Sunday, January 26, 2025

ಸುದ್ದಿ

ದಕ್ಷಿಣ ಕನ್ನಡಬಂಟ್ವಾಳಸುದ್ದಿ

ವಿಟ್ಲ ಶ್ರೀ ಯೋಗೀಶ್ವರ ಜೋಗಿ ಮಠ ಪುನರ್ ನಿರ್ಮಾಣಕ್ಕಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಮಂಜೂರಾದ ಅನುದಾನದ ಚೆಕ್ ಹಸ್ತಾಂತರ – ಕಹಳೆ ನ್ಯೂಸ್

ವಿಟ್ಲ : ಬಂಟ್ವಾಳ ತಾಲೂಕಿನ ವಿಟ್ಲ ಶ್ರೀ ಯೋಗೀಶ್ವರ ಜೋಗಿ ಮಠ ಪುನರ್ ನಿರ್ಮಾಣಕ್ಕಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾ ಭಿವೃದ್ಧಿ ಯೋಜನೆಯ ಸಮುದಾಯ ಅಭಿವೃದ್ಧಿ ವಿಭಾಗದಿಂದ ರೂ.2 ಲಕ್ಷ ಮಂಜುರಾಗಿದ್ದು, ಸದರಿ ಚೆಕ್ಕನ್ನು ವಿಟ್ಲ ಶ್ರೀ ಯೋಗೀಶ್ವರ ಮಠದ ಪರಮಪೂಜ್ಯ ಶ್ರೀ ಶ್ರೀ ಶ್ರೀ ರಾಜಗುರು ಶ್ರದ್ಧಾನಾಥಾಜಿ ಮಠಾಧೀಶರಿಗೆ ಹಸ್ತಾಂತರ ಮಾಡಲಾಯಿತು. ಈ ಸಂದರ್ಭದಲ್ಲಿ ಗ್ರಾಮಾಭಿವೃದ್ಧಿ ಯೋಜನೆಯ ವಿಟ್ಲ ಯೋಜನಾಧಿಕಾರಿ ರಮೇಶ್, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷರಾದ ಯಶವಂತ್ ವಿಟ್ಲ,...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಪೆರಾಜೆ ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ನಡೆದ ಜೀರ್ಣೋದ್ಧಾರ ಸಂಕಲ್ಪ ಪ್ರಶ್ನಾ ಚಿಂತನೆ – ಕಹಳೆ ನ್ಯೂಸ್

ಬಂಟ್ವಾಳ : ಶ್ರೀ ವಿಷ್ಣುಮೂರ್ತಿ ದೇವಸ್ಥಾನ ಪೆರಾಜೆ ಇದರ ಜೀರ್ಣೋದ್ಧಾರ ಪ್ರಯುಕ್ತ ಪ್ರಶ್ನಾ ಚಿಂತನೆ ದೇವಸ್ಥಾನದಲ್ಲಿ ನ. 11 ರಂದು ಸೋಮವಾರ ಬೆಳಿಗ್ಗೆ ಸಿಂಹ ರಾಶಿ ಲಗ್ನದಲ್ಲಿ ನೆರವೇರಿತು. ದೇವಸ್ಥಾನವು ಪೆರಾಜೆ , ಮಾಣಿ, ಅರೆಬೆಟ್ಟು ಸೀಮಾ ಗ್ರಾಮಗಳಿಗೆ ಸಂಬಂಧಪಟ್ಟಿದೆ. ಮಂಗಳೂರು ಬೆಂಗಳೂರು ಮತ್ತು ಮಂಗಳೂರು ಮೈಸೂರು ರಾಷ್ಟ್ರೀಯ ಹೆದ್ದಾರಿಗಳ ಮಧ್ಯೆ ಇರುವ ದೇವಾಲಯ ಮಾಣಿ,ಬುಡೋಳಿ,ನೇರಳಕಟ್ಟೆಯಿಂದ ಸಮಾನ ದೂರದ ಸಾದಿಕುಕ್ಕು ಪರಿಸರದಲ್ಲಿದೆ. ಕೆದಿಲ, ಕಡೇಶ್ವಾಲ್ಯ, ಬರಿಮಾರು, ಬಾಳ್ತಿಲ, ವೀರಕಂಭ, ಅನಂತಾಡಿ,...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಪುತ್ತೂರು: ಸಂತ ಫಿಲೋಮಿನಾ ಪ ಪೂ ಕಾಲೇಜಿನಲ್ಲಿ “ಸೈನ್ಸಿಯಾ” ಸಮಾರೋಪ-ಕಹಳೆ ನ್ಯೂಸ್

