Wednesday, January 22, 2025

ಕ್ರೈಮ್

ಕ್ರೈಮ್ಬೆಂಗಳೂರುಸುದ್ದಿಹಾಸನ

ವಿದ್ಯಾರ್ಥಿನಿಗೆ ಕಿಸ್ ಕೊಟ್ಟು ಯಾರಿಗೂ ಹೇಳ್ಬೇಡ ಎಂದ ಶಿಕ್ಷಕ ; ಅಸಭ್ಯವಾಗಿ ವರ್ತಿಸಿ, ಲೈಂಗಿಕ ದೌರ್ಜನ್ಯ ಎಸಗಿದ ಕಾಮುಕ ಶಿಕ್ಷಕನ ವಿರುದ್ಧ ಕೇಸ್ – ಕಹಳೆ ನ್ಯೂಸ್

ಚಿಕ್ಕೋಡಿ: ಸ್ಥಳೀಯ ಖಾಸಗಿ ಶಿಕ್ಷಣ ಸಂಸ್ಥೆಯ (Private Educational Institution) ಪ್ರೌಢ ಶಾಲೆಯ ವಿದ್ಯಾರ್ಥಿಗಳ ಜೊತೆಗೆ ಶಿಕ್ಷಕನೊಬ್ಬ (Teacher) ಅಸಭ್ಯವಾಗಿ ವರ್ತಿಸಿ, ಲೈಂಗಿಕ ದೌರ್ಜನ್ಯ ಎಸಗಿರುವ ಘಟನೆ ಬೆಳಗಾವಿ (Belagavi) ಜಿಲ್ಲೆಯ ಸಂಕೇಶ್ವರ ಪಟ್ಟಣದಲ್ಲಿ ನಡೆದಿದ್ದು, ಕಾಮುಕ ಶಿಕ್ಷಕನ ವಿರುದ್ಧ ಕೇಸ್ ದಾಖಲಾಗಿದೆ. ಪಟ್ಟಣದ ಖಾಸಗಿ ಪ್ರೌಢ ಶಾಲೆಯ ಕನ್ನಡ ಮಾಧ್ಯಮದ ಶಿಕ್ಷಕ ಬಿ.ಆರ್. ಬಾಡಕರ 10ನೇ ತರಗತಿಯ ವಿದ್ಯಾರ್ಥಿನಿಯರ ಮೈ, ಕೈ ಮುಟ್ಟಿ ಅಸಭ್ಯವಾಗಿ ವರ್ತಿಸುತ್ತಿದ್ದ ಎಂಬ ಕಾರಣಕ್ಕೆ ವಿದ್ಯಾರ್ಥಿನಿ...
ಕ್ರೈಮ್ದಕ್ಷಿಣ ಕನ್ನಡಸುದ್ದಿ

ಸುರತ್ಕಲ್ ನಲ್ಲಿ ಬಂದ್ ವಾತಾವರಣ : ಪಂಜಿಮೊಗರಿನಲ್ಲಿಂದು ಜಲೀಲ್ ದಫನ ಕ್ರಿಯೆ ; ಪೊಲೀಸ್ ಸರ್ಪಗಾವಲು, ರಾತ್ರಿ ಸಂಚಾರ ನಿಷೇಧ – ಕಹಳೆ ನ್ಯೂಸ್

ಸುರತ್ಕಲ್: ಇಲ್ಲಿನ ಕೃಷ್ಣಾಪುರದಲ್ಲಿ ತನ್ನ ಅಂಗಡಿಯಲ್ಲಿ ದುಷ್ಕರ್ಮಿಗಳ ಕೃತ್ಯಕ್ಕೆ ಬಲಯಾದ ಜಲೀಲ್ ಅವರ ಅಂತ್ಯಕ್ರಿಯೆ ಇಂದು ಕೂಳೂರು ಪಂಜಿಮೊಗರು ದಫನ ಭೂಮಿಯಲ್ಲಿ ನಡೆಯಲಿದೆ. ಮಂಗಳೂರಿನಲ್ಲಿ ಜಲೀಲ್ ಅವರ ಮರಣೋತ್ತರ ಪರೀಕ್ಷೆ ನಡೆದಿದ್ದು, ನಂತರ ಪಾರ್ಥೀವ ಶರೀರವನ್ನು ಕೃಷ್ಣಾಪುರ 9ನೇ ಬ್ಲಾಕ್ ಮನೆಗೆ ತಂದು ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುವುದು ಎಂದು ವರದಿಯಾಗಿದೆ. ಇದರ ಬಳಿಕ ಕೂಳೂರು ಪಂಜಿಮೊಗರಿನಲ್ಲಿ ಸಕಲ ವಿಧಿವಿಧಾನಗಳೊಂದಿಗೆ ದಫನ ಕ್ರಿಯೆ ನಡೆಯಲಿದೆ. ಪೊಲೀಸ್ ಸರ್ಪಗಾವಲು: ಮಂಗಳೂರು ನಗರ ಪೊಲೀಸ್...
ಕ್ರೈಮ್ದಕ್ಷಿಣ ಕನ್ನಡರಾಜ್ಯಸುದ್ದಿ

