ಸೌತಡ್ಕ ಮನೆ ಮಾಲಿಕನನ್ನು ಕಟ್ಟಿಹಾಕಿ ಭಾರೀ ಪ್ರಮಾಣದ ಚಿನ್ನಾಭರಣ, ಹಣ ಲೂಟಿದ ದರೋಡೆಕೋರರು ; ಮನೆಯ ಮಹಿಳೆಗೆ ಚೂರಿಯಿಂದ ದಾಳಿ, ಮಹಿಳೆ ಗಂಭೀರ..! – ಕಹಳೆ ನ್ಯೂಸ್
ಬೆಳ್ತಂಗಡಿ : ತಾಲೂಕಿನ ಸೌತಡ್ಕದಲ್ಲಿ ವ್ಯಕ್ತಿಯೊಬ್ಬರ ಮನೆಗೆ ನುಗ್ಗಿದ ತಂಡವೊಂದು ಮನೆ ಮಾಲಿಕನನ್ನು ಕಟ್ಟಿಹಾಕಿ ಭಾರೀ ದೊಡ್ಡ ಮಟ್ಟದಲ್ಲಿ ದರೋಡೆ ನಡೆಸಿರುವ ಪ್ರಕರಣವೊಂದು ಬೆಳಕಿಗೆ ಬಂದಿದೆ. ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ಕೌಕ್ರಾಡಿ ಗ್ರಾಮದ ಪ್ರಸಿದ್ಧ ಸೌತಡ್ಕ ಮಹಾಗಣಪತಿ ದೇವಸ್ಥಾನದ ಸಮೀಪ ಮನೆಯೊಂದಕ್ಕೆ ನುಗ್ಗಿದ ಸುಮಾರು ಒಂಬತ್ತು ಜನರ ತಂಡವೊಂದು ಮನೆ ಮಾಲಿಕನನ್ನು ಕಟ್ಟಿ ಹಾಕಿ, ಮನೆಯ ಮಹಿಳೆಯ ಮೇಲೆ ಚೂರಿಯಿಂದ ದಾಳಿ ಮಾಡಿ, ನಂತರ ಅಪಾರ ಪ್ರಮಾಣದ ಚಿನ್ನಾಭರಣ,...