Friday, January 24, 2025

ಹೆಚ್ಚಿನ ಸುದ್ದಿ

ಹೆಚ್ಚಿನ ಸುದ್ದಿ

ದಿ. ಶುಭಕರ ಶೆಟ್ಟಿ ಯಾನೆ ಎಕ್ಕೂರು ಬಾಬಾ ಸ್ಮರಣಾರ್ಥ ರಕ್ತದಾನ ಶಿಬಿರಕ್ಕೆ ಶಾಸಕ ಡಾ.ಭರತ್ ಶೆಟ್ಟಿ ಚಾಲನೆ-ಕಹಳೆ ನ್ಯೂಸ್

ಹಿಂದೂ ಯುವಸೇನೆಯ ಓಂ ಸಾಯಿ ಶಾಖೆ, ನಂದನಪುರ, ಆಕಾಶಭವನ ಇದರ ಆಶ್ರಯದಲ್ಲಿ ರೆಡ್ ಕ್ರಾಸ್ ಸೊಸೈಟಿ ಲೇಡಿಗೋಶನ್ ಆಸ್ಪತ್ರೆ, ಮಂಗಳೂರು ಮತ್ತು ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜು ಕಂಕನಾಡಿ, ಮಂಗಳೂರು ಇವರ ಸಹಯೋಗದೊಂದಿಗೆ ಯುವಕರ ಕಣ್ಮಣಿ ಹಿಂದೂ ಹುಲಿ ದಿ.ಶುಭಕರ್ ಶೆಟ್ಟಿ ಯಾನೆ ಎಕ್ಕೂರು ಬಾಬಾ ಇವರ ಸ್ಮರಣಾರ್ಥವಾಗಿ ಮಂಗಳೂರಿನ ನಂದನಪುರದ ಹಿಂದೂ ಯುವ ಸೇನೆಯ ಕಾರ್ಯಾಲಯದಲ್ಲಿ ನಡೆದ ರಕ್ತದಾನ ಶಿಬಿರಕ್ಕೆ ಮಂಗಳೂರು ನಗರ ಉತ್ತರ ಶಾಸಕರಾದ ಡಾ.ವೈ ಭರತ್...
ಹೆಚ್ಚಿನ ಸುದ್ದಿ

ನೂಜಿಬಾಳ್ತಿಲ ಶ್ರೀ ರಾಜನ್ ದೈವಗಳ ವಾರ್ಷಿಕ ನೇಮೋತ್ಸವ ಕಾರ್ಯಕ್ರಮದಲ್ಲಿ ಯುವ ಪ್ರತಿಭೆಗಳಾದ ಸಮ್ಯಕ್ತ್ ಜೈನ್ ಮತ್ತು ದಿನೇಶ್ ರೈಗೆ ಸನ್ಮಾನ -ಕಹಳೆ ನ್ಯೂಸ್

ನೂಜಿಬಾಳ್ತಿಲ : ನೂಜಿಬಾಳ್ತಿಲ ಗ್ರಾಮದ ಕನ್ವರೆ ಸಾರಿಮಂಟಪದಲ್ಲಿ ಶ್ರೀ ರಾಜನ್ ದೈವಗಳ ವಾರ್ಷಿಕ ನೇಮೋತ್ಸವ ಮತ್ತು ಸಾಂಸ್ಕ್ರತಿಕ ಕಾರ್ಯಕ್ರಮ ಅದ್ದೂರಿಯಿಂದ ನೆರವೇರಿತು. ಈ ಕಾರ್ಯಕ್ರಮದಲ್ಲಿ ಉದಯೋನ್ಮುಖ ಯುವ ಸಾಹಿತಿಯಾದ ಸಮ್ಯಕ್ತ್ ಜೈನ್ ಮತ್ತು ಯಕ್ಷಗಾನ ಕಲಾವಿದ ದಿನೇಶ್ ರೈ ಯವರನ್ನು ಸನ್ಮಾನಿಸಲಾಯಿತು. ಈ ವೇಳೆ ವೇದಿಕೆಯಲ್ಲಿ ಅನೇಕ ಗಣ್ಯರು ಉಪಸ್ಥಿತರಿದ್ದರು....
ಹೆಚ್ಚಿನ ಸುದ್ದಿ

