ಅರುಣ್ ಕುಮಾರ್ ಪುತ್ತಿಲ ಅಭಿಮಾನಿ ಬಳಗ ವಾಟ್ಸ್‌ಆಯಪ್ ಗೂಪ್‌ನಲ್ಲಿ ನಿಂದನೆ ; ಅಪರಿಚಿತ ವ್ಯಕ್ತಿ ವಿರುದ್ಧ ಬಂಟ್ವಾಳ ನಗರ ಪೋಲೀಸ್ ಠಾಣೆಯಲ್ಲಿ ದೂರು – ಕಹಳೆ ನ್ಯೂಸ್
ಬಂಟ್ವಾಳ: ಹಿಂದೂ ಸಂಘಟನೆ ಮುಖಂಡ ಅರುಣ್ ಕುಮಾರ್ ಪುತ್ತಿಲ ಅವರನ್ನು ಅವಮಾನಿಸಿ, ಹಿಂದೂ ಧಾರ್ಮಿಕ ಭಾವನೆಗೆ ಧಕ್ಕೆಯನ್ನುಂಟು ಮಾಡುವ ಸಂದೇಶವನ್ನು ವಾಟ್ಸ್‌ಆಯಪ್ ಗ್ರೂಪ್‌ನಲ್ಲಿ ಹಾಕಿರುವ ಅಪರಿಚಿತ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ, ಪುತ್ತೂರು ತಾಲೂಕಿನ ಬನ್ನೂರು ನಂದಿಲ ನಿವಾಸಿ ರಾಜಶೇಖರ ಕೋಟ್ಯಾನ್ ಅವರು ಬಂಟ್ವಾಳ ನಗರ ಪೋಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಪುತ್ತೂರಿನ ಅರುಣ್ ಕುಮಾರ್ ಪುತ್ತಿಲ ಅಭಿಮಾನಿ ಬಳಗ ಬಂಟ್ವಾಳ ಅಡ್ಮಿನ್ ಹೊಂದಿರುವ ವಾಟ್ಸ್‌ಆಯಪ್ ಗ್ರೂಪ್‌ಗೆ...