Thursday, January 23, 2025

ಹೆಚ್ಚಿನ ಸುದ್ದಿ

ಹೆಚ್ಚಿನ ಸುದ್ದಿ

ಗಣರಾಜ್ಯೋತ್ಸವದ ದಿನ ಟ್ರ್ಯಾಕ್ಟರ್ ರ‍್ಯಾಲಿ ನಡೆಸಲು ಸಕಲ ಸಿದ್ಧತೆ- ಕಹಳೆ ನ್ಯೂಸ್

ನವದೆಹಲಿ: ಜ.೨೬ರ ಗಣರಾಜ್ಯೋತ್ಸವದಂದು ಟ್ರ‍್ಯಾಕ್ಟರ್ ರ‍್ಯಾಲಿ ನಡೆಸಲು ರೈತರು ಸಕಲ ರೀತಿಯಲ್ಲಿ ಸಿದ್ಧತೆ ನಡೆಸಿದ್ದಾರೆ. ರ‍್ಯಾಲಿಯ ಸಂದರ್ಭ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೇಚ್ಚರಿಕ ಕ್ರಮ ಕೈಗೊಂಡ ರೈತ ಮುಖಂಡರುಗಳು ರ‍್ಯಾಲಿಯಲ್ಲಿ ಪಾಲ್ಗೋಳ್ಳವ ರೈತರಿಗೆ ಯಾವುದೇ ಆಯುಧಗಳನ್ನು ಒಯ್ಯಬಾರದು ಮತ್ತು ಮಧ್ಯಪಾನ ಮಾಡಬಾರದು ಎಂದು ಹಲವು ಸೂಚನೆಗಳನ್ನು ನೀಡಿದ್ದಾರೆ. ಅಲ್ಲದೇ ಯಾವುದೇ ರೀತಿಯ ಪ್ರಚೋದನಾಕಾರಿ ಸಂದೇಶಗಳನ್ನು ಹೊತ್ತ ಬ್ಯಾನರ್‍ ಗಳಿಗೆ ಅನುಮತಿ ಇಲ್ಲ ಎಂದು ಸೂಚಿಸಿದ್ದಾರೆ. ಸಿಂಗು ಗಡಿಯಿಂದ ಪ್ರಾರಂಭವಾಗಿ...
ಹೆಚ್ಚಿನ ಸುದ್ದಿ

ಉಪ್ಪಿನಂಗಡಿಯಲ್ಲಿ ಕ್ರೆಡಿಟ್ ಕೋ- ಆಪರೇಟಿವ್ ಸೊಸೈಟಿ ಸುಳ್ಯದ ನೂತನ ಶಾಖೆಯ ಉದ್ಘಾಟನಾ ಕಾರ್ಯಕ್ರಮದಲ್ಲಿ ಶಾಸಕ ಸಂಜೀವ ಮಠಂದೂರು ಭಾಗಿ-ಕಹಳೆ ನ್ಯೂಸ್

ಉಪ್ಪಿನಂಗಡಿ : ಶ್ರೀ ವೆಂಕಟರಮಣ ಕ್ರೆಡಿಟ್ ಕೋ- ಆಪರೇಟಿವ್ ಸೊಸೈಟಿ ಸುಳ್ಯ ಕರ್ನಾಟಕ ರಾಜ್ಯದ ಅತ್ಯುತ್ತಮ ಸಹಕಾರಿ ಸಂಘ ಪ್ರಶಸ್ತಿ ಪಡೆದು ಇದರ 14ನೇ ನೂತನ ಉಪ್ಪಿನಂಗಡಿ ಶಾಖೆಯ ಉದ್ಘಾಟನಾ ಸಮಾರಂಭ ಕಾರ್ಯಕ್ರಮದಲ್ಲಿ ಪುತ್ತೂರು ಶಾಸಕರಾದ ಸಂಜೀವ ಮಠಂದೂರು ರವರು ಭಾಗವಹಿಸಿದರು. ಈ ಕಾರ್ಯಕ್ರದಲ್ಲಿ ಆದಿಚುಂಚನಗಿರಿ ಮಂಗಳೂರು ಶಾಖಾ ಮಠದ ಶ್ರೀ ಶ್ರೀ ಧರ್ಮಪಾಲನಾಥ ಸ್ವಾಮೀಜಿ, ಜಿಲ್ಲಾ ಪಂಚಾಯತ್ ಸದಸ್ಯರಾದ ಶಯನಾ ಜಯಾನಂದ, ಬಿಜೆಪಿ ರಾಜ್ಯ ರೈತ ಮೋರ್ಚಾ ಉಪಾಧ್ಯಕ್ಷರಾದ...
ಹೆಚ್ಚಿನ ಸುದ್ದಿ

