Wednesday, January 22, 2025

ಕ್ರೈಮ್

ಕ್ರೈಮ್ಸುದ್ದಿ

ಏಳು ಮಂದಿಯನ್ನು ಮದ್ವೆಯಾಗಿ ಸಿಕ್ಕಿಬಿದ್ದ ; ಹಿಂದೂ ಹೆಸರಿನಿಂದ ಸುಳ್ಳು ಹೇಳಿ ವಿವಾಹವಾಗಿ ವಂಚಿಸುತ್ತಿದ್ದ ಇಸ್ಲಾಮಿಕ್ ಜಿಹಾದಿ ಅಸ್ಲಾಂ ಖಾನ್ ಬಂಧನ – ಕಹಳೆ ನ್ಯೂಸ್

ರಾಂಚಿ: ಮದುವೆ ಎಂದರೆ ಸಪ್ತಪದಿ, ಆದರೆ ಇಲ್ಲೊಬ್ಬ ಏಳು ಹೆಜ್ಜೆಗೆ ಸುಮ್ಮನಾಗದೆ ಏಳು ಮದುವೆಯನ್ನೇ ಆಗಿಬಿಟ್ಟಿದ್ದಾನೆ. ಹೀಗೆ ಒಂದರ ಹಿಂದೊಂದರಂತೆ ಮದುವೆಯಾಗಿ ವಂಚಿಸಿದ್ದವನನ್ನು ಪೊಲೀಸರು ಬಂಧಿಸಿದ್ದಾರೆ. ಇಂಥ ಒಬ್ಬ ನಯವಂಚಕನನ್ನು ಜಾರ್ಖಂಡ್ ಪೊಲೀಸರು ಬಂಧಿಸಿದ್ದಾರೆ. ಅಸ್ಲಾಂ ಖಾನ್​ (50) ಬಂಧಿತ ವಂಚಕ. ಈತನನ್ನು ಜಾರ್ಖಂಡ್​ನ ರಾಂಚಿ ಪೊಲೀಸರು ಬುಧವಾರ ಬಂಧಿಸಿದ್ದಾರೆ. ಈತ ಒಬ್ಬ ಅಪ್ರಾಪ್ತ ವಯಸ್ಸಿನವಳೂ ಸೇರಿದಂತೆ ಒಟ್ಟು ಏಳು ಮಂದಿಯನ್ನು ವಿವಾಹವಾಗಿದ್ದ. ಹೀಗೆ ವಂಚಿಸುತ್ತಿದ್ದ ಈತ ಕೊನೆಗೂ ಸಿಕ್ಕಿಬಿದ್ದಿದ್ದಾನೆ. ತನ್ನನ್ನು...
ಕ್ರೈಮ್ದಕ್ಷಿಣ ಕನ್ನಡಬೆಳ್ತಂಗಡಿರಾಜ್ಯಸುದ್ದಿ

ಖಾಸಗಿ ವಿಡಿಯೋ ವೈರಲ್ ಮಾಡುವ ಬೆದರಿಕೆಗೆ ಹೆದರಿ ಪ್ರಾಣ ಕಳೆದುಕೊಂಡ ಬೆಳ್ತಂಗಡಿ ಖಾಸಗಿ ಕಾಲೇಜಿನ ವಿದ್ಯಾರ್ಥಿ – ಕಹಳೆ ನ್ಯೂಸ್

