RCB ಗೆದ್ದರೆ ಬಿಕಿನಿ ಫೋಟೋ ಹಂಚಿಕೊಳ್ತೀನಿ ಎಂದಿದ್ದ ಹನಿ ರೋಸ್, ಈಗ ಒಡೆದ ಹೃದಯ! – ಕಹಳೆ ನ್ಯೂಸ್
ಅಹಮದಾಬಾದ್: ರಾಜಸ್ಥಾನ್ ರಾಯಲ್ಸ್ ವಿರುದ್ಧ ನಡೆದ ಎಲಿಮಿನೇಟರ್-1 (Eliminator) ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (Royal Challengers Bengaluru) ತಂಡ ಗೆದ್ದರೆ, ಬಿಕಿನಿ ಫೋಟೋ ಪೋಸ್ಟ್ ಮಾಡುತ್ತೇನೆ ಎಂದು ಹೇಳಿದ್ದ ಸೌತ್‌ನ ಹಾಟ್ ಬ್ಯೂಟಿ ಹನಿ ರೋಸ್ (Honey Rose) ಈಗ ಒಡೆದ ಹೃದಯದ ಎಮೋಜಿ ಹಂಚಿಕೊಂಡಿದ್ದಾರೆ. ರಾಜಸ್ಥಾನ್ ರಾಯಲ್ಸ್ ವಿರುದ್ಧದ ಪಂದ್ಯಕ್ಕೂ ಮುನ್ನ ಹನಿ ರೋಸ್, ಆರ್‌ಸಿಬಿ ಗೆದ್ದರೆ ನಾನು ಪಂದ್ಯದ ನಂತರ ನನ್ನ ಬಿಕಿನಿ ಚಿತ್ರವನ್ನು ಪೋಸ್ಟ್ ಮಾಡುತ್ತೇನೆ....