ಪುತ್ತೂರು ಅಕ್ರಮ ಗೋಸಾಗಾಟ ಪ್ರಕರಣ ; ಬಂಧಿತ ಜಿಹಾದಿಯ ಆಸ್ತಿ ಮುಟ್ಟುಗೋಲು ಹಾಕಿ, ಸೂಕ್ತ ಕಾನೂನು ಕ್ರಮ ಜರಗುಸಿ, ಕಠಿಣ ಶಿಕ್ಷೆ ವಿಧಿಸಲು ಶಾಸಕ ಸಂಜೀವ ಮಠಂದೂರು ಇಲಾಖೆಗೆ ಖಡಕ್ ಸೂಚನೆ – ಕಹಳೆ ನ್ಯೂಸ್
ಪುತ್ತೂರು: ಪೊಲೀಸರು ರೌಂಡ್ಸ್ ಕರ್ತವ್ಯದಲ್ಲಿದ್ದ ವೇಳೆ ಅಕ್ರಮವಾಗಿ ಸಾಗಿಸುತ್ತಿದ್ದ ಜಾನುವಾರುಗಳನ್ನು ರಕ್ಷಣೆ ಮಾಡಿ ಓರ್ವನನ್ನು ವಶಕ್ಕೆ ಪಡೆದ ಘಟನೆ ಸೆ.25 ರಂದು ಮುಂಜಾನೆ ಮುರ ರೈಲ್ವೇ ಬ್ರಿಡ್ಜ್ ಸಮೀಪ ನಡೆದಿದೆ. ಈ ಕುರಿತು ಪ್ರತಿಕ್ರಿಯೆ ನೀಡಿದ ಪುತ್ತೂರು ಶಾಸಕ ಸಂಜೀವ ಮಠಂದೂರು ಬಂಧಿತ ಆರೋಪಿಗೆ ಕಠಿಣ ಶಿಕ್ಷೆ ವಿಧಿಸಿ, ಆತನ ಆಸ್ತಿ ಮುಟ್ಟುಗೋಲು ಹಾಕಲು ಇಲಾಖೆಗೆ ಆದೇಶ ಮಾಡಿದ್ದಾರೆ. ಪುತ್ತೂರು ನಗರ ಠಾಣಾ ಪಿಎಸ್‌ಐ ಶ್ರೀಕಾಂತ್ ರಾಥೋಡ್ ಮತ್ತು ಸಿಬ್ಬಂದಿಗಳು...