ಬೆಳ್ತಂಗಡಿ: ಇನ್ ಸ್ಟ್ರಾಗ್ರಾಮ್ ನಲ್ಲಿ ಪರಿಚಿತರಾಗಿದ್ದ ವ್ಯಕ್ತಿಯೋರ್ವರು ಬೆಳ್ತಂಗಡಿ ಖಾಸಗಿ ಕಾಲೇಜಿನ ವಿದ್ಯಾರ್ಥಿಯೋರ್ವನ ಖಾಸಗಿ ವಿಡಿಯೋ ವೈರಲ್ ಮಾಡುವುದಾಗಿ ಹಾಕಿದ ಬೆದರಿಕೆಗೆ ಹೆದರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಧರ್ಮಸ್ಥಳ ಗ್ರಾಮದ ಅಶೋಕ್ ನಗರ ನಿವಾಸಿ, ಬೆಳ್ತಂಗಡಿ ಖಾಸಗಿ ಕಾಲೇಜಿನ ವಿದ್ಯಾರ್ಥಿ ಹರ್ಷಿತ್ (19 ವರ್ಷ) ಮೃತಪಟ್ಟ ವಿದ್ಯಾರ್ಥಿ. ಹರ್ಷಿತ್ ಬೆಳ್ತಂಗಡಿ ಕಾಲೇಜಿನ ದ್ವಿತೀಯ ವರ್ಷದ ಬಿ.ಕಾಂ ಪದವಿಯಲ್ಲಿ ವ್ಯಾಸಂಗ ಮಾಡುತ್ತಿದ್ದ. ತನ್ನ ಇನ್‌ಸ್ಟಾಗ್ರಾಂ ಖಾತೆಯ ಮೂಲಕ ಸುಮಾರು 15...
ಕ್ರೈಮ್ದಕ್ಷಿಣ ಕನ್ನಡಬೆಳ್ತಂಗಡಿರಾಜ್ಯಸುದ್ದಿ

ಲವ್ ಜಿಹಾದ್ : ವಿವಾಹಿತ ಹಿಂದೂ ಮಹಿಳೆಯೊಂದಿಗೆ ಲಾಡ್ಜ್‌ನಲ್ಲಿ ರೂಂ ಮಾಡಲು ಯತ್ನಿಸುತ್ತಿದ್ದ ಮುಸ್ಲಿಂ ಯುವಕ ದಾದಾಫೀರ್ ; ಜಿಹಾದಿ ಯುವಕನನ್ನು ಪೊಲೀಸರಿಗೆ ಒಪ್ಪಿಸಿದ ಹಿಂದೂ ಕಾರ್ಯಕರ್ತರು..! – ಕಹಳೆ ನ್ಯೂಸ್

ಮಂಗಳೂರು: ಹಿಂದೂ ಸಂಘಟನೆಯ ಕಾರ್ಯಕರ್ತರು ಅನ್ಯಕೋಮಿನ ಜೋಡಿಯನ್ನು ಹಿಡಿದು ಪೊಲೀಸರಿಗೆ (Police) ಒಪ್ಪಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ (Dakshina Kannada) ಬೆಳ್ತಂಗಡಿ ತಾಲೂಕಿನ ಕನ್ಯಾಡಿ ಬಳಿ ನಡೆದಿದೆ. ಚಿತ್ರದುರ್ಗ (Chitradurga) ಮೂಲದ ದಾದಾಫೀರ್ ಹಾಗೂ ಅನ್ಯ ಕೋಮಿನ ವಿವಾಹಿತ ಮಹಿಳೆ (Married Woman) ಕನ್ಯಾಡಿ ಪರಿಸರದಲ್ಲಿ ಸುತ್ತಾಡುತ್ತಿದ್ದು, ಲಾಡ್ಜ್‌ನಲ್ಲಿ ರೂಂ ಮಾಡಲು ಯತ್ನಿಸುತ್ತಿದ್ದರು.  ಅನುಮಾನಗೊಂಡ ಸ್ಥಳೀಯ ಹಿಂದೂ ಸಂಘಟನೆಯ ಕಾರ್ಯಕರ್ತರು ಜೋಡಿಯನ್ನು ತಡೆದು ನಿಲ್ಲಿಸಿ ವಿಚಾರಣೆ ನಡೆಸಿದ್ದಾರೆ. ಈ ವೇಳೆ...
ಕ್ರೈಮ್ಬೆಂಗಳೂರುಸುದ್ದಿ

ಖಾಸಗಿ ಕಂಪೆನಿಯ ಮಹಿಳಾ ಉದ್ಯೋಗಿ ಅಪಾರ್ಟ್‌ಮೆಂಟ್‌ನಲ್ಲಿ ಸ್ನಾನದ ದೃಶ್ಯ ಸೆರೆ ; ಯುವತಿಯ ನಗ್ನ ಫೋಟೋ, ವೀಡಿಯೋಗಳನ್ನು ಮೊಬೈಲ್‌ನಲ್ಲಿ ಸೆರೆಹಿಡಿದ ಆರೋಪಿ ಬಂಧನ – ಕಹಳೆ ನ್ಯೂಸ್

