Recent Posts

Sunday, January 19, 2025

ಕ್ರೈಮ್

ಕ್ರೈಮ್ದಕ್ಷಿಣ ಕನ್ನಡಪುತ್ತೂರುಸುದ್ದಿ

ದಕ್ಷಿಣ ಕನ್ನಡ ಜಿಲ್ಲೆಯ ಏಕೈಕ ಆಮರ್ ಜವಾನ್ ಜ್ಯೋತಿ ಸ್ಮಾರಕಕ್ಕೆ ಹಾನಿ ; ರಾಷ್ಟ್ರದ್ರೋಹಿ ಕೃತ್ಯವೆಸಗಿದ ಕಿಡಿಗೇಡಿಗಳು ಯಾರು..!? – ಕಹಳೆ ನ್ಯೂಸ್

ಪುತ್ತೂರು: ಪುತ್ತೂರಿನ ಕಿಲ್ಲೇ ಮೈದಾನದ ಬಳಿ ಇರುವ ಅಮರ್ ಜವಾನ್ ಜ್ಯೋತಿಗೆ ಹಾನಿ ಆಗಿರುವ ಘಟನೆ ಜು.6ರಂದು ಬೆಳಿಗ್ಗೆ ಬೆಳಕಿಗೆ ಬಂದಿದೆ. ಪುತ್ತೂರಿನ ನಟ್ಟೋಜ ಫೌಂಡೇಶನ್ ಚಾರಿಟೇಬಲ್ ಟ್ರಸ್ಟ್ ಮುಂದಾಳತ್ವದ ಅಂಬಿಕಾ ವಿದ್ಯಾಲಯದ ಆಶ್ರಯದಲ್ಲಿ ಭಾರತೀಯ ವೀರ ಯೋಧರ ಸ್ಮರಣಾರ್ಥ 2017 ರಲ್ಲಿ ಲೋಕಾಪರ್ಣೆಗೊಂಡ ಅಮರ್ ಜವಾನ್ ಜ್ಯೋತಿಗೆ ಕಿಡಿಗೇಡಿಗಳು ಹಾನಿ ಮಾಡಿದ್ದಾರೆ. ಇಂದು ಬೆಳಿಗ್ಗೆ ಅಂಬಿಕಾ ವಿದ್ಯಾಸಂಸ್ಥೆಯ‌ ಮೆನೇಜರ್ ರವೀಂದ್ರರವರು ಸ್ಮಾರಕದ ಶುಚಿತ್ವಕ್ಕೆ ತೆರಳಿದಾಗ ಘಟನೆ ಬೆಳಕಿಗೆ ಬಂದಿದೆ....
ಕ್ರೈಮ್ದಕ್ಷಿಣ ಕನ್ನಡಪುತ್ತೂರುಸುದ್ದಿ

ಈವರೇ ನೋಡಿ ಹನಿಟ್ರ್ಯಾಪ್ ತಲೆಹಿಡುಕರು | ಯೌವನ ತುಂಬಿದ ಹೆಣ್ಣಿನ ನಗ್ನ ದೇಹದ ವಿಡಿಯೋ ತೋರಿಸಿ 30 ಲಕ್ಷ ಪೀಕಿದವರು – ಕಹಳೆ ನ್ಯೂಸ್

ಪುತ್ತೂರು: ಅನಾಮಧೇಯ ನಂಬರ್‌ನಿಂದ ಯುವಕರೊಬ್ಬರಿಗೆ ಮಸೇಜ್ ಕಳುಹಿಸಿ ಪರಿಚಯ ಮಾಡಿಸಿಕೊಂಡು ಬಳಿಕ ವಿಡಿಯೋ ಕಾಲ್ ಮಾಡಿ ಬಟ್ಟೆ ಬರೆಗಳನ್ನು ಬಿಚ್ಚಲು ಪ್ರೇರೇಪಿಸಿ ನಗ್ನ ದೇಹದ ವಿಡಿಯೋವನ್ನು ತನ್ನ ಮೊಬೈಲ್‌ನಲ್ಲಿ ಸೆರೆ ಹಿಡಿದು ತನ್ನ ಸಹಚರದೊಂದಿಗೆ ಸೇರಿಕೊಂಡು ವಿಡಿಯೋ ವೈರಲ್ ಮಾಡುವುದಾಗಿ ಬೆದರಿಸಿ ರೂ. 30ಲಕ್ಷ ಹಣ ಪಡೆದು ಕೊಂಡ ವಿಚಾರದಲ್ಲಿ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಸಂತ್ರಸ್ತ ಯುವಕನ ದೂರಿಗೆ ಸಂಬಂಧಿಸಿ ಮೂವರು ಆರೋಪಿಗಳನ್ನು ಸಂಪ್ಯ ಪೊಲೀಸರು ಬಂಧಿಸುವಲ್ಲಿ...
ಕಾಸರಗೋಡುಕ್ರೈಮ್ಸುದ್ದಿ