ಸುರತ್ಕಲ್ ಚಾಕು ಇರಿದು ಜಲೀಲ್ ಹತ್ಯೆ ಪ್ರಕರಣ ; ಸುರತ್ಕಲ್, ಬಜಪೆ, ಕಾವೂರು, ಪಣಂಬೂರಿನಲ್ಲಿ ಸೆಕ್ಷನ್ 144 ನಿಷೇಧಾಜ್ಞೆ ಜಾರಿ, ಮದ್ಯ ಮಾರಾಟ ನಿಷೇಧ – ಕಹಳೆ ನ್ಯೂಸ್

ಮಂಗಳೂರು, ಡಿ 25 : ಮಂಗಳೂರು ನಗರದ ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶನಿವಾರ ರಾತ್ರಿ ನಡೆದ ಫ್ಯಾನ್ಸಿ ಸ್ಟೋರ್ ಮಾಲಕ ಜಲೀಲ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಮುಂಜಾಗ್ರತಾ ಕ್ರಮವಾಗಿ ಸುರತ್ಕಲ್, ಬಜಪೆ ಕಾವೂರು, ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸೆಕ್ಷನ್ 144 ರಂತೆ ನಿಷೇಧಾಜ್ಞೆ ಹಾಗೂ ಮದ್ಯ ಮಾರಾಟ ನಿಷೇಧ ಜಾರಿಗೊಳಿಸಲಾಗಿದೆ. ಈ ಬಗ್ಗೆ ಮಂಗಳೂರು ನಗರ ಪೊಲೀಸ್ ಕಮೀಷನರ್ ಶಶಿಕುಮಾರ್ ಆದೇಶ ಹೊರಡಿಸಿದ್ದಾರೆ. ಡಿ.25 ರ ಬೆಳಗ್ಗೆ 6...
ಕ್ರೈಮ್ದಕ್ಷಿಣ ಕನ್ನಡಸುದ್ದಿ

ಸುರತ್ಕಲ್ ಕೃಷ್ಣಾಪುರ 4ನೇ ಬ್ಲಾಕ್ ನಿವಾಸಿ ಜಲೀಲ್ ಗೆ ಚೂರಿ ಇರಿತ – ಕಹಳೆ ನ್ಯೂಸ್

ಮಂಗಳೂರು: ಫಾಝಿಲ್ ಹತ್ಯೆಯ ಬಳಿಕ ಶಾಂತವಾಗಿದ್ದ ಸುರತ್ಕಲ್ ನಲ್ಲಿ ದುಷ್ಕರ್ಮಿಗಳು ಮತ್ತೆ ಅಟ್ಟಹಾಸಗೈದಿದ್ದು, ಯುವಕನೊಬ್ಬನಿಗೆ ಇಂದು ಸಂಜೆ ಚಾಕು ಇರಿದ ಘಟನೆ ಸುರತ್ಕಲ್ ಕಾಟಿಪಳ್ಳದ ನೈತಂಗಡಿ ಎಂಬಲ್ಲಿ ನಡೆದಿದೆ. ಕೃಷ್ಣಪುರ 4ನೇ ಬ್ಲಾಕ್ ನ ನಿವಾಸಿ ಜಲೀಲ್ ಚೂರಿ ಇರಿತಕ್ಕೊಳಗಾದ ಯುವಕ ಎಂದು ಗುರುತಿಸಲಾಗಿದೆ. ಯುವಕನ ಮೇಲೆ ದುಷ್ಕರ್ಮಿಗಳು ದಾಳಿ ನಡೆಸಿ ಸ್ಥಳದಿಂದ ಪರಾರಿಯಾಗಿದ್ದಾರೆ ಎಂದು ತಿಳಿದು ಬಂದಿದೆ....
ಕ್ರೈಮ್ರಾಜಕೀಯರಾಜ್ಯಸುದ್ದಿ

