Recent Posts

Monday, January 27, 2025

ಸುದ್ದಿ

ಸುದ್ದಿ

ಚಾಲಕನ ನಿಯಂತ್ರಣ ತಪ್ಪಿ ಎರಡು ಬೈಕ್ ಗಳಿಗೆ ಗುದ್ದಿ ಪಲ್ಟಿಯಾದ ಕಾರು – ಕಹಳೆ ನ್ಯೂಸ್

ವಿಟ್ಲ: ಕಂಬಳಬೆಟ್ಟು ಮುಖ್ಯ ರಸ್ತೆಗೆ ಏಕಾಏಕಿ ಆಗಮಿಸಿದ ಬೈಕ್ ತಪ್ಪಿಸಲು ಪ್ರಯತ್ನಿಸಿದಾಗ ಚಾಲಕನ ನಿಯಂತ್ರಣ ತಪ್ಪಿದ ಕಾರು ಬೈಕ್ ಗಳಿಗೆ ಡಿಕ್ಕಿಯಾಗಿ ಮಣ್ಣಿನ ದಿಬ್ಬದ ಮೇಲೆ ಮಗುಚಿ ಬಿದ್ದಿದೆ. ಬೈಕ್ ಸವಾರ ಅರ್ಕೆಜಾಲು ನಿವಾಸಿ ಯತೀಶ ಗಾಯಗೊಂಡಿದ್ದಾರೆ. ಕಾರು ಚಾಲಕ ಬೊಳಂತಿಮೊಗರು ನಿವಾಸಿ ಸನನ್ ಅಪಾಯದಿಂದ ಪಾರಾಗಿದ್ದಾರೆ. ವಿಟ್ಲ ಕಬಕ ರಸ್ತೆಯ ಕಂಬೆಟ್ಟುವಿನಲ್ಲಿ ಅರ್ಕೆಜಾಲು ಒಳ ರಸ್ತೆಯಿಂದ ಮುಖ್ಯ ರಸ್ತೆಗೆ ನುಗ್ಗಿದ ಬೈಕ್ ಗೆ ನಿಯಂತ್ರಣ ಕಳೆದುಕೊಂಡ ಕಾರು ಡಿಕ್ಕಿಯಾಗಿದೆ....
ದಕ್ಷಿಣ ಕನ್ನಡಸುದ್ದಿಸುಳ್ಯ

ಸುಳ್ಯ: ಎನ್ನೆಂಸಿ, ವಿಜ್ಞಾನ ಸಂಘದ ವತಿಯಿಂದ ವಿಜ್ಞಾನ ಮಾದರಿ ರಚನೆ ಸ್ಪರ್ಧೆ-ಕಹಳೆ ನ್ಯೂಸ್

ಸುಳ್ಯ: ನೆಹರೂ ಮೆಮೋರಿಯಲ್ ಕಾಲೇಜಿನ ವಿಜ್ಞಾನ ಸಂಘದ ವತಿಯಿಂದ ನವೆಂಬರ್ 09 ಶನಿವಾರದಂದು ವಿಜ್ಞಾನ ಮಾದರಿ ರಚನೆ ಸ್ಪರ್ಧೆ ಆಯೋಜಿಸಲಾಗಿತ್ತು. ಕಾಲೇಜಿನ ವಿಜ್ಞಾನ ವಿಭಾಗ ಸಂಯೋಜಕರು ಮತ್ತು ಭೌತಶಾಸ್ತ್ರ ವಿಭಾಗದ ಮುಖ್ಯಸ್ಥ ರಾದ ಸತ್ಯಪ್ರಕಾಶ್ ಡಿ ಹಾಗೂ ವಿಜ್ಞಾನ ಸಂಘದ ಸಂಚಾಲಕಿ ಅಶ್ವಿನಿ ಕೆ ಸಿ ಮುಂದಾಳತ್ವದಲ್ಲಿ ಈ ಸ್ಪರ್ಧೆಯನ್ನು ಆಯೋಜಿಸಲಾಯಿತು. ಕಾಲೇಜಿನ ವಿಜ್ಞಾನ ವಿಭಾಗಗಳ ವಿವಿಧ ಪ್ರಯೋಗಾಲಯಗಳಲ್ಲಿ ಹಮ್ಮಿಕೊಂಡ ಈ ಸ್ಪರ್ಧಾ ಕಾರ್ಯಕ್ರಮದ ತೀರ್ಪುಗಾರರಾಗಿ ನೆಹರೂ ಮೆಮೋರಿಯಲ್ ಪದವಿಪೂರ್ವ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಪುತ್ತೂರು: ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿAಗ್ ಎಂಡ್ ಟೆಕ್ನಾಲಜಿಯ ಎಂಸಿಎ ಪ್ರವೇಶಾಕಾಂಕ್ಷಿಗಳಿಗೆ ಸೇತುಬಂಧ ತರಗತಿ -ಕಹಳೆ ನ್ಯೂಸ್

