ಕೊಯಿಲ ಮತ್ತು ರಾಮಕುಂಜ ಗ್ರಾಮ ವ್ಯಾಪ್ತಿಯ ಲೋ ವೋಲ್ಟೇಜ್ ಸಮಸ್ಯೆ ಬಗೆಹರಿಸುವಂತೆ ಪುತ್ತೂರು ಮೆಸ್ಕಾಂ ಇಲಾಖೆಗೆ ಎಸ್ಡಿಪಿಐ ಮನವಿ ಸಲ್ಲಿಕೆ-ಕಹಳೆ ನ್ಯೂಸ್
ರಾಮಕುಂಜ: ಕೊಯಿಲ ಮತ್ತು ರಾಮಕುಂಜ ಗ್ರಾಮ ವ್ಯಾಪ್ತಿಯ ಹಲವಾರು ಪ್ರದೇಶಗಳಿಗೆ ಲೋ ವೋಲ್ಟೇಜ್ ಸಮಸ್ಯೆ ಉದ್ಭವಿಸಿದ್ದು, ಶೀಘ್ರದಲ್ಲೇ ಸಮಸ್ಯೆ ಬಗೆಹರಿಸುವಂತೆ ಪುತ್ತೂರು ಮೆಸ್ಕಾಂ ಇಲಾಖೆಗೆ ಎಸ್ಡಿಪಿಐ ಆತೂರು ವಲಯದ ವತಿಯಿಂದ ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಎಸ್ಡಿಪಿಐ ಮುಂದಾಳು, ಗ್ರಾಮ ಪಂಚಾಯತ್ ಸದಸ್ಯ ಹಸನ್ ಸಜ್ಜಾದ್ ಅವರು, ಲೋ ವೋಲ್ಟೇಜ್ ಸಮಸ್ಯೆಯಿಂದಾಗಿ ಮನೆಯ ವಿದ್ಯುತ್ ಉಪಕರಣ ಸೇರಿದಂತೆ, ಕೃಷಿಯನ್ನೇ ಅವಲಂಬಿತರಾದ ರೈತರಿಗೆ ಪಂಪ್ ಸೆಟ್ ಮೂಲಕ ತೋಟಕ್ಕೆ ನೀರು ಹಾಯಿಸಲು...