ಲ್ಯಾಂಡಿಂಗ್ ಗೇರ್ ಕುಸಿದು ಹೊತ್ತಿ ಉರಿದ ವಿಮಾನ ; 126 ಜನ ಪ್ರಾಣಾಪಾಯದಿಂದ ಪಾರು – ಕಹಳೆ ನ್ಯೂಸ್
ವಾಷಿಂಗ್ಟನ್: 126 ಜನರನ್ನು ಹೊತ್ತೊಯ್ಯುತ್ತಿದ್ದ ವಿಮಾನದ ಲ್ಯಾಂಡಿಂಗ್ ಗೇರ್ ಕುಸಿದು, ಬೆಂಕಿ ಹೊತ್ತಿಕೊಂಡ ಘಟನೆ ಅಮೆರಿಕದ ಮಿಯಾಮಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದೆ. ಸದ್ಯ ಯಾರಿಗೂ ಗಂಭೀರ ಗಾಯಗಳಾಗಿಲ್ಲ ಎಂದು ವರದಿಯಾಗಿದೆ. ಡೊಮಿನಿಕನ್ ರಿಪಬ್ಲಿಕ್ನ ಸ್ಯಾಂಟೋ ಡೊಮಿಂಗೊದಿಂದ ಅಮೆರಿಕದ ಮಿಯಾಮಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸುತ್ತಿದ್ದ ರೆಡ್ ಏರ್ ವಿಮಾನದಲ್ಲಿ ಲ್ಯಾಂಡಿಂಗ್ ಗೇರ್ ಕುಸಿದು, ಭಾರೀ ಬೆಂಕಿ ಹುಟ್ಟಿಕೊಂಡಿತ್ತು. ವಿಮಾದಲ್ಲಿದ್ದ 126 ಜನರ ಪೈಕಿ ಮೂವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅವರನ್ನು...