ಬೆಂಗಳೂರು: ಖಾಸಗಿ ಕಂಪೆನಿಯ ಮಹಿಳಾ ಉದ್ಯೋಗಿಯೊಬ್ಬರು ಅಪಾರ್ಟ್‌ಮೆಂಟ್‌ನಲ್ಲಿ ಸ್ನಾನ ಮಾಡುತ್ತಿದ್ದಾಗ ಆಕೆಯ ನಗ್ನ ಫೋಟೋ, ವೀಡಿಯೋಗಳನ್ನು ಮೊಬೈಲ್‌ನಲ್ಲಿ ಸೆರೆಹಿಡಿದ ಆರೋಪದಲ್ಲಿ ಓರ್ವನನ್ನು ಪುಟ್ಟೇನಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಈ ಬಗ್ಗೆ ನಗರದ ಪ್ರತಿಷ್ಠಿತ ಖಾಸಗಿ ಕಂಪೆನಿಯಲ್ಲಿ ಉದ್ಯೋಗದಲ್ಲಿರುವ, ರಾಜಸ್ಥಾನ ಮೂಲದ ಪುಟ್ಟೇನಹಳ್ಳಿಯ ನಿವಾಸಿ 25 ವರ್ಷದ ಯುವತಿ ನೀಡಿದ ದೂರಿನಂತೆ ಚೇತನ್‌ ಪ್ರಕಾಶ್‌ ಎಂಬಾತನನ್ನು ಬಂಧಿಸಲಾಗಿದೆ. ಯುವತಿಯು ಅಪಾರ್ಟ್‌ಮೆಂಟ್‌ನಲ್ಲಿ ವಾಸಿಸುತ್ತಿದ್ದು, ಜ.21ರಂದು ಬೆಳಗ್ಗೆ 5.20ಕ್ಕೆ ಮನೆಯ ಬಾತ್‌ ರೂಂನಲ್ಲಿ ಸ್ನಾನ ಮಾಡುತ್ತಿದ್ದಳು....
ಕ್ರೈಮ್ಸುದ್ದಿ

20 ವರ್ಷ ಕಾಲ ಅನ್ಯೋನ್ಯತೆಯಿಂದ ಜೀವನ ಮಾಡಿದ್ದ ನಾಲ್ಕು ಮಕ್ಕಳ ತಾಯಿ ಮುಸ್ಲಿಂ ಯುವಕನ ಜತೆ ನಾಪತ್ತೆಯಾಗಿ, ಮತಾಂತರ ಪ್ರಕರಣ ಸ್ಫೋಟಕ ತಿರುವು ; ಮಹಿಳೆ ಹೇಳಿಕೆಯಲ್ಲಿ ಅನುಮಾನ, ಪತ್ನಿಗಾಗಿ ಗಂಡನ ಕಣ್ಣೀರು – ಕಹಳೆ ನ್ಯೂಸ್

