Wednesday, January 22, 2025

ಕ್ರೈಮ್

ಕ್ರೈಮ್ದಕ್ಷಿಣ ಕನ್ನಡಸುದ್ದಿ

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ; ಎನ್‌ಐಎಯಿಂದ 1,500 ಚಾರ್ಜ್ ಶೀಟ್ ಸಲ್ಲಿಕೆ, 240 ಸಾಕ್ಷಿಗಳ ಹೇಳಿಕೆ, 20 ಆರೋಪಿಗಳ ಹೆಸರು ಉಲ್ಲೇಖ – ಕಹಳೆ ನ್ಯೂಸ್

ಬೆಂಗಳೂರು, ಜ 21: ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ಬೆಂಗಳೂರಿನ ಎನ್‌ಐಎ ವಿಶೇಷ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದಾರೆ. ಎನ್‌ಐಎ ಪರ ವಕೀಲರಾದ ಪಿ.ಪ್ರಸನ್ನ ಕುಮಾರ್ ನ್ಯಾಯಾಲಯಕ್ಕೆ ಚಾರ್ಜ್‌ಶೀಟ್ ಸಲ್ಲಿಸಿದ್ದಾರೆ. 1,500 ಪುಟಗಳ ಚಾರ್ಜ್‌ಶೀಟ್‌ನಲ್ಲಿ 240 ಸಾಕ್ಷಿಗಳ ಹೇಳಿಕೆಗಳು ಒಳಗೊಂಡಿದ್ದು, ಒಟ್ಟು 20 ಆರೋಪಿಗಳ ಹೆಸರು ಉಲ್ಲೇಖಿಸಲಾಗಿದೆ.ಪ್ರಕರಣದಲ್ಲಿ ಇದುವರೆಗೆ 14 ಆರೋಪಿಗಳನ್ನು ಬಂಧಿಸಲಾಗಿದ್ದು, 6 ಆರೋಪಿಗಳಿಗಾಗಿ ಹುಡುಕಾಟ ನಡೆಸಲಾಗುತ್ತಿದೆ.ಜುಲೈ 26 ರಂದು...
ಕ್ರೈಮ್ದಕ್ಷಿಣ ಕನ್ನಡಸುದ್ದಿ

ಮಂಗಳೂರಿನ ವೈದ್ಯರ ಹೈಪ್ರೊಫೈಲ್ ಗಾಂಜಾ ಲೋಕ.! ಇಬ್ಬರು ವೈದ್ಯರನ್ನು ಮನೆಗೆ ಕಳಿಸಿದ ಕೆಎಂಸಿ‌ ಆಡಳಿತ ಮಂಡಳಿ – ಡಾ.ಸಮೀರ್, ಡಾ.ಮಣಿಮಾರನ್ ವಜಾ ; ಡಾ‌.ನದೀಯಾ ಸಿರಾಜ್, ಡಾ.ಇರಾ ಬಾಸಿನ ಸೇರಿದಂತೆ ಉಳಿದ 7 ವೈದ್ಯಕೀಯ ವಿದ್ಯಾರ್ಥಿಗಳು ಕಾಲೇಜಿನಿಂದ ಅಮಾನತು – ಕಹಳೆ ನ್ಯೂಸ್

