ಫಿಲೋಮಿನಾ ಪ.ಪೂ ಕಾಲೇಜಿಗೆ ‘ಇಗ್ನೈಟ್- 2ಏ24’ ಅಂತರ್ ಕಾಲೇಜು ಮಟ್ಟದ ಸ್ಪರ್ಧೆಯಲ್ಲಿ ಹಲವು ಪ್ರಶಸ್ತಿ-ಕಹಳೆ ನ್ಯೂಸ್
ಪುತ್ತೂರು: ಸರಕಾರಿ ಪ್ರಥಮ ದರ್ಜೆ ಕಾಲೇಜು ಬೆಟ್ಟಂಪಾಡಿ ಇದರ ಆಶ್ರಯದಲ್ಲಿ ನ8 ರಂದು ನಡೆದ 'ಇಗ್ನೈಟ್- 2ಏ24' ಅಂತರ್ ಕಾಲೇಜು ಮಟ್ಟದ ಸ್ಪರ್ಧೆಯಲ್ಲಿ ಪುತ್ತೂರಿನ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಹಲವು ಪ್ರಶಸ್ತಿ ಪಡೆದುಕೊಂಡಿರುತ್ತಾರೆ. ವಾಣಿಜ್ಯ ವಿಭಾಗದಲ್ಲಿ ದ್ವಿತೀಯ ವಾಣಿಜ್ಯ ವಿಭಾಗದ ಸೃದ್ಧನ್ ಆಳ್ವ ಕೆ ಹಾಗೂ ಅರುಣ್ ನೋಯೆಲ್ ಡಿ ಸೋಜಾ ಬಿಜ್ - ಕ್ವಿಜ್ ಮತ್ತು ಸೆಲ್&ಶೈನ್ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನದ ಜೊತೆಗೆ ದ್ವಿತೀಯ...