ಪುತ್ತೂರು: ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿAಗ್ ಎಂಡ್ ಟೆಕ್ನಾಲಜಿಯ ಎಂಸಿಎ ವಿಭಾಗದ ಆಶ್ರಯದಲ್ಲಿ Pಉಅಇಖಿ ಅಥವಾ ಏಒಂಖಿ ಪ್ರವೇಶ ಪರೀಕ್ಷೆಯನ್ನು ಬರೆದು ಎಂಸಿಎ ಸ್ನಾತಕೋತ್ತರ ಪದವಿಗೆ ಸೇರ ಬಯಸುವ ವಿದ್ಯಾರ್ಥಿಗಳಿಗಾಗಿ ವಿಶೇಷವಾಗಿ ವಿನ್ಯಾಸಗೊಳಿಸಲಾದ ಎರಡು ವಾರಗಳ ಸೇತುಬಂಧ ತರಗತಿಗಳನ್ನು ಆಯೋಜಿಸಲಾಗಿದೆ. ಪರಿಣಾಮಕಾರಿ ಸಂವಹನ, ಸಮಸ್ಯೆ ಪರಿಹರಿಸುವ ಕೌಶಲಗಳು ಮತ್ತು ಪ್ರೋಗ್ರಾಮಿಂಗ್ ಭಾಷೆಗಳಂತಹ ಪ್ರಮುಖ ವಿಷಯಗಳನ್ನು ಕೇಂದ್ರೀಕರಿಸಿ ನಡೆಸಲಾಗುವ ಈ ತರಗತಿಯ ಮೂಲಕ ಸ್ನಾತಕ ಮತ್ತು ಸ್ನಾತಕೋತ್ತರ ಪದವಿಯ ನಡುವಿನ...
ಸುದ್ದಿ

ಬಜತ್ತೂರಿನ ಬಾರಿಕೆಯಲ್ಲಿ ನಡೆದ 5ನೇ ವರ್ಷದ ದೀಪ ಬೊಲ್ಪು ಬಾರಿಕೆ- 2024 ಕಾರ್ಯಕ್ರಮ – ಕಹಳೆ ನ್ಯೂಸ್

ಬಜತ್ತೂರು : ಬಜತ್ತೂರಿನ ಬಾರಿಕೆಯಲ್ಲಿ 5ನೇ ವರ್ಷದ ದೀಪ ಬೊಲ್ಪು ಬಾರಿಕೆ- 2024 ನಡೆಯಿತು. ಕಾರ್ಯಕ್ರಮವನ್ನು ರಾಮಕೃಷ್ಣ ಭಟ್ ಅಂಕುರಗೊಳಿಸಿದರು. ಕಾರ್ಯಕ್ರಮದಲ್ಲಿ ಜಾನಪದ ವಿಚಾರಕ್ಕೆ ದೇವಪ್ಪ ಆಚಾರ್ಯ ಹಾಗೂ ಸಮಾಜ ಸೇವೆಗೆ ಮನೋಜ್ ನೀರಕಟ್ಟೆ ಇವರಿಗೆ ಸನ್ಮಾನ ನಡೆಯಿತು. ಎಸ್. ಎಸ್ ಎಲ್.ಸಿ ಮತ್ತು ಪಿ. ಯ. ಸಿ ಯಲ್ಲಿ ಅತೀ ಹೆಚ್ಚು ಅಂಕ ಪಡೆದ ಮಕ್ಕಳನ್ನು ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ಸಂತೋಷ್ ಜೈನ್, ರವೀಶ್ ಭಟ್ ಸಿ. ಎ ಬ್ಯಾಂಕ್...
ದಕ್ಷಿಣ ಕನ್ನಡಪುತ್ತೂರುಸುದ್ದಿ

ನೆಲ್ಲಿಕಟ್ಟೆ ಅಂಬಿಕಾದಲ್ಲಿ ಧಾರ್ಮಿಕ ಶಿಕ್ಷಣ ತರಗತಿಗಳ ಉದ್ಘಾಟನೆ ಆಧುನಿಕ ಶಿಕ್ಷಣದೊಂದಿಗೆ ಧರ್ಮದ ಜ್ಞಾನವೂ ಅಗತ್ಯ : ಬಾಲಚಂದ್ರ ನಟ್ಟೋಜ

