Friday, January 24, 2025

ಕ್ರೈಮ್

ಕ್ರೈಮ್ಬೆಂಗಳೂರುರಾಜ್ಯಸುದ್ದಿ

ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣಕ್ಕೆ ಮಹತ್ವದ ಸುಳಿವು: ಆಟೋ ಚಾಲಕ ಎನ್‌ಐಎ ವಶಕ್ಕೆ – ಕಹಳೆ ನ್ಯೂಸ್

ಬಳ್ಳಾರಿ: ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬಳ್ಳಾರಿ ಹೊಸ ಬಸ್ ನಿಲ್ದಾಣದಲ್ಲೇ ಮಾ.1 ರ ರಾತ್ರಿ 9 ಗಂಟೆ ಸುಮಾರಿಗೆ ಶಂಕಿತ ಓಡಾಡಿದ್ದಾನೆ. ಬಸ್ ನಿಲ್ದಾಣದಲ್ಲಿ ಕೆಲ ಕಾಲ ಓಡಾಡಿರುವ ಶಂಕಿತ ಬಳಿಕ ಆಟೋ ಹತ್ತಿ ಹೋಗಿದ್ದಾನೆ. ಹೀಗಾಗಿ ಆಟೋ ಚಾಲಕನನ್ನು ಎನ್‌ಐಎ ಅಧಿಕಾರಿಗಳು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಬಳ್ಳಾರಿ ನಗರದ ರಾಯಲ್ ಸರ್ಕಲ್ ಮುಖಾಂತರ ಕೌಲ ಬಜಾರ್‌ಗೆ ಬಾಂಬರ್ ಹೋಗಿದ್ದಾನೆ. ಲೈಟ್ ಬ್ಲೂ...
ಕ್ರೈಮ್ದಕ್ಷಿಣ ಕನ್ನಡಬಂಟ್ವಾಳಸುದ್ದಿ

ವಿಟ್ಲ: ವಿವಾಹಿತ ಮಹಿಳೆಯನ್ನು ಅಪಹರಿಸಿ ಲವ್ ಜಿಹಾದ್ ಪ್ರಕರಣ : ಆರೋಪಿಯ ಬಂಧನಕ್ಕಾಗಿ ವಿ.ಹಿಂ.ಪ. ಬಜರಂಗದಳ ವಿಟ್ಲ ಪ್ರಖಂಡದ ವತಿಯಿಂದ ವಿಟ್ಲ ಠಾಣಾ ಇನ್ಸ್‌ಸ್ಪೆಕ್ಟರ್‌ ರಿಗೆ ಮನವಿ- ಕಹಳೆ ನ್ಯೂಸ್

ವಿಟ್ಲ: ವಿವಾಹಿತ ಮಹಿಳೆಯನ್ನು ಅಪಹರಿಸಿ ಲವ್ ಜಿಹಾದ್ ಹೆಸರಿನಲ್ಲಿ ಬಂಧನದಲ್ಲಿರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಪ್ರಕರಣವನ್ನು ಹಗುರವಾಗಿ ಪರಿಗಣಿಸದೆ ಆದಷ್ಟು ಶೀಘ್ರದಲ್ಲಿ ಬಂಧಿಸಿ ಆರೋಪಿ ಅಬ್ದುಲ್ ರಹಿಮಾನ್ ಅಲಿಯಾಸ್ ಶೆರೀಫ್ ಎಂಬಾತನ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ವಿ.ಹಿಂ.ಪ. ಬಜರಂಗದಳ ವಿಟ್ಲ ಪ್ರಖಂಡದ ವತಿಯಿಂದ ವಿಟ್ಲ ಠಾಣಾ ಇನ್ಸ್‌ಸ್ಪೆಕ್ಟರ್‌ ರವರಿಗೆ ಮನವಿ ಸಲ್ಲಿಸಲಾಯಿತು. ಬಂಟ್ವಾಳ ತಾಲೂಕು ವಿಟ್ಲ ಪಡ್ನೂರು ಗ್ರಾಮದ ಪರ್ತಿಪ್ಪಾಡಿ ಗ್ರಾಮ ಚಾವಡಿ ಎಂಬಲ್ಲಿರುವ ಎರಡು ಮಕ್ಕಳ...
ಕ್ರೈಮ್ಬೆಂಗಳೂರುರಾಜ್ಯಸುದ್ದಿ

ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ : ಶಂಕಿತ ಉಗ್ರ ಮಿನಾಜ್ ಅಲಿಯಾಸ್ ಸುಲೇಮಾನ್ ನನ್ನು ವಶಕ್ಕೆ ಪಡೆದ ಎನ್‌ಐಎ ಅಧಿಕಾರಿಗಳು – ಕಹಳೆ ನ್ಯೂಸ್

ಬೆಂಗಳೂರು: ತೀವ್ರ ಆತಂಕಕ್ಕೆ ಕಾರಣವಾಗಿದ್ದ ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಶಂಕಿತ ಉಗ್ರನೊಬ್ಬನನ್ನು ವಶಕ್ಕೆ ಪಡೆಯಲಾಗಿದೆ. ಬಳ್ಳಾರಿ ಕೇಂದ್ರ ಕಾರಾಗೃಹದಲ್ಲಿದ್ದ ಮಿನಾಜ್ ಅಲಿಯಾಸ್ ಸುಲೇಮಾನ್ ಎಂಬಾತನನ್ನು ಎನ್‌ಐಎ ಅಧಿಕಾರಿಗಳು ವಶಕ್ಕೆ ಪಡೆದು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ. ರಾಜ್ಯದಲ್ಲಿ ವಿಧ್ವಂಸಕ ಕೃತ್ಯಗಳಿಗೆ ಸಂಚು ರೂಪಿಸಿದ್ದ ಆರೋಪದಡಿ ಬಳ್ಳಾರಿಯ ಕೌನ್ ಬಜಾರ್ ಪೊಲೀಸ್ ಠಾಣೆ ವ್ಯಾಪ್ತಿಯ ನಿವಾಸಿಯಾಗಿದ್ದ, ನಿಷೇಧಿತ ಪಿಎಫ್‌ಐ ಸಂಘಟನೆಯ ಸದಸ್ಯ ಮಿನಾಜ್ ಹಾಗೂ ಆತನ ಗುಂಪಿನ ಮತ್ತೋರ್ವ ಸದಸ್ಯ...
ಕ್ರೈಮ್ಬೆಂಗಳೂರುರಾಜ್ಯಸುದ್ದಿ

ಬೆಂಗಳೂರು : ರಾಮೇಶ್ವರಂ ಕೆಫೆ ಬ್ಲಾಸ್ಟ್ ಪ್ರಕರಣ : ಆರೋಪಿ ಸುಳಿವು ನೀಡಿದವರಿಗೆ 10ಲಕ್ಷ ಬಹುಮಾನ ಘೋಷಿಸಿದ ಎನ್‍ಐಎ – ಕಹಳೆ ನ್ಯೂಸ್

ಬೆಂಗಳೂರು : ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ ಸಂಬಂಧ ತನಿಖಾ ಸಂಸ್ಥೆ ಎನ್‍ಐಎ ಶಂಕಿತ ವ್ಯಕ್ತಿಯ ಫೋಟೋ ಬಿಡುಗಡೆ ಮಾಡಿದ್ದು, ಈ ಬಗ್ಗೆ ಸುಳಿವು ನೀಡಿದವರಿಗೆ 10 ಲಕ್ಷ ರೂ. ಬಹುಮಾನ ನೀಡುವುದಾಗಿ ಘೋಷಣೆ ಮಾಡಿದೆ. ಬಾಂಬರ್ ನ ಫೋಟೋವನ್ನು ಹಂಚಿಕೊಂಡಿರುವ ಎನ್‍ಐಎ, ಬಾಂಬರ್‍ನ ಬಂಧನಕ್ಕೆ ಕಾರಣವಾಗಬಲ್ಲ ಮಾಹಿತಿ ನೀಡಿದ ವ್ಯಕ್ತಿಗೆ 10ಲಕ್ಷ ರೂಪಾಯಿ ಬಹುಮಾನ ನೀಡುವುದಾಗಿ ತಿಳಿಸಿದೆ. ಮಾಹಿತಿ ನೀಡಿದವರ ವ್ಯಕ್ತಿಯನ್ನು ಗೌಪ್ಯವಾಗಿ ಇಡುವುದಾಗಿ ತಿಳಿಸಿದೆ. ಬ್ರೂಕ್‍ಫೀಲ್ಡ್ ನಲ್ಲಿರುವ...
ಕ್ರೈಮ್ದಕ್ಷಿಣ ಕನ್ನಡಪುತ್ತೂರುಸುದ್ದಿ