ಡ್ರಗ್ಸ್​​ ಪ್ರಕರಣದಲ್ಲಿ ಸಿಕ್ಕಿಬಿದ್ದಿದ್ದ ಅತ್ತಾವರ ಕೆಎಂಸಿ ಆಸ್ಪತ್ರೆ ಮೆಡಿಕಲ್ ಆಫೀಸರ್ ಡಾ.ಸಮೀರ್, ಮಣಿಪಾಲ ಕೆಎಂಸಿ ಆಸ್ಪತ್ರೆ ಮೆಡಿಕಲ್ ಸರ್ಜನ್ ಡಾ.ಮಣಿಮಾರನ್ ಅವರನ್ನು ಆಡಳಿತ ಮಂಡಳಿ ವಜಾ ಮಾಡಿ ಗುತ್ತಿಗೆ ರದ್ದುಪಡಿಸಿದೆ. ಮಂಗಳೂರು : ಮಂಗಳೂರಿನಲ್ಲಿ ಗಾಂಜಾ ಪ್ರಕರಣದಲ್ಲಿ ವೈದ್ಯರ ಬಂಧನ ಪ್ರಕರಣಕ್ಕೆ ಸಂಬಂಧಿಸಿ ಕೆಎಂಸಿ‌ ಆಸ್ಪತ್ರೆ ಆಡಳಿತ ಮಂಡಳಿ ಇಬ್ಬರು ವೈದ್ಯರನ್ನು ವಜಾಗೊಳಿಸಿದೆ. ಡ್ರಗ್ಸ್​​ ಪ್ರಕರಣದಲ್ಲಿ ಸಿಕ್ಕಿಬಿದ್ದಿದ್ದ ಅತ್ತಾವರ ಕೆಎಂಸಿ ಆಸ್ಪತ್ರೆ ಮೆಡಿಕಲ್ ಆಫೀಸರ್ ಡಾ.ಸಮೀರ್, ಮಣಿಪಾಲ ಕೆಎಂಸಿ ಆಸ್ಪತ್ರೆ ಮೆಡಿಕಲ್...
ಕ್ರೈಮ್ಸುದ್ದಿ

ನಾಲ್ಕು ಮಕ್ಕಳ ತಾಯಿ, ಹಿಂದೂ ಮಹಿಳೆಯೊಬ್ಬಳನ್ನು ಅಜ್ಮೀರ್ ದರ್ಗಾಕ್ಕೆ ಕರೆದೊಯ್ದ, ಇಸ್ಲಾಂಗೆ ಮತಾಂತರಿಸಿ ಹೊತ್ತೊಯ್ದ ಮುಸ್ಲಿಂ ಯುವಕ ಸವಣೂರು ನಿವಾಸಿ ಮಕ್ಬೂಲ್..! – ಕಹಳೆ ನ್ಯೂಸ್

ಗದಗ: ನಾಲ್ಕು ಮಕ್ಕಳ ತಾಯಿಯಾಗಿರುವ ಹಿಂದೂ ಮಹಿಳೆಯೊಬ್ಬಳು ಮುಸ್ಲಿಂ ಯುವಕನೊಂದಿಗೆ ಓಡಿಹೋಗಿರುವ ಘಟನೆ ಗದಗ ಜಿಲ್ಲೆಯಲ್ಲಿ ನಡೆದಿದೆ. ಅಕ್ಕಸಾಲಿಗನಾಗಿ ಕೆಲಸ ಮಾಡುತ್ತಿರುವ ಗದಗ ಮೂಲದ ಪ್ರಕಾಶ್ ಗುಜರಾತಿ, ತನ್ನ ಪತ್ನಿ ತನ್ನನ್ನು ತೊರೆದು ಸವಣೂರು ನಿವಾಸಿ ಮಕ್ಬೂಲ್ ಬಾಯಬಡಕಿಯನ್ನು ಮದುವೆಯಾಗಿದ್ದಾಳೆ ಎಂದು ಆರೋಪಿಸಿದ್ದಾರೆ. ಈ ಬೆಳವಣಿಗೆಯನ್ನು 'ಲವ್ ಜಿಹಾದ್' ಪ್ರಕರಣ ಎಂದು ಬಣ್ಣಿಸಿರುವ ಪ್ರಕಾಶ್, ಮಕ್ಬೂಲ್ ತನ್ನ ಹೆಂಡತಿಯನ್ನು ಸಂಪರ್ಕಿಸಲು ಪ್ರಯತ್ನಿಸಿದಾಗ, ಮಕ್ಬೂಲ್ ಅವರ ಕುಟುಂಬವು ಅವನಿಗೆ ಅವಕಾಶ ನೀಡಲಿಲ್ಲ ಮತ್ತು...
ಕ್ರೈಮ್ದಕ್ಷಿಣ ಕನ್ನಡಪುತ್ತೂರುರಾಜ್ಯಸುದ್ದಿ

