Friday, January 24, 2025

ಸುದ್ದಿ

ರಾಜ್ಯಸುದ್ದಿ

ಅತಿಶಯ ಶ್ರೀ ಕ್ಷೇತ್ರ ಹೊಂಬುಜ ಇಂದ್ರಧ್ವಜ ಮಹಾಮಂಡಲ ಆರಾಧನಾ ಮಹೋತ್ಸವ: ಮಕ್ಕಿಮನೆ ಕಲಾವೃಂದ ಬಳಗದಿಂದ ಸಾಂಸ್ಕ್ರತಿಕ ಕಾರ್ಯಕ್ರಮ-ಕಹಳೆ ನ್ಯೂಸ್

ರಿಪ್ಪನ್ ಪೇಟೆ: ಅತಿಶಯ ಶ್ರೀ ಕ್ಷೇತ್ರ ಹೊಂಬುಜದ ಭಗವಾನ್ ಶ್ರೀ ಪಾರ್ಶ್ವನಾಥ ಸ್ವಾಮಿ ಹಾಗೂ ಮಹಾಮಾತೆ ಶ್ರೀ ಪದ್ಮಾವತಿ ಅಮ್ಮನವರ ಮಹಾ ಸನ್ನಿಧಿಯಲ್ಲಿ ಪರಮಪೂಜ್ಯ ಸ್ವಸ್ತಿಶ್ರೀ ಡಾ .ದೇವೇಂದ್ರಕೀರ್ತಿ ಭಟ್ಟಾರಕ ಮಹಾಸ್ವಾಮಿ ಯವರ ನೇತೃತ್ವದಲ್ಲಿ ಇಂದ್ರಧ್ವಜ ಮಹಾಮಂಡಲ ಆರಾಧನಾ ಮಹೋತ್ಸವದ ಪ್ರಯುಕ್ತ ಸುದೇಶ್ ಜೈನ್ ಮಕ್ಕಿಮನೆ ಸಂಯೋಜನೆಯಲ್ಲಿ ಮಕ್ಕಿಮನೆ ಕಲಾವೃಂದ ಬಳಗದಿಂದ ವೈವಿಧ್ಯಮಯ ಸಾಂಸ್ಕ್ರತಿಕ ಕಾರ್ಯಕ್ರಮ ನಡೆಯಿತು. 105 ಶಿವಮತಿ ಮಾತಾಜಿ ಮತ್ತು ಶ್ರೀ ಕ್ಷೇತ್ರ ಹೊಂಬುಜ ಜೈನ ಮಠದ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಫಿಲೋಮಿನಾ ಪ.ಪೂ ಕಾಲೇಜಿಗೆ “ಶಕ್ತಿ ಫೆಸ್ಟ್ – 2024” ಅಂತರ್ ಕಾಲೇಜು ಮಟ್ಟದ ರಂಗೋಲಿ ಸ್ಪರ್ಧೆಯಲ್ಲಿ ಪ್ರಥಮ-ಕಹಳೆ ನ್ಯೂಸ್

ಪುತ್ತೂರು: ಶಕ್ತಿ ಪದವಿ ಪೂರ್ವ ಕಾಲೇಜು ಮಂಗಳೂರು ಇದರ ಆಶ್ರಯದಲ್ಲಿ ನಡೆದ 'ಶಕ್ತಿ ಫೆಸ್ಟ್ - 2024' ಅಂತರ್ ಕಾಲೇಜು ಮಟ್ಟದ ಸ್ಪರ್ಧೆಯಲ್ಲಿ ಪುತ್ತೂರಿನ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ದ್ವಿತೀಯ ವಾಣಿಜ್ಯ ವಿಭಾಗದ ಎಂ. ದೀಪ ನಾಯಕ್ ಹಾಗೂ ವಿ. ಶರಣ್ಯ ರಂಗೋಲಿ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನವನ್ನು ಪಡೆದುಕೊಂಡಿರುತ್ತಾರೆ. ಕಾಲೇಜಿನ ಪ್ರಾಂಶುಪಾಲರಾದ ರೆ.ಫಾ. ಅಶೋಕ್ ರಾಯನ್ ಕ್ರಾಸ್ತಾ ವಿದ್ಯಾರ್ಥಿಗಳನ್ನು ಅಭಿನಂದಿಸಿದರು. ಪ್ರದರ್ಶನ ಕಲಾ ಸಂಘದ ಸುಮನಾ ರಾವ್,...
ಉಡುಪಿಬೆಂಗಳೂರುಶಿಕ್ಷಣಸುದ್ದಿ