ಕಾಸರಗೋಡು ಉಳಿಯತ್ತಡ್ಕ ಪರಿಸರದ 14ರ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ; ಮುಹಮ್ಮದ್ ಹನೀಫ್ ಸಹಿತ ನಾಲ್ವರು ಕಾಮುಕರ ಬಂಧನ – ಕಹಳೆ ನ್ಯೂಸ್

ಕಾಸರಗೋಡು, ಜು 05 : ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಾಲ್ವರನ್ನು ಕಾಸರಗೋಡು ಪೊಲೀಸರು ಬಂಧಿಸಿದ್ದಾರೆ.   ಉಳಿಯತ್ತಡ್ಕದ ಎ.ಕೆ ಮುಹಮ್ಮದ್ ಹನೀಫ್ (58), ಮಧೂರು ಚೇನೆಕ್ಕೋಡ್‌ನ ಸಿ. ಎ ಅಬ್ಬಾಸ್ (49), ಉಸ್ಮಾನ್ (55) ಮತ್ತು ಉಳಿಯತ್ತಡ್ಕ ಎಸ್. ಪಿ ನಗರದ ಸಿ. ಅಬ್ಬಾಸ್ (55) ಬಂಧಿತರು. ಉಳಿಯತ್ತಡ್ಕ ಪರಿಸರದ 14 ರ ಹರೆಯದ ಬಾಲಕಿಗೆ ಆಮಿಷ ತೋರಿಸಿ ಕರೆದೊಯ್ದು ಕೃತ್ಯ ನಡೆಸಲಾಗಿತ್ತು. ಜೂನ್ 26...
ಕ್ರೈಮ್ದಕ್ಷಿಣ ಕನ್ನಡಪುತ್ತೂರುಸುದ್ದಿ

ಪುತ್ತೂರಿನಲ್ಲೊಂದು ಹೈಟೆಕ್ ಹನಿಟ್ರ್ಯಾಪ್‌ | ಹೆಣ್ಣಿನ ಆಸೆಗೆ ಮರುಳಾಗಿ ಲಕ್ಷಾಂತರ ರೂ. ಕಳೆದುಕೊಂಡ ಯುವಕ ; ಚೀಚಗದ್ದೆ ಹನೀಫ್ ಆಂಡ್ ಗ್ಯಾಂಗ್ ಮೇಲೆ ಹದ್ದಿನ ಕಣ್ಣಿಟ್ಟ ಪೋಲೀಸರು – ಕತರ್ನಾಕ್ ಯುವತಿ ತನೀಶಾ ಹೆಡೆಮುರಿಕಟ್ಟಿದ ಲೇಡಿ ಸಿಂಗಂ, ಡಿವೈಎಸ್ಪಿ ಡಾ.ಗಾನಾ ಪಿ. ಕುಮಾರ್..! – ಕಹಳೆ ನ್ಯೂಸ್

ಪುತ್ತೂರು: ಹನಿಟ್ರ್ಯಾಪ್‌ಗೊಳಗಾಗಿ ಲಕ್ಷಾಂತರ ರೂಪಾಯಿ ಕಳೆದುಕೊಂಡಿರುವುದಾಗಿ ನೆಟ್ಟಣಿಗೆ ಮುಡ್ನೂರು ನಿವಾಸಿ ಯುವಕನೋರ್ವ 7 ಮಂದಿ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದು ಈ ಪೈಕಿ ಯುವತಿಯೋರ್ವಳನ್ನು ಪೊಲೀಸರು ಬಂಧಿಸಿರುವ ಘಟನೆ ವರದಿಯಾಗಿದೆ. ನೆಟ್ಟಣಿಗೆ ಮುಡ್ನೂರು ಗ್ರಾಮದ ಚೀಚಗದ್ದೆ ನಿವಾಸಿ ಇಬ್ರಾಹಿಂ ಎಂಬವರ ಪುತ್ರ, ವೃತ್ತಿಯಲ್ಲಿ ಸೇಲ್ಸ್‌ಮ್ಯಾನ್ ಆಗಿರುವ ಅಬ್ದುಲ್ ನಾಸೀರ್ (25ವ.) ಎಂಬವರು ಹನಿಟ್ರ್ಯಾಪ್‌ಗೆ ಬಲಿಯಾಗಿ ರೂ.30 ಲಕ್ಷ ಕಳೆದುಕೊಂಡಿರುವುದಾಗಿ ಪೊಲೀಸರಿಗೆ ದೂರು ನೀಡಿದವರು.   ಘಟನೆ ಎ.12ಕ್ಕೆ ನಡೆದಿದ್ದು, ಇದೀಗ...
ಕ್ರೈಮ್ಬೆಂಗಳೂರುರಾಜ್ಯಸುದ್ದಿ