ಪ್ರವೀಣ್ ನೆಟ್ಟಾರು ಹತ್ಯೆಗೆ ಸಹಕರಿಸಿ ತಲೆ ಮರೆಸಿಕೊಂಡ, ನಿಷೇಧಿತ ದೇಶದ್ರೋಹಿ ಸಂಘಟನೆ PFIಯ ಜಿಹಾದಿ ಕೊಡಾಜೆಯ ಮೊಹಮ್ಮದ್‌ ಶರೀಫ್‌, ನೆಕ್ಕಿಲಾಡಿಯ ಕೆಎ ಮಸೂದ್‌ ಸುಳಿವು ನೀಡಿದರೆ ತಲಾ 5 ಲಕ್ಷ ರೂ. ಬಹುಮಾನ ಘೋಷಿಸಿದ ಎನ್‌ಐಎ..! – ಕಹಳೆ ನ್ಯೂಸ್

ಮಂಗಳೂರು: ಬಿಜೆಪಿ ಯುವಮೋರ್ಚಾದ ಜಿಲ್ಲಾ ಕಾರ್ಯಕಾರಿಣಿ ಸದಸ್ಯ ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣದ ತನಿಖೆ ನಡೆಸುತ್ತಿರುವ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಪ್ರರಣದಲ್ಲಿ ಭಾಗಿಯಾಗಿದ್ದಾರೆ ಎನ್ನಲಾದ ಮತ್ತಿಬ್ಬರು ಆರೋಪಿಗಳ ಸುಳಿವು ನೀಡಿದವರಿಗೆ ನಗದು ಬಹುಮಾನ ನೀಡುವುದಾಗಿ  ಘೋಷಿಸಿದೆ. 2022ರ ಜುಲೈ 26ರಂದು ರಾತ್ರಿ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ಳಾರೆಯಲ್ಲಿ ಅವರ ಕೋಳಿ ಅಂಗಡಿಯ ಮುಂದೆಯೇ ದುಷ್ಕರ್ಮಿಗಳು ಪ್ರವೀಣ್ ನೆಟ್ಟಾರು ಅವರ ಹತ್ಯೆ ಮಾಡಿದ್ದರು. ಇದೀಗ ನಿಷೇಧಿತ ಪಾಪ್ಯುಲರ್ ಫ್ರಂಟ್‌ ಆಫ್‌ ಇಂಡಿಯಾ...
ಕ್ರೈಮ್ಬೆಂಗಳೂರುರಾಜ್ಯಸುದ್ದಿ

ಸ್ಕೂಟರ್ ಹಿಂದೆ ಧರಧರನೇ ವೃದ್ದನನ್ನ ಎಳೆದೊಯ್ದ ಆರೋಪಿ ಸಾಹಿಲ್ ಯಾಸಿನ್ ಗೆ ನ್ಯಾಯಾಂಗ ಬಂಧನ – ಕಹಳೆ ನ್ಯೂಸ್

