Sunday, January 19, 2025

ಹೆಚ್ಚಿನ ಸುದ್ದಿ

ಉದ್ಯೋಗಕಡಬಗೋಕರ್ಣದಕ್ಷಿಣ ಕನ್ನಡಪುತ್ತೂರುಬದಿಯಡ್ಕಬಳ್ಳಾರಿಬೆಂಗಳೂರುಬೈಂದೂರುಭಟ್ಕಳಮಡಿಕೇರಿಮಂಡ್ಯಮಾಹಿತಿಮೈಸೂರುರಾಜ್ಯರಾಮನಗರರಾಷ್ಟ್ರೀಯಸಕಲೇಶಪುರಸುದ್ದಿಹಾಸನಹುಬ್ಬಳ್ಳಿಹೆಚ್ಚಿನ ಸುದ್ದಿ

ಶಾಸಕ ಅಶೋಕ್ ರೈ ಅವರ ಕ್ಯಾಲೆಂಡರ್ 2025 ಬಿಡುಗಡೆ-ಕಹಳೆ ನ್ಯೂಸ್

ಪುತ್ತೂರು: ಪುತ್ತೂರು ಶಾಸಕ ಅಶೋಕ್ ಅವರ ಕಾರ್ಯಕ್ರಮದ ಹಾಗೂ ಪುತ್ತೂರಿನ ಅಭಿವೃದ್ದಿ ವಿಚಾರ ಮಾಹಿತಿ, ಚಿತ್ರಗಳನ್ನೊಳಗೊಂಡ ಕ್ಯಾಲೆಂಡರ್ 2025 ನ್ನು ಶಾಸಕರು ತಮ್ಮ ಕಚೇರಿಯಲ್ಲಿ ಬಿಡುಗಡೆ ಮಾಡಿದರು. ಈ‌ ಸಂದರ್ಭದಲ್ಲಿ ಪುತ್ತೂರು ತಹಶಿಲ್ದಾರ್ ಪುರಂದರ ಹೆಗ್ಡೆ, ರೈ ಎಜುಕೇಶನಲ್ ಆಂಡ್ ಚಾರಿಟೇಬಲ್ ಟ್ರಸ್ಟ್ ಕಾರ್ಯಾಧ್ಯಕ್ಷರಾದ ಸುದೇಶ್ ಶೆಟ್ಟಿ. ಪುಡಾ ಸದಸ್ಯರಾದ ನಿಹಾಲ್ ಪಿ ಶೆಟ್ಟಿ, ಟ್ರಸ್ಟ್ ನ ಕೃಷ್ಣಪ್ರಸಾದ್ ಭಟ್ ಬೊಳ್ಳಾವು,ಶಾಸಕ ಪಿ ಎ ರಂಜಿತ್ ಸುವರ್ಣ, ಕಚೇರಿ ಸಿಬಂದಿ...
ಉದ್ಯೋಗಕಡಬಗೋಕರ್ಣದಕ್ಷಿಣ ಕನ್ನಡಬಂಟ್ವಾಳಬದಿಯಡ್ಕಬಳ್ಳಾರಿಬೆಂಗಳೂರುಬೈಂದೂರುಭಟ್ಕಳಮಡಿಕೇರಿಮಂಡ್ಯಮಾಹಿತಿಮೈಸೂರುರಾಜ್ಯರಾಮನಗರರಾಷ್ಟ್ರೀಯಸಕಲೇಶಪುರಸುದ್ದಿಹಾಸನಹುಬ್ಬಳ್ಳಿಹೆಚ್ಚಿನ ಸುದ್ದಿ

ದ. ಕ. ಜಿ. ಪಂ. ಹಿರಿಯ ಪ್ರಾಥಮಿಕ ಶಾಲೆ ಕೆಮ್ಮಾನುಪಲ್ಕೆ ಶಾಲಾ ವಾರ್ಷಿಕೋತ್ಸವ 2024-25-ಕಹಳೆ ನ್ಯೂಸ್

