ಉದ್ಯೋಗಕಡಬಗೋಕರ್ಣದಕ್ಷಿಣ ಕನ್ನಡಪುತ್ತೂರುಬದಿಯಡ್ಕಬಳ್ಳಾರಿಬೆಂಗಳೂರುಬೈಂದೂರುಭಟ್ಕಳಮಡಿಕೇರಿಮಂಡ್ಯಮಾಹಿತಿಮೈಸೂರುರಾಜ್ಯರಾಮನಗರರಾಷ್ಟ್ರೀಯಸಕಲೇಶಪುರಸುದ್ದಿಹಾಸನಹುಬ್ಬಳ್ಳಿಹೆಚ್ಚಿನ ಸುದ್ದಿ
ಅಂಬಿಕಾದಲ್ಲಿ ಪರೀಕ್ಷೆಗಳನ್ನೆದುರಿಸುವ ಬಗೆಗೆ ಮಾಹಿತಿ ಕಾರ್ಯಾಗಾರ; -ಕಹಳೆ ನ್ಯೂಸ್
ಪುತ್ತೂರು: ಶೈಕ್ಷಣಿಕ ಸಹ ಚಟುವಟಿಕೆಗಳಾದ ವಾರ್ಷಿಕ ಕ್ರೀಡಾಕೂಟ, ವಾರ್ಷಿಕೋತ್ಸವಗಳ ನಂತರ ವಿದ್ಯಾರ್ಥಿಗಳು ವಾರ್ಷಿಕ ಪರೀಕ್ಷೆ ಹಾಗೂ ಜೆಇಇ, ನೀಟ್ ನಂತಹ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧರಾಗಬೇಕಿದೆ. ಹಿಂದಿನ ವರ್ಷದ ಹಿರಿಯ ವಿದ್ಯಾರ್ಥಿಗಳ ದಾಖಲೆಯನ್ನು ಅಳಿಸಿ ಅದಕ್ಕಿಂತಲೂ ಉನ್ನತ ಅಂಕಗಳನ್ನು ಪಡೆಯುವ ಗುರಿಯೊಂದಿಗೆ ಮುನ್ನುಗ್ಗಬೇಕಿದೆ ಎಂದು ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಬ್ರಹ್ಮಣ್ಯ ನಟ್ಟೋಜ ಹೇಳಿದರು. ಅವರು ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಅಂಬಿಕಾ ಪದವಿ ಪೂರ್ವ ವಿದ್ಯಾಲಯದ ದ್ವಿತೀಯ...