ಬೆಂಗಳೂರು: ಸ್ಕೂಟರ್ ಹಿಂದೆ ವೃದ್ಧನನ್ನು ಧರಧರನೇ ಎಳೆದುಕೊಂಡು ಹೋಗಿದ್ದ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಮಂಗಳವಾರ ಸಿಲಿಕಾನ್ ಸಿಟಿಯ ವಿಜಯನಗರ (Vijayanagar) ದ ಹೊಸಹಳ್ಳಿ (Hosahalli) ಯಲ್ಲಿ ನಡೆದ ಘಟನೆ ಮಾನವ ಕುಲಕ್ಕೆ ಅವಮಾನ ಎಸಗುವಂತೆ ಮಾಡಿತ್ತು. ಈ ಕಾಲದಲ್ಲಿ ಯಾವುದೇ ಪ್ರಾಣಿಗಳನ್ನ ಕೂಡ ಅಷ್ಟೊಂದು ಅಮಾನವೀಯವಾಗಿ ನಡೆಸಿಕೊಳ್ಳುವುದಿಲ್ಲ. ಆದರೆ ದ್ವಿಚಕ್ರ ವಾಹನ ಸವಾರ ಶಾಹಿಲ್, ಬೊಲೆರೋ (Bolero) ಟಚ್ ಮಾಡಿದ್ದಲ್ಲದೆ ಮುತ್ತಪ್ಪಗೆ ಕಾಲಲ್ಲಿ ಒದ್ದು ಎಸ್ಕೇಪ್ ಆಗ್ತಿದ್ದ.  ಈ ವೇಳೆ...
ಕ್ರೈಮ್ದಕ್ಷಿಣ ಕನ್ನಡಸುದ್ದಿ

ಸುರತ್ಕಲ್‌: ಉದ್ಯೋಗಕ್ಕೆ ತೆರಳಿದ್ದ ಯುವತಿ ಶಿವಾನಿ ನಾಪತ್ತೆ ; ಮೊಬೈಲ್‌ ಸ್ವಿಚ್‌ ಆಫ್‌- ಕಹಳೆ ನ್ಯೂಸ್

ಸುರತ್ಕಲ್‌ : ಸುರತ್ಕಲ್‌ 3ನೇ ಬ್ಲಾಕ್‌ ನಿವಾಸಿ, ಮಣಪ್ಪುರಂ ಫೈನಾನ್ಸ್‌ ಉದ್ಯೋಗಿಯಾಗಿದ್ದ ಶಿವಾನಿ (20) ಜ. 16ರಂದು ಕೆಲಸಕ್ಕೆ ಹೋದವರು ಮನೆಗೆ ಹಿಂದಿರುಗಿ ಬಾರದೆ ನಾಪತ್ತೆಯಾಗಿದ್ದಾರೆ. ಸಂಸ್ಥೆಯ ಇತರ ಸಿಬಂದಿಗಳಲ್ಲಿ ವಿಚಾರಿಸಿದಾಗ ಹೆಚ್ಚಿನ ಮಾಹಿತಿ ತಿಳಿದುಬಂದಿಲ್ಲ. ಮೊಬೈಲ್‌ ಸ್ವಿಚ್‌ ಆಫ್‌ ಆಗಿದೆ. ಸುರತ್ಕಲ್‌ ಪೊಲೀಸ್‌ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿದೆ....
ಕ್ರೈಮ್ರಾಷ್ಟ್ರೀಯಸುದ್ದಿ

ಲವ್ ಜಿಹಾದ್ ಕರಾಳ ಮುಖ..! ತಾನು ಹಿಂದೂ ಅಂತ ಹೇಳಿಕೊಂಡು ಪ್ರೀತಿ-ಪ್ರೇಮ-ಮದುವೆ – ಇಸ್ಲಾಂ ಧರ್ಮಕ್ಕೆ ಮತಾಂತರಕ್ಕೆ ಒಪ್ಪದ ಪತ್ನಿಗೆ ಸಿಗರೇಟ್‍ನಿಂದ ಸುಟ್ಟು, ಸಂಬಂಧಿಕರಿಂದಲೇ ಅತ್ಯಾಚಾರ ಬೆದರಿಕೆ ; ಮುಸ್ಲಿಂ ಜಿಹಾದಿ ಚಂದ್ ಮೊಹಮ್ಮದ್ ವಿರುದ್ಧ ಆಕ್ರೋಶ – ಕಹಳೆ ನ್ಯೂಸ್