ಕೆದಂಬಾಡಿ ಗ್ರಾಮದ ಕೋರಂಗ ಹರಿಜನ ಕಾಲೋನಿಗೆ ಸಂಪರ್ಕಿಸುವ ಕಾಲು ಸಂಕ ನಿರ್ಮಾಣ ಕಾಮಗಾರಿ ನೆರವೇರಿಸಿದ ಶಾಸಕ ಸಂಜೀವ ಮಠಂದೂರು-ಕಹಳೆ ನ್ಯೂಸ್

ಕೆದಂಬಾಡಿ: ಕೆದಂಬಾಡಿ ಗ್ರಾಮದ ಕೋರಂಗ ಹರಿಜನ ಕಾಲೋನಿಗೆ ಸಂಪರ್ಕಿಸುವ 23ಲಕ್ಷ ರೂ. ಅನುದಾನದ ಕಾಲು ಸಂಕ ನಿರ್ಮಾಣ ಕಾಮಗಾರಿಯು ಲೋಕೋಪಯೋಗಿ ಇಲಾಖೆ ಲೆಕ್ಕ ಶೀರ್ಷಿಕೆಯ ಶಾಲಾ ಸಂಪರ್ಕ ಸೇತು ಯೋಜನೆಯಡಿ ಉದ್ಘಾಟನಾ ಕಾರ್ಯಕ್ರಮವನ್ನು ಪುತ್ತೂರು ಶಾಸಕರಾದ ಸಂಜೀವ ಮಠಂದೂರು ರವರು ನೆರವೇರಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಮೀನಾಕ್ಷಿ ಶಾಂತಿಗೋಡು, ತಾಲೂಕು ಪಂಚಾಯತ್ ಅಧ್ಯಕ್ಷರಾದ ಶ್ರೀ ರಾಧಾಕೃಷ್ಣ ಬೋರ್ಕರ್, ಬಿಜೆಪಿ ಗ್ರಾಮಾಂತರ ಮಂಡಲ ಅಧ್ಯಕ್ಷರಾದ ಶ್ರೀ ಸಾಜ...
ಹೆಚ್ಚಿನ ಸುದ್ದಿ

ಕೊರಟಗೆರೆಯಲ್ಲಿ ನಡೆದ ಸುಭಾಷ್ ಚಂದ್ರಬೋಸ್ 125 ಜನ್ಮ ದಿನಾಚರಣೆಯ ಅಂಗವಾಗಿ ಜೈ ಹಿಂದ್ ರನ್– ಕಹಳೆ ನ್ಯೂಸ್

ಕೊರಟಗೆರೆ : ಕೊರಟಗೆರೆಯಲ್ಲಿ ಸುಭಾಷ್ ಚಂದ್ರಬೋಸ್ 125 ಜನ್ಮದಿನದ ಅಂಗವಾಗಿ ಯುವ ಬ್ರಿಗೇಡ್ ವತಿಯಿಂದ ಜೈ ಹಿಂದ್ ರನ್ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮದಲ್ಲಿ ಮುಖ್ಯ ಭಾಷನಕಾರನಾಗಿ ಮಾತನಾಡಿದ ಪ್ರಚಾರಕ ನರಸಿಂಹಲು ಬಾಬು ಸುಭಾಷ್ ಚಂದ್ರಬೋಸರ ದೇಶ ಪ್ರೇಮವನ್ನು ಕೊಂಡಾಡುತ್ತ ಹಿರಿಯರು ಸ್ವಾತಂತ್ರ ವನ್ನು ನೀಡಿರುವುದು ಅಹಿಂಸಾತ್ಮಕ ಕೆಲಸಗಳಿಗಲ್ಲ, ನಮ್ಮ ಶಕ್ತಿಯಾಗಿರುವ ಭಾರತದ ಸೈನ್ಯ ಬ್ರಿಟೀಷರ ಮಾತನ್ನು ಕೇಳುತ್ತಿಲ್ಲ ಎನ್ನುವ ಸಂದರ್ಭ ಬ್ರಿಟೀಷರು ಸ್ವಾತಂತ್ರ್ಯ ನೀಡುತ್ತಿದ್ದೇವೆ ಎಂದು ಭಾರತದಿಂದ ಕಾಲು...
ಹೆಚ್ಚಿನ ಸುದ್ದಿ

