ತಾಲೂಕು ಮಟ್ಟದ ಫುಟ್ಬಾಲ್ ಪಂದ್ಯಾಟ: ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕರ ತಂಡ ದ್ವಿತೀಯ ಸ್ಥಾನ-ಕಹಳೆ ನ್ಯೂಸ್
ಶಾಲಾ ಶಿಕ್ಷಣ ಇಲಾಖೆ(ಪದವಿಪೂರ್ವ) ದಕ್ಷಿಣ ಕನ್ನಡ ಜಿಲ್ಲೆ ಹಾಗೂ ವಿವೇಕಾನಂದ ಪದವಿಪೂರ್ವ ಕಾಲೇಜು, ಪುತ್ತೂರು ಇವರ ಸಹಯೋಗದಲ್ಲಿ ಪುತ್ತೂರು ತಾಲೂಕು ಮಟ್ಟದ ಪದವಿಪೂರ್ವ ಕಾಲೇಜುಗಳ ಫುಟ್ಬಾಲ್ ಪಂದ್ಯಾಟದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕರ ತಂಡವು ಭಾಗವಹಿಸಿ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿರುತ್ತದೆ. ಈ ತಂಡದಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಾದ ಶಮಂತ್‌ಬಿ.ಎಲ್, ವಿಶ್ರುತ್.ಎನ್, ಜಿಷ್ಣುಪ್ರಕಾಶ್, ಜೀವನ್. ಕೆ, ರಿಕಿತ್. ಆರ್, ಚಿಂತನ್ ದೇವಯ್ಯ ಎನ್.ಜೆ, ಧನುಶ್‌ಕುಮಾರ್. ಜೆ.ವಿ , ಪುನೀತ್‌ಪೊನ್ನಪ್ಪ, ದೀಕ್ಷಿತ್ ಎಸ್...