ಬಂಟ್ವಾಳ : ಬಂಟ್ವಾಳ ತಾಲೂಕಿನ ಧಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ ಕೆಮ್ಮಾನುಪಲ್ಕೆ ಇಲ್ಲಿ ಶಾಲಾ ವಾರ್ಷಿಕೋತ್ಸವ 2024-25 ಕಾರ್ಯಕ್ರಮ ಡಿಸೆಂಬರ್ 13 ಶುಕ್ರವಾರ ಸಾಯಂಕಾಲ ಗಂಟೆ 5 ರಿಂದ ನಡೆಯಲಿರುವುದು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬಂಟ್ವಾಳ ಕ್ಷೇತ್ರ ಶಾಸಕರಾದ ರಾಜೇಶ್ ನಾಯ್ಕ್ ಯು ವಹಿಸಲಿದ್ದು. ವಿಶೇಷ ಆಹ್ವಾನಿತರಾಗಿ ಮಾಜಿ ಸಚಿವರಾದ ಬಿ.ರಮನಾಥ ರೈ,ಕಡೇಶಿವಾಲಯ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಭಾರತೀ ಎಸ್ ರಾವ್, ಉಪಾಧ್ಯಕ್ಷರಾದ ಸುರೇಶ್ ಕನ್ನೋಟ್ಟು,ಪಂಚಾಯತ್ ಸದಸ್ಯರುಗಳಾದ...
ಉದ್ಯೋಗಕಡಬಗೋಕರ್ಣದಕ್ಷಿಣ ಕನ್ನಡಬದಿಯಡ್ಕಬಳ್ಳಾರಿಬೆಂಗಳೂರುಬೈಂದೂರುಭಟ್ಕಳಮಡಿಕೇರಿಮಂಡ್ಯಮಾಹಿತಿಮೈಸೂರುರಾಜ್ಯರಾಮನಗರರಾಷ್ಟ್ರೀಯಶಿಕ್ಷಣಸಕಲೇಶಪುರಸುದ್ದಿಸುಳ್ಯಹಾಸನಹುಬ್ಬಳ್ಳಿಹೆಚ್ಚಿನ ಸುದ್ದಿ

ಸುಳ್ಯ: ಅರೆಭಾಷೆ ಸಾಹಿತ್ಯ ಮತ್ತು ಸಂಸ್ಕೃತಿ ಶಿಬಿರ 2024 ಸಮಾರೋಪ ; ಯಾವುದೇ ಸಂಸ್ಕೃತಿ ಅಳಿದರೆ ವಿಕೃತಿ ಮರೆಯುವುದು: ಚಂದ್ರಶೇಖರ ಪೇರಾಲು-ಕಹಳೆ ನ್ಯೂಸ್

ಸುಳ್ಯ:ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ, ನೆಹರು ಮೆಮೋರಿಯಲ್ ಕಾಲೇಜು ಸುಳ್ಯ ಇಲ್ಲಿನ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಸಂಘ ಹಾಗೂ ಐಕ್ಯೂಎಸಿ ಇದರ ಆಶ್ರಯದಲ್ಲಿ ದಕ್ಷಿಣ ಕನ್ನಡ ಮತ್ತು ಕೊಡಗು ಜಿಲ್ಲಾ ಮಟ್ಟದ ಎರಡು ದಿನಗಳ ಅರೆಭಾಷೆ ಸಾಹಿತ್ಯ ಮತ್ತು ಸಂಸ್ಕೃತಿ ಶಿಬಿರ -2024 ಕಾಲೇಜಿನ ಸಭಾಂಗಣದಲ್ಲಿ ದಿನಾಂಕ 05.12.2024 ರಂದು ಪ್ರಾರಂಭಗೊAಡು 06.12.2024ರಂದು ಸಂಪನ್ನಗೊAಡಿತು. ಕರ್ನಾಟಕ ಅರೆ ಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಇದರ...
ಉದ್ಯೋಗಕಡಬಗೋಕರ್ಣದಕ್ಷಿಣ ಕನ್ನಡಪುತ್ತೂರುಬದಿಯಡ್ಕಬಳ್ಳಾರಿಬೆಂಗಳೂರುಬೈಂದೂರುಭಟ್ಕಳಮಡಿಕೇರಿಮಂಡ್ಯಮಾಹಿತಿಮೈಸೂರುರಾಜ್ಯರಾಮನಗರರಾಷ್ಟ್ರೀಯಸಕಲೇಶಪುರಸುದ್ದಿಹಾಸನಹುಬ್ಬಳ್ಳಿಹೆಚ್ಚಿನ ಸುದ್ದಿ

