ಭಾರತದ ಗೆಲುವನ್ನು ಕುಣಿದು ಸಂಭ್ರಮಿಸಿದ ಕಪಿಲ್‌ದೇವ್,ಗವಾಸ್ಕರ್-ಕಹಳೆ ನ್ಯೂಸ್
ದುಬೈ: ಭಾನುವಾರ ದುಬೈನಲ್ಲಿ ನಡೆದ ಚಾಂಪಿಯನ್ಸ್ ಟ್ರೋಫಿ ಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡವನ್ನು ಮಣಿಸಿ ಭಾರತ ತಂಡವು ಟ್ರೋಫಿ ಎತ್ತಿ ಹಿಡಿದಿದೆ. ಇದೂ ಸೇರಿ ಭಾರತವು ಈವರೆಗೆ 7 ಬಾರಿ ಐಸಿಸಿ ಟ್ರೋಫಿಗಳನ್ನು ಗೆದ್ದಿದೆ. ಹಾಲಿ, ಮಾಜಿ ಕ್ರಿಕೆಟಿಗರು ಈ ಸಂಭ್ರಮವನ್ನು ತಮ್ಮದೇ ಶೈಲಿಯಲ್ಲಿ ವ್ಯಕ್ತಪಡಿಸುತ್ತಿದ್ದಾರೆ. 1983ರಲ್ಲಿ ಭಾರತ ತಂಡ ಮೊದಲ ಬಾರಿಗೆ ಏಕದಿನ ವಿಶ್ವಕಪ್ ಗೆದ್ದಾಗ ಭಾರತ ತಂಡದಲ್ಲಿದ್ದ ಮಾಜಿ ಕ್ರಿಕೆಟಿಗ ಸುನಿಲ್ ಗವಾಸ್ಕರ್ ಮತ್ತು ತಂಡದ ನಾಯಕತ್ವ...