Wednesday, April 2, 2025

ಕ್ರೈಮ್

ಕ್ರೈಮ್ದಕ್ಷಿಣ ಕನ್ನಡಸುಳ್ಯ

ಹಿಂದೂ ಹೆಣ್ಣು ಮಕ್ಕಳನ್ನು ಗುರಿಯಾಗಿಸಿ ಅನ್ಯಕೋಮಿನ ಸಂಸ್ಥೆಯಿಂದ ಸೌಂದರ್ಯ ಸ್ಪರ್ಧೆ – ಹಿಂದೂ ಜಾಗರಣ ವೇದಿಕೆ ಆಕ್ರೋಶ ; ಸ್ಪರ್ಧೆಗೆ ಅವಕಾಶ ನೀಡದಂತೆ ಜಿಲ್ಲಾ ಪೋಲೀಸ್ ಅಧೀಕ್ಷಕರಿಗೆ ದೂರು – ಕಹಳೆ ನ್ಯೂಸ್

ಸುಳ್ಯ : ನಗರದ ಮೊಬೈಲ್ ಗ್ಯಾರೇಜ್ ಹೆಸರಿನ ಸಂಸ್ಥೆಯೊಂದು ತನ್ನ ಫೇಸ್‌ಬುಕ್ ಪೇಜ್ ಹಾಗೂ ಇನ್ಸ್ಟಾಗ್ರಾಮ್ ಪೇಜ್ ನಲ್ಲಿ ಫೋಟೋ ಸೌಂದರ್ಯ ಸ್ಪರ್ಧೆ ಏರ್ಪಡಿಸಿದ್ದು, ಅದರ ವಿವರಗಳನ್ನು ಒಳಗೊಂಡ ಆಮಂತ್ರಣ ಪತ್ರಿಕೆ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಮೇಲ್ನೋಟಕ್ಕೆ ಇದೊಂದು ಹಿಂದೂ ಹೆಣ್ಣುಮಕ್ಕಳನ್ನು ಗುರಿಯಾಗಿಸಿ ಅನ್ಯಕೋಮಿನವರು ನಡೆಸುವ ಬಗ್ಗೆ ಅನುಮಾನವೆದ್ದಿದೆ. ಸಾಮಾಜಿಕ ಜಾಲತಾಣದಲ್ಲಿ ಒಂದು ಬಾರಿ ಹಂಚಿಕೆಯಾದ ಫೋಟೋ ಗಳು ಮುಂದೆ ಅಶ್ಲೀಲ ಪೇಜ್ ಗಳಿಗೆ ಅಥವಾ ಫೇಕ್ ಖಾತೆಗಳಿಗೆ ಬಳಕೆಯಾಗುತ್ತಿರುವುದು...
ಕ್ರೈಮ್ರಾಷ್ಟ್ರೀಯಸುದ್ದಿ

ರಾಜೀವ್ ಗಾಂಧಿ ಹಂತಕಿ ನಳಿನಿ ಜೈಲಿನಲ್ಲೇ ಆತ್ಮಹತ್ಯೆಗೆ ಯತ್ನ – ಕಹಳೆ ನ್ಯೂಸ್

ಚೆನ್ನೈ, ಜು 21 : ಮಾಜಿ ಪ್ರಧಾನಿ ದಿವಂಗತ ರಾಜೀವ್ ಗಾಂಧಿ ಹತ್ಯಾಕಾಂಡದ ಪ್ರಮುಖ ಅಪರಾಧಿ ನಳಿನಿ ಶ್ರೀಹರನ್​ ವೆಲ್ಲೂರು ಸೋಮವಾರ ರಾತ್ರಿ ಕಾರಾಗೃಹದಲ್ಲಿಆತ್ಮಹತ್ಯೆಗೆ ಪ್ರಯತ್ನಿಸಿದ್ದಾರೆ ಎಂದು ತಿಳಿದುಬಂದಿದೆ. ರಾಜೀವ್ ಗಾಂಧಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿಯಾಗಿ ಶಿಕ್ಷೆ ಪಡೆದಿದ್ದ ನಳಿನಿ ಶ್ರೀಹರನ್​ ಕಳೆದ 29 ವರ್ಷಗಳಿಂದ ಇದೇ ಜೈಲಿನಲ್ಲಿ ಸೆರೆವಾಸ ಅನುಭವಿಸುತ್ತಿದ್ದಾರೆ. ನಳಿನಿ ಪರ ವಕೀಲೆ ಪುಗಳೇಂದಿ ಅವರ ಪ್ರಕಾರ " ನಳಿನಿ ಮತ್ತು ಕಾರಾಗೃಹದಲ್ಲಿದ್ದ ಇನ್ನೊಬ್ಬ ಅಪರಾಧಿಯ ನಡುವೆ...
ಕ್ರೈಮ್ದಕ್ಷಿಣ ಕನ್ನಡಸುಳ್ಯ

