ಕೇಂದ್ರ ಸರ್ಕಾರಕ್ಕೂ ಮೊದಲು ರೈತರೊಂದಿಗೆ ಮಾತನಾಡಲು ಸಿದ್ಧರಾದ ಅಮಿತ್ ಷಾ; ಇಂದು ಸಂಜೆ 7ಕ್ಕೆ ಸಭೆ – ಕಹಳೆ ನ್ಯೂಸ್
ನವದೆಹಲಿ : ಕೇಂದ್ರ ಸರ್ಕಾರದ ಹೊಸ ಕೃಷಿ ನೀತಿಗಳ ವಿರುದ್ಧ ಭಾರಿ ಹೋರಾಟ ನಡೆಯುತ್ತಿದೆ. ದೇಶಾದ್ಯಂತ ರೈತರು ಮಂಗಳವಾರ ಭಾರತ್ ಬಂದ್ ನಡೆಸಿದ್ದಾರೆ. ಬಂದ್‌ಗೆ ವ್ಯಾಪಕ ಬೆಂಬಲ ಸಿಕ್ಕಿದೆ. ಕೇಂದ್ರ ಸರ್ಕಾರದ ಪ್ರತಿಭಟನೆ ನಡೆಸುತ್ತಿರುವ ರೈತರನ್ನು ಮಾತುಕತೆಗೆ ಆಹ್ವಾನಿಸಿದೆ. ಮಂಗಳವಾರ ಸಂಜೆ 7 ಗಂಟೆಗೆ ಮಾತುಕತೆಗೆ ಬರುವಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ರೈತರಿಗೆ ಕರೆ ನೀಡಿದ್ದಾರೆ. ದೆಹಲಿಯಲ್ಲಿ ರೈತರು ನಡೆಸುತ್ತಿರುವ ಪ್ರತಿಭಟನೆ 11ನೇ ದಿನಕ್ಕೆ ಕಾಲಿಟ್ಟಿದೆ. ಕೇಂದ್ರ...