ತೀರ್ಥಹಳ್ಳಿ ತಾಲೂಕಿನಲ್ಲಿ ಅಡಿಕೆ ನುಂಗಿದ ಒಂದು ವರ್ಷದ ಮಗುವಿನ ಸಾವು-ಕಹಳೆ ನ್ಯೂಸ್

ತೀರ್ಥಹಳ್ಳಿ : ತೀರ್ಥಹಳ್ಳಿ ತಾಲೂಕಿನ ಹೆದ್ದೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಹೆದ್ದೂರಿನಲ್ಲಿ ಒಂದು ವರ್ಷ ಒಂದು ತಿಂಗಳ ಮಗುವೊಂದು ಅಡಿಕೆ ನುಂಗಿ ಉಸಿರುಗಟ್ಟಿ ಸಾವನ್ನಪ್ಪಿದ ಧಾರುಣ ಘಟನೆ ಶನಿವಾರ ಬೆಳಿಗ್ಗೆ ನಡೆದಿದೆ. ಹೆದ್ದೂರು ನಿವಾಸಿಗಳಾದ ಸಂದೇಶ ಮತ್ತು ಪ್ರಿಯಾಂಕ ಇವರ 1 ವರ್ಷದ ಗಂಡು ಮಗು ಹರಿವಾಣ ತಟ್ಟೆಯಲ್ಲಿದ್ದ ಅಡಿಕೆಯನ್ನು ನುಂಗಿ ಉಸಿರುಗಟ್ಟಿ ಸಾವನ್ನಪ್ಪಿದೆ. ಬೆಂಗಳೂರಿನಲ್ಲಿ ಉದ್ಯಮಿಯಾಗಿದ್ದು ಕರೋನಾ ಸಂದರ್ಭದಿಂದ ತನ್ನ ಹೆದ್ದೂರು ಮನೆಯಲ್ಲಿ ಮಗುವನ್ನು ಬಿಟ್ಟಿದ್ದರು. ಇತ್ತೀಚೆಗೆ ಆರೋಗ್ಯ...
ಹೆಚ್ಚಿನ ಸುದ್ದಿ

ದೊಡ್ಡಬಳ್ಳಾಪುರ ತಾಲೂಕಿನ ಮಾಕಳಿ ಬೆಟ್ಟಕ್ಕೆ ಬೆಂಕಿ ಇಟ್ಟ ಕಿಡಿಕೇಡಿಗಳು-ಕಹಳೆ ನ್ಯೂಸ್

ಚಿಕ್ಕಬಳ್ಳಾಪುರ : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಮಾಕಳಿ ಬೆಟ್ಟಕ್ಕೆ ಕಿಡಿಕೇಡಿಗಳು ಬೆಂಕಿ ಇಟ್ಟ ಪರಿಣಾಮ ಹಲವು ಎಕರೆ ಅರಣ್ಯ ಪ್ರದೇಶ ಬೆಂಕಿಗೆ ಆಹುತಿಯಾದ ಘಟನೆ ನಡೆದಿದೆ. ಇದರಿಂದಾಗಿ ಅರಣ್ಯದಲ್ಲಿದ್ದ ಚಿರತೆ, ಬೆಂಕಿಗೆ ಹೆದರಿ ಗ್ರಾಮವನ್ನು ಸೇರಿದ್ದು, ಶುಕ್ರವಾರ ರಾತ್ರಿ 9.30 ರ ಸಮಯದಲ್ಲಿ ಬೆಟ್ಟಕ್ಕೆ ಬೆಂಕಿ ಇಟ್ಟಿರುವುದು ತಿಳಿದು ಬಂದಿದೆ. ಅಲ್ಲದೆ ಬೆಂಕಿಯ ಕೆನ್ನಾಲಿಗೆ ತೀವ್ರವಾಗಿದ್ದ ಕಾರಣ ಮತ್ತು ಬೆಟ್ಟದಲ್ಲಿನ ಹುಲ್ಲು ಒಣಗಿರುವ ಕಾರಣ ತ್ವರಿತಗತಿಯಲ್ಲಿ ಬೆಂಕಿ...
ಹೆಚ್ಚಿನ ಸುದ್ದಿ