ಸುಳ್ಯದಲ್ಲಿ 16 ವರ್ಷದ ತನ್ನ ಮಗಳ ಮೇಲೆಯೇ ಲೈಂಗಿಕ ದೌರ್ಜನ್ಯ ನಡೆಸಿದ ಕಾಮುಕ, ಹೆಣ್ಣುಬಾಕ ಗೂನಡ್ಕ ಉಸ್ತಾದ್..! – ಕಹಳೆ ನ್ಯೂಸ್

ಸುಳ್ಯ, ಜು. 21  : ತನ್ನ ಅಪ್ರಾಪ್ತ ಮಗಳ ಮೇಲೆಯೇ ಲೈಂಗಿಕ ದೌರ್ಜನ್ಯ ನಡೆಸಿದ ಗೂನಡ್ಕ ಮೂಲದ ಮದ್ರಸ ಅಧ್ಯಾಪಕನೋರ್ವನನ್ನು ಕೇರಳದ ನೀಲೇಶ್ವರ ಪೊಲೀಸರು ಬಂಧಿಸಿದ್ದಾರೆ.   ಗೂನಡ್ಕ ಮೂಲದವನಾದ ಈ ಉಸ್ತಾದ್‌ ಪ್ರಸ್ತುತ ಕೇರಳದ ಕಾಞಂಗಾಡ್ ಬಳಿಕ ತೈಕಡಪ್ಪುರದಲ್ಲಿ ವಾಸಿಸುತ್ತಿದ್ದು ಅಲ್ಲಿ ಮದ್ರಸ ಅಧ್ಯಾಪಕನಾಗಿದ್ದ. ಈತನಿಗೆ ಗೂನಡ್ಕದಲ್ಲಿ ಒಂದು ವಿವಾಹವಾಗಿದ್ದು ಕಾಞಂಗಾಡ್‌ನಲ್ಲಿ ಮತ್ತೊಂದು ವಿವಾಹವಾಗಿದ್ದಾನೆ. ಆರೋಪಿಯ 16 ವರ್ಷದ ಮಗಳು ಗರ್ಭಿಣಿಯಾದ ಸಂದರ್ಭದಲ್ಲಿ ವಿಚಾರ ಬೆಳಕಿಗೆ ಬಂದಿದ್ದು ಬಾಲಕಿ ತನ್ನ ಮಾವನ...
ಕ್ರೈಮ್ಬೆಂಗಳೂರುರಾಜ್ಯಸುದ್ದಿ

ಕಾಗೆ ಹಾರಿಸಿ ತಲೆಮರೆಸಿಕೊಂಡಿದ್ದ, ಉತ್ತರಕುಮಾರ ಡ್ರೋಣ್ ಪ್ರತಾಪ್ ಅಂದರ್ ; ಪೋಲೀಸರ ಅತಿಥಿಯಾದ ಸಾವಿರ ಸುಳ್ಳಿನ ಸರದಾರ – ಕಹಳೆ ನ್ಯೂಸ್

ಬೆಂಗಳೂರು: ಎಫ್‍ಐಆರ್ ದಾಖಲಾಗುತ್ತಿದ್ದಂತೆ ತಲೆಮರೆಸಿಕೊಂಡಿದ್ದ ಡ್ರೋನ್ ಪ್ರತಾಪ್‍ನನ್ನು ಬಿಬಿಎಂಪಿ ಅಧಿಕಾರಿಗಳು ಮತ್ತು ತಲಘಟ್ಟಪುರ ಪೊಲೀಸರು ಮೈಸೂರಿನಲ್ಲಿ ವಶಕ್ಕೆ ಪಡೆದಿದ್ದಾರೆ. ಕ್ವಾರಂಟೈನ್ ನಿಯಮ ಉಲ್ಲಂಘಿಸಿದ ಹಿನ್ನೆಲೆ ಡ್ರೋನ್ ಪ್ರತಾಪ್ ವಿರುದ್ಧ ಎಫ್‍ಐಆರ್ ದಾಖಲಾಗಿತ್ತು. ಈ ವಿಷಯ ತಿಳಿಯುತ್ತಿದ್ದಂತೆ ಡ್ರೋನ್ ಪ್ರತಾಪ್ ತಲೆಮರೆಸಿಕೊಂಡಿದ್ದ. ಅಧಿಕಾರಿಗಳು ಅವನ ಹುಡುಕಾಟದಲ್ಲಿ ತೊಡಗಿದ್ದರು. ಇದೀಗ ಬಿಬಿಎಂಪಿ ಅಧಿಕಾರಿಗಳು ಹಾಗೂ ಪೊಲೀಸರು ವಶಪಡಿಸಿಕೊಂಡಿದ್ದಾರೆ.   ಪ್ರತಾಪ್‍ನನ್ನು ಮೈಸೂರಿನಿಂದ ಬೆಂಗಳೂರಿಗೆ ಕರೆತಂದಿದ್ದಾರೆ. ಕೆಂಗೇರಿ ಬಳಿಯ ಖಾಸಗಿ ಹೋಟೆಲ್‍ನಲ್ಲಿ ಸಾಂಸ್ಥಿಕ ಕ್ವಾರಂಟೈನ್‍ಗೆ ಒಳಪಡಿಸಲಾಗಿದೆ....
ಕ್ರೈಮ್ಸುದ್ದಿ

