ಮೈಮಾಟ ಪ್ರದರ್ಶಿಸಲು ಹೋಗಿ ಎಡವಟ್ಟು: ದುಬೈನಲ್ಲಿ ಅರೆಬೆತ್ತಲೆ ಬಟ್ಟೆ ತೊಟ್ಟ ಬೋಲ್ಡ್ ಬ್ಯೂಟಿ ಉರ್ಫಿ ಜಾವೇದ್ ಬಂಧನ – ಕಹಳೆ ನ್ಯೂಸ್
ಮುಂಬೈ: ಉರ್ಫಿ ಜಾವೇದ್ ಹೆಸರು ಕೇಳಿದರೆ ಸಾಕು ಅವರ ಬಗ್ಗೆ ತುಂಬಾ ಗೊತ್ತಿರುವವರಿಗೆ ಆಕೆಯ ಅರೆಬರೆ ಮೈಮಾಟ ಪ್ರದರ್ಶನವೇ ಕಣ್ಮುಂದೆ ಬರುತ್ತದೆ. ಸದಾ ಕನಿಷ್ಠ ಬಟ್ಟೆ ತೊಟ್ಟು ಸಖತ್ ಹಾಟ್ ಆಗಿ ಕಾಣಿಸಿಕೊಳ್ಳುವ ಈ ಬಾಲಿವುಡ್ ನಟಿ, ಜಾಲತಾಣದಲ್ಲಿ ತಮ್ಮ ಅರೆಬರೆ ಬಟ್ಟೆಯಿಂದಲೇ ಫೇಮಸ್ ಆಗಿದ್ದಾಳೆ. ಅರೆಬೆತ್ತಲೆ ದೇಹ ಕಾಣುವಂತೆ ಪ್ರತಿನಿತ್ಯ ವಿಭಿನ್ನ ಉಡುಗೆ ತೊಟ್ಟು ಮುಂಬೈ ಬೀದಿಯಲ್ಲಿ ಕಾಣಿಸಿಕೊಳ್ಳುತ್ತಿರುತ್ತಾರೆ. ಆಕೆಯ ಇನ್ಸ್ಟಾಗ್ರಾಂ ಇಣುಕಿ ನೋಡಿದರೆ ಅಲ್ಲಿ ಅರೆಬೆತ್ತಲೆ ಫೋಟೋಗಳ ರಾಶಿಯೇ...