ಪುತ್ತೂರಿನಲ್ಲಿ ದಿವ್ಯಾ ಹರ್ಬಲ್ ಬ್ಯೂಟಿ ಪಾರ್ಲರ್ ಶುಭಾರಂಭ-ಕಹಳೆ ನ್ಯೂಸ್

ಪುತ್ತೂರು: ದಿವ್ಯಾ ಹರ್ಬಲ್ ಬ್ಯೂಟಿ ಪಾರ್ಲರ್ ನಗರದ ಕೋರ್ಟ್ ರಸ್ತೆಯಲ್ಲಿ ಗೋಲ್ಡನ್ ಪ್ಲಾಝಾದ ಪ್ರಥಮ ಮಹಡಿಯಲ್ಲಿ ಡಿ.7-12-2024 ರಂದು ಶುಭಾರಭಗೊಂಡ. ದಿವ್ಯಾ ಹರ್ಬಲ್ ಬ್ಯೂಟಿಪಾಲರ‍್ನುö್ನ ಎಸ್‌ಸಿಡಿಸಿಸಿ ಬ್ಯಾಂಕ್ ನಿರ್ದೇಶಕರಾದ ಶಶಿಕುಮಾರ್ ರೈ ಬಾಲ್ಯೊಟ್ಟು ರಿಬ್ಬನ್ ಕತ್ತರಿಸಿ ಉದ್ಘಾಟಿಸಿದರು.ಮತ್ತು ಐಶ್ವರ್ಯಾ ಹರ್ಬಲ್ ಬ್ಯೂಟಿ ಪಾರ್ಲರ್‌ನ ಮಾಲಕಿ ಶ್ರೀಮತಿ ಐಶ್ವರ್ಯಾ ಚಂದ್ರಶೇಖರ್ ಇವರು ದೀಪ ಪ್ರಜ್ವಲನೆಗೈದರು. ಮುಖ್ಯ ಅತಿಥಿಗಳಾಗಿ ಪುತ್ತೂರು ಮಾಜಿ ಶಾಸಕರು ಶ್ರೀ ಸಂಜೀವ ಮಠಂದೂರು , ಪುತ್ತೂರು ಬಿಜೆಪಿ ಮುಖಂಡರು...
ಉದ್ಯೋಗಕಡಬಗೋಕರ್ಣದಕ್ಷಿಣ ಕನ್ನಡಪುತ್ತೂರುಬದಿಯಡ್ಕಬಳ್ಳಾರಿಬೆಂಗಳೂರುಬೈಂದೂರುಭಟ್ಕಳಮಡಿಕೇರಿಮಂಡ್ಯಮಾಹಿತಿಮೈಸೂರುರಾಜ್ಯರಾಮನಗರರಾಷ್ಟ್ರೀಯಸಕಲೇಶಪುರಸುದ್ದಿಹಾಸನಹುಬ್ಬಳ್ಳಿಹೆಚ್ಚಿನ ಸುದ್ದಿ

“ನಾವು ಯೋಚಿಸಿದಂತೆ ನಮ್ಮ ನಡತೆ ಇರುತ್ತದೆ”: ಅರವಿಂದ ಚೊಕ್ಕಾಡಿ-ಕಹಳೆ ನ್ಯೂಸ್

ಪುತ್ತೂರು : ಆಕಾಂಕ್ಷಾ ಚಾರಿಟಬಲ್ ಟ್ರಸ್ಟ್ ನ ಸಾರಥ್ಯದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ (ಡಯಟ್) ಮತ್ತು ವಿವೇಕಾನಂದ ತಾಂತ್ರಿಕ ಮಹಾವಿದ್ಯಾಲಯದ ಸಹಯೋಗದೊಂದಿಗೆ ‘ಶ್ರೀರಾಮ ಸಭಾಭವನ’ದಲ್ಲಿ ‘ವಿದ್ಯಾ ಸ್ಫೂರ್ತಿ- 2024’ಯನ್ನು ಉದ್ಘಾಟಿಸಲಾಯಿತು. ಮುಖ್ಯ ಅತಿಥಿಗಳಾಗಿ ಆಗಮಿಸಿದಂತಹ ಶ್ರೀ ಅರವಿಂದ ಚೊಕ್ಕಾಡಿ ಮಾತನಾಡಿ “ನಾವು ಯೋಚಿಸಿದಂತೆ ನಮ್ಮ ನಡತೆ ಇರುತ್ತದೆ, ಎಷ್ಟು ಸಂಸ್ಕಾರ ಎನ್ನುವುದು ಯೋಚನೆ ಮತ್ತು ಯೋಜನೆಗಳಲ್ಲಿ ರ‍್ಯಗತವಾಗಬೇಕು. ವಿದ್ಯಾ ಸ್ಫೂರ್ತಿಯಂತಹ ಕಾರ್ಯಕ್ರಮ ಮಕ್ಕಳ ಬಹುವಿಧ...
ಉದ್ಯೋಗಕಡಬಗೋಕರ್ಣದಕ್ಷಿಣ ಕನ್ನಡಪುತ್ತೂರುಬದಿಯಡ್ಕಬಳ್ಳಾರಿಬೆಂಗಳೂರುಬೈಂದೂರುಭಟ್ಕಳಮಡಿಕೇರಿಮಂಡ್ಯಮಾಹಿತಿಮೈಸೂರುರಾಜ್ಯರಾಮನಗರರಾಷ್ಟ್ರೀಯಸಕಲೇಶಪುರಸುದ್ದಿಹಾಸನಹುಬ್ಬಳ್ಳಿಹೆಚ್ಚಿನ ಸುದ್ದಿ