ಲಾಕ್ಡೌನ್ ಸಂದರ್ಭದಲ್ಲಿ ವೇಶ್ಯಾವಾಟಿಕೆ ದಂಧೆ, ಜೂಜು, ಮಟ್ಕಾ, ಕ್ರಿಕೆಟ್ ಬೆಟ್ಟಿಂಗ್ ; ಸಿಸಿಬಿ ಪೊಲೀಸರು ಕಾರ್ಯಾಚರಣೆ, 218 ಮಂದಿ ಅರೆಸ್ಟ್ – ಕಹಳೆ ನ್ಯೂಸ್

ಬೆಂಗಳೂರು: ಲಾಕ್ಡೌನ್ ಸಂದರ್ಭದಲ್ಲಿ ವೇಶ್ಯಾವಾಟಿಕೆ ದಂಧೆ, ಜೂಜು, ಮಟ್ಕಾ, ಕ್ರಿಕೆಟ್ ಬೆಟ್ಟಿಂಗ್ ಜಾಲದ ವಿರುದ್ಧ ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದು 218 ಜನರನ್ನು ಬಂಧಿಸಿದ್ದಾರೆ. ಕಾರ್ಯಾಚರಣೆಯ ವೇಳೆ 50 ಕ್ಕೂ ಹೆಚ್ಚು ಮಹಿಳೆಯರನ್ನು ರಕ್ಷಿಸಲಾಗಿದೆ. ಲಾಕ್ ಡೌನ್ ಸಂದರ್ಭದಲ್ಲಿ ಕ್ರಿಕೆಟ್ ಬೆಟ್ಟಿಂಗ್ ಸೇರಿ ವಿವಿಧ ಜೂಜು ಕೇಂದ್ರಗಳ ಮೇಲೆ ಸಿಸಿಬಿ ವಿಶೇಷ ವಿಚಕ್ಷಣ ದಳ ದಾಳಿ ನಡೆಸಿ 24.34 ಲಕ್ಷ ರೂಪಾಯಿ ಪಡಿಸಿಕೊಂಡಿದ್ದು, 167 ಮಂದಿಯನ್ನು ಬಂಧಿಸಲಾಗಿದೆ ಎಂದು ಜಂಟಿ...
ಕ್ರೈಮ್ಸುದ್ದಿ

ದಾರಿ ತಪ್ಪಿ ಲವ್ವಲ್ಲಿ ಬಿದ್ದ ಆಂಟಿ, ಸೋದರಳಿಯನೊಂದಿಗೆ ಪರಾರಿ – ಕಹಳೆ ನ್ಯೂಸ್

ಬಿಹಾರದಲ್ಲಿ ನಡೆದ ವಿಲಕ್ಷಣ ಪ್ರೇಮ ಪ್ರಕರಣವೊಂದರಲ್ಲಿ ಮಹಿಳೆಯೊಬ್ಬಳು ತನ್ನ ಸೋದರಳಿಯನೊಂದಿಗೆ ಪರಾರಿಯಾಗಿದ್ದಾಳೆ. ಬಿಹಾರದ ಜಮುಯಿ ನಗರದ ಗಿಡ್ಡೋರ್ ಬ್ಲಾಕ್ ಪ್ರದೇಶದ ರತನ್ಪುರ್ ಸಾ ಟೋಲಾದಲ್ಲಿ ಘಟನೆ ಬೆಳಕಿಗೆ ಬಂದಿದ್ದು, ಅತ್ತೆ, ಸೋದರಳಿಯ ಪ್ರೀತಿಸಿ ಪರಾರಿಯಾಗಿದ್ದಾರೆ. ಇಬ್ಬರ ನಡುವೆ ಸಂಬಂಧ ಬೆಳೆದಿದ್ದು, ಮದುವೆ ಕೂಡ ಆಗಿದ್ದಾರೆ. ಇವರ ಮದುವೆ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಅತ್ತೆ, ಅಳಿಯನ ನಡುವೆ ಪ್ರೀತಿ ಬೆಳೆದು ಹತ್ತಿರವಾಗಿದ್ದು, ನಂತರ ಎಲ್ಲಾ ಸಂಬಂಧಗಳನ್ನು ಮರೆತು ಒಂದಾಗಲು...
ಕ್ರೈಮ್ದಕ್ಷಿಣ ಕನ್ನಡಸುದ್ದಿ

