ಪೆರ್ನೆಯಲ್ಲಿ ನಡೆಯಿತು....
ದಕ್ಷಿಣ ಕನ್ನಡಪುತ್ತೂರುಸುದ್ದಿ

125 ಸರಳೀಕರಣ ಮತ್ತು ಫ್ಲಾಟಿಂಗ್ ಸಮಸ್ಯೆ ಪರಿಹರಿಸಿ: ಕಂದಾಯ ಸಚಿವರಿಗೆ ಶಾಸಕ ಅಶೋಕ್ ರೈ ಮನವಿ-ಕಹಳೆ ನ್ಯೂಸ್

ಮತ್ತೂರು: ಫ್ಲಾಟಿಂಗ್ ಮಾಡುವಲ್ಲಿ 1.25 (ಏಕವ್ಯಕ್ತಿ ಕೋರಿಕೆ) ರಲ್ಲಿ ಸರಳೀಕರಣ ಮಾಡಿ ಫ್ಯಾಟಿಂಗ್ ಸಮಸ್ಯೆಯನ್ನು ಪರಿಹರಿಸಬೇಕು ಎಂದ ಕಂದಾಯ ಸಚಿವ ಕೃಷ್ಣಬೈರೇಗೌಡ ಹಾಗೂ ಕಂದಾಯ ಇಲಾಖೆಯ ಆಯುಕ್ತರಾದ ಪೊಮ್ಮಲ ಸುನಿಲ್‌ಕುಮಾರ್ ಅವರಿಗೆ ಶಾಸಕರಾದ ಅಶೋಕ್ ರೈ ಅವರು ಮನವಿ ಮಾಡಿದ್ದಾರೆ. ಬೆಂಗಳೂರಿನಲ್ಲಿ ಸಚಿವರನ್ನು ಭೇಟಿಯಾಗಿ ಮಾತುಕತೆ ನಡೆಸಿದ ಶಾಸಕರು ಫ್ಲಾಟಿಂಗ್ ಮಾಡುವಲ್ಲಿ 124 ಕಡತ (ಏಕವ್ಯಕ್ತಿ ಕೋರಿಕೆಯನ್ನು ಸಲ್ಲಿಸಬೇಕಾಗುತ್ತದೆ. ಪ್ಲಾಟಿಂಗ್ ಮಾಡುವಲ್ಲಿ 125 ಕಡತಗಳನ್ನು ಸಿದ್ಧಪಡಿಸುವುದು ದೊಡ್ಡ ಸಮಸ್ಯೆಯನ್ನು ಸೃಷ್ಟಿಸಿದೆ.ಈ...
ದಕ್ಷಿಣ ಕನ್ನಡಮಂಗಳೂರುಸುದ್ದಿ

ಕಾವೇರಿ 2.0 ತಂತ್ರಾಂಶದಿಂದ ಸಾಮಾನ್ಯ ಜನರಿಗೆ ಆಗುವ ತೊಂದರೆಗಳನ್ನು ಸರಿಪಡಿಸುವಂತೆ ಜಿಲ್ಲಾ ನೊಂದಾವಣಿ ಅಧಿಕಾರಿರವರಿಗೆ ಮನವಿ-ಕಹಳೆ ನ್ಯೂಸ್

ಮಂಗಳೂರು: ನೊಂದಾವಣಿ ಕಚೇರಿಯಲ್ಲಿ ಆಗುವ ತೊಂದರೆಯ ಬಗ್ಗೆ ಮಂಗಳೂರು ವಕೀಲರ ಸಂಘದ ಅಧ್ಯಕ್ಷರಾದ ರಾಘವೇಂದ್ರ ಎಚ್ ವಿ ರವರ ನೇತೃತ್ವದಲ್ಲಿ ಜಿಲ್ಲಾ ನೊಂದಾವಣಿ ಅಧಿಕಾರಿರವರಿಗೆ ಮನವಿ ಸಲ್ಲಿಸಿ. ಕಾವೇರಿ 2.0 ತಂತ್ರಾAಶದಿAದ ಸಾಮಾನ್ಯ ಜನರಿಗೆ ಆಗುವ ತೊಂದರೆಗಳನ್ನು ಸರಿಪಡಿಸುವಂತೆ ಮನವಿಯನ್ನು ಸಲ್ಲಿಸಲಾಯಿತು. ಇದಕ್ಕೆ ಪೂರಕವಾಗಿ ಸ್ಪಂದಿಸಿದ ಜಿಲ್ಲಾ ನೋಂದಾವಣೆ ಅಧಿಕಾರಿ ರವರು ಶೀಘ್ರ ಸಮಸ್ಯೆಯನ್ನು ಬಗೆಹರಿಸುವುದಾಗಿ ಭರವಸೆಯನ್ನು ನೀಡಿರುತ್ತಾರೆ. ವಕೀಲರ ಸಂಘದ ನಿಯೋಗದಲ್ಲಿ ಉಪಾಧ್ಯಕ್ಷರಾದ ಶ್ರೀ ಸುಜಿತ್ ಕುಮಾರ್, ಹಿರಿಯ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಸಂತ ಫಿಲೋಮಿನಾ (ಸ್ವಾಯತ್ತ) ಕಾಲೇಜಿನಲ್ಲಿ ಒಂದು ದಿನದ ವಾರ್ಷಿಕ ಧ್ಯಾನ ಕೂಟ-ಕಹಳೆ ನ್ಯೂಸ್