ನಾಡಕಚೇರಿಗಳಿಗೆ ಮೂಲಭೂತ ಸೌಕರ್ಯ ಕಲ್ಪಿಸಿ ಕಂದಾಯ ಕಾರ್ಯದರ್ಶಿಗೆ ಶಾಸಕ ಅಶೋಕ್ ರೈ ಮನವಿ-ಕಹಳೆ ನ್ಯೂಸ್

ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಗೊಳಪಡುವ ಉಪ್ಪಿನಂಗಡಿ ಮತ್ತು ವಿಟ್ಲ ನಾಡಕಚೇರಿಗೆ ಮೂಲಭೂತ ಸೌಕರ್ಯ ಕಲ್ಪಿಸುವಂತೆ ಪುತ್ತೂರು ಶಾಸಕರಾದ ಅಶೋಕ್ ರೈ ಅವರು ಕಂದಾಯ ಇಲಾಖೆ ಮುಖ್ಯ ಕಾರ್ಯದರ್ಶಿ ರಾಜೇಂದ್ರ ಕಠಾರಿಯಾ ಅವರಿಗೆ ಮನವಿ ಮಾಡಿದ್ದಾರೆ. ಶುಕ್ರವಾರ ಬೆಂಗಳೂರಿನಲ್ಲಿ ಕಂದಾಯ ಇಲಾಖೆ ಕಾರ್ಯದರ್ಶಿಯವರನ್ನು ಭೇಟಿಯಾದ ಶಾಸಕರು ನಾಡಕಚೇರಿಯಲ್ಲಿ ಗ್ರಾಮೀಣ ಭಾಗದ ಜನರ ಕಂದಾಯ ವಿಚಾರಕ್ಕೆ ಸಂಬAಧಿಸಿದAತೆ ಕೆಲಸ ಕಾರ್ಯಗಳು ನಡೆಯುತ್ತದೆ. ನಾಡ ಕಚೇರಿಯ ಕಟ್ಟಡವಿದ್ದರೂ ಅಲ್ಲಿ ಮೂಲಭೂತ ಸೌಕರ್ಯಗಳ ಕೊರತೆ...
ಉದ್ಯೋಗಕಡಬಗೋಕರ್ಣಬದಿಯಡ್ಕಬಳ್ಳಾರಿಬೆಂಗಳೂರುಬೈಂದೂರುಭಟ್ಕಳಮಡಿಕೇರಿಮಂಡ್ಯಮಾಹಿತಿಮೂಡಬಿದಿರೆಮೈಸೂರುರಾಜ್ಯರಾಮನಗರರಾಷ್ಟ್ರೀಯಸಕಲೇಶಪುರಸುದ್ದಿಹಾಸನಹುಬ್ಬಳ್ಳಿಹೆಚ್ಚಿನ ಸುದ್ದಿ