ಚಿರತೆಯನ್ನು ಹಿಡಿಯಲು ಬೋನುಗಳನ್ನು ಅಳವಡಿಸಿದ್ದರೂ ಕೂಡ, ಬೋನಿನಲ್ಲಿದ್ದ ಎರಡು ಕುರಿಗಳನ್ನು ತಿಂದು ಕಾಡಿಗೆ ತೆರಳಿದ ಚಿರತೆ-ಕಹಳೆ ನ್ಯೂಸ್

ಕೊಳ್ಳೇಗಾಲ : ಅರಣ್ಯ ಇಲಾಖೆ ಅಧಿಕಾರಿಗಳು ಚಿರತೆಯನ್ನು ಹಿಡಿಯಲು ಎರಡು ಬೋನುಗಳನ್ನು ಅಳವಡಿಸಿದ್ದರೂ ಕೂಡ, ಚಿರತೆ ಬೋನಿನಲ್ಲಿದ್ದ ಎರಡು ಕುರಿಗಳನ್ನು ತಿಂದು ಹಾಕಿದೆ. ಕೊಳ್ಳೇಗಾಲ ತಾಲೂಕಿನ ಯಡಕುರಿಯ ಗ್ರಾಮದಲ್ಲಿ ಚಿರತೆ ಕಾಣಿಸಿಕೊಂಡಿದ್ದು, ಈ ಗ್ರಾಮಸ್ಥರು ಚಿರತೆ ಭಯದಿಂದ ಕಂಗೆಟ್ಟಿದ್ದಾರೆ. ಹಾಗೂ ಅರಣ್ಯ ಇಲಾಖೆಗೆ ಚಿರತೆಯನ್ನು ಹಿಡಿಯುವಂತೆ ಮನವಿ ಮಾಡಿದ್ದರು. ಜನರ ಮನವಿಯ ಹಿನ್ನೆಲೆಯಲ್ಲಿ ಅರಣ್ಯ ಅಧಿಕಾರಿಗಳು ಎರಡು ಬೋನುಗಳನ್ನು ಯಡ ಕುರಿಯ ಸೇತುವೆ ಬಳಿ ಮತ್ತು ಸತ್ತೇ ಗಾಲ ನಾಲೆಯ ಬಳಿ ಬೋನ್...
ಹೆಚ್ಚಿನ ಸುದ್ದಿ

ಚಿರತೆಯನ್ನು ಕೊಂದು, ಅದರ ಮಾಂಸ ತಿಂದ ಆರೋಪಿಗಳ ಬಂಧನ-ಕಹಳೆ ನ್ಯೂಸ್

ಇಡುಕ್ಕಿ : ಕೇರಳದ ಇಡುಕ್ಕಿ ಅರಣ್ಯಾಧಿಕಾರಿಗಳು ಚಿರತೆಯನ್ನು ಹತ್ಯೆ ಮಾಡಿ ಅದರ ಮಾಂಸವನ್ನು ತಿಂದು ತೇಗಿದ ಐವರು ಆರೋಪಿಗಳನ್ನು ಬಂಧಿಸಿದ್ದಾರೆ. ಈ ಬಂಧಿತರು ಈ ಹಿಂದೆ ಕೂಡ ಇಂಥದ್ದೇ ಕೃತ್ಯವೆಸಗಿದ್ದು, ಚಿರತೆಯನ್ನು ಸಾಮಾನ್ಯವಾಗಿ ಅದರ ಉಗುರು ಮತ್ತು ಚರ್ಮಕ್ಕಾಗಿ ಬೇಟೆ ಆಡುವುದು ಸಹಜ. ಆದರೆ ಈ ಐವರು ಆರೋಪಿಗಳು ಅದರ ಮಾಂಸವನ್ನೂ ತಿಂದಿದ್ದಾರೆ. ಈ ಆರೋಪಿಗಳ ವಿರುದ್ಧ ವನ್ಯಜೀವಿ ಪ್ರಿಯರು ಆಕ್ರೋಶ ವ್ಯಕ್ತಪಡಿಸಿದ್ದು, ಬಂಧಿತರಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಆಗ್ರಹಿಸಿದ್ದಾರೆ...
ಹೆಚ್ಚಿನ ಸುದ್ದಿ