70ನೇ ವಯಸ್ಸಿನಲ್ಲಿ ಯುವತಿಯ ಸುಖದ ಆಸೆಗೆ ಹೋಗಿ 28 ಲಕ್ಷ ಕಳೆದುಕೊಂಡ ಅಜ್ಜ – ಕಹಳೆ ನ್ಯೂಸ್

ಮುಂಬೈ: ವಿಧವೆಯನ್ನು ಮದುವೆಯಾಗಲು ಯತ್ನಿಸಿ 70 ವರ್ಷದ ವೃದ್ಧರೊಬ್ಬರು 28 ಲಕ್ಷ ಮೌಲ್ಯದ ವಸ್ತುಗಳನ್ನು ಕಳೆದುಕೊಂಡ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. ಈ ಘಟನೆ 2019ರ ಅಗಸ್ಟ್ ನಲ್ಲಿ ನಡೆದಿದ್ದು, ಈಗ ಬೆಳಕಿಗೆ ಬಂದಿದೆ. ಹಣವನ್ನು ಕಳೆದುಕೊಂಡ ವ್ಯಕ್ತಿಯನ್ನು ಮುಂಬೈನ ಬೊರಿವಾಲಿ ನಿವಾಸಿ ಎಂದು ಗುರುತಿಸಲಾಗಿದೆ. ಮೋಸ ಹೋದೆ ಎಂದು ಮಾನಸಿಕ ಖಿನ್ನತೆಗೆ ಒಳಗಾದ ವೃದ್ಧನಿಗೆ ಇತ್ತೀಚೆಗೆ ಹೃದಯಾಘಾತವಾಗಿದೆ. ಆ ನಂತರ ಈಗ ವೃದ್ಧ ಪೊಲೀಸರಿಗೆ ದೂರು ನೀಡಿದ್ದು, ಪ್ರಕರಣ ಈಗ ಬೆಳಕಿಗೆ...
ಕ್ರೈಮ್ಸುದ್ದಿಸುಳ್ಯ

ಸುಳ್ಯದಲ್ಲಿ ಕ್ವಾರೆಂಟೈನ್ ಉಲ್ಲಂಘಿಸಿದ ಐವರು ವೈದ್ಯರ ವಿರುದ್ದ ಪ್ರಕರಣ ದಾಖಲು..! – ಕಹಳೆ ನ್ಯೂಸ್

ಸುಳ್ಯ :ದ.ಕ ಜಿಲ್ಲೆಯಲ್ಲಿ ಕ್ವಾರೆಂಟೈನ್ ಉಲ್ಲಂಘಿಸಿದ ಐವರು ವೈದ್ಯರ ವಿರುದ್ದ ಪ್ರಕರಣ ದಾಖಲಿಸಿಲಾಗಿದೆ. ಕ್ವಾರಂಟೈನ್‌ ನಿಯಮ ಉಲ್ಲಂಘಿಸಿದ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಕೆ.ವಿ.ಜಿ ವೈದ್ಯಕೀಯ ಕಾಲೇಜಿನ ವೈದ್ಯರ ವಿರುದ್ಧ ಪ್ರಕರಣ ದಾಖಲಾಗಿದೆ. ವಾನನ್ಸ್, ದೇವರಾಮನ್, ಪ್ರೇಮ್ ಕುಮಾರ್ ಜಿ., ಪ್ರಬೀನ್ ಜಾರ್ಜ್, ಶೃತಿ ಸಿ. ವಿರುದ್ದ ಎಫ್ ಐಆರ್ ದಾಖಲಾಗಿದೆ. ಜು.15ರಂದು ಕ್ವಾರೆಂಟೈನ್ ಉಲ್ಲಂಘನೆ ಬಗ್ಗೆ ಡಿಸಿ ಕಚೇರಿಯಿಂದ ಜಿಪಿಎಸ್ ಮೂಲಕ ಮಾಹಿತಿ ಸಿಕ್ಕಿತ್ತು. ಆಸ್ಪತ್ರೆ ಸಿಬ್ಬಂದಿಗೆ...
ಕ್ರೈಮ್ಸುದ್ದಿ