ತಂದೆ ತಾಯಿಗಳ ಕನಸನ್ನು ಮಕ್ಕಳು ನನಸಾಗಿಸಬೇಕು- ಯಶೋಧ ಹೊಸುರ ಕೆಎಎಸ್ -ಕಹಳೆ ನ್ಯೂಸ್

ಮುಡಬಿದ್ರೆ: ಶಾಲೆಯೊಂದು ಕೈತೋಟ ದಲ್ಲಿ ಪ್ರತಿಯೊಬ್ಬ ವಿದ್ಯಾರ್ಥಿಯೂ ಪರಿಮಳ ಸೂಸುವ ಹೂವಿನಂತೆ. ಎಲ್ಲರಲ್ಲೂ ಒಂದ್ದಲ್ಲಾ ಒಂದು ಪ್ರತಿಭೆ ಇರುತ್ತದೆ. ಆ ಪ್ರತಿಭೆಯನ್ನು ಅನಾವರಣ ಮಾಡಲು ಈ ಎಕ್ಸಲೆಂಟ್ ವಿದ್ಯಾ ಸಂಸ್ಥೆ ಅವಕಾಶ ನೀಡುತ್ತಿದೆ. ಸಿಗುವ ಅವಕಾಶಗಳನ್ನು ಸರಿಯಾಗಿ ಬಳಸಿಕೊಂಡು ಸಾಧನೆ ಮಾಡಬೇಕು. ತಂದೆಯನ್ನು ಮೀರಿಸುವ ಮಗನಾಗಿ ಗುರುವನ್ನು ಮೀರಿಸುವ ವಿದ್ಯಾರ್ಥಿ ಆಗುವಂತೆ ಇಂದಿನ ಮಕ್ಕಳು ಬೆಳೆಯಬೇಕು.ವಿದ್ಯಾರ್ಥಿ ಜೀವನ ಚಿನ್ನದ ಜೀವನ ಇದ್ದ ಹಾಗೆ. ವಿದ್ಯಾರ್ಥಿಗಳು ಮೊದಲು ಖುಷಿಯಿಂದ ಇರಬೇಕು. ಅದು...
ಉದ್ಯೋಗಕಡಬಗೋಕರ್ಣದಕ್ಷಿಣ ಕನ್ನಡಬದಿಯಡ್ಕಬಳ್ಳಾರಿಬೆಂಗಳೂರುಬೈಂದೂರುಭಟ್ಕಳಮಂಗಳೂರುಮಡಿಕೇರಿಮಂಡ್ಯಮಾಹಿತಿಮೈಸೂರುರಾಜ್ಯರಾಮನಗರರಾಷ್ಟ್ರೀಯಸಕಲೇಶಪುರಸುದ್ದಿಹಾಸನಹುಬ್ಬಳ್ಳಿಹೆಚ್ಚಿನ ಸುದ್ದಿ

ವಾರ್ಡ್ -03 ಕಾಟಿಪಳ್ಳ 10 ಲಕ್ಷ ಮೊತ್ತದ ರಸ್ತೆ ಉದ್ಘಾಟನೆ ಮತ್ತು 10 ಲಕ್ಷ ವೆಚ್ಚದ ಕಾಮಗಾರಿ ಗುದ್ದಲಿ ಪೂಜೆ-ಕಹಳೆ ನ್ಯೂಸ್

ಸುರತ್ಕಲ್:ವಾರ್ಡ್ -03 ಕಾಟಿಪಳ್ಳ 10 ಲಕ್ಷ ಮೊತ್ತದ ರಸ್ತೆ ಕಾಮಗಾರಿಯ ಉದ್ಘಾಟನೆ ಮತ್ತು 10 ಲಕ್ಷದ ಕಾಮಗಾರಿಗೆ ಗುದ್ದಲಿ ಪೂಜೆಯನ್ನು ಶಾಸಕರಾದ ಡಾ.ವೈ ಭರತ್ ಶೆಟ್ಟಿ ಯವರು ನೆರವೇರಿಸಿದರು. ಕಾಟಿಪಳ್ಳ 3ನೇ ವಾರ್ಡ್ ವಾರ್ಡ್ ವ್ಯಾಪ್ತಿಯ ವಾಸುಕಿ ನಗರ 3ನೇ ಅಡ್ಡರಸ್ತೆಯ 10ಲಕ್ಷದ ವೆಚ್ಚದಲ್ಲಿ ನಿರ್ಮಾಣಗೊಂಡ ಕಾಂಕ್ರೀಟ್ ರಸ್ತೆಯನ್ನು ಉದ್ಘಾಟಿಸಿದರು ವಾಸುಕಿ ನಗರ ದ ಬಳಿ 10ಲಕ್ಷದ ರಸ್ತೆ ಕಾಮಗಾರಿಗೆ ಮಂಗಳೂರು ಮಹಾನಗರ ಪಾಲಿಕೆ ಮೇಯರ್ ಮನೋಜ್ ಕುಮಾರ್ ಮತ್ತು...
1 2 3 4 5 6 132
Page 4 of 132