ಅಕ್ರಮ ಸೇಂದಿ ಮಾರಾಟದ ವೇಳೆ ದಾಳಿ ನಡೆಸಿದ ಅಬಕಾರಿ ಪೊಲೀಸ್ ತಂಡ-ಕಹಳೆ ನ್ಯೂಸ್

ಕೊರಟಗೆರೆ: ಕೊರಟಗೆರೆ ತಾಲೂಕಿನ ಹೊಳವನಹಳ್ಳಿ ಹೋಬಳಿ ಅರಸಾಪುರ ಗ್ರಾಮ ಪಂಚಾಯತ್ ವ್ಯಾಪ್ತಿಯ ಶಿಕಾರಿಪುರ ಕ್ರಾಸ್ಸಿನ ಬಳಿ ಅಕ್ರಮವಾಗಿ ಸೇಂದಿ ಮಾರಾಟ ಮಾಡುತ್ತಿದ್ದ ವೇಳೆ 20 ಲೀ. ಸೇಂದಿಯನ್ನು ವಶಕ್ಕೆ ಪಡೆದ ಅಬಕಾರಿ ಪೊಲೀಸರ ತಂಡ. ಶನಿವಾರ ಆಂಧ್ರ ಪ್ರದೇಶದಿಂದ ಕರ್ನಾಟಕಕ್ಕೆ ಅಕ್ರಮವಾಗಿ ಸೇಂದಿ ಸಾಗಾಟವಾಗುತ್ತಿದ್ದು, ಈ ವೇಳೆ ಖಚಿತ ಮಾಹಿತಿ ಆಧರಿಸಿ ಅಬಕಾರಿ ಇಲಾಖೆಯ ಅಧಿಕಾರಿ ವರ್ಗ ದಾಳಿ ನಡೆಸಿದೆ. ರಾಜ್ಯದಲ್ಲಿ ನಿಷೇಧಿತ ಸೇಂದಿ ಮಾರಾಟ ಮಾಡಿದ್ದಕ್ಕಾಗಿ ದಾಳಿ ನಡೆಸಿದ...
ಹೆಚ್ಚಿನ ಸುದ್ದಿ

ಚೇಳ್ಯಾರು ತಡೆಗೋಡೆ ನಿರ್ಮಾಣ ಕಾಮಗಾರಿ ಪರಿಶೀಲನೆ ನಡೆಸಿ ಎಂ.ಆರ್.ಪಿ.ಎಲ್ ಕಾಲನಿ ಜನರ ಸಮಸ್ಯೆ ಆಲಿಸಿದ ಶಾಸಕ ಉಮಾನಾಥ್ ಕೋಟ್ಯಾನ್ – ಕಹಳೆ ನ್ಯೂಸ್

ಚೇಳ್ಯಾರು: ಪೋರ್ಡೆ ನಂದಿನಿ ನದಿ ಬಳಿ ತಡೆಗೋಡೆ ನಿರ್ಮಾಣ ಕಾಮಗಾರಿ ಹಾಗೂ ಚೇಳ್ಯಾರು ಕಾಲನಿ ಜನರಿಗೆ ಕುಡಿಯುವ ನೀರಿನ ಸಮಸ್ಯೆ ಇದ್ದು ಈ ಬಗ್ಗೆ ಶಾಸಕರಾದ ಶ್ರೀ ಉಮಾನಾಥ್ ಕೋಟ್ಯಾನ್ ಖುದ್ದಾಗಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸಣ್ಣ ನೀರಾವರಿ ಇಲಾಖೆಯಿಂದ ಸುಮಾರು 30 ಲಕ್ಷ ರೂ. ವೆಚ್ಚದಲ್ಲಿ ತಡೆಗೋಡೆ ನಿರ್ಮಾಣ ಕಾಮಗಾರಿ ನಡೆಯುತ್ತಿದೆ ಈ ಬಗ್ಗೆ ಪರಿಶೀಲನೆ ನಡಸಿದ ಶಾಸಕರು ನಂತರ ಚೇಳ್ಯಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಎಂ.ಆರ್.ಪಿ.ಎಲ್...
1 67 68 69 70 71 132
Page 69 of 132