Friday, January 24, 2025

ಸುದ್ದಿ

ಉಡುಪಿಸುದ್ದಿ

ಉಡುಪಿ ಶ್ರೀಕೃಷ್ಣನದರ್ಶನ ಪಡೆದ ನ್ಯಾಯಾಧೀಶರ ತಂಡ-ಕಹಳೆ ನ್ಯೂಸ್

ಉಡುಪಿ: ಜಿಲ್ಲಾ ನ್ಯಾಾಯಾಲಯದ ಆವರಣದಲ್ಲಿ ಉಡುಪಿ ನ್ಯಾಾಯಾಲಯ ಮತ್ತು ವಕೀಲರ ಸಂಘದ 125 ನೇ ವರ್ಷದ ಶತಮಾನೋತ್ತರ ರಜತ ಮಹೋತ್ಸವ ಕಾರ್ಯಕ್ರಮಕ್ಕೆೆ ಆಗಮಿಸಿದ ನ್ಯಾಾಯಾಧೀಶರು ಶ್ರೀಕೃಷ್ಣ ಮಠಕ್ಕೆೆ ರವಿವಾರ ಭೇಟಿ ನೀಡಿದರು. ಸುಪ್ರೀಂ ಕೋರ್ಟ್ ನ್ಯಾಾಯಮೂರ್ತಿ ಅರವಿಂದ್ ಕುಮಾರ್, ಹೈಕೋರ್ಟ್ ನ್ಯಾಾಯಮೂರ್ತಿ ಎನ್.ವಿ.ಅಂಜಾರಿಯಾ, ಹೈಕೋರ್ಟ್ ನ್ಯಾಾಯಾಧೀಶರಾದ ಎಂ.ಜಿ.ಉಮಾ, ರಾಮಚಂದ್ರ ಡಿ.ಹುದ್ದಾಾರ್, ಟಿ.ವೆಂಕಟೇಶ್ ನಾಯ್‌ಕ್‌, ಹೈಕೋರ್ಟ್ ರಿಜಿಸ್ಟ್ರಾಾರ್ ಜನರಲ್ ಕೆ.ಎಸ್.ಭರತ್ ಕುಮಾರ್, ಅಡ್ವಕೇಟ್ ಜನರಲ್ ಶಶಿಕಿರಣ್ ಎಸ್.ಶೆಟ್ಟಿಿ, ಉಡುಪಿ ಜಿಲ್ಲಾಾ ಸತ್ರ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ವೈದ್ಯನಾಥ ಮಲರಾಯ ಸಪರಿವಾರ ದೈವಗಳ ಸಾನಿಧ್ಯಭಿವೃದ್ಧಿ ಬ್ರಹ್ಮಕಲಶಾಭಿಷೇಕದ ಚಪ್ಪರ ಮಹೂರ್ತ ಮತ್ತು ಸಭಾ ಕಾರ್ಯಕ್ರಮ-ಕಹಳೆ ನ್ಯೂಸ್

ವಿಟ್ಲ: ವೈದ್ಯನಾಥ ಮಲರಾಯ ಸಪರಿವಾರ ದೈವಗಳ ದೈವಸ್ಥಾನ (ರಿ), ಮಲರಾಯ ಜೇರದಲ್ಲಿ ಡಿಸೆಂಬರ್ 21 ರಿಂದ 25 ರ ವರೆಗೆ ನಡೆಯುವ ದೈವಗಳ ಸಾನಿಧ್ಯಭಿವೃದ್ಧಿ ಬ್ರಹ್ಮಕಲಶಾಭಿಷೇಕದ ಚಪ್ಪರ ಮಹೂರ್ತ ಮತ್ತು ಸಭಾ ಕಾರ್ಯಕ್ರಮ ನಡೆಯಿತು.   ಸಾನಿಧ್ಯಭಿವೃದ್ಧಿ ಬ್ರಹ್ಮಕಲಶಾಭಿಷೇಕದ ದೀಪ ಪ್ರಜ್ವಲನೆಯನ್ನು ಡಾ. ಪ್ರಭಾಕರ ಭಟ್ ಕಲ್ಲಡ್ಕ, ಅಧ್ಯಕ್ಷರು ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು ಇವರು ನೆರವೀರಿಸಿದರು. ಕೃಷ್ಣಪ್ಪ ಪೂಜಾರಿ ಧರ್ಮದರ್ಶಿಗಳು, ಚಾಮುಂಡೇಶ್ವರಿ ದೇವಸ್ಥಾನ ರಾಜತಾದ್ರಿ , ಸೇಸಪ್ಪ ಗೌಡ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಸಿಡಿಲು ಬಡಿದು ವಿದ್ಯಾರ್ಥಿ ಸಾ*ವು-ಕಹಳೆ ನ್ಯೂಸ್-ಕಹಳೆ ನ್ಯೂಸ್