ಪುತ್ತೂರು: ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜು, ವಿಜ್ಞಾನ ವಿಭಾಗ ಹಾಗೂ ವಿಜ್ಞಾನ ವೇದಿಕೆ ಇದರ ಸಹಯೋಗದೊಂದಿಗೆ ನ9 ರಂದು ಕಾಲೇಜು ಸಭಾಂಗಣದಲ್ಲಿ 'ಸೈನ್ಸಿಯಾ' ಇದರ ಸಮಾರೋಪ ನಡೆಯಿತು. ಕಾರ್ಯಕ್ರಮದ ಮುಖ್ಯ ಅತಿಥಿಗಳಾದ ಸಂತ ಫಿಲೋಮಿನಾ ಪದವಿ ಕಾಲೇಜಿನ ವಿಶ್ರಾಂತ ಉಪ ಪ್ರಾಂಶುಪಾಲರಾದ ಪ್ರೊ. ಗಣೇಶ್ ಭಟ್ ಮಾತನಾಡಿ, ವಿಜ್ಞಾನ ಕೇವಲ ಒಂದು ಕಲಿಕೆಯ ವಿಷಯವಾಗಿರದೆ, ಅದೊಂದು ಯೋಚನಾ ಲಹರಿ ಆಗಿರುತ್ತದೆ. ವಿಜ್ಞಾನವು ನಮಗೆ ನಮ್ಮ ಸುತ್ತಲಿನ ಪರಿಸರದ ಬಗ್ಗೆ...
ಚಿಕ್ಕಮಂಗಳೂರುಸುದ್ದಿ

ಕಾಫಿನಾಡಿನಲ್ಲಿ ಬೀದಿನಾಯಿಗಳ ಜೊತೆ ಸೆಕ್ಸ್ ನಡೆಸಿದ ಕಾಮುಕ..! : ವ್ಯಕ್ತಿಯ ಅಸಭ್ಯ ವರ್ತನೆ ಸಿಸಿಟಿವಿಯಲ್ಲಿ ಸೆರೆ – ಕಹಳೆ ನ್ಯೂಸ್

ಚಿಕ್ಕಮಗಳೂರು : ಕಾಫಿನಾಡಲ್ಲೊಬ್ಬ ವಿಚಿತ್ರ ಕಾಮುಕನ ಬಗ್ಗೆ ವರದಿಯಾಗಿದೆ. ಬೀದಿ ನಾಯಿ ಜೊತೆ ವ್ಯಕ್ತಿಯೊಬ್ಬ ಸೆಕ್ಸ್‌ ನಡೆಸುತ್ತಿರುವ ವಿಡಿಯೋ ವೈರಲ್‌ ಆಗಿದೆ. ವ್ಯಕ್ತಿಯ ಅಸಭ್ಯ ವರ್ತನೆ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಕೊಪ್ಪ ತಾಲೂಕಿನ ಜಯಪುರದಲ್ಲಿ ಘಟನೆ ನಡೆದಿದೆ. ಕಳೆದ ತಿಂಗಳು 18ರಂದು ಜಯಪುರ ಬಸ್ ನಿಲ್ದಾಣದಲ್ಲೇ ನಡೆದಿರುವ ಘಟನೆ ಇದಾಗಿದೆ. ನವೆಂಬರ್ 9ರಂದು ಜಯಪುರ ಠಾಣೆಯಲ್ಲಿ ಸುಮೋಟೋ ಕೇಸ್ ದಾಖಲಾಗಿದ್ದು, ಶಿವರಾಜ್ ಎಂಬ ವ್ಯಕ್ತಿ ಮೇಲೆ ಪ್ರಕರಣ ದಾಖಲಿಸಲಾಗಿದೆ. ಶಿ...
ಬೆಳ್ತಂಗಡಿಸುದ್ದಿ