ಕೊಪ್ಪಳದಲ್ಲಿ ಲವ್ ಜಿಹಾದ್ ; ನಾಲ್ಕು ವರ್ಷಗಳ ಹಿಂದೆ ಇನ್ಸ್​​ಟಾಗ್ರಾಂನಲ್ಲಿ ಪರಿಚಯವಾದ ಹೈದರಾಬಾದ್ ನ ಜಿಹಾದಿ ಮುಸ್ಲಿಂ ಯುವಕ ಶೇಕ್ ವಹಿದ್ ನನ್ನು ವಿವಾಹವಾದ ಹಿಂದು ಯುವತಿ ಇಸ್ಲಾಂಗೆ ಮತಾಂತರ..! ಬಲವಂತದ ಮತಾಂತರದ ಕುರಿತು ಪೊಲೀಸರು ತನಿಖೆ – ಕಹಳೆ ನ್ಯೂಸ್

ಕೊಪ್ಪಳ: ಹೈದರಾಬಾದ್ ಮೂಲದ ಶೇಕ್ ವಹಿದ್ ಎಂಬಾತ ಇನ್ಸ್​​ಟಾಗ್ರಾಂ ಮೂಲಕ ಕೊಪ್ಪಳ ಜಿಲ್ಲೆಯ ಕುಷ್ಟಗಿ ಪಟ್ಟಣದ ಇಂದಿರಾನಗರದ ಹಿಂದೂ ಯುವತಿಯೊಬ್ಬಳನ್ನು ಪರಿಚಯ ಮಾಡಿಕೊಂಡಿದ್ದಾನೆ. ನಂತರ ಆಕೆಯೊಂದಿಗೆ ವಿವಾಹವಾಗಿದ್ದಾನೆ. ಈ ಘಟನೆ ಇದೀಗ ಲವ್ ಜಿಹಾದ್ ಸ್ವರೂಪ ಪಡೆದುಕೊಂಡಿದೆ. ಕಳೆದ ನಾಲ್ಕು ವರ್ಷಗಳ ಹಿಂದೆ ಮುಸ್ಲಿಂ ಯುವಕ ಶೇಕ್ ವಹಿದ್​ಗೆ ಇನ್ಸ್​​ಟಾಗ್ರಾಂನಲ್ಲಿ ಕೊಪ್ಪಳದ ಯುವತಿಯ ಪರಿಚಯವಾಗಿದೆ. ಸಾಮಾಜಿಕ ಜಾಲತಾಣದಲ್ಲಿ ಆರಂಭವಾದ ಇವರಿಬ್ಬರ ಸ್ನೇಹ ನಿಧಾನವಾಗಿ ಪ್ರೀತಿಗೆ ತಿರುಗಿದೆ. ನಂತರ ಮನೆ ಬಿಟ್ಟು...
ಕ್ರೈಮ್ರಾಷ್ಟ್ರೀಯಸುದ್ದಿ

ಅಕ್ರಮ ಸಂಬಂಧದ ಹೆಸರಿನಲ್ಲಿ ಹಣ ಕೊಡುವಂತೆ ಪೀಡಿಸಿದ ಪೋರ್ನ್​ ಸ್ಟಾರ್ ; ಮನನೊಂದು ಹೆಂಡತಿ-ತಾಯಿಯೊಂದಿಗೆ ವಿಷ ಸೇವಿಸಿದ ಸಂತ್ರಸ್ತ ಆಶಿ ಖಾನ್..! – ಕಹಳೆ ನ್ಯೂಸ್

ಮಧ್ಯಪ್ರದೇಶ: ಪೋರ್ನ್ ಸ್ಟಾರ್ ರಿಮ್ಜಿಮ್ ದಾಸ್ ಎಂಬಾಕೆ ಅಕ್ರಮ ಸಂಬಂಧದ ಹೆಸರಿನಲ್ಲಿ ಉಜ್ಜಯಿನಿ ಜಿಲ್ಲೆಯ ನಿವಾಸಿ ಆಶಿ ಖಾನ್ ಎಂಬಾತನಿಗೆ ಬೆದರಿಕೆ ಹಾಕಿ ಹಣ ನೀಡುವಂತೆ ಒತ್ತಾಯಿಸಿದ್ದಾಳೆ. ಅಸ್ಸಾಂ ಮೂಲದವಳಾದ ರಿಮ್ಜಿಮ್ ದಾಸ್ ಮುಂಬೈನಲ್ಲಿ ಗಗನಸಖಿಯಾಗಿ ಕೆಲಸ ಮಾಡುತ್ತಿದ್ದಳು. ಇದೀಗ ಪೋರ್ನ್​ ಸ್ಟಾರ್​​ನ ನಿರಂತರ ಬೆದರಿಕೆಯಿಂದ ಆಶಿ ಖಾನ್ ತನ್ನ ಕುಟುಂಬಸ್ಥರೊಂದಿಗೆ ವಿಷ ಸೇವಿಸಿದ್ದಾನೆ. ಆಶಿ ಖಾನ್ ತನ್ನ ತಾಯಿ ಹಾಗೂ ಪತ್ನಿಯೊಂದಿಗೆ ವಿಷ ಸೇವಿಸಿದ್ದಾನೆ. ಸದ್ಯ ಮೂವರ ಸ್ಥಿತಿಯೂ ಚಿಂತಾಜನಕವಾಗಿದ್ದು,...
ಕ್ರೈಮ್ರಾಷ್ಟ್ರೀಯಸುದ್ದಿ

