15 ವರ್ಷ ಅಥವಾ ಅದಕ್ಕಿಂತ ಹೆಚ್ಚಿನ ವಯಸ್ಸಿನ ಮುಸ್ಲಿಂ ಹುಡುಗಿಯರು ತನ್ನಿಷ್ಟದ ಹುಡುಗನೊಂದಿಗೆ ಮದುವೆಯಾಗಬಹುದು ; ಜಾರ್ಖಂಡ್ ಹೈಕೋರ್ಟ್ ತೀರ್ಪು – ಕಹಳೆ ನ್ಯೂಸ್
ರಾಂಚಿ(ಡಿ.01): ಮುಸ್ಲಿಂ (Muslim) ವೈಯಕ್ತಿಕ ಕಾನೂನನ್ನು ಉಲ್ಲೇಖಿಸಿ, ಜಾರ್ಖಂಡ್ ಹೈಕೋರ್ಟ್ (Jharkhand High Court) ತನ್ನ ತೀರ್ಪಿನಲ್ಲಿ 15 ವರ್ಷ ಅಥವಾ ಅದಕ್ಕಿಂತ ಹೆಚ್ಚಿನ ವಯಸ್ಸಿನ ಮುಸ್ಲಿಂ ಹುಡುಗಿಯರು ತಮ್ಮ ಪೋಷಕರ ಹಸ್ತಕ್ಷೇಪವಿಲ್ಲದೆ ಅವರು ಬಯಸಿದ ವ್ಯಕ್ತಿಯನ್ನು ಮದುವೆಯಾಗಲು ಸ್ವಾತಂತ್ರ್ಯವನ್ನು ಹೊಂದಿದ್ದಾರೆ ಎಂದು ಹೇಳಿದೆ. ತನ್ನ ಸಮುದಾಯದ 15 ವರ್ಷದ ಹುಡುಗಿಯನ್ನು ಮದುವೆಯಾದ ಮುಸ್ಲಿಂ ಯುವಕನ ವಿರುದ್ಧ ದಾಖಲಾಗಿರುವ ಎಫ್‌ಐಆರ್ (FIR) ಆಧಾರದ ಮೇಲೆ ಕ್ರಿಮಿನಲ್ ಮೊಕದ್ದಮೆಗಳನ್ನು ರದ್ದುಪಡಿಸುವ ಸಂದರ್ಭದಲ್ಲಿ...