ಗದಗ: ನಾಲ್ಕು ಮಕ್ಕಳ ತಾಯಿಯೊಬ್ಬಳು ಮುಸ್ಲಿಂ ಯುವಕನೊಂದಿಗೆ ನಾಪತ್ತೆಯಾಗಿ, ಮತಾಂತರಗೊಳ್ಳುವ ಮೂಲಕ ಆತನನ್ನು ಮದುವೆಯಾಗುವ ಆಗಿದ್ದಾಳೆ ಎನ್ನಲಾದ ಪ್ರಕರಣವೀಗ ಸ್ಫೋಟಕ ತಿರುವು ಪಡೆದುಕೊಂಡಿದೆ. ಓಡಿಹೋಗಿದ್ದ ಆ ತಾಯಿಯನ್ನು ಪತ್ತೆ ಮಾಡಿ ಪೊಲೀಸರು ವಿಚಾರಣೆ ನಡೆಸಿದ್ದು, ನಾನು ಮತಾಂತರವೇ ಆಗಿಲ್ಲ ಎನ್ನುತ್ತಿದ್ದಾಳೆ. ಹೇಮಾವತಿ ಎಂಬಾಕೆ ಮುಸ್ಲಿಂ ಯುವಕನೊಂದಿಗೆ ಪರಾರಿಯಾಗಿ ಮತಾಂತರಗೊಂಡು ಮದುವೆಯಾಗಿದ್ದಾಳೆ ಎಂದು ಆಕೆಯ ಗಂಡ ಪ್ರಕಾಶ ಗುಜರಾತಿ ಆರೋಪ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಗೋವಾದಿಂದ ಹೇಮಾವತಿಯನ್ನು ಕರೆದುಕೊಂಡು ಬಂದು ಗದಗಿನ ಶಹರ...
ಕ್ರೈಮ್ರಾಷ್ಟ್ರೀಯಸುದ್ದಿ

ಗಣರಾಜ್ಯೋತ್ಸವಕ್ಕೂ ಮುನ್ನ ದೆಹಲಿಯಲ್ಲಿ ಜಿಹಾದಿ ಉಗ್ರರರ ದಾಳಿ ಸಂಚು ಬಯಲು : ಶಸ್ತ್ರಾಸ್ತ್ರಗಳೊಂದಿಗೆ ನೌಶಾದ್ ಮತ್ತು ಮುಹಮ್ಮದ್ ಜಗ್ಗಾರ ಎಂಬ ಇಬ್ಬರು ಶಂಕಿತರ ಬಂಧನ..! – ಕಹಳೆ ನ್ಯೂಸ್

ನವದೆಹಲಿ - ಗಣರಾಜ್ಯೋತ್ಸವಕ್ಕೂ ಮುನ್ನ ದೆಹಲಿಯಲ್ಲಿ ಉಗ್ರರು ದಾಳಿಯ ಸಂಚು ಬಯಲಾಗಿದೆ. ಈ ಸಂಚಿನಲ್ಲಿ ಭಾಗಿಯಾಗಿರುವ ಇಬ್ಬರು ಸಂಕಿತರನ್ನು ಇತ್ತೀಚೆಗೆ ಶಸ್ತ್ರಾಸ್ತ್ರಗಳೊಂದಿಗೆ ಬಂಧಿಸಲಾಗಿದ್ದು, ಅವರಿಂದ 2 ನಾಡಬಾಂಬ್ ಗಳನ್ನು ಜಪ್ತಿ ಮಾಡಲಾಗಿದೆ. 1. ದೆಹಲಿ ಪೊಲೀಸರು ಸಂಕಿತ ಉಗ್ರವಾದಿ ನೌಶಾದ್ & ಮುಹಮ್ಮದ್ ಜಗ್ಗಾರನ್ನು ಜಹಾಂಗೀರಪುರಿಯಿಂದ `ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯಿದೆ'ಯ ಅಡಿಯಲ್ಲಿ ಬಂಧಿಸಲಾಗಿದೆ. ಇಬ್ಬರೂ ಆರೋಪಿಗಳನ್ನು ಪಟಿಯಾಲಾ ಹೌಸ ನ್ಯಾಯಾಲಯದಲ್ಲಿ ಹಾಜರು ಪಡಿಸಿ ಅವರನ್ನು 14 ದಿನಗಳ ಪೊಲೀಸ ಕಸ್ಟಡಿಗೆ ನೀಡಲಾಗಿದೆ....
ಕ್ರೈಮ್ಸುದ್ದಿ

ಲವ್ ಜಿಹಾದ್ : ಧರ್ಮ ಮರೆಮಾಚಿ ಹಿಂದೂ ಯುವತಿಯರನ್ನು ಪ್ರೀತಿಯ ಬಲೆಯಲ್ಲಿ ಸೆಳೆಯುತ್ತಿದ್ದ ಲಂಪಟ, ಜಿಹಾದಿ ಮುಸಲ್ಮಾನ ಯುವಕನಿಗೆ ಬಜರಂಗದಳದ ಕಾರ್ಯಕರ್ತರಿಂದ ಧರ್ಮದೇಟು – ಕಹಳೆ ನ್ಯೂಸ್

