ಬಲವಂತವಾಗಿ ಮತಾಂತರ ;ಲವ್ ಜಿಹಾದ್‌ಗೆ ಯುವತಿ ಬಲಿ -ಕಹಳೆ ನ್ಯೂಸ್
ಉತ್ತರ ಪ್ರದೇಶ- ಗಾಜಿಯಾಬಾದ್ ಜಿಲ್ಲೆಯಲ್ಲಿ ಲವ್ ಜಿಹಾದ್‌ಗೆ ಬಲಿಯಾದ ಯುವತಿ. ಕವಿನಗರದ ಫರಾಜ್ ಅತ್ತಾರ ಎಂಬ ಮುಸ್ಲಿಂ ಯುವಕ ಹಿಂದೂ ಯುವತಿಯನ್ನು ಪ್ರೀತಿ ಗೀತಿ ಅಂತ ಯಾಮಾರಿಸಿ ನಿರಂತರವಾಗಿ ದೈಹಿಕ ಸಂಪರ್ಕ ಹೊಂದಿದ್ದ. ಮತ್ತು ಆಕೆಯನ್ನು ಬಲವಂತವಾಗಿ ಮತಾಂತರಿಸಿದ್ದಾನೆ. ಫರಾಜ್ ಆಕೆಯಿಂದ ಲಕ್ಷಾಂತರ ರೂಪಾಯಿ ಸುಲಿಗೆ ಮಾಡಿ ವಂಚಿಸಿದ್ದನು. ಅವನು ಯುವತಿಗೆ ದೈಹಿಕ, ಮಾನಸಿಕ ಹಾಗೂ ಆರ್ಥಿಕವಾಗಿ ಕಿರುಕುಳ ನೀಡಿದ್ದನು. ಇದರಿಂದ ಮಾನಸಿಕವಾಗಿನೊಂದ ಯುವತಿ ತನ್ನ ಮನೆಯಲ್ಲೇ ಬೆಂಕಿ ಹಚ್ಚಿಕೊಂಡು...