ಯುವಕನನ್ನು ಬೆದರಿಸಲು ಗ್ಯಾಂಗ್​ ಕಟ್ಕೊಂಡು 450 ಕಿ.ಮೀ ಪ್ರಯಾಣಿಸಿದ ಟಿಕ್​ಟಾಕ್​ ಸ್ಟಾರ್​ಗೆ ಕಾದಿತ್ತು ಬಿಗ್​ ಶಾಕ್​! – ಕಹಳೆ ನ್ಯೂಸ್

ನವದೆಹಲಿ: ಸೂರತ್​ ಮೂಲದ ಟಿಕ್​ಟಾಕ್​ ಸ್ಟಾರ್​ ಒಬ್ಬಳು ಸಾಮಾಜಿಕ ಜಾಲತಾಣದಲ್ಲಿ ತನ್ನೊಂದಿಗೆ ವಾಗ್ವಾದಕ್ಕೆ ಇಳಿದಿದ್ದ ಯುವಕನಿಗೆ ಬೆದರಿಕೆ ಹಾಕಲು ಫ್ರೆಂಡ್ಸ್​ ಜೊತೆ ಸುಮಾರು 450 ಕಿ.ಮೀ ಪ್ರಯಾಣ ಮಾಡಿದ ಘಟನೆ ಬೆಳಕಿಗೆ ಬಂದಿದೆ. ಬೆದರಿಕೆ ಹಾಕಲು ಹೋದ ಟಿಕ್​ಟಾಕ್​ ಸ್ಟಾರ್​ಗೆ ಪೊಲೀಸರು ಶಾಕ್​ ನೀಡಿದ್ದು, ಆಕೆಯನ್ನು ಮತ್ತು ಅವಳೊಂದಿಗೆ ಬಂದಿದ್ದ ಸ್ನೇಹಿತರನ್ನು ಬಂಧಿಸಿ, ಕಂಬಿ ಹಿಂದೆ ತಳ್ಳಿದ್ದು, ತದನಂತರದಲ್ಲಿ ಜಾಮೀನನ ಮೇಲೆ ಬಿಡುಗಡೆ ಮಾಡಿದ್ದಾರೆ. ಬಂಧಿತ ಟಿಕ್​ಟಾಕ್​​ ಸ್ಟಾರ್​ ಅನ್ನು ಕೀರ್ತಿ...
ಕ್ರೈಮ್ದಕ್ಷಿಣ ಕನ್ನಡಮೂಡಬಿದಿರೆಸುದ್ದಿ

ಮೂಡಬಿದರೆಯ ಆಲಂಗಾರಿನಲ್ಲಿ ಅಕ್ರಮ ಕಸಾಯಿ ಖಾನೆಗೆ ಬೆಳ್ಳಂ ಬೆಳಗ್ಗೆ ದಾಳಿ ನಡೆಸಿದ ಹಿಂದೂ ಜಾಗರಣಾ ವೇದಿಕೆ – ಕಹಳೆ ನ್ಯೂಸ್

ಮೂಡಬಿದಿರೆಯ ಅಲಾಂಗರಿನ ಆಶ್ರಯ ಕಾಲೋನಿಯಲ್ಲಿರುವ ಗಿಲ್ಬರ್ಟ್ ಮಿರಾಂದ ಎಂಬವನ ಅಕ್ರಮ ಕಸಾಯಿ ಖಾನೆ ಗೆ ಇಂದು ಬೆಳಿಗ್ಗೆ 4 ಗಂಟೆಗೆ ಖಚಿತ ಮಾಹಿತಿ ಮೇರೆಗೆ ಹಿಂಜಾವೇ ಕಾರ್ಯಕರ್ತರು ದಾಳಿ ನಡೆಸಿದ್ದಾರೆ, ಈ ಸಮಯದಲ್ಲಿ 4 ಗೋವು ಮತ್ತು ತುಂಬ ಪ್ರಮಾಣದಲ್ಲಿ ಮಾಂಸ ವಶ ಪಡಿಸಿಕೊಂಡಿದ್ದಾರೆ , ನಂತರ ಮೂಡಬಿದ್ರೆ ಪೊಲೀಸರಿಗೆ ಹಸ್ತಾಂತರಿಸಲಾಗಿದೆ....
1 66 67 68 69 70 111
Page 68 of 111