ಎಂ ಎ ಸ್ನಾತಕೋತ್ತರ ಪದವಿ ; ಉಡುಪಿಯ ವಿಂಧ್ಯಾ ಆಚಾರ್ಯಳಿಗೆ ಪ್ರಥಮ‌ ರ‍್ಯಾಂಕ್‌ ಸಹಿತ ಚಿನ್ನದ ಪದಕ – ಕಹಳೆ ನ್ಯೂಸ್

ಬೆಂಗಳೂರಿನ ಜೈನ್ ಡೀಮ್ಡ್ ವಿಶ್ವವಿದ್ಯಾಲಯದ ಘಟಿಕೋತ್ಸವವು ಬುಧವಾರ ನೆರವೇರಿತು ಈ ಸಂದರ್ಭದಲ್ಲಿ ವಿವಿಯಲ್ಲಿ ಎಂ ಎ . ಪರ್ಫಾಮಿಂಗ್ ಆರ್ಟ್ ( ನೃತ್ಯಶಾಸ್ತ್ರ) ಸ್ನಾತಕೋತ್ತರ ಪದವಿಯಲ್ಲಿ ಪ್ರಥಮ ರ‍್ಯಾಂಕ್‌ ಪಡೆದ ಉಡುಪಿಯ ಯುವ ನೃತ್ಯ ಪ್ರತಿಭೆ ಕುಮಾರಿ ವಿಂಧ್ಯಾ ಆಚಾರ್ಯ ಸ್ವರ್ಣ ಪದಕ ಸಹಿತ ಪದವಿ ಪ್ರಮಾಣ ಪತ್ರ ಸ್ವೀಕರಿಸಿದರು. ಈಕೆ ಕೆ. ವಿಷ್ಣುಮೂರ್ತಿ ಆಚಾರ್ಯ ಮತ್ತು ಸ್ನೇಹಾ ಆಚಾರ್ಯ ದಂಪತಿಯ ಸುಪುತ್ರಿ. ಭರತನಾಟ್ಯ ಹಾಗು ಯಕ್ಷಗಾನ ಕಲಾಪ್ರವೀಣೆಯಾಗಿದ್ದು ಕಳೆದ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶ್ರೀ ಕ್ಷೇತ್ರ ಧರ್ಮ ಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪುಂಜಾಲಕಟ್ಟೆ ವಲಯದ ಉಳಿ ಜ್ಞಾನವಿಕಾಸ ಕೇಂದ್ರದ ವಾರ್ಷಿಕೋತ್ಸವ ಕಾರ್ಯಕ್ರಮ-ಕಹಳೆ ನ್ಯೂಸ್

ಬಂಟ್ವಾಳ : ಶ್ರೀ ಕ್ಷೇತ್ರ ಧರ್ಮ ಸ್ಥಳ ಗ್ರಾಮಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ ) ಬಂಟ್ವಳ ತಾಲೂಕಿನ ಪುಂಜಾಲಕಟ್ಟೆ ವಲಯದ ಉಳಿ ಜ್ಞಾನವಿಕಾಸ ಕೇಂದ್ರದ ವಾರ್ಷಿಕೋತ್ಸವ ಕಾರ್ಯಕ್ರಮ ಸೋಮವಾರ ಬಂಟ್ವಾಳ ತಾಲೂಕಿನ ಉಳಿ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ಜರಗಿತು. ಕಾರ್ಯಕ್ರಮ ಉದ್ಘಾಟಿಸಿದ ಮಾತನಾಡಿ. ಉಳಿ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾದ ಚೆನ್ನಪ್ಪ ಸಾಲ್ಯಾನ್ ಗ್ರಾಮಾಭಿವೃದ್ಧಿ ಯೋಜನೆಯಲ್ಲಿ ಅನೇಕ ಸೌಲಭ್ಯ ದೊರೆಯುತ್ತಿತ್ತು , ಅದರಲ್ಲೂ ಮಹಿಳೆಯಾರಿಗೆ ಧೈರ್ಯ ತುಂಬುವ...
ಉಡುಪಿಸುದ್ದಿ

ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳು ಜ್ಞಾನದ ಜೊತೆಗೆ ಕ್ರೀಡೆಗೂ ಪ್ರೋತ್ಸಾಹ ನೀಡುತ್ತಿರುವುದು ಶ್ಲಾಘನೀಯ : ಅಭಿನ್ ದೇವಾಡಿಗ- ಕಹಳೆ ನ್ಯೂಸ್