ಮಂಗಳೂರಿನ ಲಾಡ್ಜ್ ಸೆಕ್ಸ್‌ ಜಿಹಾದ್ ಪ್ರಕರಣ : ದೋಸ್ತಿ, ಪ್ರೀತಿ, ಕಾಮದಾಟ, ಬ್ಲಾಕ್ ಮೇಲ್ – ಸಿಡಿದೆದ್ದ ಹಿಂದೂ ಜಾಗರಣಾ ವೇದಿಕೆ..!, ಕಾರ್ಯಾಚರಣೆ – ಜಿಹಾದ್ ಬಲೆಯಲ್ಲಿ ಅಪ್ರಾಪ್ತೆ, ಪ್ರಕರಣ ಭೇದಿಸಿದ ಪೋಲೀಸರು – ಕಹಳೆ ನ್ಯೂಸ್

ಮಂಗಳೂರು : ನಗರದ ಲಾಡ್ಜ್ ನಲ್ಲಿ ಅನ್ಯಕೋಮಿನ ಯುವಕರ ಜೊತೆ ಹಿಂದೂ ಯುವತಿಯರು ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಟ್ವಿಸ್ಟ್ ಸಿಕ್ಕಿದೆ. ಪತ್ತೆಯಾದ ಯುವತಿಯರಲ್ಲಿ ಒಬ್ಬಾಕೆ ಅಪ್ರಾಪ್ತ ವಿದ್ಯಾರ್ಥಿನಿಯಾಗಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಯುವಕರನ್ನು ಪೊಲೀಸರು ಬಂಧಿಸಿದ್ದು, ಪೋಕ್ಕೋ ಪ್ರಕರಣ ದಾಖಲಿಸಿದ್ದಾರೆ. ಕುದ್ರೋಳಿಯ ಶೇಖ್ ಮುಹಮ್ಮದ್ ಮತ್ತು ಬೋಳಾರದ ಮುಹಮ್ಮದ್ ರಹೀಂ ಬಂಧಿತ ಆರೋಪಿಗಳು. ಇವರು ನಗರದ ಲಾಡ್ಸ್‌ವೊಂದರಲ್ಲಿ ಅಪ್ರಾಪ್ತ ವಿದ್ಯಾರ್ಥಿನಿ ಹಾಗೂ ಇನ್ನೊಬ್ಬ ಯುವತಿಯ ಜೊತೆ ಲಾಡ್ಜ್...
ಕ್ರೈಮ್ಬೆಂಗಳೂರುರಾಜಕೀಯರಾಜ್ಯಸುದ್ದಿ

ಗಂಟೆಗೊಮ್ಮೆ ಕರೆ ಮಾಡಿ ಸಿಕ್ಕಿಬಿದ್ದಿದ್ದರು ಬಿಜೆಪಿಯ ಮಾಜಿ ಕಾರ್ಪೊರೇಟರ್‌ ರೇಖಾ ಕದಿರೇಶ್‌ ಹಂತಕರು ; ಮತ್ತೆ ನಾಲ್ವರ ಬಂಧನ – ಕಹಳೆ ನ್ಯೂಸ್

ಬೆಂಗಳೂರು: ಛಲವಾದಿಪಾಳ್ಯದ ಬಿಜೆಪಿಯ ಮಾಜಿ ಕಾರ್ಪೊರೇಟರ್‌ ರೇಖಾ ಕದಿರೇಶ್‌ ಅವರನ್ನು ನಡು ಬೀದಿಯಲ್ಲಿ ಭೀಕರವಾಗಿ ಕೊಲೆಗೈದಿದ್ದ ಇಬ್ಬರು ಕಿಂಗ್‌ ಪಿನ್‌ ಗಳಿಗೆ ಪಶ್ಚಿಮ ವಿಭಾಗ ಪೊಲೀಸರು ಗುಂಡೇಟಿನ ರುಚಿ ತೋರಿಸಿದ್ದಾರೆ. ಅಲ್ಲದೆ ರಾತ್ರಿ ಇನ್ನೂ ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಛಲವಾದಿ ಪಾಳ್ಯ ನಿವಾಸಿಗಳಾದ ಪೀಟರ್‌(45) ಮತ್ತು ಸೂರ್ಯ(20) ಎಂಬವರು ಎಡಗಾಲಿಗೆ ಗುಂಡೇಟು ಬಿದ್ದಿದ್ದು, ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಜತೆಗೆ ರಾತ್ರಿ ಕದಿರೇಶ್‌ ಸಹೋದರಿ ಮಾಲಾ ಪುತ್ರ ಅರುಳ್‌, ಸ್ಥಳೀಯ ನಿವಾಸಿ...
1 99 100 101 102 103 111
Page 101 of 111