ಸೋಂಕಿತೆಯನ್ನು ಬಿಡದ ಕಾಮುಕರು ; ಕ್ವಾರಂಟೈನ್‌ ಕೇಂದ್ರದಲ್ಲೇ ಅತ್ಯಾಚಾರ – ಕಹಳೆ ನ್ಯೂಸ್

ಮುಂಬೈ, ಜು.18 : ಸೋಂಕಿತೆಯನ್ನು ಕೂಡಾ ಬಿಡದ ಕಾಮುಕರು ಕ್ವಾರಂಟೈನ್‌ ಕೇಂದ್ರದಲ್ಲೇ ಅತ್ಯಾಚಾರ ನಡೆಸಿರುವ ಘಟನೆ ಮುಂಬೈನಲ್ಲಿ ನಡೆದಿದೆ. ಈ ಬಗ್ಗೆ ಮಾಹಿತಿ ನೀಡಿರುವ ಪೊಲೀಸ್ ಅಧಿಕಾರಿ ಅಶೋಕ್ ರಜಪೂತ್ ಅವರು, 40 ವರ್ಷದ ಮಹಿಳೆಗೆ ಕೊರೊನಾ ಸೋಂಕು ದೃಢವಾಗಿದ್ದು ಈ ಕಾರಣ ಪನ್ವೆಲ್‌ನಲ್ಲಿರುವ ಇಂಡಿಯಾ ಬುಲ್ಸ್ ಕ್ವಾರಂಟೈನ್ ಕೇಂದ್ರದಲ್ಲಿ ಇರಿಸಲಾಗಿತ್ತು. ಅದೇ ಕೇಂದ್ರದಲ್ಲಿ ಸೋಂಕಿತರ ಸಂಪರ್ಕಕ್ಕೆ ಬಂದಿದ್ದ ಓರ್ವನನ್ನು ಇರಿಸಲಾಗಿತ್ತು. ಆತ ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ತಿಳಿಸಿದ್ದಾರೆ....
ಕ್ರೈಮ್ದಕ್ಷಿಣ ಕನ್ನಡಬೆಳ್ತಂಗಡಿ

ಬೆಳ್ತಂಗಡಿಯ ಅಕ್ರಮ ಇಸ್ಟೀಟ್ ಅಡ್ಡೆಯಲ್ಲಿ ಪೊಲೀಸರಂತೆ ನಟಿಸಿ 10 ಲಕ್ಷ ನಗದು ದರೋಡೆಗೈದ ಮುಸ್ತಾಪ ಸಹಿತ ಮೂವರು ಆರೋಪಿಗಳು ಪೊಲೀಸರಿಗೆ ಶರಣು – ಕಹಳೆ ನ್ಯೂಸ್

ಬೆಳ್ತಂಗಡಿ: ಲಾಯಿಲ ಗ್ರಾಮದ ಪಡ್ಲಾಡಿ ಎಂಬಲ್ಲಿ ಮೇ 29ರಂದು ಅಕ್ರಮವಾಗಿ ಇಸ್ಪೀಟ್ ಆಟವಾಡಿ ಪೊಲೀಸರಂತೆ ನಟಿಸಿ ಆಟದಲ್ಲಿ ನಿರತರಾಗಿದ್ದ ಚಿಕ್ಕಮಗಳೂರು ಮಳಲೂರು ನಿವಾಸಿ ಹೊಯ್ಸಳ ಜೆ.ಪಿ ಎಂಬವರ ರೂ. 10 ಲಕ್ಷ ನಗದು ಇದ್ದ ಬ್ಯಾಗನ್ನು ದರೋಡೆಗೈದ ಮೂವರು ಆರೋಪಿಗಳು ಬೆಳ್ತಂಗಡಿ ಪೊಲೀಸರಿಗೆ ಶರಣಾಗಿದ್ದಾರೆ. ಗುರುವಾಯನಕೆರೆ ದಾವೂದ್ ಎಂಬಾತನ ತಂಡದ ಮುಸ್ತಾಪ, ಇಮ್ತಿಯಾಜ್ ಹಾಗೂ ಚೇರಿಮೋನು ಶರಣಾದ ಆರೋಪಿಗಳಾಗಿದ್ದು, ತನಿಖೆ ನಡೆಸಿದ ಬೆಳ್ತಂಗಡಿ ಸರ್ಕಲ್ ಇನ್ಸ್ ಪೆಕ್ಟರ್ ಆರೋಪಿಗಳಿಂದ ರೂ....
1 110 111 112 113
Page 112 of 113
ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