ಉಡುಪಿ; ಶಿಕ್ಷಣ ಮತ್ತು ಕ್ರೀಡೆಗೆ ಸಮಾನ ಆದ್ಯತೆ ನೀಡಬೇಕು. ಕ್ರೀಡೆ ನಮ್ಮನ್ನು ದುಶ್ಚಟಗಳಿಂದ ದೂರವಿರಿಸುತ್ತದೆ. ಕ್ರೀಡೆಗೆ ಸರ್ಕಾರ ಕೂಡ ಗಮನ ನೀಡುತ್ತಿರುವುದರಿಂದ ಕ್ರೀಡಾ ಮೀಸಲಾತಿ ಸೌಲಭ್ಯವನ್ನು ಸದುಪಯೋಗಪಡಿಸಿಕೊಳ್ಳಬೇಕು. ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳು ಜ್ಞಾನದ ಜೊತೆಗೆ ಕ್ರೀಡೆಗೂ ಪ್ರೋತ್ಸಾಹ ನೀಡುತ್ತಿರುವುದು ಶ್ಲಾಘನೀಯ ಎಂದು ರಾಷ್ಟçಪ್ರಶಸ್ತಿ ವಿಜೇತ ಕ್ರೀಡಾ ಪಟು, ಶ್ರೀ ಅಭಿನ್ ದೇವಾಡಿಗ ಇವರು ಮಣಿಪಾಲದ ವಿದ್ಯಾನಗರದಲ್ಲಿ ನಡೆದ ಉಡುಪಿ ಜ್ಞಾನಸುಧಾ ಪ.ಪೂ. ಕಾಲೇಜು ಮತ್ತು ಮಣಿಪಾಲ ಜ್ಞಾನಸುಧಾ ಪ.ಪೂ. ಕಾಲೇಜುಗಳು...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶೌರ್ಯ ವಿಪತ್ತು ನಿರ್ವಹಣಾ ಘಟಕ ಕಾಡಬೆಟ್ಟು ವಗ್ಗ ವತಿಯಿಂದ ಶ್ರಮದಾನ ಹಾಗೂ ಮಾಸಿಕ ಸಭೆ -ಕಹಳೆ ನ್ಯೂಸ್

ಬಂಟ್ವಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಶೌರ್ಯ ವಿಪತ್ತು ನಿರ್ವಹಣಾ ಘಟಕ ಕಾಡಬೆಟ್ಟು ವಗ್ಗದ ಸದಸ್ಯರು ಬಂಟ್ವಾಳ ತಾಲೂಕಿನ ವಗ್ಗದ ದೊಂಪದ ಪಲಿಕೆಯಿಂದ ಕಾಡಬೆಟ್ಟು ಅಂತರಂಗಡಿ ತನಕ ಸುಮಾರು ಒಂದುವರೆ ಕಿಲೋಮೀಟರ್ ರಸ್ತೆ ಬದಿ ಬೆಲೆದ ಬಲ್ಲೆ, ಹುಲ್ಲು, ಗಿಡ ಗಂಟೆಗಳನ್ನು ಕಡಿದು ಸ್ವಚ್ಛತಾ ಶ್ರಮದಾನ ಕಾರ್ಯಕ್ರಮ ಮಾಡಿದರು. ಈ ಶ್ರಮದಾನ ಕಾರ್ಯಕ್ರಮಕ್ಕೆಗ್ರಾಮಾಭಿವೃದ್ಧಿ ಯೋಜನೆಯ ಬಂಟ್ವಾಳ ತಾಲೂಕು ಯೋಜನಾಧಿಕಾರಿ ಜಯಾನಂದ ಪಿ, ಪಂಚಾಯತ್ ಮಾಜಿ ಅಧ್ಯಕ್ಷರಾದ ಹಾಗೂ...
ಪುತ್ತೂರುಸುದ್ದಿ

ಕೆಲಸ ಮಾಡುವ ವೇಳೆ ಮೃತಪಟ್ಟ ಕೆರೆಮೂಲೆ ಶಿವಪ್ಪ ಮನೆಗೆ ಶಾಸಕರ ಭೇಟಿ ;ಬಡವನೇ ಇರಲಿ, ಶ್ರೀಮಂತನೇ ಆಗಿರಲಿ ಜೀವ ಜೀವವೇ.. ಈ ಸಾವಿಗೆ ನ್ಯಾಯ ಕೊಡಿಸುವೆ: ಶಾಸಕ ಅಶೋಕ್ ರೈ-ಕಹಳೆ ನ್ಯೂಸ್