ಪುತ್ತೂರು: ಆಧುನಿಕ ಶಿಕ್ಷಣದ ಜೊತೆಗೆ ಸನಾತನ ಧರ್ಮದ ಜ್ಞಾನವೂ ಸಿಕ್ಕಿದಾಗ ಶಿಕ್ಷಣ ವ್ಯವಸ್ಥೆಗೆ ನ್ಯಾಯ ಕೊಟ್ಟಂತಾಗುತ್ತದೆ. ರಸಾಯನಶಾಸ್ತ್ರ, ಭೌತಶಾಸ್ತ್ರ,ದಂತಹ ವಿಷಯಗಳ ಜತೆಗೆ ಧರ್ಮ ಶಿಕ್ಷಣವನ್ನೂ ಕೊಟ್ಟಾಗ ನಿಜವಾದ ಶಿಕ್ಷಣ ಸಾಕಾರಗೊಳ್ಳುತ್ತದೆೆ. ಧರ್ಮದ ಜೊತೆಗೆ ಜಾಗೃತಿಯನ್ನೂ ಮೂಡಿಸುವುದು ಅಗತ್ಯ ಎಂದು ಪುಣೆಯ ದೀಪಕ್ ಫರ್ಟಿಲೈಝರ್ಸ್ ಆಂಡ್ ಕೆಮಿಕಲ್ಸ್ನ ವಿಶ್ರಾಂತ ಜನರಲ್ ಮ್ಯಾನೇಜರ್ ಬಾಲಚಂದ್ರ ನಟ್ಟೋಜ ಹೇಳಿದರು. ಅವರು ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ನೆಲ್ಲಿಕಟ್ಟೆಯ ಅಂಬಿಕಾ ಪದವಿ ಪೂರ್ವ ವಿದ್ಯಾಲಯದಲ್ಲಿ...
ಉಡುಪಿಸುದ್ದಿ

ಚುನಾವಣೆಗೆ, ಸರ್ಕಾರಕ್ಕೆ ನಾವು ಯಾವುದೇ ಹಣ ಕೊಟ್ಟಿಲ್ಲ: ಗೋವಿಂದ ರಾಜ್ ಹೆಗ್ಡೆ-ಕಹಳೆ ನ್ಯೂಸ್

ಉಡುಪಿ: ಮಹಾರಾಷ್ಟ್ರ ಚುನಾವಣೆಯ ನೆಪದಲ್ಲಿ ಕಾಂಗ್ರೆಸ್ ಪಕ್ಷ ಕರ್ನಾಟಕದ ಮದ್ಯ ಮಾರಾಟಗಾರ ರಿಂದ ರೂ. 700 ಕೋಟಿ ಲೂಟಿ ಹೊಡೆದಿದೆ ಎಂಬ ಆರೋಪದ ಕುರಿತು ರಾಜ್ಯ ವೈನ್ ಮರ್ಚೆಂಟ್ ಅಸೋಸಿಯೇಷನ್ ಪ್ರಧಾನ ಕಾರ್ಯದರ್ಶಿ ಗೋವಿಂದರಾಜ್ ಹೆಗ್ಡೆ ಪ್ರತಿಕ್ರಿಯಿಸಿದ್ದಾರೆ. ಮಹಾರಾಷ್ಟ್ರ ಚುನಾವಣೆಗೆ ಕರ್ನಾಟಕದ ಅಬಕಾರಿ ಹಣ ಆರೋಪದ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 500, 700, 900 ಕೋಟಿ ಹಣ ನೀಡಿದ್ದೇವೆ ಎನ್ನುತ್ತಿದ್ದಾರೆ. ಚುನಾವಣೆಗೆ, ಸರ್ಕಾರಕ್ಕೆ ನಾವು ಯಾವುದೇ ಹಣ ಕೊಟ್ಟಿಲ್ಲ....
ಉಡುಪಿಸುದ್ದಿ

