ಅಯೋಧ್ಯೆಯಲ್ಲಿ ಬಾಲಕಿ ಮೇಲೆ ಅತ್ಯಾಚಾರ; ಎಸ್ಪಿ ನಾಯಕ ಮೊಯೀದ್ ಖಾನ್ ಬೇಕರಿ ಧ್ವಂಸ! – ಕಹಳೆ ನ್ಯೂಸ್
ಅಯೋಧ್ಯೆ: ಉತ್ತರ ಪ್ರದೇಶದಲ್ಲಿ (Uttar Pradesh) ಮಹಿಳೆಯರ ಮೇಲೆ ಅತ್ಯಾಚಾರ ಎಸಗಿದವರು ಸೇರಿ ಹಲವು ಕ್ರಿಮಿನಗಳ ಮನೆಗಳನ್ನು ಧ್ವಂಸಗೊಳಿಸುವ ಮೂಲಕ ಯೋಗಿ ಆದಿತ್ಯನಾಥ್ (Yogi Adityanath) ಸರ್ಕಾರವು 'ಬುಲ್ಡೋಜರ್ ನ್ಯಾಯ' (UP Bulldozer) ಒದಗಿಸುತ್ತಿದೆ. ಸಮಾಜಕ್ಕೆ ಮಾರಕರಾದವರನ್ನು ಎನ್ಕೌಂಟರ್ ಮಾಡಲಾಗುತ್ತಿದೆ. ಇದಕ್ಕೆ ನಿದರ್ಶನ ಎಂಬಂತೆ, ಅಯೋಧ್ಯೆಯಲ್ಲಿ ಬಾಲಕಿ ಮೇಲೆ ಅತ್ಯಾಚಾರ (Ayodhya Rape Case) ಎಸಗಿದ ಆರೋಪಿ, ಸಮಾಜವಾದಿ ಪಕ್ಷದ ನಾಯಕನೂ ಆಗಿರುವ ಮೊಯೀದ್ ಖಾನ್ ಬೇಕರಿಯನ್ನು ಬುಲ್ಡೋಜರ್ ಮೂಲಕ ಧ್ವಂಸಗೊಳಿಸಲಾಗಿದೆ....