ಬೆಳ್ಳಂಬೆಳ್ಳಗೆ ಬೆಳ್ಳಾರೆಯ ಮನೆಯೊಂದಕ್ಕೆ ಎನ್‍ಐಎ ದಿಢೀರ್ ದಾಳಿ : ಪ್ರಕರಣವೊಂದರ ಮಾಹಿತಿ ಕಲೆಹಾಕುತ್ತಿರುವ ಅಧಿಕಾರಿಗಳ ತಂಡ – ಕಹಳೆ ನ್ಯೂಸ್

ಬೆಳ್ಳಾರೆ : ಮನೆಯೊಂದಕ್ಕೆ ಎನ್.ಐ.ಎ ಅಧಿಕಾರಿಗಳ ತಂಡ ದಾಳಿ ನಡೆಸಿದ ಘಟನೆ ಬೆಳ್ಳಾರೆ ಠಾಣಾ ವ್ಯಾಪ್ತಿಯ ಎಣ್ಣೂರು ಸಮೀಪ ಕುಲಾಯಿತೋಡು ಎಂಬಲ್ಲಿ ನಡೆದಿದೆ. ಮನೆಯೊಂದಕ್ಕೆ ದಿಢೀರ್ ದಾಳಿ ನಡೆಸಿದ ಎನ್.ಐ.ಎ ಅಧಿಕಾರಿಗಳ ತಂಡ ಮಾಹಿತಿ ಕಲೆ ಹಾಕಿದೆ. ಪ್ರಕರಣ ಒಂದಕ್ಕೆ ಸಂಬಂಧಿಸಿದಂತೆ ನಡೆದ ದಾಳಿ ಇದಾಗಿದೆ ಎನ್ನಲಾಗಿದೆ....
ಕಡಬಕ್ರೈಮ್ದಕ್ಷಿಣ ಕನ್ನಡಮಂಗಳೂರುಸುದ್ದಿ

ಕಡಬ ಆ್ಯಸಿಡ್ ದಾಳಿ ಪ್ರಕರಣ : ಆಸ್ಪತ್ರೆಗೆ ಭೇಟಿ ನೀಡಿದ ಬಿಜೆಪಿ ಯುವ ಮೋರ್ಛಾ ಜಿಲ್ಲಾಧ್ಯಕ್ಷ ನಂದನ್ ಮಲ್ಯ – ಕಹಳೆ ನ್ಯೂಸ್

ಮಂಗಳೂರು: ಕಡಬ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ನಡೆದ ಆ್ಯಸಿಡ್ ದಾಳಿಯಲ್ಲಿ ಗಾಯಗೊಂಡ ಮೂವರು ವಿದ್ಯಾರ್ಥಿನಿಯರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಅಸ್ಪತ್ರೆಗೆ ದಾಖಲು ಮಾಡಲಾಗಿದೆ. ವಿದ್ಯಾರ್ಥಿನಿಯರು ದಾಖಲಾಗಿರುವ ಖಾಸಗಿ ಆಸ್ಪತ್ರೆಗೆ ದಕ್ಷಿಣ ಕನ್ನಡ ಬಿಜೆಪಿ ಯುವ ಮೋರ್ಛಾ ಜಿಲ್ಲಾಧ್ಯಕ್ಷ ನಂದನ್ ಮಲ್ಯ ಭೇಟಿ ನೀಡಿದ್ದಾರೆ. ಭೇಟಿ ಬಳಿಕ ಮಾತನಾಡಿದ ನಂದನ್ ಮಲ್ಯ, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿರುವುದಕ್ಕೆ ಕಡಬ ಘಟನೆ ಉದಾಹರಣೆ ಎಂದು ರಾಜ್ಯ ಸರ್ಕಾರವನ್ನು ಟೀಕಿಸಿದ್ದು, ಆರೋಪಿಯ ಹಿನ್ನೆಲೆ...
ಕಡಬಕ್ರೈಮ್ದಕ್ಷಿಣ ಕನ್ನಡಸುದ್ದಿ