ಬಂಟ್ವಾಳ: ಸಿಡಿಲು ಬಡಿದು ವಿದ್ಯಾರ್ಥಿ ಮೃತಪಟ್ಟ ಘಟನೆ ನ.17 ರಂದು ನಡೆದಿದೆ.ಬಂಟ್ವಾಳ ತಾಲೂಕು ಕೆದಿಲ ಪೇರಮುಗೇರು ನಿವಾಸಿ ಶ್ರೀ ರಾಮ ಶಾಲೆಯ 8 ನೇ ತರಗತಿ ವಿದ್ಯಾರ್ಥಿ ಸುಬೋದ್ (13) ಎಂದು ಗುರುತಿಸಲಾಗಿದೆ. ಇಂದು ಸಂಜೆ ಬಾರಿ ಗುಡುಗು ಸಿಡಿಲು ಸಹಿತ ಮಳೆಯಾಗಿತ್ತು ಈ ಸಂದರ್ಭ ಸಿಡಿಲು ಬಡಿದು ಬಾಲಕ ಸಾವನ್ನಪ್ಪಿದ್ದಾನೆ. ಸಂಜೆ 5 ಗಂಟೆ ಸುಮಾರಿಗೆ ಕೆದಿಲ ಗ್ರಾಮದ ಗಡಿಯಾರ ನಿವಾಸಿ ಸುಭೋದ್ ಸಿ (14) ಸಿಡಿಲು ಬಡಿದು...
ಬೆಂಗಳೂರುಸುದ್ದಿ

ಸರಳವಾಗಿ ನಿಶ್ಚಿತಾರ್ಥ ಮಾಡಿಕೊಂಡ ನಟ ಡಾಲಿ ಧನಂಜಯ್, ಧನ್ಯತಾ : ಫೆ.16ರಂದು ಮೈಸೂರಿನ ಎಕ್ಸಿಬಿಷನ್ ಗ್ರೌಂಡ್‌ನಲ್ಲಿ  ಮದುವೆ  – ಕಹಳೆ ನ್ಯೂಸ್

ಬೆಂಗಳೂರು: ಸ್ಯಾಂಡಲ್‌ವುಡ್ ನಟ ಡಾಲಿ ಧನಂಜಯ್ ಮತ್ತು ವೈದ್ಯೆ ಧನ್ಯತಾ ನಿಶ್ಚಿತಾರ್ಥ ಕಾರ್ಯಕ್ರಮ ಇಂದು(ನ.17) ನಡೆಯಿತು. ಅರಸಿಕೆರೆ ತಾಲೂಕು ಕಾಳೇನಹಳ್ಳಿಯಲ್ಲಿರುವ ಧನಂಜಯ್ ನಿವಾಸದಲ್ಲಿ ಸರಳವಾಗಿ ನಿಶ್ಚಿತಾರ್ಥ ಕಾರ್ಯಕ್ರಮ ನಡೆಯಿತು. ಮೈಸೂರಿನಲ್ಲಿ ಫೆ.16 ರಂದು ಮದುವೆ ಕಾರ್ಯಕ್ರಮ ನಡೆಯಲಿದೆ. ದೀಪಾವಳಿ ಹಬ್ಬದ ಸಂಭ್ರಮದಲ್ಲಿ ಡಾಲಿ ತನ್ನ ಬಾಳಸಂಗಾತಿಯನ್ನು ಪರಿಚಯಿಸಿದ್ದರು. ಭಾವಿ ಪತ್ನಿ ಗೈನೋಕಾಲಾಜಿಸ್ಟ್ ಆಗಿರುವ ಧನ್ಯತಾ ಜೊತೆಗಿನ ಸುಂದರವಾದ ವಿಡಿಯೋ ಹಂಚಿಕೊಳ್ಳುವ ಮೂಲಕ ಮದುವೆ ಸುದ್ದಿಯನ್ನು ಹಂಚಿಕೊAಡಿದ್ದರು. ಡಾಲಿ ಮತ್ತು ಧನ್ಯತಾ...
ಕ್ರೈಮ್ಬೆಂಗಳೂರುಸುದ್ದಿ