ಇಂದೂರ (ಮಧ್ಯಪ್ರದೇಶ) - ಪುಣೆ ನಗರದ ಮುಸಲ್ಮಾನ ಯುವಕ ಇಂದೂರಿನ ಹಿಂದೂ ಯುವತಿಯನ್ನು ಮೋಸಗೊಳಿಸಿರುವ ಪ್ರಕರಣ ಬೆಳಕಿಗೆ ಬಂದಿದೆ. ಲವ್ ಜಿಹಾದ್ ತಡೆಯಲು ಲವ್ ಜಿಹಾದ್ ವಿರುದ್ಧ ಕಠಿಣ ಕಾನೂನಿನ ಅಗತ್ಯವಿದೆ ಓರ್ವ ಆಟೋ ಚಾಲಕನ ಜಾಗರೂಕತೆಯಿಂದ ಇದು ಬಯಲಾಗಿದೆ. ಹಿಂದುತ್ವನಿಷ್ಠ ಸಂಘಟನೆಗಳು ಮುಸಲ್ಮಾನ ಯುವಕನನ್ನು ಥಳಿಸಿ ಪೊಲೀಸರ ವಶಕ್ಕೆ ಒಪ್ಪಿಸಿದರು. ಬಜರಂಗ ದಳದ ವಿಭಾಗೀಯ ಸಂಚಾಲಕ ತನ್ನೂ ಶರ್ಮಾ ಇವರು ಮಾತನಾಡುತ್ತಾ, ಸದನ ಖಾನ ವಿಶ್ವವಿದ್ಯಾಲಯದ ಓರ್ವ ವಿದ್ಯಾರ್ಥಿಯೊಂದಿಗೆ ಐ.ಟಿ....
ಕಾಸರಗೋಡುಕ್ರೈಮ್ಸುದ್ದಿ

ನಾಪತ್ತೆಯಾಗಿದ್ದ ಹಿಂದೂ ಮಹಿಳೆ ಸಿಂಧು ಮತ್ತು ಮುಸ್ಲಿಂ ಪುರುಷ ಕೆ.ಎಂ. ಮಹಮ್ಮದ್ ಶರೀಫ್ ಲಾಡ್ಜ್‌ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ – ಕಹಳೆ ನ್ಯೂಸ್

ಕಾಸರಗೋಡು, ಜ 21 : ನಾಪತ್ತೆಯಾಗಿದ್ದ ವಿವಿಧ ಧರ್ಮಗಳಿಗೆ ಸೇರಿದ ಜೋಡಿಯೊಂದು ಇಲ್ಲಿನ ಲಾಡ್ಜ್‌ವೊಂದರಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಮೃತರನ್ನು ರಾಜಾಪುರ ಕಲ್ಲಾರು ಒಕ್ಲಾವು ನಿವಾಸಿ ಕೆ.ಎಂ. ಮಹಮ್ಮದ್ ಶರೀಫ್ (40) ಮತ್ತು ಕಲ್ಲಾರು ಅಡಕಂ ಪುಲಿಕುಳಿಯ ಸಿಂಧು (36) ಎಂದು ಗುರುತಿಸಲಾಗಿದೆ. ಜನವರಿ 7ರಂದು ಇಬ್ಬರೂ ನಾಪತ್ತೆಯಾಗಿದ್ದರು. ಕುಟುಂಬಸ್ಥರು ನೀಡಿದ ದೂರಿನ ಮೇರೆಗೆ ರಾಜಾಪುರ ಪೊಲೀಸರು ಜೋಡಿಗಾಗಿ ಹುಡುಕಾಟ ನಡೆಸಿದ್ದರು. ಇದೀಗ ಗುರುವಾಯೂರು ಪಡಿಯಾರ ನಾಡೆಯ ಲಾಡ್ಜ್‌ನ...
1 61 62 63 64 65 111
Page 63 of 111