ನ.14ರಂದು ಧರ್ಮಸ್ಥಳದಲ್ಲಿ ಶ್ರೀ ಕ್ಷೇ.ಧ.ಗ್ರಾ.ಯೋ. ಸ್ವ- ಸಹಾಯ ಸಂಘಗಳ ಸದಸ್ಯರಿಗೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ರವರಿಂದ ಲಾಭಾಂಶ ವಿತರಣಾ ಕಾರ್ಯಕ್ರಮ – ಕಹಳೆ ನ್ಯೂಸ್

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್‌ (ರಿ.) ನ ಸ್ವ- ಸಹಾಯ ಸಂಘಗಳ ಸದಸ್ಯರಿಗೆ ಲಾಭಾಂಶ ವಿತರಣಾ ಕಾರ್ಯಕ್ರಮವು ನ.14ರಂದು ಧರ್ಮಸ್ಥಳದ ಅಮೃತವರ್ಷಿಣಿ ಸಭಾಂಗಣದಲ್ಲಿ ನಡೆಯಲಿದೆ. ಕಾರ್ಯಕ್ರಮವನ್ನು ಕೇಂದ್ರ ಹಣಕಾಸು ಸಚಿವೆ ಶ್ರೀಮತಿ ನಿರ್ಮಲಾ ಸೀತಾರಾಮನ್‌ ರವರು ಉದ್ಘಾಟಿಸಲಿದ್ದಾರೆ. ಅಧ್ಯಕ್ಷತೆಯನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ|ಡಿ. ವೀರೇಂದ್ರ ಹೆಗ್ಗಡೆಯವರು ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು ಮತ್ತು ದ.ಕ. ಜಿಲ್ಲಾ ಉಸ್ತುವಾರಿ...
ಸುದ್ದಿ

ಮುದ್ದಾದ ಮಗುವಿಗೆ ಜನ್ಮ ನೀಡಿದ ಅವಿವಾ ಅಭಿಷೇಕ್ : ಕಂದಮ್ಮನನ್ನು ಮುದ್ದಾಡಿದ ಸುಮಲತಾ- ಕಹಳೆ ನ್ಯೂಸ್

ಕಳೆದ ವರ್ಷ ಅರಮನೆ ಮೈದಾನದಲ್ಲಿ ಅಂಬಿ ಪುತ್ರ ಅಭಿಷೇಕ್ ಹಾಗೂ ಅವಿವಾ ಬಿದ್ದಪ್ಪ ಮದುವೆ ಅದ್ಧೂರಿಯಾಗಿ ನೆರವೇರಿತ್ತು. ಬಳಿಕ ಗ್ರ್ಯಾಂಡ ರಿಸೆಪ್ಷನ್, ಮಂಡ್ಯದಲ್ಲಿ ಬೀಗರ ಊಟ, ಬಳಿಕ ಬೆಂಗಳೂರಿನಲ್ಲಿ ಸಂಗೀತ್ ಕಾರ್ಯಕ್ರಮ ರಂಗೇರಿತ್ತು. ಇದೀಗ ಅಭಿ- ಅವಿವಾ ದಂಪತಿ ಮನೆಗೆ ಹೊಸ ಅತಿಥಿಯನ್ನು ಸ್ವಾಗತಿಸಿದ್ದಾರೆ. ಹೌದು ಕೆಲವೇ ದಿನಗಳ ಹಿಂದೆ ಅವಿವಾ ಅಭಿಷೇಕ್ ಗರ್ಭಿಣಿ ಆಗಿರುವ ಸುದ್ದಿ ಬಂದಿತ್ತು. ಬಳಿಕ ಸೀಮಂತ ಶಾಸ್ತ್ರದ ಫೋಟೊಗಳು ವೈರಲ್ ಆಗುತ್ತು. ಇದೀಗ ಅವಿವಾ...
ಸುದ್ದಿ

