ಬಂದಾರು ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘ (ನಿ.) ಇದರ ರಜತ ಮಹೋತ್ಸವ ಪ್ರಯುಕ್ತ ನ.14ರಂದು ಬಂದಾರಿನಲ್ಲಿ ಉಚಿತ ದಂತ ಚಿಕಿತ್ಸಾ ಶಿಬಿರ ಮತ್ತು ಸಾಮಾನ್ಯ ಪರೀಕ್ಷೆ – ಕಹಳೆ ನ್ಯೂಸ್
ಬೆಳ್ತಂಗಡಿ : ಅಮೃತವಾಹಿನಿ ಬಂದಾರು ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘ (ನಿ.) ಇದರ ರಜತ ಮಹೋತ್ಸವ ಪ್ರಯುಕ್ತ ನ.14ರಂದು ಬಂದಾರಿನ ಸಂಘದ ವಠಾರದಲ್ಲಿ ಕೆ ವಿ ಜಿ ದಂತ ಮಹಾ ವಿದ್ಯಾಲಯ ಇದರ ಸಹಯೋಗದೊಂದಿಗೆ ಉಚಿತ ದಂತ ಚಿಕಿತ್ಸಾ ಶಿಬಿರ ಮತ್ತು ಸಾಮಾನ್ಯ ಪರೀಕ್ಷೆ ನಡೆಯಲಿದೆ. ಬಂದಾರು ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘ (ನಿ.)ದ ಅಧ್ಯಕ್ಷರಾದ ಶ್ರೀಮತಿ ರಾಜೇಶ್ವರಿ ಕಬಿಲಾಲಿಯವರ ಸಭಾಧ್ಯಕ್ಷತೆ ನಡೆಯಲಿರುವ ಕಾರ್ಯಕ್ರಮವನ್ನು ಶ್ರೀ ಚಾಮುಂಡೇಶ್ವರೀ...