ಯುಪಿಐ ಮೂಲಕ 40ಲಕ್ಷ ರೂ. ಹಣ ಸ್ವೀಕರಿಸಿ ಜಿಎಸ್‌ಟಿ ಬಲೆಗೆ ಬಿದ್ದ ಪಾನಿಪೂರಿ ವ್ಯಾಪಾರಿ – ಕಹಳೆ ನ್ಯೂಸ್
ಚೆನ್ನೈ : ತಮಿಳುನಾಡಿನ ಪಾನಿಪುರಿ ಮಾರಾಟಗಾರನೋರ್ವನಿಗೆ ಕಳುಹಿಸಲಾಗಿರುವ ಜಿಎಸ್‌ಟಿ ನೋಟಿಸ್ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದ್ದು,ಹಲವರು ಇದೊಳ್ಳೆ ತಮಾಷೆ ವಿಷಯ ಎಂದು ಭಾವಿಸಿದ್ದರೆ ಇನ್ನು ಕೆಲವರು ತಮ್ಮ ಉದ್ಯೋಗವನ್ನೇ ಬದಲಿಸಿ ಪಾನಿಪುರಿ ಮಾರುವ ಚಿಂತನೆಯಲ್ಲಿದ್ದಾರೆ. 2023-24ರಲ್ಲಿ ಪಾನಿಪುರಿ ಮಾರಾಟಗಾರ ಸ್ವೀಕರಿಸಿದ್ದ 40ಲಕ್ಷ ರೂ.ಗಳ ಹಣಪಾವತಿಗೆ ಸಂಬAಧಿಸಿದ ನೋಟಿಸ್ ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕ ಚರ್ಚೆಗಳನ್ನು ಹುಟ್ಟು ಹಾಕಿದೆ. ತಮಿಳುನಾಡು ಸರಕುಗಳು ಮತ್ತು ಸೇವಾ ತೆರಿಗೆ ಕಾಯ್ದೆಯ ಕಲಂ 70 ಮತ್ತು ಕೇಂದ್ರ...