ಲಕ್ನೋ: ಮತಾಂತರ ಕ್ಕೆ ಒಪ್ಪದ ಪತ್ನಿಯನ್ನು ಪ್ರತಿನಿತ್ಯ ಥಳಿಸಿ, ಸಿಗರೇಟ್‍ (Cigrette) ನಿಂದ ಸುಟ್ಟು ಬಲವಂತವಾಗಿ ಮಾಂಸ ತಿನ್ನಿಸಿದ ಘಟನೆಯೊಂದು ಉತ್ತರಪ್ರದೆಶ (Uttarapradesh) ಲಕ್ನೋದಲ್ಲಿ ನಡೆದಿದೆ. ಆರೋಪಿ ಪತಿಯನ್ನು ಚಂದ್ ಮೊಹಮ್ಮದ್ (Chand Mohammad) ಎಂದು ಗುರುತಿಸಲಾಗಿದೆ. ಈತ ತಾನು ಹಿಂದೂ ಅಂತ ಹೇಳಿಕೊಂಡು ಸಂತ್ರಸ್ತೆಯನ್ನು ಮದುವೆಯಾಗಿದ್ದಾನೆ. ಆ ಬಳಿಕ ಇಬ್ಬರೂ ಬಾಡಿಗೆ ಮನೆಯಲ್ಲಿ ವಾಸವಾಗಿದ್ದಾರೆ.  ಪತಿ ನನಗೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ದೇಹದ ಮೇಲೆಲ್ಲ ಸಿಗರೇಟ್‍ನಿಂದ ಸುಟ್ಟಿದ್ದಾನೆ. ಅಲ್ಲದೆ ಇಸ್ಲಾಂ...
ಕ್ರೈಮ್ಸುದ್ದಿ

ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ ವಿದ್ಯಾರ್ಥಿನಿ- ಶಿಕ್ಷಕನ ‘ಖಾಸಗಿ’ ವಿಡಿಯೊಗಳು ; ಶಿಕ್ಷಕನ ವಿರುದ್ಧ ಕ್ರಮಕ್ಕೆ ಎಬಿವಿಪಿ ಆಗ್ರಹ – ಕಹಳೆ ನ್ಯೂಸ್

ಖಾನಾಪುರ (ಬೆಳಗಾವಿ ಜಿಲ್ಲೆ): ತಾಲ್ಲೂಕಿನ ನಂದಗಡ ಪೊಲೀಸ್‌ ಠಾಣೆ ವ್ಯಾಪ್ತಿಯ ಗ್ರಾಮವೊಂದರ ಪ್ರೌಢಶಾಲೆಯ ಶಿಕ್ಷಕ, ವಿದ್ಯಾರ್ಥಿನಿಯ ಜತೆಗೆ ಇರುವ 'ಖಾಸಗಿ ವಿಡಿಯೊ'ಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ. 'ಖಾಸಗಿ ಪ್ರೌಢಶಾಲೆಯ ಶಿಕ್ಷಕ ಅದೇ ಶಾಲೆಯ 9ನೇ ತರಗತಿಯ ವಿದ್ಯಾರ್ಥಿನಿ ಜತೆಗೆ ಸಲುಗೆ ಬೆಳೆಸಿದ್ದ. ವಿದ್ಯಾರ್ಥಿನಿಯನ್ನು ಪುಸಲಾಯಿಸಿ ಪ್ರೀತಿಯಲ್ಲಿ ಬೀಳಿಸಿಕೊಂಡಿದ್ದ. ಕೆಲವು ತಿಂಗಳಿಂದ ಶಾಲಾ ಸಮಯದ ಬಳಿಕವೂ ವಿದ್ಯಾರ್ಥಿನಿಯನ್ನು ಶಾಲೆಯಲ್ಲೇ ಇರಿಸಿಕೊಳ್ಳುತ್ತಿದ್ದ. ಈಚೆಗೆ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಳ್ಳಲು ವಿದ್ಯಾರ್ಥಿನಿಯನ್ನು ತನ್ನೊಂದಿಗೆ ಕರೆದುಕೊಂಡು ಹೋಗಿದ್ದ. ಆ ಸಂದರ್ಭದಲ್ಲಿ...
1 62 63 64 65 66 111
Page 64 of 111