ಕಡಬ ಪ.ಪೂ. ಕಾಲೇಜಿನಲ್ಲಿ ಮುಸುಕುದಾರಿ ಯುವಕನಿಂದ ಮೂವರು ವಿದ್ಯಾರ್ಥಿಗಳಿಗೆ ಆ್ಯಸಿಡ್ ದಾಳಿ – ಕಹಳೆ ನ್ಯೂಸ್

ಕಡಬ  : ಕಾಲೇಜು ಆವರಣದಲ್ಲಿ ಓದುತ್ತಿದ್ದ ವಿದ್ಯಾರ್ಥಿನಿಯರ ಮೇಲೆ ಅಪರಿಚಿತ ವ್ಯಕ್ತಿಯಿಂದ ಆ್ಯಸಿಡ್ ದಾಳಿಯಾಗಿರುವ ಘಟನೆ ಕಡಬ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಸೋಮವಾರದಂದು ನಡೆದಿದೆ. ಘಟನೆಯಲ್ಲಿ ಮೂವರು ವಿದ್ಯಾರ್ಥಿನಿಯರು ಗಂಭೀರವಾಗಿ ಗಾಯಗೊಂಡಿದ್ದು, ಕಡಬ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಮಂಗಳೂರು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಕಡಬ ಸರಕಾರಿ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯರಾದ ಅಲೀನಾ ಸಿಬಿ,ಅರ್ಚನಾ ಮತ್ತು ಅಮೃತಾ ಮೇಲೆ ಆ್ಯಸಿಡ್ ದಾಳಿ ನಡೆದಿದೆ. ಆರೋಪಿ ಮುಸುಕು...
ಉಡುಪಿಕ್ರೈಮ್ಸುದ್ದಿ

ಮನೆಯಲ್ಲಿ ಒಂಟಿಯಾಗಿದ್ದ ಯುವಕನನ್ನು ಗುಂಡಿಕ್ಕಿ ಹತ್ಯೆಗೈದ ದುಷ್ಕರ್ಮಿಗಳು- ಕಹಳೆ ನ್ಯೂಸ್

ಉಡುಪಿ : ಮನೆಯಲ್ಲಿ ಒಂಟಿಯಾಗಿದ್ದ ಯುವಕನನ್ನು ಪಿಸ್ತೂಲಿನಿಂದ ಗುಂಡಿಕ್ಕಿ ಹತ್ಯೆಗೈದಿರುವ ಘಟನೆ ಬ್ರಹ್ಮಾವರ ತಾಲೂಕಿನ ಹನೆಹಳ್ಳಿ ಎಂಬಲ್ಲಿ ನಡೆದಿದೆ. ಕೊಲೆಗೀಡಾದ ಯುವಕನನ್ನು ಕೃಷ್ಣ (36) ಎಂದು ಗುರುತಿಸಲಾಗಿದೆ. ಮಣಿಪಾಲದಲ್ಲಿ ಕೆಲಸ ಮಾಡಿಕೊಂಡಿದ್ದ ಕೃಷ್ಣ, ಕಳೆದ ರಾತ್ರಿ ಮನೆಯಲ್ಲಿ ಏಕಾಂಗಿಯಾಗಿ ಊಟ ಮಾಡುತ್ತಿದ್ದ ವೇಳೆ ಆಗಮಿಸಿದ ದುಷ್ಕರ್ಮಿಗಳು ಪಿಸ್ತೂಲಿನಿಂದ ಗುಂಡಿಕ್ಕಿ ಪರಾರಿಯಾಗಿದ್ದಾರೆ ಎಂದು ತಿಳಿದು ಬಂದಿದೆ. ಇದರಿಂದ ಗಂಭೀರವಾಗಿ ಗಾಯಗೊಂಡ ಕೃಷ್ಣ ಸ್ಥಳದಲ್ಲಿ ಮೃತಪಟ್ಟಿದ್ದಾರೆಂದು ಪೆÇಲೀಸ್ ಮೂಲಗಳು ತಿಳಿಸಿವೆ. ಫೈರಿಂಗ್ ಶಬ್ದ...
1 36 37 38 39 40 111
Page 38 of 111