ಪುತ್ತೂರು ನವೆಂಬರ್ 19: ಸಂತ ಫಿಲೋಮಿನಾ (ಸ್ವಾಯತ್ತ) ಕಾಲೇಜಿನ ದಿವ್ಯ ಚೇತನಾ ಅಸೋಸಿಯೇಶನ್ ವತಿಯಿಂದ ದಿವ್ಯ ಚೇತನ ಚಾಪೆಲ್‌ನಲ್ಲಿ ಕಾಲೇಜಿನ ಕ್ಯಾಥೋಲಿಕ್ ವಿದ್ಯಾರ್ಥಿಗಳಿಗೆ ಒಂದು ದಿನದ ವಾರ್ಷಿಕ ಧ್ಯಾನ ಕೂಟ ನವೆಂಬರ್ 18 ರಂದು ಸೋಮವಾರ ನಡೆಯಿತು.ದೇವರನ್ನು ಹುಡುಕು ಎಂಬ ವಿಷಯದ ಮೇಲೆ ಧ್ಯಾನ ಕೂಟ ನಡೆಯಿತು. ಪಾಪ ನಿವೇದನೆ, ಭಗವಂತನೊಂದಿಗಿನ ಸಂಬಂಧ, ದೇವರೊಂದಿಗಿನ ಜೀವನ, ಯುವಕರ ಪ್ರಲೋಭನೆಗಳನ್ನು ನಿಭಾಯಿಸುವುದು ಮತ್ತು ಪವಿತ್ರಾತ್ಮದ ಶಕ್ತಿಯ ಕುರಿತು ಸೆಷನ್‌ಗಳನ್ನು ಖ್ಯಾತ ಬೋಧಕ...
ಬೆಂಗಳೂರುಸುದ್ದಿ

ಡಿ.ಆರ್.ರಾಜು ನಿಧನಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸಂತಾಪ -ಕಹಳೆ ನ್ಯೂಸ್

ಬೆಂಗಳೂರು: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಹಿಂದುಳಿದ ವರ್ಗಗಳ ಘಟಕದ ರಾಜ್ಯ ಉಪಾಧ್ಯಕ್ಷರು ಹಾಗೂ ಕಾರ್ಕಳ ಬಿಲ್ಲವ ಸಂಘದ ಅಧ್ಯಕ್ಷರಾದ ಡಿ.ಆರ್.ರಾಜು ಅವರ ನಿಧನಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಸಂತಾಪ ಸೂಚಿಸಿದ್ದಾರೆ. ರಾಜು ಅವರ ನಿಧನದ ಸುದ್ದಿ ಕೇಳಿ ತೀವ್ರ ದುಃಖವಾಯಿತು‌. ಧಾರ್ಮಿಕ, ಶೈಕ್ಷಣಿಕ ಹಾಗೂ ಸಾಮಾಜಿಕ ಕ್ಷೇತ್ರಗಳಲ್ಲಿ ಸಕ್ರಿಯವಾಗಿ ತಮ್ಮನ್ನು ತೊಡಗಿಸಿಕೊಂಡಿದ್ದರು. ರಾಜಣ್ಣನವರ ಅಗಲುವಿಕೆಯಿಂದ...
ಕುಂದಾಪುರಶಿಕ್ಷಣಸುದ್ದಿ

ವಿದ್ಯಾರಣ್ಯ ಶಾಲೆಯ ಮಕ್ಕಳು ಜಿಲ್ಲಾ ಮಟ್ಟಕ್ಕೆ ಆಯ್ಕೆ-ಕಹಳೆ ನ್ಯೂಸ್

ಕುಂದಾಪುರ: ಕರ್ನಾಟಕ ಸರ್ಕಾರ, ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಮತ್ತು ಕ್ಷೇತ್ರ ಸಂಪನ್ಮೂಲ ಕೇಂದ್ರ ಕುಂದಾಪುರ ಇವರ ಸಹಭಾಗಿತ್ವದಲ್ಲಿ ಎಕ್ಸೆಲೆಂಟ್ ಪದವಿ ಪೂರ್ವ ಕಾಲೇಜು ಸುಣ್ಣಾರಿ ಇಲ್ಲಿ ನಡೆದ ಕುಂದಾಪುರ ತಾಲ್ಲೂಕು ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ವಿದ್ಯಾರಣ್ಯ(ಲಿಟ್ಲ್ ಸ್ಟಾರ್)ಇಂಗ್ಲಿಷ್ ಮೀಡಿಯಂ ಸ್ಕೂಲ್ ಯಡಾಡಿ - ಮತ್ಯಾಡಿ ಯ ಮಹಮ್ಮದ್ ಶಯೀಪ್ (ಅರೇಬಿಕ್ ಧಾರ್ಮಿಕ ಪಠಣ) ಮತ್ತು ರಿಹಾನಿ ಶೆಟ್ಟಿ(ಛದ್ಮ ವೇಷ) ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ...
1 71 72 73 74 75 2,751
Page 73 of 2751