ಯಾರಾದರೂ ಕೋಟಿ ಕೊಟ್ರೆ ಮೋದಿಯ ಕೊಲೆ ಮಾಡ್ತೀನಿ ಎಂದವ ಅರೆಸ್ಟ್-ಕಹಳೆ ನ್ಯೂಸ್

ಚೆನ್ನೈ : ವ್ಯಕ್ತಿಯೊಬ್ಬ ಸಾಮಾಜಿಕ ಜಾಲತಾಣದಲ್ಲಿ ಪ್ರಧಾನಿ ನರೇಂದ್ರ ಮೋದಿಯವರನ್ನು ಕೊಲೆ ಮಾಡುವುದಾಗಿ ಪೋಸ್ಟ್ ಹಾಕಿಕೊಂಡಿದ್ದು, ಇದೀಗ ಪೊಲೀಸರ ಅತಿಥಿಯಾಗಿದ್ದಾನೆ. ಆರೋಪಿಯನ್ನು 43 ವರ್ಷದ ಸತ್ಯ ಆನಂದಂ ಎಂದು ಗುರುತಿಸಲಾಗಿದೆ. ಈತ ಆರ್ಯಂಕುಪ್ಪಂ ಗ್ರಾಮದ ನಿವಾಸಿ ಹಾಗೂ ರಿಯಲ್ ಎಸ್ಟೇಟ್ ಉದ್ಯಮಿ ಎಂದು ಪೊಲೀಸರು ತಿಳಿಸಿದ್ದಾರೆ. ಪುದುಚೇರಿಯ ಆರ್ಯಂಕುಪ್ಪಂ ಗ್ರಾಮದ ನಿವಾಸಿಯಾಗಿದ್ದ ವ್ಯಕ್ತಿಯೊಬ್ಬ ಸಾಮಾಜಿಕ ಜಾಲತಾಣದಲ್ಲಿ , ಯಾರಾದರೂ 5 ಕೋಟಿ ರೂ ಕೊಟ್ಟರೆ ಮೋದಿಯ ಕೊಲೆ ಮಾಡುವುದಾಗಿ ಘೋಷಣೆ...
ಹೆಚ್ಚಿನ ಸುದ್ದಿ

ನಮ ಬಿರುವೆರ್ ಪೂರ್ಲಿಪ್ಪಾಡಿ, ಕಲ್ಲಡ್ಕ ಇದರ ಆಶ್ರಯದಲ್ಲಿ ನಾಳೆ ಸೂಪರ್ ಸಿಕ್ಸ್ ಕ್ರಿಕೆಟ್ ಪಂದ್ಯಾಟ-ಕಹಳೆ ನ್ಯೂಸ್

ಕಲ್ಲಡ್ಕ : ನಮ ಬಿರುವೆರ್ ಪೂರ್ಲಿಪ್ಪಾಡಿ, ಕಲ್ಲಡ್ಕ ಇದರ ಆಶ್ರಯದಲ್ಲಿ ಬಿಲ್ಲವ ಬಾಂಧವರ ನಿಗದಿತ ಓವರ್ ಗಳ 6 ಜನರ ಸೂಪರ್ ಸಿಕ್ಸ್ ಕ್ರಿಕೆಟ್ ಪಂದ್ಯಾಟವು ನಾಳೆ ಬೆಳಗ್ಗೆ 9 ಗಂಟೆಯಿಂದ ರಘರಾಮ್ ಶೆಟ್ಟಿ ಕ್ರೀಡಾಂಗಣ, ಪೂರ್ಲಿಪ್ಪಾಡಿ ಕಲ್ಲಡ್ಕ, ಇಲ್ಲಿ ಕೋಟಿ ಚೆನ್ನಯ ಟ್ರೋಫಿ-2021 ನಡೆಯಲಿದೆ. ಅಲ್ಲದೇ ಕ್ರೀಡಾಭಿಮಾನಿಗಳಿಗೆ ಮತ್ತು ಕ್ರೀಡಾಪಟುಗಳಿಗೆ ಮಧ್ಯಾಹ್ನ ಭೋಜನದ ವ್ಯವಸ್ಥೆ ಇದೆ....
ಹೆಚ್ಚಿನ ಸುದ್ದಿ

ಫೆಬ್ರವರಿ 3 ಮತ್ತು 4ರಂದು ಎರಡು ದಿನಗಳ ಜಿಲ್ಲಾ ಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ ನಡೆಯಿತು ವೈದ್ಯಕೀಯ ಶಿಬಿರ -ಕಹಳೆ ನ್ಯೂಸ್