ಪುತ್ತೂರು: ಫರ್ನಿಚರ್ ಮಿಲ್ ಒಂದರಲ್ಲಿ ಕೆಲಸ ಮಾಡುತ್ತಿದ್ದ ವೇಳೆ ದಿಡೀರನೇ ಮೃತಪಟ್ಟ ಸಾಲ್ಮರ ಕೆರೆಮೂಲೆ ನಿವಾಸಿ ಶಿವಪ್ಪ ರವರ ಮನೆಗೆ ಭೇಟಿ ನೀಡಿದ ಶಾಸಕರು ಮೃತರ ಅಂತಿಮ ದರ್ಶನ ಪಡೆದು ಕುಟುಂಬಕ್ಕೆ ಸಾಂತ್ವನ ತಿಳಿಸಿದರು. ಕೆರೆಮೂಲೆ ನಿವಾಸಿ ಶಿವಪ್ಪರವರು ಸಾಲ್ಮರದ ಫರ್ನಿಚರ್ ಮಿಲ್ ಒಂದರಲ್ಲಿ ಕೆಲಸ ಮಾಡುತ್ತಿದ್ದರು.ಶನಿವಾರ ಕೆಲಸ ಮಾಡುತ್ತಿದ್ದ ವೇಳೆ ದಿಡೀರನೇ ಮೃತಪಟ್ಟಿದ್ದರು. ಮೃತದೇಹವನ್ನು ಫರ್ನಿಚರ್ ಮಾಲಿಕ ಪಿಕಪ್‌ನಲ್ಲಿ ಹಾಕಿ ಶಿವಪ್ಪ ಅವರ ಮನೆಯ ಮುಂದೆ ರಸ್ತೆ ಬದಿಯಲ್ಲಿ...
ಉಡುಪಿಸುದ್ದಿ

ಉಡುಪಿ ಶ್ರೀಕೃಷ್ಣನದರ್ಶನ ಪಡೆದ ನ್ಯಾಯಾಧೀಶರ ತಂಡ-ಕಹಳೆ ನ್ಯೂಸ್

ಉಡುಪಿ: ಜಿಲ್ಲಾ ನ್ಯಾಾಯಾಲಯದ ಆವರಣದಲ್ಲಿ ಉಡುಪಿ ನ್ಯಾಾಯಾಲಯ ಮತ್ತು ವಕೀಲರ ಸಂಘದ 125 ನೇ ವರ್ಷದ ಶತಮಾನೋತ್ತರ ರಜತ ಮಹೋತ್ಸವ ಕಾರ್ಯಕ್ರಮಕ್ಕೆೆ ಆಗಮಿಸಿದ ನ್ಯಾಾಯಾಧೀಶರು ಶ್ರೀಕೃಷ್ಣ ಮಠಕ್ಕೆೆ ರವಿವಾರ ಭೇಟಿ ನೀಡಿದರು. ಸುಪ್ರೀಂ ಕೋರ್ಟ್ ನ್ಯಾಾಯಮೂರ್ತಿ ಅರವಿಂದ್ ಕುಮಾರ್, ಹೈಕೋರ್ಟ್ ನ್ಯಾಾಯಮೂರ್ತಿ ಎನ್.ವಿ.ಅಂಜಾರಿಯಾ, ಹೈಕೋರ್ಟ್ ನ್ಯಾಾಯಾಧೀಶರಾದ ಎಂ.ಜಿ.ಉಮಾ, ರಾಮಚಂದ್ರ ಡಿ.ಹುದ್ದಾಾರ್, ಟಿ.ವೆಂಕಟೇಶ್ ನಾಯ್‌ಕ್‌, ಹೈಕೋರ್ಟ್ ರಿಜಿಸ್ಟ್ರಾಾರ್ ಜನರಲ್ ಕೆ.ಎಸ್.ಭರತ್ ಕುಮಾರ್, ಅಡ್ವಕೇಟ್ ಜನರಲ್ ಶಶಿಕಿರಣ್ ಎಸ್.ಶೆಟ್ಟಿಿ, ಉಡುಪಿ ಜಿಲ್ಲಾಾ ಸತ್ರ...
1 73 74 75 76 77 2,752
Page 75 of 2752