ಬಂಟ್ವಾಳ ತಾಲೂಕು ವೀರಕಂಭ ಗ್ರಾಮದ ನಿವಾಸಿ ದಿಲೀಪ್ ಕುಮಾರ್ ನಿಧನ-ಕಹಳೆ ನ್ಯೂಸ್
ಕಲ್ಲಡ್ಕ : ಬಂಟ್ವಾಳ ತಾಲೂಕು ವೀರಕಂಭ ಗ್ರಾಮದ 65 ವರ್ಷದ ದಿಲೀಪ್ ಕುಮಾರ್ ಇಂದು ಅಲ್ಪಕಾಲದ ಅನಾರೋಗ್ಯದಿಂದ ದೇರಳಕಟ್ಟೆ ಆಸ್ಪತ್ರೆಯಲ್ಲಿ ದೈವಾಧೀನರಾಗಿರಿತ್ತಾರೆ. ಇವರು ಕೃಷಿಕರು ವೀರಕಂಬ ಗಿಲ್ಕಿಂಜತಾಯಿ ದೇವಸ್ಥಾನದ ಆಡಳಿತ ಮಂಡಳಿಯ ಸಕ್ರಿಯ ಸದಸ್ಯರಾಗಿದ್ದು ವೀರಕಂಭ ಗ್ರಾಮ ಪಂಚಾಯತಿನ ಮಾಜಿ ಸದಸ್ಯರು ಪ್ರಸ್ತುತ ವೀರಕಂಭ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷರು ಹಾಗೂ ವೀರಕಂಭ ಗ್ರಾಮ ಅರಣ್ಯ ಸಮಿತಿ ಅಧ್ಯಕ್ಷರಾಗಿ ಸೇವೆಸಲ್ಲಿಸುತ್ತಿದ್ದರು. ಇವರು ಪತ್ನಿ , ಇಬ್ಬರು ಪುತ್ರ ರು...