ಕೋವಿಡ್-19 ಕಾರಣದಿಂದಾಗಿ ವಿಶೇಷ ಅಗತ್ಯವುಳ್ಳ 10ನೇ ತರಗತಿ ವಿದ್ಯಾರ್ಥಿಗಳು ಜಿಲ್ಲಾ ಆಸ್ಪತ್ರೆಯಿಂದ ಪರೀಕ್ಷೆಗೆ ಒಳಗಾಗಿ ವೈದ್ಯಕೀಯ ಪ್ರಮಾಣ ಪತ್ರವನ್ನು ಸಕಾಲದಲ್ಲಿ ಪಡೆಯಲು ಸಾಧ್ಯವಾಗಿರಲಿಲ್ಲ. ಈ ವಿಶೇಷ ಚೇತನ ವಿದ್ಯಾರ್ಥಿಗಳಿಗೆ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ವಿವಿಧ ವಿನಾಯಿತಿ/ಸೌಲಭ್ಯಗಳನ್ನು ನೀಡಲು ಅವಕಾಶವಿರುತ್ತದೆ. 2021ರ ಎಸ್.ಎಸ್.ಎಲ್.ಸಿ. ಪರೀಕ್ಷಾ ನೋಂದಣಿ ಫೆಬ್ರವರಿ 1 ರಿಂದ 15ರವರೆಗೆ ಕಾಲಾವಕಾಶ ನೀಡಲಾಗಿದ್ದು, ಈ ಸೀಮಿತ ಅವಧಿಯಲ್ಲಿ ವಿಶೇಷ ಅಗತ್ಯವುಳ್ಳ ವಿದ್ಯಾರ್ಥಿಗಳು ಜಿಲ್ಲಾ ವೈದ್ಯಾಧಿಕಾರಿಗಳಿಂದ ವೈದ್ಯಕೀಯ ಪ್ರಮಾಣ ಪತ್ರ ಪಡೆದುಕೊಳ್ಳಲು ಕಷ್ಟ...
ಹೆಚ್ಚಿನ ಸುದ್ದಿ

ಮೋದಿ ಬಜೆಟ್‍ನಲ್ಲಿ ಕಠಿಣ ಪರಿಸ್ಥತಿಯಲ್ಲಿ ಗಡಿಯಲ್ಲಿ ಚೀನಾದ ಆಕ್ರಮಣವನ್ನು ಎದುರಿಸುತ್ತಿರುವ ಜವಾನರಿಗೆ ಯಾವುದೇ ಬೆಂಬಲ ದೊರೆತಿಲ್ಲ – ರಾಹುಲ್ ಗಾಂಧಿ

ನವದೆಹಲಿ : 2021-22ನೇ ಹಣಕಾಸು ಸಾಲಿನ ಕೇಂದ್ರ ಬಜೆಟ್ ವಿರುದ್ಧ ವಾಗ್ದಾಳಿ ನಡೆಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ದೇಶ ಕಾಯುವ ಸೈನಿಕರಿಗೆ ಯಾವುದೇ ಬೆಂಬಲ ದೊರೆತಿಲ್ಲ ಎಂದು ಹೇಳಿದ್ದಾರೆ. ಈ ಕುರಿತು ಅವರು ಪ್ರಧಾನಿ ಮೋದಿ ಅವರ 2021-22ನೇ ಹಣಕಾಸು ಸಾಲಿನ ಕೇಂದ್ರ ಬಜೆಟ್ ಎಂದರೆ, ಕಠಿಣ ಪರಿಸ್ಥತಿಯಲ್ಲಿ ಗಡಿಯಲ್ಲಿ ಚೀನಾದ ಆಕ್ರಮಣವನ್ನು ಎದುರಿಸುತ್ತಿರುವ ಜವಾನರಿಗೆ ಯಾವುದೇ ಬೆಂಬಲ ದೊರೆತಿಲ್ಲ. ಯೋಧರಿಗೆ ದ್ರೋಹ ಮಾಡಿದ್ದಾರೆ ಎಂದು ಟ್ವೀಟ್ ಮಾಡಿದ್ದಾರೆ....
1 61 62 63 64 65 132
Page 63 of 132