ಎಸಿ ಕೋಣೆಯಿಂದ ದಕ್ಷ ಎಸ್ಪಿ ಹೊರಬರಲಿ : ಶ್ರೀನಿಧಿ ಹೆಗ್ಡೆ – ಕಹಳೆನ್ಯೂಸ್

ಉಡುಪಿ: ರಾಜ್ಯದಲ್ಲೆ ಹೆಚ್ಚು ಶಾಂತಿಯುತ, ಕಾನೂನು ಸುವ್ಯವಸ್ಥೆಯನ್ನು ಪಾಲಿಸುವ ನಾಗರಿಕರನ್ನು ಹೊಂದಿರುವ ಉಡುಪಿ ಜಿಲ್ಲೆಯಲ್ಲಿ, ಪ್ರಸ್ತುತ ಎಸ್ಪಿಯಾಗಿರುವ ಡಾ.ಅರುಣ್ ದಕ್ಷ ಅಧಿಕಾರಿ ಎಂದು ಹೆಸರು ಪಡೆದಿದ್ದಾರೆ. ಆದರೆ ಅವರ ನಿರ್ಧಾರಗಳು ಪೋಲಿಸ್ ಸಿಬ್ಬಂದಿಗಳ ಆತ್ಮಸ್ಥೈರ್ಯವನ್ನು ಕುಗ್ಗಿಸುತ್ತಿರುವುದು ಆತಂಕಕಾರಿ ಬೆಳವಣಿಗೆ ಎಂದು ಬಿಜೆಪಿ ಜಿಲ್ಲಾ ಮಾಧ್ಯಮ ಸಂಚಾಲಕ್, ಹೈಕೋರ್ಟ್ ವಕೀಲ ಶ್ರೀನಿಧಿ ಹೆಗ್ಡೆ ಪತ್ರಿಕಾ ಪ್ರಕಟಣೆಯಲ್ಲಿ ವಿಷಾದಿಸಿದ್ದಾರೆ. ಆರಂಭದಲ್ಲಿ ಸಾಕಷ್ಟು ಖ್ಯಾತಿ ಪಡೆದ ಎಸ್ಪಿ ಡಾ.ಅರುಣ್ ಅವರ ಅವಧಿಯಲ್ಲಿ ನಡೆದ ಘನಘೋರ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬಂಟ್ವಾಳ ತಾಲೂಕಿನ ಬಿ.ಸಿ.ರೋಡಿನ ಗುರುದೀಪ ರಾಜೇಶ್ ಸುವರ್ಣ ರವರ ಮನೆಯಲ್ಲಿ ಯುವವಾಹಿನಿ ಬಂಟ್ವಾಳ ಘಟಕದ ಆಶ್ರಯದಲ್ಲಿ ನಡೆದ ಗುರುತತ್ವವಾಹಿನಿ ಮಾಲಿಕೆ 20ರ ಕಾರ್ಯಕ್ರಮ – ಕಹಳೆ ನ್ಯೂಸ್

ಬಂಟ್ವಾಳ : ಮನುಷ್ಯನ ಅಂತಃಶಕ್ತಿ ಹೆಚ್ಚಿದಂತೆ ಅವನ ಆತ್ಮವಿಶ್ವಾಸವು ಹೆಚ್ಚುತ್ತದೆ. ನಾರಾಯಣ ಗುರುಗಳ ಪ್ರಖಾಂಡ ಪಾಂಡಿತ್ಯ ಅವರ ವಿರೋಧಿಗಳನ್ನು ನಿಸ್ತೇಜರನ್ನಾಗಿಸಿತ್ತು. ಅವರು ಪ್ರತಿಪಾದಿಸಿದ ಮೌನಕ್ರಾಂತಿ ಇಂದಿನ ಯುವಪೀಳಿಗೆಗೆ ದಾರಿದೀಪವಾಗಬೇಕು ಎಂದು ಸಂಚಯಗಿರಿ ರಾಣಿ ಅಬ್ಬಕ್ಕ ತುಳು ಅಧ್ಯಯನ ಕೇಂದ್ರದ ಅಧ್ಯಕ್ಷರಾದ ಡಾ.ತುಕರಾಮ ಪೂಜಾರಿ ತಿಳಿಸಿದರು. ಅವರು  ಬಂಟ್ವಾಳ ತಾಲೂಕಿನ ಬಿ.ಸಿ.ರೋಡಿನ ಗುರುದೀಪ ರಾಜೇಶ್ ಸುವರ್ಣ ರವರ ಮನೆಯಲ್ಲಿ ಯುವವಾಹಿನಿ ಬಂಟ್ವಾಳ ಘಟಕದ ಆಶ್ರಯದಲ್ಲಿ ನಡೆದ ಗುರುತತ್ವವಾಹಿನಿ ಮಾಲಿಕೆ 20 ರ...
1 85 86 87 88 89 2,756
Page 87 of 2756