ಚಾಲಕನ ನಿಯಂತ್ರಣ ತಪ್ಪಿ ಎರಡು ಬೈಕ್ ಗಳಿಗೆ ಗುದ್ದಿ ಪಲ್ಟಿಯಾದ ಕಾರು – ಕಹಳೆ ನ್ಯೂಸ್

ವಿಟ್ಲ: ಕಂಬಳಬೆಟ್ಟು ಮುಖ್ಯ ರಸ್ತೆಗೆ ಏಕಾಏಕಿ ಆಗಮಿಸಿದ ಬೈಕ್ ತಪ್ಪಿಸಲು ಪ್ರಯತ್ನಿಸಿದಾಗ ಚಾಲಕನ ನಿಯಂತ್ರಣ ತಪ್ಪಿದ ಕಾರು ಬೈಕ್ ಗಳಿಗೆ ಡಿಕ್ಕಿಯಾಗಿ ಮಣ್ಣಿನ ದಿಬ್ಬದ ಮೇಲೆ ಮಗುಚಿ ಬಿದ್ದಿದೆ. ಬೈಕ್ ಸವಾರ ಅರ್ಕೆಜಾಲು ನಿವಾಸಿ ಯತೀಶ ಗಾಯಗೊಂಡಿದ್ದಾರೆ. ಕಾರು ಚಾಲಕ ಬೊಳಂತಿಮೊಗರು ನಿವಾಸಿ ಸನನ್ ಅಪಾಯದಿಂದ ಪಾರಾಗಿದ್ದಾರೆ. ವಿಟ್ಲ ಕಬಕ ರಸ್ತೆಯ ಕಂಬೆಟ್ಟುವಿನಲ್ಲಿ ಅರ್ಕೆಜಾಲು ಒಳ ರಸ್ತೆಯಿಂದ ಮುಖ್ಯ ರಸ್ತೆಗೆ ನುಗ್ಗಿದ ಬೈಕ್ ಗೆ ನಿಯಂತ್ರಣ ಕಳೆದುಕೊಂಡ ಕಾರು ಡಿಕ್ಕಿಯಾಗಿದೆ....
ದಕ್ಷಿಣ ಕನ್ನಡಸುದ್ದಿಸುಳ್ಯ

ಸುಳ್ಯ: ಎನ್ನೆಂಸಿ, ವಿಜ್ಞಾನ ಸಂಘದ ವತಿಯಿಂದ ವಿಜ್ಞಾನ ಮಾದರಿ ರಚನೆ ಸ್ಪರ್ಧೆ-ಕಹಳೆ ನ್ಯೂಸ್

ಸುಳ್ಯ: ನೆಹರೂ ಮೆಮೋರಿಯಲ್ ಕಾಲೇಜಿನ ವಿಜ್ಞಾನ ಸಂಘದ ವತಿಯಿಂದ ನವೆಂಬರ್ 09 ಶನಿವಾರದಂದು ವಿಜ್ಞಾನ ಮಾದರಿ ರಚನೆ ಸ್ಪರ್ಧೆ ಆಯೋಜಿಸಲಾಗಿತ್ತು. ಕಾಲೇಜಿನ ವಿಜ್ಞಾನ ವಿಭಾಗ ಸಂಯೋಜಕರು ಮತ್ತು ಭೌತಶಾಸ್ತ್ರ ವಿಭಾಗದ ಮುಖ್ಯಸ್ಥ ರಾದ ಸತ್ಯಪ್ರಕಾಶ್ ಡಿ ಹಾಗೂ ವಿಜ್ಞಾನ ಸಂಘದ ಸಂಚಾಲಕಿ ಅಶ್ವಿನಿ ಕೆ ಸಿ ಮುಂದಾಳತ್ವದಲ್ಲಿ ಈ ಸ್ಪರ್ಧೆಯನ್ನು ಆಯೋಜಿಸಲಾಯಿತು. ಕಾಲೇಜಿನ ವಿಜ್ಞಾನ ವಿಭಾಗಗಳ ವಿವಿಧ ಪ್ರಯೋಗಾಲಯಗಳಲ್ಲಿ ಹಮ್ಮಿಕೊಂಡ ಈ ಸ್ಪರ್ಧಾ ಕಾರ್ಯಕ್ರಮದ ತೀರ್ಪುಗಾರರಾಗಿ ನೆಹರೂ ಮೆಮೋರಿಯಲ್ ಪದವಿಪೂರ್ವ...
1 83 84 85 86 87 2,754
Page 85 of 2754