ಡೇಟಿಂಗ್ ಆಯಪ್ ನಲ್ಲಿ ಪರಿಚಯ ಗರ್ಭಿಣಿ ಮಾಡಿ ಅಬಾರ್ಷನ್..!! : ಲವ್..ಸೆಕ್ಸ್..ದೋಖಾ..! ಜ್ಯೂಸ್ ನಲ್ಲಿ ಮದ್ಯ ಬೆರೆಸಿ ಅತ್ಯಾಚಾರ ಎಸಗಿದ ನಿಹಾಲ್ ಹುಸೇನ್..!! – ಕಹಳೆ ನ್ಯೂಸ್

ಬೆಂಗಳೂರು:- ಡೇಟಿಂಗ್ ಆಯಪ್ ನಲ್ಲಿ ಪರಿಚಯ ಮಾಡಿಕೊಳ್ಳೊ ಮುನ್ನ ಒಮ್ಮೆ ಈ ಸ್ಟೋರಿ ನೋಡಿ. ಮದುವೆಯಾಗೋದಾಗಿ ನಂಬಿಸಿ ಅತ್ಯಾಚಾರ ಆರೋಪ ಕೇಳಿ ಬಂದಿದ್ದು, ಇದೀಗ ಮಡಿವಾಳ ಪೊಲೀಸ್ ಠಾಣೆಗೆ ಸಂತ್ರಸ್ಥ ಯುವತಿ ದೂರು ನೀಡಿದ್ದಾರೆ. ಮಾರ್ಚ್ ನಲ್ಲಿ ಯುವತಿಗೆ ನಿಹಾಲ್ ಹುಸೇನ್ ಪರಿಚಯವಾಗಿದ್ದ. ಡೇಟಿಂಗ್ ಆಯಪ್ ನಲ್ಲಿ‌ ಮಾರ್ಚ್ ನಲ್ಲಿ ನಿಹಾಲ್ ಹಾಗೂ ಯುವತಿ ಪರಿಚಯವಾಗಿದೆ. ಮಾರ್ಚ್ ನಲ್ಲಿ ಪಾರ್ಟಿಗೆಂದು ಹೋಟೆಲ್ ಗೆ ಕರೆಸಿ ಅತ್ಯಾಚಾರ ಆರೋಪ ಕೇಳಿ ಬಂದಿದೆ. ಜ್ಯೂಸ್...
ದಕ್ಷಿಣ ಕನ್ನಡಮಂಗಳೂರುಸುದ್ದಿ

ಉಳ್ಳಾಲ: ರೆಸಾರ್ಟ್ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಮೃತ್ಯು – ಕಹಳೆ ನ್ಯೂಸ್

ಉಳ್ಳಾಲ: ಮಂಗಳೂರಿನ ಸೋಮೇಶ್ವರ ಉಚ್ಚಿಲದ ಖಾಸಗಿ ರೆಸಾರ್ಟ್ ನ ಸ್ವಿಮ್ಮಿಂಗ್ ಪೂಲ್ ನಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರು ಸಾವನ್ನಪ್ಪಿದ ಘಟನೆ ರವಿವಾರ (ನ.17) ನಡೆದಿದೆ. ಮೈಸೂರು ಮೂಲದ ಮೂವರು ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ. ಮೃತರನ್ನು ಕೀರ್ತನಾ ಎನ್ (21), ನಿಶಿತಾ ಎಂ ಡಿ (21) ಮತ್ತು ಪಾರ್ವತಿ ಎಸ್ (20) ಎಂದು ಗುರುತಿಸಲಾಗಿದೆ. ಈ ಮೂವರು ಯುವತಿಯರು ಶನಿವಾರ ಮುಂಜಾನೆ ರೆಸಾರ್ಟ್ ಗೆ ಬಂದಿದ್ದರು. ರವಿವಾರ ಬೆಳಗ್ಗೆ 10.30 ಸಮಯಕ್ಕೆ ಈಜುಕೊಳದಲ್ಲಿ...
ದಕ್ಷಿಣ ಕನ್ನಡಮಂಗಳೂರುಸುದ್ದಿ

ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ ರಸಪ್ರಶ್ನೆ ಮತ್ತು ಪುಸ್ತಕ ವಿಮರ್ಶಾ ಸ್ಪರ್ಧೆ-ಕಹಳೆ ನ್ಯೂಸ್

ಮಂಗಳೂರು: ಭಾರತ್ ಫೌಂಡೇಶನ್ ನಗರದಲ್ಲಿ ಪ್ರತಿ ವರ್ಷ ಆಯೋಜಿಸುವ 'ಮಂಗಳೂರು ಲಿಟ್ ಫೆಸ್ಟ್' ಪ್ರಯುಕ್ತ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗಿದ್ದು, ಪದವಿ ಮತ್ತು ಸ್ನಾತಕೋತ್ತರ ವಿಭಾಗದಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ರಸಪ್ರಶ್ನೆ ಮತ್ತು ಪುಸ್ತಕ ವಿಮರ್ಶೆ ಸ್ಪರ್ಧೆ ನಡೆಸಲಾಗುತ್ತಿದೆ. ಮಂಗಳೂರಿನ ಹಂಪನಕಟ್ಟೆಯಲ್ಲಿರುವ ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದ ಎಸ್.ವಿ.ಪಿ ಕನ್ನಡ ಅಧ್ಯಯನ ಸಂಸ್ಥೆ ಮತ್ತು ವಿಶ್ವವಿದ್ಯಾನಿಲಯ ಕಾಲೇಜಿನ ಸಹಕಾರದೊಂದಿಗೆ ಭಾರತ್ ಫೌಂಡೇಶನ್, ನವೆಂಬರ್ 20 ರಂದು ಸ್ಪರ್ಧೆಗಳನ್ನು ನಡೆಸಲಿದೆ. ಸ್ಪರ್ಧೆಯಲ್ಲಿ ಯಾವುದೇ ವಿಶ್ವವಿದ್ಯಾನಿಲಯದ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಅಕ್ಷಯ ಕಾಲೇಜಿನಲ್ಲಿ ದ.ಕ, ಕಾಸರಗೋಡು, ಕೊಡಗು ಜಿಲ್ಲಾ ಅಂತರ್-ಕಾಲೇಜು ಪಿಯು ಫೆಸ್ಟ್ “ಅಟೆರ್ನಸ್” ಉದ್ಘಾಟನೆ-ಕಹಳೆ ನ್ಯೂಸ್

ಪುತ್ತೂರು: ಅಕ್ಷಯ ಎಜ್ಯುಕೇಶನಲ್ ಆಂಡ್ ಚಾರಿಟೇಬಲ್ ಟ್ರಸ್ಟ್ ನಡಿಯಲ್ಲಿ ಕಾರ್ಯಾಚರಿಸುತ್ತಿರುವ ಅಕ್ಷಯ ಕಾಲೇಜಿನಲ್ಲಿ ದ.ಕ, ಕಾಸರಗೋಡು, ಕೊಡಗು ಜಿಲ್ಲಾ ಅಂತರ್-ಕಾಲೇಜು ಪದವಿ ಪೂರ್ವ(ಪಿಯು) ಕಾಲೇಜುಗಳ ಫೆಸ್ಟ್-ಅಟೆರ್ನಸ್ 2024 ಅಕ್ಷಯ ಕಾಲೇಜಿನಲ್ಲಿ ನ.16 ರಂದು ಉದ್ಘಾಟನೆಗೊಂಡಿತು. ಅಕ್ಷಯ ಕಾಲೇಜಿನ ವ್ಯವಸ್ಥಾಪಕ ನಿರ್ದೇಶಕಿ ಶ್ರೀಮತಿ ಕಲಾವತಿ ಜಯಂತ್ ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡಿ, ಪ್ರತಿಯೋರ್ವ ವಿದ್ಯಾರ್ಥಿಯು ಬೇರೆ ಬೇರೆ ಪ್ರತಿಭೆಯನ್ನು ಹೊಂದಿದ್ದು, ಇಂತಹ ಪ್ರತಿಭಾಸಕ್ತ ವಿದ್ಯಾರ್ಥಿಗಳ ಪ್ರತಿಭೆಯನ್ನು ಅನಾವರಣಗೊಳಿಸಲು ಅಕ್ಷಯ ಕಾಲೇಜು...
1 74 75 76 77 78 2,752
Page 76 of 2752